Sunday, November 8, 2026
spot_imgspot_img
spot_imgspot_img
Home Tags Vittla

Tag: vittla

ಕೊಲ್ಲೂರು: ಶಾಲಾ ಬಾಲಕ ನಾಪತ್ತೆ; ದೂರು ದಾಖಲು

ಕೊಲ್ಲೂರು: ಮನೆಯಿಂದ ಹೊರಟು ಹೋದ ಬಾಲಕನೋರ್ವ ವಾಪಸ್ಸು ಬಾರದೇ ನಾಪತ್ತೆಯಾದ ಘಟನೆ ಕೊಲ್ಲೂರಿನಲ್ಲಿ ನಡೆದಿದೆ. ಏಪ್ರಿಲ್ 11 ರಂದು ಮನೆಯಿಂದ ಹೊರಟು ಹೋದವನು ವಾಪಸು ಬಾರದೇ ನಾಪತ್ತೆಯಾದ ಬಗ್ಗೆ ಕೊಲ್ಲೂರು ಠಾಣೆಯಲ್ಲಿ ದೂರು...

ಕಡಲ ಕಿನಾರೆಯಲ್ಲಿ ಕಾಣಿಸಿಕೊಂಡ ನೀಲಿ ಸುಂದರಿಯರು..! ವೆಲೆಲ್ಲಾ ವೆಲೆಲ್ಲಾ ಜಾತಿಯ ಜೆಲ್ಲಿ ಫಿಶ್‌ ಇದು..!

ದಕ್ಷಿಣ ಕ್ಯಾಲಿಫೋರ್ನಿಯಾದ ಕರಾವಳಿಗೆ ಅಪರೂಪದ ಅತಿಥಿಗಳು ಭೇಟಿ ಕೊಟ್ಟಿದ್ದಾರೆ. ನೀಲಿ ಬಣ್ಣದ ಸಾವಿರಾರು ಜೆಲ್ಲಿ ಫಿಶ್‌ಗಳು ಸ್ಥಳೀಯರ ಗಮನ ಸೆಳೆದಿದೆ. 'ವೆಲೆಲ್ಲಾ ವೆಲೆಲ್ಲಾ' ಎಂದು ಗುರುತಿಸಲಾದ ಈ ನೀಲಿ ಬಣ್ಣದ ಜೆಲ್ಲಿ ಫಿಶ್‌ಗಳನ್ನು...

ಕಾಸರಗೋಡು: ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಪೊಲೀಸ್‌ ಸಿಬ್ಬಂದಿ..!!

ಕಾಸರಗೋಡು: ಪೊಲೀಸ್ ಸಿಬ್ಬಂದಿಯೋರ್ವರು ವಾಸ ಸ್ಥಳದಲ್ಲಿ ನೇಣು ಬಿಗಿದು ಆತ್ಮಹತ್ಯೆಗೈದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಕಾಸರಗೋಡಿನಲ್ಲಿ ನಡೆದಿದೆ. ಕೊಲ್ಲಂ ಮೂಲದ ಬೈಜು (54) ಮೃತಪಟ್ಟವರು. ಬುಧವಾರ ಕರ್ತವ್ಯಕ್ಕೆ ಹಾಜರಾಗದ ಹಿನ್ನಲೆಯಲ್ಲಿ ಸಂಜೆ ಪೊಲೀಸ್ ಸಿಬ್ಬಂದಿಗಳು ವಾಸಸ್ಥಳಕ್ಕೆ...

ಸುಳ್ಯ : ಕೆರೆಗೆ ಬಿದ್ದ ನಾಲ್ಕು ಕಾಡಾನೆಗಳು ಮೇಲಕ್ಕೆ ಬರಲಾಗದೆ ಪರದಾಟ..!

ಸುಳ್ಯ : ಆಹಾರ ಹುಡುಕುತ್ತಾ ಬಂದ ಕಾಡಾನೆಗಳ ತೋಟಕ್ಕೆ ನುಗ್ಗಿ ಅಲ್ಲಿದ್ದ ಕೆರೆಗೆ ಬಿದ್ದ ಘಟನೆ ಸುಳ್ಯದ ಅಜ್ಜಾವರ ಗ್ರಾಮದಲ್ಲಿ ನಡೆದಿದೆ. ಅಜ್ಜಾವರ ಗ್ರಾಮದ ತುದಿಯಡ್ಕದಲ್ಲಿ ಸನತ್ ರೈ ಎಂಬವರ ತೋಟದಲ್ಲಿದ್ದ ಕೆರೆಗೆ ಎರಡು...

ಬಂಟ್ವಾಳ: ಬೈಕ್‌ – KSRTC ಬಸ್ಸು ಭೀಕರ ಅಪಘಾತ; ಯುವಕ ಮೃತ್ಯು

ಬಂಟ್ವಾಳ; ಬೈಕ್‌ವೊಂದಕ್ಕೆ KSRTC ಬಸ್ ಡಿಕ್ಕಿಯಾಗಿ ಬೈಕ್ ಸವಾರ ಮೃತಪಟ್ಟ ಘಟನೆ ನಡೆದಿದೆ. ಬಂಟ್ವಾಳ ಸಮೀಪದ ಜಕ್ರಿಬೆಟ್ಟು ಎಂಬಲ್ಲಿ ಈ ಅಪಘಾತ ಸಂಭವಿಸಿದೆ. ಸರಪಾಡಿ ನಿವಾಸಿ ಅವಿವಾಹಿತ ಯುವಕ ಸೇಸಪ್ಪ ಯಾನೆ ಶ್ರೇಯಸ್...

ವಿಟ್ಲ ಅರಮನೆಯಲ್ಲಿ ಶ್ರೀ ದುರ್ಗಾ ತ್ರಿಕಾಲ ಪೂಜೆ

ವಿಟ್ಲ ಅರಮನೆಯಲ್ಲಿ ಶ್ರೀ ದುರ್ಗಾ ತ್ರಿಕಾಲ ಪೂಜೆ ನಡೆಯಿತು. ವಿಟ್ಲ ಅರಮನೆಯ ಭೂಮಿ ಅನುಭವಿಸುವ ಜನರು ದೇವಿಯ ಪ್ರೀತ್ಯರ್ಥವಾಗಿ ಹಾಗೂ ದೋಷ ಪರಿಹಾರಾರ್ಥವಾಗಿ ತ್ರಿಕಾಲ ಪೂಜೆಯನ್ನು ನಡೆಸಲಾಯಿತು. ಮಂಗಳವಾರ ಬೆಳಿಗ್ಗೆ ದೀಪಾರಾಧನೆಯ ಮೂಲಕ ತ್ರಿಕಾಲ...

ನದಿಯಲ್ಲಿ ಮುಳುಗಿ ತಂದೆ-ಮಗ ಸಾವು..!

ಕೊಡಗು: ಕಾವೇರಿ ನದಿಯಲ್ಲಿ ಮುಳುಗಿ ತಂದೆ-ಮಗ ಮೃತಪಟ್ಟಿರುವ ಘಟನೆ ಕೊಡಗು ಜಿಲ್ಲೆ ಕುಶಾಲನಗರ ತಾಲೂಕಿನ ಚಿಕ್ಕ ಬೆಟ್ಟಗೇರಿಯಲ್ಲಿ ನಡೆದಿದೆ. ಮಣಿಕಂಠ (47), ಪುತ್ರ ಪ್ರೀತಂ (15) ಮೃತ ದುರ್ದೈವಿಗಳು. ಅಯ್ಯಪ್ಪಸ್ವಾಮಿ ಮಾಲಾಧಾರಿಯಾಗಿದ್ದ ತಂದೆ ಮಣಿಕಂಠ...

ವಿಟ್ಲದಲ್ಲಿ ಪಡಿತರ ಅಕ್ಕಿ ಮಾಫಿಯಾ..! ಭಾರೀ ಪ್ರಮಾಣದ ಪಡಿತರ ಅಕ್ಕಿ, ವಾಹನ ಸಹಿತ ಓರ್ವ...

ವಿಟ್ಲ ಪೊಲೀಸರ ತಂಡ ಉಕ್ಕುಡ ಸಮೀಪ ವಾಹನ ತಪಾಸಣೆ ನಡೆಸುತ್ತಿದ್ದಾಗ ಜೀತೋ ವಾಹನದಲ್ಲಿ ಅಕ್ರಮ ಪಡಿತರ ಅಕ್ಕಿ ಸಾಗಾಟ ಪತ್ತೆಯಾಗಿದ್ದು ವಾಹನ ಸಹಿತ ಓರ್ವನನ್ನು ಬಂಧಿಸಿದ್ದಾರೆ. ಜೀತೋ ವಾಹನದ ಚಾಲಕ ಕುದ್ದುಪದವು ಸುರುಳಿಮೂಲೆ...

ಪುತ್ತೂರು : ತವರುಮನೆಯಲ್ಲಿ ಬಾವಿಗೆ ಹಾರಿ ಆತ್ಮಹತ್ಯೆಗೈದ ಮಹಿಳೆ

ಪುತ್ತೂರು: ಬೆಳ್ತಂಗಡಿಯ ಮಹಿಳೆಯೊಬ್ಬರು ಪುತ್ತೂರು ಬೆಟ್ಟಂಪಾಡಿ ಗ್ರಾಮದ ಗುಮ್ಮಟಗದ್ದೆಯ ತವರು ಮನೆಯ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಬೆಳ್ತಂಗಡಿ ತಾಲೂಕಿನ ಪುದುವೆಟ್ಟು ಉದ್ದದಪಳಿಕೆ ಪುರುಷೋತ್ತಮ ಅವರ ಪತ್ನಿ ಪುಣ್ಯಶ್ರೀ ಮೃತಪಟ್ಟವರು. ಗುಮ್ಮಟಗದ್ದೆಯ...

ಬಂಟ್ವಾಳ : ರಜಾದಿನಗಳಲ್ಲಿ ಏಕಾಂಗಿಯಾಗಿ ಬಾವಿ ತೋಡಿದ ಪಿಯುಸಿ ವಿದ್ಯಾರ್ಥಿ; ವ್ಯಾಪಕ‌ ಮೆಚ್ಚುಗೆ..

ಬಂಟ್ವಾಳ: ಪಿಯುಸಿ ವಿದ್ಯಾರ್ಥಿಯೋರ್ವ ತನ್ನ ರಜಾ ಅವಧಿಯಲ್ಲಿ ಬಾವಿಯೊಂದನ್ನು ತೋಡಿ ಗಮನ ಸೆಳೆದಿದ್ದು, ಇದೀಗ ಬಾವಿಯಲ್ಲಿ ಬರೋಬ್ಬರಿ ನೀರು ತುಂಬಿ ಅವರ ಕುಟುಂಬ ಸಂತಸದಲ್ಲಿದೆ. ಬಾಲಕನ‌ ಕಾರ್ಯಕ್ಕೆ ಇದೀಗ ವ್ಯಾಪಕ‌ ಮೆಚ್ಚುಗೆ ವ್ಯಕ್ತವಾಗಿದೆ. ನರಿಕೊಂಬು...
error: Content is protected !!