Sunday, November 8, 2026
spot_imgspot_img
spot_imgspot_img
Home Tags Vittla

Tag: vittla

ಮಣಿಪಾಲ : ಲಾಡ್ಜ್‌ವೊಂದರಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

ಮಣಿಪಾಲ : ಲಾಡ್ಜ್‌ವೊಂದರಲ್ಲಿ ವ್ಯಕ್ತಿಯ ಮೃತದೇಹ ಪತ್ತೆಯಾಗಿದೆ. ಮೃತರನ್ನು ಹೆರ್ಗಾ ಗ್ರಾಮದ ಬಿ ಪ್ರಭಾಕರ ಪೈ ಎಂಬವರ ಮಗ ವಿನಾಯಕ ಪೈ (35) ಎಂದು ಗುರುತಿಸಲಾಗಿದೆ. ಇವರು 6 ತಿಂಗಳಿನಿಂದ ಯಾವುದೇ ಕೆಲಸ ವಿಲ್ಲದೇ...

ಮಂಗಳೂರು: ಸಿಎಂ ಬಂದೋಬಸ್ತ್‌ನಲ್ಲಿದ್ದ ಪೊಲೀಸ್ ಸಿಬ್ಬಂದಿಗೆ ಟೆಂಪೋ ಡಿಕ್ಕಿ; ಗಂಭೀರ ಗಾಯ

ಮಂಗಳೂರು: ಸಿಎಂ ಬಸವರಾಜ್ ಬೊಮ್ಮಾಯಿ ಉಳ್ಳಾಲ ಸೋಮೇಶ್ವರ ದೇವಸ್ಥಾನಕ್ಕೆ ಭೇಟಿ ಹಿನ್ನಲೆ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಬಂದೋಬಸ್ತ್ ನಲ್ಲಿದ್ದ ಪೊಲೀಸ್ ಸಿಬ್ಬಂದಿಗೆ ಟೆಂಪೋ ಡಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡ ಘಟನೆ...

ಪುತ್ತೂರು ಜಾತ್ರೋತ್ಸವದ ಸಂದರ್ಭ ವ್ಯಾಪಾರಸ್ಥರಿಗೆ ದುಬಾರಿ ಸುಂಕ..!? ಆಡಳಿತ ಮಂಡಳಿ ನಡೆಗೆ ಕೆ.ಪ್ರಭಾಕರ್‌ ಸಾಲ್ಯಾನ್‌...

ಪುತ್ತೂರು: ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರೋತ್ಸವದ ಸಮಯದಲ್ಲಿ ದೇವಸ್ಥಾನದ ಜಾಗದಲ್ಲಿ ವ್ಯಾಪಾರಸ್ಥರರು ದುಬಾರಿ ಸುಂಕ ವಿಧಿಸುವ ಬಗ್ಗೆ ಕೆ.ಪ್ರಭಾಕರ್‌ ಸಾಲ್ಯಾನ್‌ ಬಾಕಿಲಗುತ್ತು ವಿರೋಧ ವ್ಯಕ್ತ ಪಡಿಸಿದ್ದು, ಈ ಬಗ್ಗೆ ದೇವಸ್ಥಾನದ ಆಡಳಿತ ಮಂಡಳಿಗೆ...

ಉಮೇಶ್ ಪಾಲ್ ಹತ್ಯೆ ಕೇಸ್‌; ಗ್ಯಾಂಗ್‌ ಸ್ಟಾರ್‌ ಅತಿಕ್‌ ಪುತ್ರ ಎನ್‌ಕೌಂಟರ್‌ಗೆ ಬಲಿ

ಉಮೇಶ್ ಪಾಲ್ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿರುವ ಮಾಜಿ ಸಂಸದ, ಗ್ಯಾಂಗ್‌ ಸ್ಟಾರ್‌ ಅತಿಕ್‌ ಅಹ್ಮದ್‌ ಪುತ್ರ ಅಸಾದ್‌ ಉತ್ತರ ಪ್ರದೇಶ ಪೊಲೀಸರ ಎನ್‌ಕೌಂಟರ್‌ಗೆ ಬಲಿಯಾಗಿದ್ದಾನೆ. ಫೆಬ್ರವರಿ 24 ರಂದು ಪ್ರಯಾಗ್‌ರಾಜ್‌ನ ಮನೆಯ ಹೊರಗೆ...

ವಿಟ್ಲ: ಭಾರತ್ ಪೆಟ್ರೋಲ್ ಪಂಪ್‌ಗೆ ಕೆಲಸಕ್ಕೆ ಜನ ಬೇಕಾಗಿದ್ದಾರೆ

ವಿಟ್ಲದಲ್ಲಿರುವ ಭಾರತ್ ಪೆಟ್ರೋಲ್ ಪಂಪ್‌ಗೆ ಮಹಿಳಾ ಕ್ಲಾರ್ಕ್‌ ಮತ್ತು ಪೆಟ್ರೋಲ್ ಹಾಕಲು ಹುಡುಗರು ಬೇಕಾಗಿದ್ದಾರೆ. ಅನುಭವವಿರುವ, ಕಂಪ್ಯೂಟರ್‍ ಜ್ಞಾನ ಹೊಂದಿರುವ, ಸ್ಥಳೀಯರಿಗೆ ಮೊದಲ ಆದ್ಯತೆ ನೀಡಲಾಗುವುದು. ಉತ್ತಮ ವೇತನ ನೀಡಲಾಗುವುದು. ಸಂಪರ್ಕಿಸಿ: 9964641599, 9019071932

ಸುಳ್ಯ : ಮದುವೆ ಸಭಾಂಗಣದಲ್ಲಿ ಗಲಭೆ ಮಾಡಿದ ವ್ಯಕ್ತಿ ಆತ್ಮಹತ್ಯೆಗೆ ಯತ್ನ

ಸುಳ್ಯ : ಗೂನಡ್ಕ ಸಜ್ಜನ ಸಭಾಂಗಣದಲ್ಲಿ ಮದುವೆ ಕಾರ್ಯಕ್ರಮ ನಡೆಯುತ್ತಿದ್ದ ಸಂದರ್ಭದಲ್ಲಿ ಮಡಿಕೇರಿ ತಾಲೂಕಿನ ಮೊಣ್ಣಂಗೇರಿ ವಸಂತ ಎಂಬವರು ಅಲ್ಲಿ ಮದುವೆ ಕಾರ್ಯಕ್ರಮ ಬಂದಿದ್ದ ಮಹಿಳೆಯೋರ್ವಳಿಗೆ ಸ್ಕ್ರೂ ಡ್ರೈವ್ ನಿಂದ ಇರಿಯಲು ಯತ್ನಿಸಿದರೆಂದೂ...

ಉಡುಪಿ : ಸಿಎಂ ಬೊಮ್ಮಾಯಿ ಹೆಲಿಕಾಪ್ಟರ್ ಲ್ಯಾಂಡ್​ ಆಗುತ್ತಿದ್ದ ಹೆಲಿಪ್ಯಾಡ್ ಬಳಿ ಬೆಂಕಿ

ಉಡುಪಿ : ಸಿಎಂ ಬಸವರಾಜ ಬೊಮ್ಮಾಯಿ ಅವರ ಹೆಲಿಕಾಪ್ಟರ್ ಲ್ಯಾಂಡ್​ ಆಗುತ್ತಿದ್ದ ಹೆಲಿಪ್ಯಾಡ್ ಬಳಿ ಬೆಂಕಿ ಕಾಣಿಸಿಕೊಂಡಿದೆ. ಉಡುಪಿ ಜಿಲ್ಲೆ ಬೈಂದೂರಿನ ಅರೆಶಿರೂರು ಹೆಲಿಪ್ಯಾಡ್​ ಬಳಿ ಮುಖ್ಯಮಂತ್ರಿಗಳ ಎಸ್ಕಾರ್ಟ್​​ ಹೋದ ಬಳಿಕ ಬೆಂಕಿ...

ಪುತ್ತೂರು: ಪಕ್ಷೇತರ ಅಭ್ಯರ್ಥಿಯಾಗಿ ಅರುಣ್‌ ಕುಮಾರ್‌ ಪುತ್ತಿಲ ಸ್ಪರ್ಧೆ ..!

ಪುತ್ತೂರಿನ ಹಿಂದೂ ಕಾರ್ಯಕರ್ತರು ಇದೀಗ ವಿಧಾನ ಸಭಾ ಚುನಾವಣೆಯ ಬಿಜೆಪಿ ಅಭ್ಯರ್ಥಿಯ ಆಯ್ಕೆಯ ವಿಷಯವಾಗಿ ಪಟ್ಟಿ ಪ್ರಕಟಗೊಳ್ಳುತ್ತಿದ್ದಂತೆ ಅಸಮಾಧಾನಗೊಂಡಿದ್ದು, ಪುತ್ತೂರು ಬಿಜೆಪಿ ಪಾಳಯದಲ್ಲಿ ಅಸಮಾಧಾನದ ಹೊಗೆಯಾಡಲಾರಂಭಿಸಿದೆ. ಹಾಲಿ ಕರ್ನಾಟಕ ವಿಧಾನಸಭೆ ಚುನಾವಣೆಗೆ ಕಣಕ್ಕಿಳಿಯುವ ಬಿಜೆಪಿ...

ಮಡಿಕೇರಿ: ವಿಶ್ವ ಹಿಂದೂ ಪರಿಷತ್ ಅಧ್ಯಕ್ಷರ ಕಾರಿನ ಮೇಲೆ ಗುಂಡಿನ ದಾಳಿ..!!

ಮಡಿಕೇರಿ: ವಿಶ್ವ ಹಿಂದೂ ಪರಿಷತ್ ನ ಕೊಡಗು ಜಿಲ್ಲಾಧ್ಯಕ್ಷ ಹಾಗೂ ವಕೀಲ ಪಿ.ಕೃಷ್ಣಮೂರ್ತಿ ಅವರ ಕಾರಿನ ಮೇಲೆ ಗುಂಡಿನ ದಾಳಿ ನಡೆದಿರುವುದು ವರದಿಯಾಗಿದೆ. ಬುಧವಾರ ರಾತ್ರಿ 11.30 ಗಂಟೆ ಸುಮಾರಿಗೆ ಈ ಘಟನೆ...

ವಿಟ್ಲ : (ಎ. 13) ಸೀಗೆಬಲ್ಲೆ (ಕೆಮ್ಮಲೆ) ಶ್ರೀ ಸ್ವಾಮಿ ಕೊರಗಜ್ಜ ಸೇವಾ ಸಮಿತಿಯಿಂದ...

ವಿಟ್ಲ : ಸೀಗೆಬಲ್ಲೆ ಶ್ರೀ ಸ್ವಾಮಿ ಕೊರಗಜ್ಜ ಸೇವಾ ಸಮಿತಿಯಿಂದ ಕಾಲಾವಧಿ ಉತ್ಸವವು ಎ. 13 ರಂದು ನಡೆಯಲಿದೆ. ಎ. 13 ರಂದು ಸ್ವಾಮಿ ಕೊರಗಜ್ಜ , ಗುಳಿಗ ಮತ್ತು ಸತ್ಯ ಸಾರಮಾನಿ ದೈವಗಳ...
error: Content is protected !!