Tag: vittla
ಕುಂದಾಪುರ : ಕೊಸಳ್ಳಿ ಪಾಲ್ಸ್‌ನಲ್ಲಿ ನೀರಿಗಿಳಿದು ನಾಪತ್ತೆಯಾಗಿದ್ದ ವಿದ್ಯಾರ್ಥಿಯ ಮೃತದೇಹ ಪತ್ತೆ..!
ಕುಂದಾಪುರ : ಸ್ನೇಹಿತರೊಂದಿಗೆ ಗುಡ್ ಪ್ರೈಡೇ ರಜೆಗೆ ಮಜಾ ಮಾಡಲು ಬಂದು ನೀರುಪಾಲಾಗಿ ನಾಪತ್ತೆಯಾದ ವಿದ್ಯಾರ್ಥಿಯ ಮೃತದೇಹ ಪತ್ತೆಯಾದ ಘಟನೆ ಬೈಂದೂರು ತಾಲೂಕಿನ ಯಡ್ತರೆ ಗ್ರಾಮದ ಕೊಸಳ್ಳಿ ಪಾಲ್ಸ್ ನಲ್ಲಿ ನಡೆದಿದೆ.
ಘಟನೆಯಲ್ಲಿ ನಾಪತ್ತೆಯಾದ...
ಮುಲ್ಕಿ: ನಾಪತ್ತೆಯಾಗಿದ್ದ ಯುವತಿ ಧರ್ಮಸ್ಥಳದಲ್ಲಿ ಪತ್ತೆ..!!
ಮುಲ್ಕಿ: ಕೆಲವು ದಿನಗಳ ಹಿಂದೆ ನಾಪತ್ತೆಯಾಗಿದ್ದ ಯುವತಿಯು ಧರ್ಮಸ್ಥಳದಲ್ಲಿ ಪತ್ತೆಯಾಗಿದ್ದಾರೆ.
ಎ.03ರಂದು ಕಾಣೆಯಾಗಿದ್ದ ಪಕ್ಷಿಕೆರೆ ಅತ್ತೂರು ಕಾಪಿಕಾಡಿನ ಯುವತಿ ಸ್ವಾತಿ ಕೋಟ್ಯಾನ್,ಧರ್ಮಸ್ಥಳದಲ್ಲಿ ಪತ್ತೆಯಾಗಿದ್ದು ಮಾನಸಿಕ ಖಿನ್ನತೆಯಿಂದ ಮನೆ ಬಿಟ್ಟು ತೆರಳಲು ಕಾರಣವಾಗಿದೆ.
ಈ ಪ್ರಕರಣವನ್ನು ಗಂಭೀರವಾಗಿ...
ಪುತ್ತೂರು: ನಾಪತ್ತೆಯಾಗಿದ್ದ ಯುವಕ ಡೆತ್‌ನೋಟ್ ಬರೆದು ನೇಣಿಗೆ ಶರಣು..!!
ಪುತ್ತೂರು: ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೆದಂಬಾಡಿ ಗ್ರಾಮದ ಗುತ್ತು ಎಂಬಲ್ಲಿ ಬೆಳಕಿಗೆ ಬಂದಿದೆ. ಗುತ್ತು ರಾಮಣ್ಣ ಗೌಡರ ಪುತ್ರ ಯಶವಂತ ಗೌಡ (32 ವ) ಎಂಬವರು ಡೆತ್ ನೋಟು...
ಮಂಗಳೂರು: ಮೂರ್ತಿ ಪ್ರತಿಷ್ಠಾಪನೆಯಲ್ಲಿ ಅಪಚಾರ: 2,000 ವರ್ಷಗಳ ಹಿಂದಿನ ವಿಗ್ರಹ ಬಿಟ್ಟು ಬೇರೆಯೇ ಮೂರ್ತಿ...
ಮಂಗಳೂರು: ಕದ್ರಿ ಜೋಗಿ (ಯೋಗೀಶ್ವರ) ಮಠದಲ್ಲಿ ದೇವಸ್ಥಾನದಲ್ಲಿದ್ದ 2,000 ವರ್ಷಗಳ ಹಿಂದಿನ ಕಾಲಭೈರವ ದೇವರ ವಿಗ್ರಹ ಪುನರ್ ಪ್ರತಿಷ್ಠೆ ಮಾಡದೆ, ರಾಜಸ್ಥಾನದಿಂದ ವ್ಯಾಪಾರಿಗಳು ತಂದ ಕಾಲಭೈರವ ದೇವರ ಸಣ್ಣ ಮೂರ್ತಿಯನ್ನು ಪ್ರತಿಷ್ಠಾಪಿಸಿ ಅಪಚಾರ...
ಚುನಾವಣಾ ಅಕ್ರಮಗಳ ವಿರುದ್ದ ’ಸಿ ವಿಜಿಲ್ ’ ಹದ್ದಿನ ಕಣ್ಣು..! ದೂರು ದಾಖಲಾದ ನೂರು...
ಕರ್ನಾಟಕ ವಿಧಾನಸಭಾ ಚುನಾವಣೆಗೆ ಸಕಲ ಸಿದ್ಧತೆಗಳು ಆರಂಭಗೊಂಡಿದ್ದು ಮುಕ್ತ, ಪಾರದರ್ಶಕ ಮತ್ತು ನ್ಯಾಯ ಸಮ್ಮತವಾಗಿ ಚುನಾವಣೆ ನಡೆಸುವುದು ಚುನಾವಣಾ ಆಯೋಗದ ಮುಖ್ಯ ಉದ್ದೇಶವಾಗಿದೆ. ಈ ಉದ್ದೇಶ ಈಡೇರಿಕೆಗೆ ಚುನಾವಣಾ ಸಮಯದಲ್ಲಿ ನಡೆಯುವ ಹಲವು...
ಗಂಡ ಚಾಕೊಲೇಟ್ ತಂದು ಕೊಡಲಿಲ್ಲ ಎಂದು ನೇಣಿಗೆ ಶರಣಾದ ಹೆಂಡತಿ
ಬೆಂಗಳೂರು: ಗಂಡ ಚಾಕೊಲೇಟ್ ತಂದು ಕೊಡಲಿಲ್ಲ ಎಂಬ ಕಾರಣದಿಂದ ಮನನೊಂದು ಹೆಂಡತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಹೆಣ್ಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ನಂದಿನಿ (30) ಎಂಬ ಮಹಿಳೆ ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಆರು...
ಸಮಸ್ತ ಕೇರಳ ಇಸ್ಲಾಂ ಮತ ವಿದ್ಯಾಭ್ಯಾಸ ಬೋರ್ಡ್ ಮದರಸ ಪಬ್ಲಿಕ್ ಪರೀಕ್ಷೆ ಫಲಿತಾಂಶ; ನೂರುಲ್...
ವಿಟ್ಲ: ಸಮಸ್ತ ಕೇರಳ ಇಸ್ಲಾಂ ಮತ ವಿದ್ಯಾಭ್ಯಾಸ ಬೋರ್ಡ್ ನಡೆಸಿದ 2022-23 ನೇ ಸಾಲಿನ ಮದ್ರಸ ವಾರ್ಷಿಕ ಪಬ್ಲಿಕ್ ಪರೀಕ್ಷೆಯ ಫಲಿತಾಂಶ ಹೊರಬಿದ್ದಿದ್ದು, ನೂರುಲ್ ಇಸ್ಲಾಂ ಮದ್ರಸ ನೀರ್ಕಜೆ ಪರೀಕ್ಷೆ ಬರೆದ ಎಲ್ಲಾ...
ಮಂಗಳೂರು: ಬಂಧುಗಳ ಮನೆಯಲ್ಲಿದ್ದ ಯುವತಿ ನಾಪತ್ತೆ; ಪತ್ತೆಗೆ ಸಹಕರಿಸುವಂತೆ ಮನವಿ
ಮಂಗಳೂರು: 5 ವರ್ಷಗಳಿಂದ ನಗರದಲ್ಲಿರುವ ಬಂಧುಗಳ ಮನೆಯಲ್ಲಿ ನೆಲೆಸಿದ್ದ ಮೂಲತಃ ನವದೆಹಲಿಯವರಾದ, ದೀಕ್ಷಿತಾ ಅಲಿಯಾಸ್ ರಿಯಾ ನಾಪತ್ತೆಯಾಗಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ಹೆಚ್ಚಾಗಿ ಸಮಯ ಕಳೆಯುತ್ತಿದ್ದ ಹಿನ್ನೆಲೆಯಲ್ಲಿ ಮನೆಯವರು ಬುದ್ಧಿಮಾತು ಹೇಳಿದ್ದರು ಎನ್ನಲಾಗಿದೆ. ಆದ್ರೆ ಏ...
ಪುತ್ತೂರು : ವಿದ್ಯಾರ್ಥಿಗೆ ಅತಿಥಿ ಶಿಕ್ಷಕಿಯೋರ್ವರಿಂದ ಹಲ್ಲೆ ಆರೋಪ
ಪುತ್ತೂರು: ಅತಿಥಿ ಶಿಕ್ಷಕಿಯೋರ್ವರು ಕಬ್ಬಿಣದ ಸ್ಕೇಲ್‌ನಿಂದ ಕೈ ಬೆರಳಿಗೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ವಿದ್ಯಾರ್ಥಿಯೋರ್ವ ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ನರಿಮೊಗರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ 7ನೇ ತರಗತಿ...
ಚುನಾವಣಾ ನೀತಿ ಸಂಹಿತೆ ಜಾರಿ ಹಿನ್ನಲೆ; ಮಾನಹಾನಿ, ಚಾರಿತ್ರ್ಯಹರಣ, ಸುಳ್ಳು ಸುದ್ದಿ, ಅಶ್ಲೀಲ ಪೋಸ್ಟ್‌ಗಳನ್ನು...
ಕರ್ನಾಟಕ ವಿಧಾನಸಭೆ ಚುನಾವಣೆ - 2023ಕ್ಕೆ ಸಂಬಂಧಿಸಿದಂತೆ ಈಗಾಗಲೇ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದ್ದು, ಈ ಹಿನ್ನೆಲೆಯಲ್ಲಿ ಯಾವುದೇ ಆಕ್ಷೇಪಾರ್ಹ ಪೋಸ್ಟ್‌ಗಳನ್ನು ಅಥವಾ ಯಾವುದೇ ಕಾನೂನುಬಾಹಿರ ಪೋಸ್ಟ್ ಗಳನ್ನು...
















