Tag: vittla
ಬೆಳ್ತಂಗಡಿ: ವಿವಾಹಿತ ಮಹಿಳೆ ನೇಣಿಗೆ ಶರಣು…!
ಬೆಳ್ತಂಗಡಿ: ಲಾಯಿಲ ನಿವಾಸಿಯಾಗಿರುವ ವಿವಾಹಿತೆಯೋರ್ವರು ಮಂಗಳೂರಿನಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಲಾಯಿಲ ಹೊಸಕುಮೇರು ನಿವಾಸಿ ರಾಮದಾಸ್ ಅವರ ಪುತ್ರಿ ಯಶಸ್ವಿನಿ ಆತ್ಮಹತ್ಯೆ ಶರಣಾದವರು.
ಬೆಳ್ತಂಗಡಿ ಪಟ್ಟಣ ಪಂಚಾಯತ್ ಕಛೇರಿಯಲ್ಲಿ ಹೊರಗುತ್ತಿಗೆ ಸಿಬ್ಬಂದಿಯಾಗಿ ಕಾರ್ಯ...
ಪುತ್ತೂರು: ನಾನು ಕೋಮು ಪ್ರಚೋದನೆ ಮಾಡಿಲ್ಲ, ಮತಾಂತರ ಮಾಡುವುದಕ್ಕೆ ಮಾತ್ರ ನನ್ನ ವಿರೋಧ; ಡಾ....
ಪುತ್ತೂರಿನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಡಾ. ಪ್ರಸಾದ್ ಭಂಡಾರಿಯವರು ದ್ವೇಷಪೂರಿತ ಭಾಷಣ ಮಾಡಿರುವುದಾಗಿ ಕ್ರಿಶ್ಚಿಯನ್ ಶಿಕ್ಷಣ ಸಂಸ್ಥೆಗಳು ಆರೋಪಿಸಿದ್ದು, ಇದೀಗ ಡಾ. ಪ್ರಸಾದ್ ಭಂಡಾರಿರವರು ಸ್ಪಷ್ಟನೆ ನೀಡಿದ್ದಾರೆ.
"ನಾನು ಕೋಮು ಪ್ರಚೋದನೆ ಮಾಡಿಲ್ಲ, ಮತಾಂತರ ಮಾಡುವುದಕ್ಕೆ...
ಮುಲ್ಕಿ: ಕೆಲಸಕ್ಕೆಂದು ತೆರಳಿದ ಯುವತಿ ನಾಪತ್ತೆ
ಮುಲ್ಕಿ: ಮನೆಯಿಂದ ಕೆಲಸಕ್ಕೆಂದು ತೆರಳಿದ ಯುವತಿ ನಾಪತ್ತೆಯಾದ ಘಟನೆ ನಡೆದಿದೆ. ಮುಲ್ಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪತ್ತೆಗೆ ಸಹಕರಿಸುವಂತೆ ಪೋಷಕರು ಮನವಿ ಮಾಡಿದ್ದಾರೆ.
ನಾಪತ್ತೆಯಾದ ಯುವತಿಯನ್ನು ಮುಲ್ಕಿಯ ಕೊಯಿಕೊಡೆ ಗ್ರಾಮದ ನಿವಾಸಿ ಸ್ವಾತಿ...
ಬೊಮ್ಮಾಯಿಗೆ ಪೈಲ್ವಾನ್ ಬಲ..! ಕಷ್ಟದ ದಿನಗಳಲ್ಲಿ ಆಸರೆಯಾದ ಬೊಮ್ಮಾಯಿಯವರಿಗೆ ಸಂಪೂರ್ಣ ಬೆಂಬಲ ಎಂದ...
ರಾಜ್ಯ ರಾಜಕೀಯದಲ್ಲಿ ಇಂದಿನ ಸುದ್ದಿಗೋಷ್ಠಿ ಬಹುನಿರೀಕ್ಷೆಯನ್ನು ಕೆರಳಿಸಿತ್ತು. ಅಶೋಕ ಹೊಟೇಲ್‌ನಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಸುದ್ದಿಗೋಷ್ಠಿ ನಡೆಸುತ್ತಿದ್ದಾರೆ. ಸುದ್ದಿಗೋಷ್ಠಿ ನಡೆಸಿ ತಮ್ಮ ಮಹತ್ವದ ನಿರ್ಧಾರವನ್ನು ಪ್ರಕಟಿಸಲಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಬೊಮ್ಮಾಯಿ ಮಾಧ್ಯಮದವರ ಊಹೆ...
ವರ್ಷದ ಹಿಂದಷ್ಟೇ ಮದುವೆಯಾಗಿದ್ದ ಮಹಿಳೆಯ ಸಾವು; ಕೊಲೆ ಆರೋಪ..!?
ಕಲಬುರಗಿ: ಒಂದು ವರ್ಷದ ಹಿಂದಷ್ಟೇ ಮದುವೆಯಾಗಿದ್ದ ಮಹಿಳೆಯೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದ ಘಟನೆ ಕಲಬುರಗಿ ತಾಲೂಕಿನ ಹೊನ್ನಕಿರಣಗಿ ಗ್ರಾಮದಲ್ಲಿ ನಡೆದಿದೆ. ಮಹಿಳೆಯ ಕತ್ತುಹಿಸುಕಿ ಕೊಲೆ ಮಾಡಲಾಗಿದೆ ಎಂದು ಆರೋಪಿಸಲಾಗಿದೆ.
ಮಹಾನಂದ ರಾಜು ಅಟ್ಟದಮನಿ (22) ಮೃತಪಟ್ಟವರು....
ಕರಾವಳಿಗೆ ತಲುಪಿದ ಸಿಆರ್‌ಪಿಎಫ್ ಪಡೆ; ಪುತ್ತೂರು, ಬೆಳ್ತಂಗಡಿ, ಬಂಟ್ವಾಳ, ಸುಳ್ಯದಲ್ಲಿ ನಿಯೋಜನೆ
ಕರ್ನಾಟಕ ರಾಜ್ಯ ವಿಧಾನ ಸಭಾ ಚುನಾವಣೆ 2023 ಕ್ಕೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಘಟಕದ ವ್ಯಾಪ್ತಿಯಲ್ಲಿಯಲ್ಲಿ ಚುನಾವಣೆಗೆ ಸಂಬಂದಿಸಿದ ಕರ್ತವ್ಯಗಳನ್ನು ನಿರ್ವಹಿಸಲು ಮೊದಲ ಹಂತದಲ್ಲಿ 4 CRPF ಪಡೆಗಳು ಆಗಮಿಸಿದೆ....
ಗೋ ಸಾಗಾಟ ಆರೋಪದಲ್ಲಿ ಮುಸ್ಲಿಂ ವ್ಯಕ್ತಿಯ ಹತ್ಯೆ ಪ್ರಕರಣ; ಪುನೀತ್ ಕೆರೆಹಳ್ಳಿ ಸೇರಿದಂತೆ ಐವರ...
ಕಳೆದೊಂದು ವಾರದಿಂದ ತಲೆಮರೆಸಿಕೊಂಡಿದ್ದ ಪುನೀತ್ ಕೆರೆಹಳ್ಳಿ ಸೇರಿದಂತೆ ಒಟ್ಟು ಐವರನ್ನು ಸಾತನೂರು ಠಾಣೆ ಪೊಲೀಸರು ಬುಧವಾರ ರಾಜಸ್ಥಾನದಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ತಾಲ್ಲೂಕಿನ ಸಾತನೂರು ಬಳಿ ಶುಕ್ರವಾರ ಮಧ್ಯರಾತ್ರಿ ವಾಹನದಲ್ಲಿ ಜಾನುವಾರು ಸಾಗಿಸುತ್ತಿದ್ದಾರೆ ಎಂದು ಆರೋಪಿಸಿ...
ಮತದಾರರನ್ನು ಸೆಳೆಯುವ ಸಲುವಾಗಿ “ಸ್ವೀಪ್ ಸಮಿತಿ”; ದ.ಕ ಜಿಲ್ಲೆಯಲ್ಲಿ ಹರೇಕಳ ಹಾಜಬ್ಬ ಸೇರಿದಂತೆ ಆರು...
ಮಂಗಳೂರು: ರಾಜ್ಯ ವಿಧಾನಸಭಾ ಚುನಾವಣೆ ಮೇ. 10ರಂದು ನಡೆಯಲಿದ್ದು, ಚುನಾವಣಾ ಪ್ರಕ್ರಿಯೆಯಿಂದ ದೂರ ಉಳಿಯುವ ಮತದಾರರನ್ನು ಸೆಳೆಯುವ ಸಲುವಾಗಿ ದ.ಕ.ಜಿಲ್ಲಾ ಸ್ವೀಪ್ ಸಮಿತಿಯು ಜಿಲ್ಲೆಯ ಪ್ರಮುಖ ಆರು ಮಂದಿ ‘ಐಕನ್’ಗಳನ್ನು ಬಳಸಿಕೊಳ್ಳಲು ಮುಂದಾಗಿವೆ.
ಶಿಕ್ಷಣ,...
ಕೇರಳ ರೈಲಿನಲ್ಲಿ ಬೆಂಕಿ ಹಚ್ಚಿದ ಪ್ರಕರಣ; ಆರೋಪಿ ಅರೆಸ್ಟ್
ಕೇರಳದ ಕೋಝಿಕ್ಕೋಡ್ ಜಿಲ್ಲೆಯಲ್ಲಿ ಅಲಪ್ಪುಳ-ಕಣ್ಣೂರು ಎಕ್ಸಿಕ್ಯೂಟಿವ್ ಎಕ್ಸ್‌ಪ್ರೆಸ್ ರೈಲಿಗೆ ಬೆಂಕಿ ಹಚ್ಚಿ ಒಂದು ಶಿಶು ಸೇರಿದಂತೆ ಮೂವರು ಪ್ರಾಣ ಕಳೆದುಕೊಂಡ ಘಟನೆಯ ಪ್ರಮುಖ ಆರೋಪಿ ಶಾರುಖ್ ಸೈಫಿಯನ್ನು ಮಹಾರಾಷ್ಟ್ರದ ರತ್ನಗಿರಿಯಲ್ಲಿ ಬಂಧಿಸಲಾಗಿದೆ.
ಕೇಂದ್ರ ಗುಪ್ತಚರ...
ಪುತ್ತೂರು : ಏ.27ರಂದು ನೆಟ್ಟಾರುರವರ ಕನಸಿನ ಮನೆ ’ಪ್ರವೀಣ್ ನಿಲಯ’ ಗೃಹ ಪ್ರವೇಶಕ್ಕೆ ಸಿದ್ದ
ಪುತ್ತೂರು : ಸಮಾಜ ಘಾತುಕ ಶಕ್ತಿಗಳ ಕುತಂತ್ರಕ್ಕೆ ಬಲಿಯಾದ ದಿವಂಗತ ಪ್ರವೀಣ್ ನೆಟ್ಟಾರು ಅವರ ಕನಸಿನ ಮನೆ ಪ್ರವೀಣ್ ನಿಲಯದ ಗೃಹ ಪ್ರವೇಶಕ್ಕೆ ಕೊನೆಗೂ ಮುಹೂರ್ತ ಫಿಕ್ಸ್ ಆಗಿದೆ. ಏಪ್ರಿಲ್ 27ಕ್ಕೆ ಗುರುವಾರ...
















