Saturday, November 7, 2026
spot_imgspot_img
spot_imgspot_img
Home Tags Vittla

Tag: vittla

ಮಾನಹಾನಿಕರ ವರದಿ ಪ್ರಸಾರ ಮಾಡದಂತೆ ಕೋರ್ಟ್ ನಿಂದ ತಡೆಯಾಜ್ಞೆ ತಂದ ಮಠಂದೂರು..!!!

ಪುತ್ತೂರು: ಮುದ್ರಣ, ವಿದ್ಯುನ್ಮಾನ ಮತ್ತು ಡಿಜಿಟಲ್ ಮಾಧ್ಯಮಗಳಲ್ಲಿ ತನ್ನ ಕುರಿತು ಯಾವುದೇ ಮಾನಹಾನಿಕರ ಲೇಖನಗಳನ್ನು ಪ್ರಕಟಿಸದಂತೆ ಶಾಸಕ ಸಂಜೀವ ಮಠಂದೂರು ನ್ಯಾಯಾಲಯದಿಂದ ತಡೆಯಾಜ್ಞೆ ತಂದಿದ್ದಾರೆ. ಮುದ್ರಣ, ವಿದ್ಯುನ್ಮಾನ ಮತ್ತು ಡಿಜಿಟಲ್ ಮಾಧ್ಯಮದಲ್ಲಿ ತನ್ನ ಕುರಿತು...

ಪುತ್ತೂರಿನಲ್ಲಿ ಪ್ರಪ್ರಥಮ ಬಾರಿಗೆ ಶುಭಾರಂಭಗೊಳ್ಳಲಿದೆ ಬೆಂಗಳೂರು, ಮೈಸೂರು ಶೈಲಿಯ ರುಚಿಕರ “ದೋಸ ಕಾರ್ನರ್”

ನಿರಂಜನ್ ರೈ ಕುರ್ಲೆತ್ತಿಮಾರ್ ಮಾಲಕತ್ವದ 3೦ ಕ್ಕೂ ಅಧಿಕ ಬಗೆಯ "ದೋಸ ಕಾರ್ನರ್" ಜಿ.ಎಲ್‌ವನ್ ಶಾಪಿಂಗ್ ಮಾಲ್‌ನಲ್ಲಿ ನಾಳೆ ಶುಭಾರಂಭ ಜಿ.ಎಲ್ ಪ್ರಾಪರ್ಟಿಸ್ ಪ್ರವರ್ತಿತ ಜಿ.ಎಲ್ ವನ್ ಶಾಪಿಂಗ್ ಮಾಲ್ ಕೆಲ ದಿನಗಳಿಂದಷ್ಟೇ ಲೋಕಾರ್ಪಣೆಗೊಂಡಿದ್ದು,...

ಮಂಗಳೂರು : ದ್ವಿಚಕ್ರದಿಂದ ಬಿದ್ದು ಮಹಿಳೆ ಸಾವು

ಮಂಗಳೂರು: ದ್ವಿಚಕ್ರದಿಂದ ಬಿದ್ದು ಮಹಿಳೆಯೊರ್ವರು ಸಾವನಪ್ಪಿದ ಘಟನೆ ಕಟೀಲು ಸಮೀಪದ ಕಲ್ಲಕುಮೇರು ಬಳಿ ನಡೆದಿದೆ. ಮೃತ ಮಹಿಳೆಯನ್ನು ಕಾರ್ಕಳದ ಈದು ಗ್ರಾಮದ ಮಮತಾ ಶೆಟ್ಟಿ (35) ಎಂದು ಗುರುತಿಸಲಾಗಿದೆ. ಕಾರ್ಕಳದಿಂದ ಕಟೀಲಿಗೆ ತನ್ನ ಪತಿಯ...

ಕಾಸರಗೋಡು: ಸಸಿಹಿತ್ಲು ಮೇಳದ ಕಲಾವಿದ ಜಗದೀಶ ನಿಧನ

ಕಾಸರಗೋಡು: ಸಸಿಹಿತ್ಲು ಮೇಳದ ಬಹುಮುಖ ಪ್ರತಿಭೆಯ ಪದವೀಧರ ಕಲಾವಿದರೋರ್ವರು ಅನಾರೋಗ್ಯದಿಂದ ಮೃತಪಟ್ಟ ಘಟನೆ ನಡೆದಿದೆ. ಕಾಸರಗೋಡು ತಾಲೂಕಿನ ನಲ್ಕ ನಿವಾಸಿ ಜಗದೀಶ(56) ಒಂದು ತಿಂಗಳ ಹಿಂದೆ ಅಸೌಖ್ಯಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆ ದಾಖಲಾಗಿದ್ದರು. ಆದರೆ...

ಪುತ್ತೂರು ಮಾಯಿದೆ ದೇವುಸ್ ಚರ್ಚ್‌ನಲ್ಲಿ ಯೇಸುವಿನ ಕೊನೆಯ ಭೋಜನದ ನೆನಪಿನ ಪವಿತ್ರ ಗುರುವಾರ ಆಚರಣೆ

ಪ್ರಪಂಚದಾದ್ಯಂತದ ಕ್ರಿಶ್ಚಿಯನ್ನರು ಈ ವಾರವನ್ನು ಪವಿತ್ರ ವಾರವನ್ನಾಗಿ ಆಚರಿಸುತ್ತಿದ್ದಾರೆ. ಏಪ್ರಿಲ್ 2 ರಂದು ಈಸ್ಟರ್ ಮೊದಲು ಗರಿಗಳ ಭಾನುವಾರದಿಂದ ಪ್ರಾರಂಭವಾಗುತ್ತದೆ. ಏಪ್ರಿಲ್ 6 ರಂದು ಅವರು ಶುಭ ಶುಕ್ರವಾರ ಮತ್ತು ಈಸ್ಟರ್ ಮೊದಲು...

ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ್ ನಿಧನದ 20 ದಿನದ ಅಂತರದಲ್ಲೇ ಪತ್ನಿಯೂ ನಿಧನ

ಮೈಸೂರು: ಮಾಜಿ ಸಂಸದ, ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್‌.ಧ್ರುವನಾರಾಯಣ ಹೃದಯಾಘಾತದಿಂದ ನಿಧನರಾಗಿ ಒಂದು ತಿಂಗಳು ಮಾಸುವ ಮುನ್ನವೇ ಧ್ರುವನಾರಾಯಣ ಪತ್ನಿ ವೀಣಾ ವಿಧಿವಶರಾಗಿದ್ದಾರೆ. ವೀಣಾ ಧ್ರುವನಾರಾಯಣ ಅವರಿಗೆ 55 ವರ್ಷ ವಯಸ್ಸಾಗಿತ್ತು. ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ...

ವಿಟ್ಲ : ಹೊರೈಝನ್ ಪಬ್ಲಿಕ್ ಸ್ಕೂಲ್‌ಗೆ ಶೇ 100 ಫಲಿತಾಂಶ

ವಿಟ್ಲ : ಜಮಾಅತ್ ಅಧೀನದ ಹೊರೈಝನ್ ಪಬ್ಲಿಕ್ ಸ್ಕೂಲ್ (ಅರಬಿಕ್ ವಿಭಾಗ) ಮಾರ್ಚ್ ತಿಂಗಳಲ್ಲಿ ನಡೆದ 5, 7 ಮತ್ತು 10 ನೇ ತರಗತಿಯ ಪಬ್ಲಿಕ್ ಪರೀಕ್ಷೆಗಳಲ್ಲಿ 100% ಫಲಿತಾಂಶವನ್ನು ಸಾಧಿಸಿರುತ್ತದೆ. ಈ ಸಾಧನೆಗಾಗಿ...

ಬೆಳ್ತಂಗಡಿ : ನೆರೆಮನೆಯ ಇಬ್ಬರು ಯುವತಿಯರು ಒಂದೇ ದಿನ ನಿಗೂಢ ಸಾವು..!

ಬೆಳ್ತಂಗಡಿ : ತೀವ್ರ ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಇಬ್ಬರು ಅಕ್ಕಪಕ್ಕದ ಮನೆಯ ಯುವತಿಯರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕೊಕ್ಕಡದಲ್ಲಿ ನಡೆದಿದೆ. ಮೃತಪಟ್ಟ ಯುವತಿಯರನ್ನು ಬೆಳ್ತಂಗಡಿ ತಾಲೂಕಿನ...

ಪುತ್ತೂರು: ರೈಲ್ವೇ ಟ್ರ್ಯಾಕ್‌ನಲ್ಲಿ ಕೆಎಸ್‌ಆರ್‌ಟಿ‍ಸಿ ಡ್ರೈವರ್‌ನ ಮೃತದೇಹ ಪತ್ತೆ..!!

ಪುತ್ತೂರು: ಪುತ್ತೂರು ವಿಭಾಗದ ಕೆಎಸ್‌ಆರ್‌ಟಿ‍ಸಿ ಡ್ರೈವರ್‌ನ ಮೃತದೇಹ ಕಾಣಿಯೂರು ರೈಲ್ವೇ ಟ್ರ್ಯಾಕ್ ನಲ್ಲಿ ಪತ್ತೆಯಾದ ಘಟನೆ ನಡೆದಿದೆ. ಕೆಎಸ್ಆರ್‌ಟಿಸಿ ಕಂಡಕ್ಟರ್ ಕಮ್ ಡ್ರೈವರ್ ಆಗಿರುವ ಬೆಳಂದೂರು ಗ್ರಾಮದ ಕುಸುಮಾಧರ ಗೌಡ ಅಭೀರ (34 ವ.)ಮೃತಪಟ್ಟವರು. ಸುಮಾರು...

ಪುತ್ತೂರು: ಹೊಟೇಲ್ ಶ್ರೀಲಕ್ಷ್ಮೀ ಮಾಲಕ ದೇವಪ್ಪ ನೋಂಡಾ ನಿಧನ

ಪುತ್ತೂರು: ಒಡಿಯೂರು ಶ್ರೀ ಗುರುದೇವಾ ಸೇವಾ ಬಳಗದ ಅಧ್ಯಕ್ಷ ಹೊಟೇಲ್ ಶ್ರೀಲಕ್ಷ್ಮೀ ಮಾಲಕ, ಒಡಿಯೂರು ಸೊಸೈಟಿ ನಿರ್ದೇಶಕ ದೇವಪ್ಪ ನೋಂಡಾ ಎ.7ರಂದು ನಿಧನರಾದರು ದೇವಪ್ಪ ನೋಂಡಾ ಅವರ ಆರೋಗ್ಯದಲ್ಲಿ ಏರುಪೇರಾಗಿ ಪುತ್ತೂರು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು....
error: Content is protected !!