Tag: vittla
ಕೇರಳ : ಉಮ್ರಾ ಯಾತ್ರೆಗೆ ತೆರಳಿದ ಬಾಲಕ ಹೃದಯಾಘಾತದಿಂದ ಮೃತ್ಯು
ಕೇರಳ: ತನ್ನ ತಾಯಿ ಮತ್ತು ಒಡಹುಟ್ಟಿದವರ ಜೊತೆ ಕೇರಳದಿಂದ ಉಮ್ರಾಕ್ಕೆ ಬಂದಿದ್ದ ಬಾಲಕ ಮೆಕ್ಕಾದಲ್ಲಿ ಕುಸಿದು ಬಿದ್ದು ಹೃದಯಾಘಾತದಿಂದ ಮೃತಪಟ್ಟ ಘಟನೆ ನಡೆದಿದೆ.
ಕೋಝಿಕ್ಕೋಡ್ ಮುಕ್ಕಂ ಕಾರಸ್ಸೆರಿ ಕಕ್ಕಡ್ ನಿವಾಸಿ, ಚಕ್ಕಿಪರಂಬನ್ ಕುರಂಗನಂ ನಿವಾಸಿ...
ರೌಡಿಶೀಟರ್ನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದ ದುಷ್ಕರ್ಮಿಗಳು
ಬೆಂಗಳೂರು: ಚುನಾವಣೆ ಸಂದರ್ಭದಲ್ಲಿ ಗಡಿಪಾರು ಆದೇಶ ನೀಡಲಾಗಿದ್ದ ರೌಡಿಶೀಟರ್ನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿರುವ ಘಟನೆ ನಗರದ ಹಲಸೂರಿನ ಜೋಗುಪಾಳ್ಯ ಮುಖ್ಯ ರಸ್ತೆಯಲ್ಲಿ ನಡೆದಿದೆ.
ಕಾರ್ತಿಕ್ ಹಲಸೂರು ಕೊಲೆಯಾದ ರೌಡಿ ಶೀಟರ್....
ಮಂಗಳೂರು ಮೂಲದ ಯುವತಿ ಥಾಯ್ಲೆಂಡ್‌ನಲ್ಲಿ ಮೃತ್ಯು
ಮಂಗಳೂರು: ಥಾಯ್ಲೆಂಡ್‌ನಲ್ಲಿ ಸ್ಕೂಬಾ ಡೈವಿಂಗ್ ಮಾಡುವ ವೇಳೆ ಮಂಗಳೂರು ಮೂಲದ ಯುವತಿಯೊಬ್ಬರು ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.
ನಗರದ ಗೋರಿಗುಡ್ಡೆ ಹಿಲ್ ಸ್ಟೀಕ್ ಅಪಾರ್ಟ್‌ಮೆಂಟ್ ಸಮುಚ್ಚಯದಲ್ಲಿ ವಾಸವಾಗಿದ್ದ ಓಷಿನ್ ಪಿರೇರಾ ಮೃತಪಟ್ಟ ಯುವತಿ ಎಂದು ತಿಳಿದುಬಂದಿದೆ.
ಒಲಿವಿಯಾ...
ಪುತ್ತೂರು: ಪುತ್ತಿಲರವರಿಗೆ ಬಿಜೆಪಿ ಟಿಕೆಟ್ ತಪ್ಪಿದ ಹಿನ್ನಲೆ; ಬೆಂಬಲಿಗರಿಂದ ಇಂದು ತುರ್ತು ಸಭೆ..? ಪಕ್ಷೇತರ...
ಪುತ್ತೂರು: ಅರುಣ್ ಕುಮಾರ್ ಪುತ್ತಿಲ ಅವರಿಗೆ ಪುತ್ತೂರು ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಟಿಕೆಟ್ ದೊರೆಯದ ಹಿನ್ನೆಲೆಯಲ್ಲಿ ಎ.12 ರಂದು ಬೆಂಬಲಿಗರ ನೇತೃತ್ವದಲ್ಲಿ ತುರ್ತು ಸಭೆ ನಡೆಯಲಿದೆ ಎನ್ನುವ ಮಾಹಿತಿ ಕೈ ಕಮಲ ಕೂಟಕ್ಕೆ...
ಕಡಬದ ಯುವಕ ಬೆಂಗಳೂರಿನಲ್ಲಿ ಹೃದಯಾಘಾತದಿಂದ ಮೃತ್ಯು
ಕಡಬ: ಯುವಕನೋರ್ವ ಬೆಂಗಳೂರಿನಲ್ಲಿ ಹೃದಯಾಘಾತದಿಂದ ಮೃತಪಟ್ಟ ಘಟನೆ ನಡೆದಿದೆ.
ಕಡಬ ಮರ್ದಾಳ ನಿವಾಸಿ ಶಫೀಕ್ ಮೃತರು ಎಂದು ತಿಳಿದು ಬಂದಿದೆ. ಇವರು ಬೆಂಗಳೂರಿನ ಯಲಹಂಕದ ಬಳಿ ಸೂಪರ್ ಮಾರ್ಕೆಟ್ ನಲ್ಲಿ ಕೆಲಸ ಮಾಡುತ್ತಿದ್ದರು. ಎಂದಿನಂತೆ...
ಐಎಎಸ್ ಅಧಿಕಾರಿ ವಿರುದ್ಧ ವರದಕ್ಷಿಣೆ ಕಿರುಕುಳ ಆರೋಪ; ಎಫ್‌ಐಆರ್ ದಾಖಲು
ಕೊಡಗು ಜಿಲ್ಲಾ ಪಂಚಾಯಿತಿ ಸಿಇಒ ಅಧಿಕಾರಿ ಡಾ. ಆಕಾಶ್ ಅವರ ಮೇಲೆ ವರದಕ್ಷಿಣೆ ಕಿರುಕುಳ ಆರೋಪದ ದೂರು ಬೆಂಗಳೂರಿನ ಪೂರ್ವ ವಿಭಾಗದ ಮಹಿಳಾ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. ಡಾ. ಆಕಾಶ್ ಅವರ ಪತ್ನಿ...
ಸುಳ್ಯ: ತೆಂಗಿನಮರದಿಂದ ಬಿದ್ದು ಯುವಕ ಮೃತ್ಯು..!!
ಸುಳ್ಯ: ತೆಂಗಿನಕಾಯಿ ಕೀಳುತ್ತಿದ್ದ ಸಂದರ್ಭ ಆಕಸ್ಮಿಕವಾಗಿ ಮರದಿಂದ ಬಿದ್ದು ಯುವಕನೋರ್ವ ಮೃತಪಟ್ಟ ಘಟನೆ ನೆಲ್ಲೂರು ಕೆಮ್ರಾಜೆಯ ಬೊಳ್ಳಾಜೆ ಬಳಿ ನಡೆದಿದೆ.
ನೆಲ್ಲೂರು ಕಮ್ರಾಜೆ ಗ್ರಾಮದ ನಾರ್ಣಕಜೆ ದಿ.ಕುಂಞ ಎಂಬವರ ಪುತ್ರ ಹರೀಶ (29 ವರ್ಷ...
ಪುತ್ತೂರು : ಕಾರಿನ ಬೋನೆಟ್ ಒಳಗೆ ನುಗ್ಗಿದ ಬೃಹತ್ ಗಾತ್ರದ ಹೆಬ್ಬಾವು; ಉರಗಪ್ರೇಮಿ ತೇಜಸ್‌ರವರಿಂದ...
ಪುತ್ತೂರು: ಬೃಹತ್ ಗಾತ್ರದ ಹೆಬ್ಬಾವೊಂದು ಕಾರಿನ ಬೋನೆಟ್ ಒಳಗೆ ನುಗ್ಗಿದ ಘಟನೆ ಪುತ್ತೂರು ತಾಲೂಕಿನ ಶೇಡಿಯಾಪು ಎಂಬಲ್ಲಿ ನಡೆದಿದೆ.
ಶೇಡಿಯಾಪು ನಿವಾಸಿ ತೇಜಸ್ ಗೌಡ ಎಂಬವರ ಮನೆಯ ಕೋಳಿ ಗೂಡಿನ ಬಳಿ ಮುಂಜಾನೆ ಪತ್ತೆಯಾಗಿದ್ದ...
ಪುತ್ತೂರು ಕ್ಷೇತ್ರದಿಂದ ಕಾಂಗ್ರೇಸ್ ಅಭ್ಯರ್ಥಿಯ ಹೆಸರು ಫೈನಲ್; ಅಶೋಕ್ ಕುಮಾರ್ ರೈ ಹೆಸರು ಕೊನೆಗೂ...
ಪುತ್ತೂರು: ಮೇ.10ರಂದು ನಡೆಯುವ ರಾಜ್ಯ ವಿಧಾನಸಭಾ ಚುನಾವಣೆಯ ಸಂಬಂಧಿಸಿದಂತೆ ಕಾಂಗ್ರೇಸ್ ಅಭ್ಯರ್ಥಿಗಳ 3 ನೇ ಪಟ್ಟಿ ಬಿಡುಗಡೆ ಮಾಡಿದೆ.
ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಪುತ್ತೂರಿನಿಂದ ಕಾಂಗ್ರೇಸ್‌ನ 13 ಕ್ಕೂ ಹೆಚ್ಚು ಮಂದಿ ಟಿಕೆಟ್...
ಸುಳ್ಯ : ತೆಂಗಿನ ಮರದಿಂದ ಬಿದ್ದು ಯುವಕ ಮೃತ್ಯು
ಸುಳ್ಯ : ನೆಲ್ಲೂರು ಕಮ್ರಾಜೆ ಗ್ರಾಮದ ದಾಸನಕಜೆಯ ಯುವಕನೋರ್ವ ತೆಂಗಿನ ಕಾಯಿ ತೆಗೆಯುತ್ತಿದ್ದ ಸಂದರ್ಭ ಆಕಸ್ಮಿಕವಾಗಿ ತೆಂಗಿನ ಮರದಿಂದ ಬಿದ್ದು ಮೃತಪಟ್ಟ ಘಟನೆ ನಡೆದಿದೆ.
ನೆಲ್ಲೂರು ಕೆಮ್ರಾಜೆ ಗ್ರಾಮದ ದಾಸನಕಜೆ ದಿ|ಶಿವರಾಮ ಮಣಿಯಾಣಿಯವರ ಪುತ್ರ...
















