Tag: vittla
ಬಾಲಕನಿಗೆ ನಾಲಿಗೆಗೆ ಮುತ್ತಿಟ್ಟು, ನೆಕ್ಕುವಂತೆ ಸೂಚಿಸಿದ ದಲೈ ಲಾಮಾ; ಭಾರೀ ಟೀಕೆಯ ಬಳಿಕ ಕ್ಷಮೆಯಾಚಿಸಿದ...
ನವದೆಹಲಿ: ತನ್ನ ನಾಲಿಗೆಯನ್ನು ನೆಕ್ಕುವಂತೆ ಅಪ್ರಾಪ್ತ ಬಾಲಕನಿಗೆ ಸೂಚಿಸಿ ಭಾರೀ ಟೀಕೆಗೆ ಒಳಗಾದ ಟಿಬೆಟಿಯನ್ ಆಧ್ಯಾತ್ಮ ನಾಯಕ ದಲೈ ಲಾಮಾ ಇದೀಗ ಬಾಲಕ ಹಾಗೂ ಆತನ ಕುಟುಂಬದ ಬಳಿ ಕ್ಷಮೆ ಕೇಳಿದ್ದಾರೆ.
ದಲೈ ಲಾಮಾ...
ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಕಾರು ಪಲ್ಟಿ; ಹಲವರಿಗೆ...
ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ ಹೊಡೆದು ಪಲ್ಟಿಯಾದ ಕಾರು ಬೈಕಿಗೆ ಡಿಕ್ಕಿಯಾಗಿ ಬೈಕ್ ಸವಾರ ಸಹಿತ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿ ಆಸ್ಪತ್ರೆಗೆ ದಾಖಲಾದ ಫರಂಗಿಪೇಟೆ...
ಪುತ್ತೂರು : (ಎ.29-ಮೇ.7) ಬೆಳ್ಳಿಪ್ಪಾಡಿ ಶ್ರೀ ಸಕಲೇಶ್ವರ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ನವೀಕರಣ ಪುನಃಪ್ರತಿಷ್ಠಾಷ್ಟಬಂಧ ಬ್ರಹ್ಮಕಲಶೋತ್ಸವ
ಪುತ್ತೂರು : ಬೆಳ್ಳಿಪ್ಪಾಡಿ ಶ್ರೀ ಸಕಲೇಶ್ವರ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಎ.29 ರಿಂದ ಮೇ 7ರ ವರೆಗೆ ಕ್ಷೇತ್ರದ ತಂತ್ರಿಗಳಾದ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ನವೀಕರಣ ಪುನಃಪ್ರತಿಷ್ಠಾಷ್ಟಬಂಧ ಬ್ರಹ್ಮಕಲಶೋತ್ಸವ ನಡೆಯಲಿದೆ.
ದಿನಾಂಕ 29-04-2023ನೇ...
ವಿಟ್ಲ : (ಎ.11) ಅರಮನೆಯ ಮಠದಲ್ಲಿ ಶ್ರೀದೇವಿಗೆ ತ್ರಿಕಾಲ ಪೂಜೆ
ವಿಟ್ಲ ಸೀಮೆಯ ಡೊಂಬ ಹೆಗ್ಗಡೆ ಮನೆತನದ ಅರಮನೆಯಲ್ಲಿ ಶ್ರೀದೇವಿಯ ಪ್ರೀತ್ಯರ್ಥವಾಗಿ ಸಮಸ್ತ ಸಮಾಜದ ಒಳಿತಿಗಾಗಿ ಅರಮನೆಯ ಮಠದಲ್ಲಿ ಶ್ರೀದೇವಿಗೆ ತ್ರಿಕಾಲ ಪೂಜೆಯು ಎ.11 ರಂದು ವಿಟ್ಲ ಅರಮನೆಯಲ್ಲಿ ನಡೆಯಲಿದೆ.
ಎ.11 ರಂದು ಪ್ರಾತಃಕಾಲ ರಾಜಪುರೋಹಿತರಾದ...
ಉಳ್ಳಾಲ: ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ನಷ್ಟ; ಅಂಗಡಿಯಲ್ಲೇ ಆತ್ಮಹತ್ಯೆ ಶರಣಾದ ಮಾಲಕ
ಉಳ್ಳಾಲ: ತೊಕ್ಕೊಟ್ಟು ಜಂಕ್ಷನ್‌ನಲ್ಲಿರುವ ಟೈಲರಿಂಗ್ ವಸ್ತುಗಳ ಮಳಿಗೆ ಥ್ರೆಡ್ ಹೌಸ್‌ನ ಮಾಲಕ ಅಂಗಡಿಯೊಳಗೆ ನೇಣು ಬಿಗಿದು ಆತ್ಮಹತ್ಯೆ ಘಟನೆ ಸೋಮವಾರ ಬೆಳಗ್ಗೆ ಬೆಳಕಿಗೆ ಬಂದಿದೆ.
ಮೂಲತ ಸೇವಂತಿಗುಡ್ಡೆ ನಿವಾಸಿಯಾಗಿದ್ದ ಪ್ರಸ್ತುತ ಕಣೀರು ತೋಟದಲ್ಲಿ ವಾಸಿಸುತ್ತಿರುವ...
ವಿಟ್ಲ: ಕೇಂದ್ರ ಪ್ಯಾರಾ ಮಿಲಿಟರಿ ಫೋರ್ಸ್‌ನಿಂದ ಪೇಟೆಯಲ್ಲಿ ಪಥ ಸಂಚಲನ
ವಿಟ್ಲ: ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ಅಶಾಂತಿ, ಕೋಮು ಗಲಭೆ ನಡೆಯದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಕೇಂದ್ರ ಪ್ಯಾರಾ ಮಿಲಿಟರಿ ಫೋರ್ಸ್‌ನಿಂದ ವಿಟ್ಲ ಪೇಟೆಯಲ್ಲಿ ಪಥ ಸಂಚಲನ ನಡೆದು, ಬಳಿಕ ಸಾಲೆತ್ತೂರು ಹಾಗೂ ಅಡ್ಯನಡ್ಕದಲ್ಲಿ ನಡೆಯಿತು.
ವಿಟ್ಲ...
ಸೌದಿ ಅರೇಬಿಯಾದಲ್ಲಿ ಕಾರು ಅಪಘಾತ; ಉಡುಪಿಯ ಯುವಕ ಮೃತ್ಯು
ಉಡುಪಿ : ಸೌದಿ ಅರೇಬಿಯಾದಲ್ಲಿ ನಡೆದ ಕಾರು ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಡುಪಿ ಕಾಪು ನಿವಾಸಿ ಯುವಕ ಜುಬೈಲ್ ನ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ರಿಯಾಝ್ ಅವರಿಗೆ ಮಾ.25ಕ್ಕೆ ಜುಬೈಲ್ ನಲ್ಲಿ ಅಪಘಾತವಾಗಿತ್ತು. ಗಂಭೀರವಾಗಿದ್ದ ಅವರ...
ದ.ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ರಸ್ತೆಗಿಳಿಯಲಿವೆ ಎಲೆಕ್ಟ್ರಿಕ್ ಬಸ್ಸು; ಯಾವ್ಯಾವ ರೂಟ್‌ಗಳಲ್ಲಿ ಸಂಚಾರಿಸಲಿವೆ ಗೊತ್ತಾ..?
ಮಂಗಳೂರು: ಕರಾವಳಿಯಲ್ಲಿ ಎಲೆಕ್ಟ್ರಿಕ್ ಬಸ್‌ಗಳ ಕಾರ್ಯಾಚರಣೆಗೆ ಕೆಎಸ್‌ಆರ್‌ಟಿಸಿ ನಿರ್ಧರಿಸಿದ್ದು, 6 ತಿಂಗಳೊಳಗೆ ಸುಮಾರು 90 ಎಸಿ ಮತ್ತು ನಾನ್ ಎಸಿ ಎಲೆಕ್ಟ್ರಿಕ್ ಬಸ್‌ಗಳು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ರಸ್ತೆಗಿಳಿಯಲಿವೆ.
ಎರಡೂ ಡಿಪೋಗಳಿಂದ...
ಪುತ್ತೂರು : ಕಾರು ಮತ್ತು ಬೈಕ್ ನಡುವೆ ಅಪಘಾತ; ನವದಂಪತಿಗೆ ಗಂಭೀರ ಗಾಯ
ಪುತ್ತೂರು: ಕಾರು ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿ, ಬೈಕ್‌ನಲ್ಲಿದ್ದ ಅಡ್ಕಾರಿನ ನವದಂಪತಿ ಗಂಭೀರವಾಗಿ ಗಾಯಗೊಂಡ ಘಟನೆ ಕೌಡಿಚಾರ್‌ನಲ್ಲಿ ನಡೆದಿದೆ.
ಜಾಲ್ಸೂರು ಗ್ರಾಮದ ಅಡ್ಕಾರು ಕೋನಡ್ಕಪದವಿನ ಸಂದೇಶ್ ಹಾಗೂ ಅವರ ಪತ್ನಿ ರಕ್ಷಿತಾ ಗಾಯಗೊಂಡವರು....
ವಿಟ್ಲ: ಸಾಯಿರಾಂ ಮೆಡಿಕಲ್ಸ್‌ನ ಮಾಲಕಿ ಸರಸ್ವತಿ ಸಾಮಾನಿ ನಿಧನ
ವಿಟ್ಲ: ವಿಜಯ ಬ್ಯಾಂಕಿನ ನಿವೃತ್ತ ಉದ್ಯೋಗಿ, ಸಾಯಿರಾಂ ಮೆಡಿಕಲ್ಸ್‌ನ ಮಾಲಕಿ ಸರಸ್ವತಿ ಸಾಮಾನಿಯವರು(72 ವರ್ಷ) ಇಂದು ಮುಂಜಾನೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
ಇವರು ವಿಟ್ಲ ನೇತ್ರಕೆರೆ ನಿವಾಸಿಯಾಗಿದ್ದು, ವಿಜಯ ಬ್ಯಾಂಕಿನಲ್ಲಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ್ದರು....
















