Saturday, November 7, 2026
spot_imgspot_img
spot_imgspot_img
Home Tags Vittla

Tag: vittla

ಚಾರ್ಮಾಡಿ ಘಾಟ್‌ನಲ್ಲಿ ಕಂದಕಕ್ಕೆ ಉರುಳಿದ ಕಾರು; ಓರ್ವ ಮಹಿಳೆ ಮೃತ್ಯು, ನಾಲ್ವರು ಗಂಭೀರ

ಬೆಳ್ತಂಗಡಿ: ಕಾರೊಂದು ಚಾರ್ಮಾಡಿ ಘಾಟಿಯ ಎರಡನೇ ತಿರುವಿನ ಬಳಿ ಬ್ರೇಕ್ ಫೇಲ್ ಆಗಿ ನಿಯಂತ್ರಣ ತಪ್ಪಿದ ಪರಿಣಾಮ ಸುಮಾರು 100 ಮೀಟರ್ ಕೆಳಗಿನ ಕಂದಕಕ್ಕೆ ಉರುಳಿ ಬಿದ್ದು ಮಹಿಳೆಯೋರ್ವರು ಮೃತಪಟ್ಟ ಘಟನೆ ರಾತ್ರಿ...

ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ನಟ ವಸಿಷ್ಠ ಸಿಂಹ ಹಾಗೂ ನಟಿ ಹರಿಪ್ರಿಯಾ ಭೇಟಿ

ಇತ್ತೀಚೆಗಷ್ಟೇ ವೈವಾಹಿಕ ಜೀವನಕ್ಕೆ ಕಾಲಿಟ್ಟ ಸ್ಯಾಂಡಲ್‌ವುಡ್‌ನ ನಟ ವಸಿಷ್ಠ ಸಿಂಹ ಹಾಗೂ ತ ನಟಿ ಹರಿಪ್ರಿಯಾ ಇತಿಹಾಸ ಪ್ರಸಿದ್ಧ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಭೇಟಿ ನೀಡಿದರು. ಶ್ರೀ ಸುಬ್ರಹ್ಮಣ್ಯ ದೇವರ ದರ್ಶನ...

ಆಸ್ಕರ್‌ ತಂದುಕೊಟ್ಟ ದಂಪತಿಯನ್ನು ಸನ್ಮಾನಿಸಿದ ಪ್ರಧಾನಿ; ಹುಲಿಗಳ ಅಂಕಿಅಂಶ ಬಿಡುಗಡೆಗೊಳಿಸಿದ ನಮೋ- ಭಾರತದಲ್ಲಿ ಹುಲಿಗಳ...

ಪ್ರಧಾನಿ ನರೇಂದ್ರ ಮೋದಿ ಬಂಡೀಪುರದಲ್ಲಿ ಸಫಾರಿ ನಡೆಸಿದ ಬಳಿಕ ಮದುಮಲೈನಲ್ಲಿ ಭಾರತಕ್ಕೆ ಆಸ್ಕರ್ ಪ್ರಶಸ್ತಿ ತಂದುಕೊಟ್ಟ "ದಿ ಎಲಿಫೆಂಟ್ ವಿಸ್ಪರರ್ಸ್" ಸಾಕ್ಷ್ಯಚಿತ್ರದ ಅನಾಥ ಆನೆಮರಿ ರಘುವಿನ ಪೋಷಕರಾದ ಬೆಳ್ಳಿ ಮತ್ತು ಬೊಮ್ಮನ್ ಮಾವುತ...

ವಿಟ್ಲ: ಒಳಚರಂಡಿ ಅವ್ಯವಸ್ಥೆ; ಚರಂಡಿಗೆ ಬಿದ್ದ ಕಾರು

ವಿಟ್ಲ: ಕಾರೊಂದು ಚರಂಡಿಗೆ ಬಿದ್ದ ಘಟನೆ ವಿಟ್ಲದ ಸಂತೆ ಮಾರುಕಟ್ಟೆಯ ತಿರುವು ರಸ್ತೆಯಲ್ಲಿ ನಡೆದಿದೆ. ರಸ್ತೆಯ ಒಳಚರಂಡಿ ವ್ಯವಸ್ಥೆ ಅಸಮರ್ಪಕ ರೀತಿಯಲ್ಲಿ ಕಾಮಗಾರಿ ನಡೆದಿದೆ. ಈ ಹಿನ್ನಲೆ ಚರಂಡಿಗೆ ಕಾರು ಬಿದ್ದಿದೆ ಎಂದು...

ವಿಟ್ಲ: ಕೋಲ್ಪೆ ಶ್ರೀ ಷಣ್ಮುಖ ದೇವಸ್ಥಾನದಲ್ಲಿ ನಡೆದ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭ ಕಾರ್ಯಕ್ರಮ

ವಿಟ್ಲ: ಕೋಲ್ಪೆ ಶ್ರೀ ಷಣ್ಮುಖ ದೇವಸ್ಥಾನದಲ್ಲಿ 4ನೇ ತರಗತಿಯಿಂದ 9ನೇ ತರಗತಿಯವರೆಗಿನ ಮಕ್ಕಳಿಗಾಗಿ ಎ.02ರಿಂದ ಎ.09ರವರೆಗೆ ಬೇಸಿಗೆ ಶಿಬಿರವು ನಡೆದಿದ್ದು, ಇದರ ಸಮಾರೋಪ ಸಮಾರಂಭ ಕಾರ್ಯಕ್ರಮವು ನಡೆಯಿತು. ಈ ಬೇಸಿಗೆ ಶಿಬಿರದಲ್ಲಿ ಸುಮಾರು...

ಕೋವಿಡ್-19 ಪ್ರಕರಣ ತೀವ್ರ ಹೆಚ್ಚಳ – ಹಲವು ರಾಜ್ಯಗಳಲ್ಲಿ ಮತ್ತೆ ಮಾಸ್ಕ್ ಕಡ್ಡಾಯ

ನವದೆಹಲಿ: ಕಳೆದ ಕೆಲವು ದಿನಗಳಿಂದ ದೇಶದ ಬಹುತೇಕ ಭಾಗಗಳಲ್ಲಿ ಕೋವಿಡ್-19 ಪ್ರಕರಣಗಳು ಗಣನೀಯವಾಗಿ ಏರಿಕೆ ಕಂಡುಬರುತ್ತಿದೆ. ಇದೀಗ ಹಲವು ರಾಜ್ಯಗಳಲ್ಲಿ ಮತ್ತೆ ಮಾಸ್ಕ್ ಧರಿಸುವುದನ್ನು ಕಡ್ಡಾಯಗೊಳಿಸಲಾಗಿದೆ. ಈ ವಾರದ ಆರಂಭದಲ್ಲಿ ಕೇಂದ್ರ ಆರೋಗ್ಯ ಸಚಿವ...

ವಿಟ್ಲ: ಕೆಲಿಂಜ ದ.ಕ.ಜಿ.ಪಂ.ಹಿ.ಪ್ರಾ.ಶಾಲೆಯಲ್ಲಿ ಹಳೆ ವಿದ್ಯಾರ್ಥಿಗಳ ಸಮ್ಮಿಲನ, ಮಕ್ಕಳ ಪ್ರತಿಭಾ ಪುರಸ್ಕಾರ, ಕೆ.ಜಿ ಮಕ್ಕಳ...

ವಿಟ್ಲ: ಕೆಲಿಂಜ ದ.ಕ.ಜಿ.ಪಂ.ಹಿ.ಪ್ರಾ.ಶಾಲೆಯಲ್ಲಿ ಹಳೆ ವಿದ್ಯಾರ್ಥಿಗಳ ಸಮ್ಮಿಲನ, ಮಕ್ಕಳ ಪ್ರತಿಭಾ ಪುರಸ್ಕಾರ, ಕೆ.ಜಿ ಮಕ್ಕಳ ಅಭಿಯಾನ ಕಾರ್ಯಕ್ರಮ, 1ರಿಂದ 8ನೇ ತರಗತಿಗೆ ಸ್ಪೋಕನ್ ಇಂಗ್ಲೀಷ್ ಕಾರ್ಯಕ್ರಮ ಉದ್ಘಾಟನೆಯು ಎ.8ರಂದು ಕೆಲಿಂಜ ಶಾಲಾ ರಂಗಮಂಟಪದಲ್ಲಿ...

ಬೆಳ್ತಂಗಡಿ: ಹೊಟ್ಟೆನೋವಿನಿಂದ ಸ್ನೇಹಿತೆಯರಿಬ್ಬರ ಅಸಹಜ ಸಾವು ಪ್ರಕರಣ; ವಿಷ ಪ್ರಾಶನದಿಂದ ಮೃತ್ಯು

ಬೆಳ್ತಂಗಡಿ: ಹೊಟ್ಟೆನೋವಿನಿಂದ ಗೆಳತಿಯರಿಬ್ಬರು ಅನುಮಾನಸ್ಪದವಾಗಿ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿ ಮೇಲ್ನೋಟದ ತನಿಖೆಯಲ್ಲಿ ವಿಷ ಪ್ರಾಶನವೇ ಕಾರಣ ಎಂಬುದು ತಿಳಿದುಬಂದಿದೆ. ಪಟ್ರಮೆ ಗ್ರಾಮದ ಪಟ್ಟೂರು ಬಾಬು ಎಂಬವರ ಪುತ್ರಿ ರಕ್ಷಿತಾ ಅವರ ಗೆಳತಿ ಶ್ರೀನಿವಾಸ ಆಚಾರ್ಯ...

ಪುತ್ತೂರು ಮಾಯ್ ದೆ ದೇವುಸ್ ಚರ್ಚ್ ನಲ್ಲಿ ಈಸ್ಟರ್ ಹಬ್ಬ ಆಚರಣೆ

ಪುತ್ತೂರಿನ ಹೃದಯ ಭಾಗದಲ್ಲಿ ಇರುವ ಮಾಯ್ ದೆ ದೇವುಸ್ ಚರ್ಚಿನಲ್ಲಿ ಯೇಸುಕ್ರಿಸ್ತನ ಪುರ್ನಜನ್ಮವನ್ನು ಸಾರುವ ಈಸ್ಟರ್ ಹಬ್ಬವನ್ನು ಆಚರಿಸಲಾಯಿತು. ಚರ್ಚ್ ವಠಾರದ ಎಲ್ಲಾ ವಿದ್ಯುತ್ ಬೆಳಕನ್ನು ನಂದಿಸಿ ನಂತರ ಒಂದು ದೊಡ್ಡ ಮೇಣದ ಬತ್ತಿಗೆ...

ವಿಟ್ಲ: ಅನಂತಾಡಿಯಲ್ಲಿ ಮಕ್ಕಳ ಸಾಹಿತ್ಯ ಪರಿಷತ್ತು ಉದ್ಘಾಟನೆ

ವಿಟ್ಲ: " ಮಕ್ಕಳ ಸರ್ವತೋಮುಖ ವ್ಯಕ್ತಿತ್ವ ವಿಕಸನಕ್ಕೆ ಸಾಹಿತ್ಯದ ಕೊಡುಗೆ ಅಪಾರವಾದುದು. ಸಾಹಿತ್ಯದ ಬಗೆಗಿನ ಆಸಕ್ತಿಯು ಮಕ್ಕಳನ್ನು ಅತಿಯಾದ ಮೊಬೈಲ್ ಬಳಕೆ ಹಾಗೂ ಮತ್ತಿತರ ಕೆಟ್ಟ ಹವ್ಯಾಸಗಳಿಂದ ಮುಕ್ತಗೊಳಿಸುತ್ತದೆ " ಎಂದು ಕರ್ನಾಟಕ...
error: Content is protected !!