Saturday, November 7, 2026
spot_imgspot_img
spot_imgspot_img
Home Tags Vittla

Tag: vittla

ಪುತ್ತೂರುನಿಂದ ಸಂಜೀವ ಮಠಂದೂರು ಅವರನ್ನೇ ಅಭ್ಯರ್ಥಿಯಾಗಿ ಘೋಷಿಸಬೇಕು- ಅವಕಾಶ ನೀಡದಿದ್ದಾರೆ ಹೋರಾಟದ ಎಚ್ಚರಿಕೆ

ನಿರ್ಮಲಾನಂದ ಶ್ರೀಗಳ ಭೇಟಿಯಾದ ಒಕ್ಕಲಿಗ ಗೌಡ ಸಮುದಾಯದ ಮುಖಂಡರು ಪುತ್ತೂರು: ಮುಂಬರುವ ಪುತ್ತೂರು ವಿಧಾನಸಭಾ ಕ್ಷೇತ್ರದಿಂದ ಹಾಲಿ ಶಾಸಕ ಸಂಜೀವ ಮಠಂದೂರು ಅವರನ್ನೇ ಶಾಸಕ ಅಭ್ಯರ್ಥಿಯಾಗಿ ಘೋಷಿಸಬೇಕು. ಸಂಜೀವ ಮಠಂದೂರು ಅವರನ್ನು ಹೊರತುಪಡಿಸಿ ಯಾರನ್ನೇ...

ಬೆಳ್ತಂಗಡಿ: ಮುಸ್ಲಿಂ ಯುವಕನಿಗೆ ಹಲ್ಲೆ ಪ್ರಕರಣ; ನಾಲ್ವರನ್ನು ವಶಕ್ಕೆ ಪಡೆದ ಪೊಲೀಸರು

ಬೆಳ್ತಂಗಡಿ: ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಪರಿಚಯಸ್ಥ ಯುವತಿಯೊಂದಿಗೆ ಮಾತನಾಡಿದ ಎಂಬ ಕಾರಣಕ್ಕೆ ಮುಸ್ಲಿಂ ಯುವಕನನ್ನು ತಂಡವೊಂದು ಹಲ್ಲೆ ನಡೆಸಿದ ಆರೋಪದಲ್ಲಿ ಬೆಳ್ತಂಗಡಿ ಪೊಲೀಸರು ನಾಲ್ವರನ್ನು ವಶಕ್ಕೆ ಪಡೆದಿದ್ದಾರೆ. ಹಲ್ಲೆಗೊಳಗಾದ ಕಕ್ಕಿಂಜೆ ನಿವಾಸಿ ಮಹಮ್ಮದ್ ಜಾಹೀರ್ ನೀಡಿದ...

ಮಂಗಳೂರು : ಭಾರೀ ಅನಾಹುತ ತಪ್ಪಿಸಿದ 70 ರ ವೃದ್ದೆ ; ಇದೇ ರೈಲ್ವೆ...

ಮಂಗಳೂರು : ನಗರದ ಹೊರವಲಯದ ಪಚ್ಚನಾಡಿ ಸಮೀಪದ ಮಂದಾರ ಬಳಿ 70ರ ಹರೆಯದ ಮಹಿಳೆಯ ಸಮಯ ಪ್ರಜ್ಞೆಯಿಂದ ಸಂಭವಿಸಬಹುದಾದ ರೈಲ್ವೇ ಅವಘಡ ತಪ್ಪಿದ್ದು, ಮಹಿಳೆಯ ಕೆಲಸಕ್ಕೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ. ಮಂಗಳೂರು ಹೊರವಲಯದ ಪಚ್ಚನಾಡಿ...

ಸುಳ್ಯ : ಕೋಳಿ ಪದಾರ್ಥಕ್ಕೆ ಶುರುವಾದ ತಂದೆ ಮಗನ ಜಗಳ‌ ಪುತ್ರನ ಕೊಲೆಯಲ್ಲಿ ಅಂತ್ಯ..!!

ಸುಳ್ಯ : ಕೋಳಿ ಪದಾರ್ಥಕ್ಕೆ ನಡೆದ ಜಗಳ‌ ಕೊಲೆಯಲ್ಲಿ ಅಂತ್ಯವಾದ ಘಟನೆ ಸುಳ್ಯ ತಾಲೂಕಿನಲ್ಲಿ ನಡೆದಿದೆ. ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ಮೊಗ್ರ ಏರಣಗುಡ್ಡೆ ಎಂಬಲ್ಲಿ ಶಿವರಾಮ (32) ಕೊಲೆಯಾದ ವ್ಯಕ್ತಿ ಎಂದು ಗುರುತಿಸಲಾಗಿದೆ. ನಿನ್ನೆ...

ಬೆಳ್ತಂಗಡಿ: ಹಿಂದೂ ಯುವತಿಯ ಜೊತೆ ಮುಸ್ಲಿಂ ಯುವಕನ ಪ್ರಯಾಣ; ತಂಡದಿಂದ ಹಲ್ಲೆ

ಬೆಳ್ತಂಗಡಿ: ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಪರಿಚಯಸ್ಥ ಯುವತಿಯೊಂದಿಗೆ ಮಾತನಾಡಿದ ಎಂಬ ಕಾರಣಕ್ಕೆ ಯುವಕನನ್ನು ತಂಡವೊಂದು ಬಸ್ಸಿನಿಂದ ಹೊರಗೆಳೆದು ಹಲ್ಲೆ ನಡೆಸಿದ ಘಟನೆ ಉಜಿರೆಯಲ್ಲಿ ನಡೆದಿದೆ. ಕಕ್ಕಿಂಜೆ ನಿವಾಸಿ ಮಹಮ್ಮದ್ ಜಾಹೀರ್‌ (22) ಹಲ್ಲೆಗೊಳಗಾದ ಯುವಕ. ಜಾಹೀರ್‌...

ಮಂಗಳೂರು : ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ ಆರೋಪಿ ಅರೆಸ್ಟ್

ಮಂಗಳೂರು : ಮುಲ್ಕಿಯ ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ ಆರೋಪದಲ್ಲಿ ಹೆಬ್ರಿ ಸಮೀಪದ ಮುದ್ರಾಡಿ ನಿವಾಸಿ ಯುವಕನೋರ್ವನನ್ನು ಮುಲ್ಕಿ ಪೊಲೀಸರು ಬಂಧಿಸಿದ್ದಾರೆ. ಅಶ್ವತ್ ಶೆಟ್ಟಿಗಾರ್ (22) ಬಂಧಿತ ಆರೋಪಿಯಾಗಿದ್ದಾನೆ. ಆರೋಪಿ ಅಶ್ವತ್ ಸಾಮಾಜಿಕ ಜಾಲತಾಣದಲ್ಲಿ...

ಕಮಲ ತೆಕ್ಕೆಗೆ ಪೈಲ್ವಾನ್ ಬಲ..!?? ಎಲ್ಲರ ಚಿತ್ತ ಮಧ್ಯಾಹ್ನದ ಸುದ್ದಿಗೋಷ್ಠಿಯತ್ತ..!

ಸ್ಯಾಂಡಲ್‌ವುಡ್‌ ನಟ ಕಿಚ್ಚ ಸುದೀಪ್‌ ಅವರು ಬಿಜೆಪಿಗೆ ಸೇರುತ್ತಾರೆ ಅಂತ ಹೇಳಲಾಗುತ್ತಿದೆ. ನಟ ಸುದೀಪ್ ಬಿಜೆಪಿ ಸೇರುವ ಇಂದು (ಬುಧವಾರ) ಬಿಜೆಪಿ ಚುನಾವಣಾ ಪ್ರಚಾರ ಸಮಿತಿ ಅಶೋಕ್ ಹೊಟೇಲ್‌ನಲ್ಲಿ ಸುದ್ದಿಗೋಷ್ಠಿ ನಡೆಸಲಿದೆ ಅಂತ...

ಮಂಗಳೂರು: 65ವರ್ಷದ ವೃದ್ಧನಿಂದ ಬುದ್ದಿಮಾಂದ್ಯೆಯ ಅತ್ಯಾಚಾರ ಆರೋಪ

ಮಂಗಳೂರು: ಸುರತ್ಕಲ್ ಸಮೀಪದ ಪ್ರದೇಶವೊಂದರ ಬುದ್ಧಿಮಾಂದ್ಯೆಯನ್ನು ಅತ್ಯಾಚಾರಗೈದ ಆರೋಪದಲ್ಲಿ ನಗರದ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ರಾಜ್‌ಭಟ್(65) ಎಂಬಾತನ ವಿರುದ್ಧ ಪ್ರಕರಣ ದಾಖಲಾಗಿದೆ. ಸೂರಿಂಜೆ ಮೂಲದ ಆರೋಪಿ ರಾಜ್‌ಭಟ್ ಬ್ರೋಕರ್ ಕೆಲಸ ಮಾಡಿಕೊಂಡಿದ್ದು, ಚೇಳಾಯಾರು...

ಮತದಾರರನ್ನು ಧರ್ಮಸ್ಥಳ ಪ್ರವಾಸಕ್ಕೆ ಕರೆದೊಯ್ದಿದ್ದ 4 ಬಸ್‌ ಸೀಝ್‌

ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಮತದಾರರನ್ನು ಸೆಳೆಯಲು ನಾನಾ ತಂತ್ರಗಳನ್ನು ಹೆಣೆಯಲಾಗುತ್ತಿದೆ. ಇದೇ ವೇಳೆ ಜೆಡಿಎಸ್ ವತಿಯಿಂದ ಆಯೋಜಿಸಲಾದ ಎನ್ನಲಾಗುತ್ತಿರುವ ಪ್ರವಾಸಿ ಬಸ್ಸುಗಳನ್ನು ಸೀಝ್ ಮಾಡಿದ ಘಟನೆ ನಡೆದಿದೆ. ಮತದಾರರಿಗೆ ಮತ್ತು ಮುಖಂಡರಿಗೆ ಧರ್ಮಸ್ಥಳ...

ವಿಟ್ಲ: ಪಶ್ಚಿಮ ವಲಯದ ಪೊಲೀಸ್ ಮಹಾ ನಿರೀಕ್ಷಕ (ಐಜಿಪಿ) ಡಾ. ಚಂದ್ರಗುಪ್ತರವರು ವಿಟ್ಲ ಪೊಲೀಸ್...

ವಿಟ್ಲ: ಪಶ್ಚಿಮ ವಲಯದ ಪೊಲೀಸ್ ಮಹಾ ನಿರೀಕ್ಷಕ (ಐಜಿಪಿ) ಡಾ. ಚಂದ್ರಗುಪ್ತರವರು ವಿಟ್ಲ ಪೊಲೀಸ್ ಠಾಣೆಗೆ ಭೇಟಿ ನೀಡಿದರು. ಸರಕಾರಿ ಗೌರವಗಳೊಂದಿಗೆ ಠಾಣೆಗೆ ಸ್ವಾಗತಿಸಲಾಯಿತು. ಬಳಿಕ ವಿಟ್ಲ ಪರಿಸರದಲ್ಲಿ ನಡೆಯುತ್ತಿರುವ ಕಾರ್ಯ ಚಟುವಟಿಕೆ ಹಾಗೂ...
error: Content is protected !!