Tag: vittla
ಸುಳ್ಯ: ಹೆಬ್ಬಾವಿನೊಂದಿಗೆ ಕದನಕ್ಕೆ ಇಳಿದ ಕಾಳಿಂಗ
ಸುಳ್ಯ: ಹೆಬ್ಬಾವಿನೊಂದಿಗೆ ಕದನಕ್ಕೆ ಇಳಿದ ಕಾಳಿಂಗ ಸರ್ಪವೊಂದು ಹೆಬ್ಬಾವನ್ನೆ ನುಂಗಿದ ಘಟನೆ ಉಬರಡ್ಕ ಮಿತ್ತೂರು ಗ್ರಾಮದ ಪಾಲಡ್ಕದಲ್ಲಿ ನಡೆದಿದೆ.
ಪಾಲಡ್ಕ ನಿವಾಸಿಯೋರ್ವರು ಸಂಜೆ ತೋಟಕ್ಕೆ ತೆರಳಿದ್ದ ಸಂದರ್ಭ ಕಾಳಿಂಗ ಸರ್ಪವೊಂದು ಹೆಬ್ಬಾವನ್ನು ನುಂಗುವ ದೃಶ್ಯವೊಂದು...
ಪುತ್ತೂರು:(ಎ.5) ಪಲ್ಲತ್ತಡ್ಕ ಶ್ರೀ ಹೊಸಮ್ಮ ದೈವದ ನೇಮೋತ್ಸವ
ಪುತ್ತೂರು: ಕೆಯ್ಯೂರು ಗ್ರಾಮದ ಮಾಡಾವು ಪಲ್ಲತ್ತಡ್ಕದಲ್ಲಿ ಶ್ರೀ ಹೊಸಮ್ಮ ದೈವಸ್ಥಾನದಲ್ಲಿ ಶ್ರೀ ಹೊಸಮ್ಮ ದೈವದ ನೇಮೋತ್ಸವವು ಎ. 5ರಂದು ನಡೆಯಲಿದೆ.
ಬೆಳಿಗ್ಗೆ ಶ್ರೀ ಮಹಾಗಣಪತಿ ಹೋಮ, ಕಲಶ ಪೂಜೆ, ಶ್ರೀ ನಾಗದೇವರಿಗೆ ತಂಬಿಲ ಸೇವೆ,...
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧ ಎಫ್ ಐ ಆರ್ ದಾಖಲು
ಬೆಂಗಳೂರು: ರೋಡ್ ಶೋ ವೇಳೆ ಕಲಾವಿದರತ್ತ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಣ ಎಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿ.ಕೆ.ಶಿವಕುಮಾರ್ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.
ಮಾರ್ಚ್ 28ರಂದು ಮಂಡ್ಯದ ಬೇವಿನಹಳ್ಳಿಯಲ್ಲಿ ರೋಡ್ ಶೋ ವೇಳೆ...
ಪುತ್ತೂರು: ಅಧಿಕಾರ ದುರುಪಯೋಗ, ಮೋಸದಿಂದ ಸಾಲ ಪಡೆದು ವಂಚನೆ ಆರೋಪ; ಪಂಜಿಗುಡ್ಡೆ ಈಶ್ವರ ಭಟ್...
ಪುತ್ತೂರು: ಇತರರ ಹೆಸರು ಆರ್‌ಟಿಸಿಯಲ್ಲಿದ್ದರೂ ಸಹೋದರರಿಬ್ಬರು ಸೇರಿಕೊಂಡು ಸದ್ರಿ ಆಸ್ತಿಗಳ ಆಧಾರದಲ್ಲಿ ವಂಚನೆಯಿಂದ ಸಾಲ ಪಡೆದುಕೊಂಡು ಹಣಕಾಸಿನ ಅಕ್ರಮ, ಮೋಸ, ವಂಚನೆ ಹಾಗೂ ಅಧಿಕಾರ ದುರುಪಯೋಗಪಡಿಸಿರುವುದಾಗಿ ಆರೋಪಿಸಿ ಮಹಿಳೆಯೋರ್ವರು ನೀಡಿರುವ ದೂರಿನ ಮೇರೆಗೆ...
ಪುತ್ತೂರು : ವಿವಾಹಿತ ಮಹಿಳೆಯೊಂದಿಗೆ ಪ್ರೇಮ ಸಂಬಂಧ; ಮರ್ಯಾದೆಗೆ ಹೆದರಿ ವಿವಾಹಿತ ವ್ಯಕ್ತಿ ನೇಣು...
ಪುತ್ತೂರು : ನೆರೆಮನೆಯ ವಿವಾಹಿತ ಮಹಿಳೆಯೊಂದಿಗಿನ ಪ್ರೇಮ ಸಂಬಂಧ ಹೊಂದಿದ ವಿವಾಹಿತ ವ್ಯಕ್ತಿಯೋರ್ವ ಮರ್ಯಾದೆಗೆ ಅಂಜಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನೆಟ್ಟಣಿಗೆ ಮೂಡ್ನೂರು ಗ್ರಾಮದ ವಜ್ರಮೂಲೆ ಎಂಬಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ...
ವಿಟ್ಲ: (ಏ.3ರಿಂದ 8) ಜೇಸಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಬೇಸಿಗೆ ಶಿಬಿರ ಉದ್ಘಾಟನೆ
ವಿಟ್ಲ ಜೇಸಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ ಏಪ್ರಿಲ್ 3 ರಿಂದ 8ರ ವರೆಗೆ ಬೇಸಿಗೆ ಶಿಬಿರವನ್ನು ಏರ್ಪಡಿಸಲಾಗಿದೆ.
ಶಿಬಿರದ ಉದ್ಘಾಟನೆಯನ್ನು ಶಾಲಾ ಉಪಾಧ್ಯಕ್ಷ ಶ್ರೀಧರ್ ಶೆಟ್ಟಿ, ನಿರ್ದೇಶಕರಾದ ಹಸನ್ ವಿಟ್ಲ, ಮೋನಪ್ಪ ಶೆಟ್ಟಿ...
ಮಂಗಳೂರು : ಅಕ್ರಮವಾಗಿ ಪಿಸ್ತೂಲ್ ಹೊಂದಿದ್ದ ವ್ಯಕ್ತಿಯ ಬಂಧನ; ಮುಂದುವರಿದ ವಿಚಾರಣೆ
ಮಂಗಳೂರು : ಅಕ್ರಮವಾಗಿ ಪಿಸ್ತೂಲ್ ಹೊಂದಿದ್ದ ವ್ಯಕ್ತಿಯೋರ್ವನನ್ನು ಕದ್ರಿ ಪೊಲೀಸರು ಬಂಧಿಸಿದ್ದಾರೆ.
ಮಂಗಳೂರು ನಗರದ ಕದ್ರಿ ಮಲ್ಲಿಕಟ್ಟೆಯಲ್ಲಿ ವ್ಯಕ್ತಿಯೊಬ್ಬ ಅಕ್ರಮ ಪಿಸ್ತೂಲ್ ಜೊತೆ ಓಡಾಡಿಕೊಂಡಿರುವ ಬಗ್ಗೆ ಕದ್ರಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಪಿಸ್ತೂಲ್‌ನಲ್ಲಿ...
ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ಮಹಿಳಾ ಟೆಕ್ಕಿ ಮೃತ್ಯು
ಬೆಂಗಳೂರು: ಹೊಸಕೆರೆಹಳ್ಳಿ ನೈಸ್ ರಸ್ತೆ ಟೋಲ್ ಬಳಿ ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ಮಹಿಳಾ ಟೆಕ್ಕಿ ಮೃತಪಟ್ಟಿದ್ದಾರೆ.
ಸುಲೋಚನ ಮೃತ ದುರ್ದೈವಿ. ಆನಂದ್ ಮತ್ತು ಸುಲೋಚನ ಕೋರಮಂಗಲದ ಖಾಸಗಿ ಕಂಪನಿಯಲ್ಲಿ ಸಾಫ್ಟ್‌ವೇರ್ ಎಂಜಿನಿಯರ್ ಆಗಿದ್ದರು. ಆನಂದ್...
ಕೇರಳ : ಗರ್ಭಿಣಿ ಮಹಿಳೆ ಆತ್ಮಹತ್ಯೆ ಪ್ರಕರಣ; ಪತಿ ಮತ್ತು ಅತ್ತೆಯನ್ನು ಬಂಧಿಸಿದ ಪೊಲೀಸರು
ಕೇರಳ : ಕೋಝಿಕ್ಕೋಡ್ ನಲ್ಲಿ ಗರ್ಭಿಣಿ ಆತ್ಮಹತ್ಯೆ ಮಾಡಿಕೊಂಡ ಪ್ರಕರಣದಲ್ಲಿ ಪತಿ ಮತ್ತು ಅತ್ತೆಯನ್ನು ಪೊಲೀಸರು ಬಂಧಿಸಿದ್ದಾರೆ.
ನಾದಪುರಂ ಡಿವೈಎಸ್ಪಿ ನೇತೃತ್ವದ ತಂಡ ಆಕೆಯ ಪತಿ ಜಮ್ಶೀ ರ್ ಮತ್ತು ಅತ್ತೆ ನಫೀಸಾ ಅವರನ್ನು...
ಪುತ್ತೂರು: ಜಿಎಲ್ ಶಾಪಿಂಗ್ ಹಬ್ಬ ವರುಷದ ಹರುಷಕ್ಕೆ ಚಾಲನೆ..! ಚಿನ್ನಾಭರಣ ಖರೀದಿ ಮೇಲೆ ಭಾರೀ...
ಪುತ್ತೂರು: ಜಿಎಲ್ ಶಾಪಿಂಗ್ ಹಬ್ಬ ವರುಷದ ಹರುಷಕ್ಕೆ ಏ. 3ರಂದು ಚಾಲನೆ ನೀಡಲಾಯಿತು. ಏ. 9 ರವರೆಗೆ ನಡೆಯಲಿರುವ ಈ ಹಬ್ಬ, ಜಿಎಲ್ ಆಚಾರ್ಯ ಜ್ಯುವೆಲ್ಲರ್ಸ್‌ನ ಎಲ್ಲಾ ಶಾಖೆಗಳಲ್ಲೂ ನಡೆಯಲಿದೆ.
ಚಿನ್ನಾಭರಣ ಖರೀದಿಗೆ ಪ್ರತಿ...
















