Tag: vittla
ವಿಟ್ಲ: (ಏ 20-27) ತತ್ವ ಸ್ಕೂಲ್ ಆಫ್ ವಿಟ್ಲ ಇದರ ವತಿಯಿಂದ ಬೇಸಿಗೆ ಶಿಬಿರ
ವಿಟ್ಲ: ತತ್ವ ಸ್ಕೂಲ್ ಆಫ್ ವಿಟ್ಲ ಇದರ ವತಿಯಿಂದ ಏಪ್ರಿಲ್ 20ರಿಂದ 27ರ ವರೆಗೆ ವಿಟ್ಲ ಜೀಸಸ್ ಆಂಗ್ಲ ಮಾಧ್ಯಮ ಶಾಲೆ ಬಸವನಗುಡಿ ವಿಟ್ಲದಲ್ಲಿ ಬೇಸಿಗೆ ಶಿಬಿರವು ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಗುಂಪು"ಎ"...
(ಎ.22) ಕನ್ನಡ ಜಾನಪದ ಪರಿಷತ್ ಮಹಾರಾಷ್ಟ್ರ ಘಟಕ ಸಂಯೋಜನೆಯಲ್ಲಿ ಜಾನಪದ-ದೈವಾರಾಧನೆ ಬಗ್ಗೆ ವಿಚಾರ ಗೋಷ್ಠಿ
ಕನ್ನಡ ಜಾನಪದ ಪರಿಷತ್ ಬೆಂಗಳೂರು ಇದರ ಮಹಾರಾಷ್ಟ್ರ ಘಟಕದ ಸಂಯೋಜನೆಯಲ್ಲಿ ಎ.22ರಂದು ಮುಂಬೈಯ ಸಯನ್ ಪಶ್ಚಿಮದಲ್ಲಿ ಇರುವ ಸ್ವಾಮಿ ನಿತ್ಯಾನಂದ ಹಾಲ್‌ನಲ್ಲಿ "ಜಾನಪದ-ದೈವರಾಧನೆ ಬಗ್ಗೆ ವಿಚಾರ ಗೋಷ್ಠಿಯನ್ನು ಆಯೋಜನೆ ಮಾಡಲಾಗಿದೆ.
ಈ ಗೋಷ್ಠಿಯಲ್ಲಿ ದ.ಕ...
ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ; ಪುತ್ತೂರಿನಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಅಶೋಕ್ ರೈ ಕಣಕ್ಕೆ
ನವದೆಹಲಿ: ಕರ್ನಾಟಕ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ 3ನೇ ಪಟ್ಟಿಯನ್ನು ಶನಿವಾರ ರಿಲೀಸ್ ಮಾಡಿದ್ದು, ಕರಾವಳಿಯ ಹೈ ವೋಲ್ಟೇಜ್ ಕ್ಷೇತ್ರಗಳಾದ ಪುತ್ತೂರು, ಹಾಗೂ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರಗಳಿಗೆ ಹೆಸರು ಘೊಷಣೆಯಾಗಿದೆ.
ಬಿಜೆಪಿ ಬಿಟ್ಟು...
ಮದುವೆಗಳಲ್ಲಿ ಓಪನ್ ಬಾರ್‌ಗೆ ಅನುಮತಿ ನೀಡಿ ; ಚುನಾವಣಾ ಆಯೋಗಕ್ಕೆ ಮನವಿ
ಜನರು ಮದುವೆ ಸಮಾರಂಭಗಳಲ್ಲಿ ಮದ್ಯದ ವ್ಯವಸ್ಥೆ ಮಾಡಬಾರದು ಎಂದು ಚುನಾವಣೆ ಆಯೋಗದ ಆದೇಶ ಹೊರಡಿಸಿದೆ. ಈ ಬೆನ್ನಲ್ಲೇ ಮದುವೆ ಸಮಾರಂಭ ಇಟ್ಟುಕೊಂಡವರು ಕಂಗಾಲಾಗಿದ್ದಾರೆ.
ಕೊಡಗಿನಲ್ಲಿ ಒಂದು ರೀತಿಯ ಸಂಕಷ್ಟ ಎದುರಾಗಿದೆ. ಕೊಡಗಿನಲ್ಲಿ ಪ್ರತಿ ಮದುವೆ...
ಕೈ ಕಮಲ ಕೂಟಕ್ಕೆ ಸಿಂಹಸ್ವಪ್ನವಾಗುತ್ತರಾ ಅರುಣ್ ಕುಮಾರ್ ಪುತ್ತಿಲ; ಸ್ವತಂತ್ರ ಅಭ್ಯರ್ಥಿಯಾಗಿ ಎ 17ರಂದು...
ಪುತ್ತೂರು: ವಿಧಾನಸಭಾ ಚುನಾವಣೆಗೆ ಪುತ್ತೂರು ಕ್ಷೇತ್ರದಿಂದ ಸ್ಪರ್ಧಿಸಲು ಬಿಜೆಪಿಯಿಂದ ಟಿಕೆಟ್ ಸಿಗದೇ ಇರುವುದರಿಂದ ಬೇಸರಗೊಂಡಿದ್ದ ಅರುಣ್ ಕುಮಾರ್ ಪುತ್ತಿಲ ಅವರು ಅಭಿಮಾನಿಗಳ ಕೋರಿಕೆಯಂತೆ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಲು ತಯಾರಿ ನಡೆಸಿದ್ದಾರೆ.
ಏಪ್ರಿಲ್ 15 ರಂದು...
ಪ್ರೇಯಸಿಯ ಹುಟ್ಟು ಹಬ್ಬದ ಆಚರಿಸಿದ ಬಳಿಕ ಕತ್ತುಕೊಯ್ದು ಬರ್ಬರ ಹತ್ಯೆ ಮಾಡಿದ ಪ್ರಿಯಕರ
ಬೆಂಗಳೂರು: ಪ್ರೇಯಸಿಯ ಹುಟ್ಟುಹಬ್ಬವನ್ನು ಕೇಕ್ ಕತ್ತರಿಸುವ ಮೂಲಕ ಅದ್ದೂರಿಯಾಗಿ ಆಚರಿಸಿದ ಬಳಿಕ ಪಾಗಲ್ ಪ್ರಿಯಕರ ಆಕೆಯ ಕತ್ತನ್ನು ಕೊಯ್ದು ಹತ್ಯೆ ನಡೆಸಿರುವ ವಿಚಿತ್ರ ಘಟನೆ ಬೆಂಗಳೂರಿನ ಲಗ್ಗೆರೆಯಲ್ಲಿ ನಡೆದಿದೆ.
ನವ್ಯ (25) ಕೊಲೆಯಾದ ಯುವತಿಯಾಗಿದ್ದು,...
ಮಂಗಳೂರು: ಗಾಂಜಾ ಮಾರಾಟ ಆರೋಪ : ಮೆಡಿಕಲ್ ವಿದ್ಯಾರ್ಥಿ ಸಹಿತ ಮೂವರ ಬಂಧನ
ಮಂಗಳೂರು: ಗಾಂಜಾ ಮಾರಾಟ ಆರೋಪದಲ್ಲಿ ಮೆಡಿಕಲ್ ಕಾಲೇಜು ವಿದ್ಯಾರ್ಥಿ ಸಹಿತ ಮೂರು ಮಂದಿಯನ್ನು ಮಂಗಳೂರು ದಕ್ಷಿಣ ಠಾಣೆ ಮತ್ತು ಮಂಗಳೂರು ಸಿಸಿಬಿ ಪೊಲೀಸರು ಜಂಟಿಯಾಗಿ ಕಾರ್ಯಾಚರಣೆ ನಡೆಸಿ ದಸ್ತಗಿರಿ ಮಾಡಿದ್ದಾರೆ.
ವೆಲೆನ್ಸಿಯಾ, ಗೋರಿಗುಡ್ಡೆಯ ಪ್ರಜ್ವಲ್...
ದೇವರಗದ್ದೆ ಸ್ವಾಮಿ ಕೊರಗಜ್ಜ ದೇವಸ್ಥಾನ ರಾಪರ್ ಚಂದನ್ ಶೆಟ್ಟಿ, ನಿರೂಪಕ ನಿರಂಜನ್ ದೇಶಪಾಂಡೆ ದಂಪತಿ...
ಸುಬ್ರಹ್ಮಣ್ಯ: ದೇವರಗದ್ದೆ ಶ್ರೀ ಆದಿಮೊಗೇರ್ಕಳ ಮತ್ತು ಶ್ರೀ ಸ್ವಾಮಿ ಕೊರಗಜ್ಜ ದೇವಸ್ಥಾನಕ್ಕೆ ಶುಕ್ರವಾರ ರಾಪರ್ ಚಂದನ್ ಶೆಟ್ಟಿ ಮತ್ತು ಗಿಚ್ಚಿ ಗಿಲಿಗಿಲಿ ನಿರೂಪಕ ನಿರಂಜನ್ ದೇಶಪಾಂಡೆ , ಅವರ ಪತ್ನಿ ಯಶಸ್ವಿನಿ ದೇಶಪಾಂಡೆ...
ಸುರತ್ಕಲ್: ರಸ್ತೆ ದಾಟುತ್ತಿದ್ದಾಗ ಕಾರು ಡಿಕ್ಕಿ; ಯಕ್ಷಗಾನ ಮೇಳದ ಸಿಬ್ಬಂದಿ ಸ್ಥಳದಲ್ಲೇ ಮೃತ್ಯು..!!
ಸುರತ್ಕಲ್: ರಸ್ತೆ ದಾಟುತ್ತಿದ್ದಾಗ ಕಾರು ಡಿಕ್ಕಿಯಾಗಿ ಧರ್ಮಸ್ಥಳ ಮೇಳದ ಯಕ್ಷಗಾನ ಸಿಬ್ಬಂದಿ ಮೃತಪಟ್ಟ ಘಟನೆ ಸುರತ್ಕಲ್ ಬಳಿಯ ಮುಕ್ಕ ಬಳಿ ನಡೆದಿದೆ.
ಅಪಘಾತದಲ್ಲಿ ಮೃತಪಟ್ಟವರನ್ನು ಬೆಳಾಲು ನಿವಾಸಿ ರಾಘವ ಯಾನೆ ಜೀವನ್ (35)ಎನ್ನಲಾಗಿದೆ.
ಶ್ರೀ ಕ್ಷೇತ್ರ...
ಕ್ರಿಕೆಟ್ ಪಂದ್ಯಕ್ಕೂ ನೇರ ಪ್ರಸಾರಕ್ಕೂ ಇರುವ ಅಂತರವನ್ನೇ ಬಂಡವಾಳ ಮಾಡಿಕೊಂಡು ಬೆಟ್ಟಿಂಗ್ ನಡೆಸುತ್ತಿದ್ದ ಗ್ಯಾಂಗ್...
ಮೈದಾನದಲ್ಲೇ ಕೂತು ಸೆಕೆಂಡ್ ಲೆಕ್ಕದಲ್ಲಿ ಬೆಟ್ಟಿಂಗ್ ನಡೆಸುತ್ತಿದ್ದ ಬೃಹತ್ ಜಾಲ ಪೊಲೀಸರು ಪತ್ತೆ ಹಚ್ಚಿ ನಾಲ್ವರನ್ನು ಬಂಧಿಸಿದ್ದಾರೆ. ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಅನುಮಾನಾಸ್ಪದವಾಗಿ ಓಡಾಡುವಾಗ ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸಿದ್ದಾರೆ. ಆರೋಪಿಗಳ ಮೊಬೈಲ್...
















