Tag: vittla
ಉಮ್ರಾ ಯಾತ್ರೆಗೆ ತೆರಳಿದ್ದ ಬಂಟ್ವಾಳ ನಿವಾಸಿ ಹೃದಯಾಘಾತದಿಂದ ನಿಧನ
ಉಮ್ರಾ ಯಾತ್ರೆಗೆ ತೆರಳಿದ್ದ ಬಂಟ್ವಾಳ ನಿವಾಸಿಯೋರ್ವರು ಹೃದಯಾಘಾತದಿಂದ ಮೃತಪಟ್ಟ ಘಟನೆ ಸೌದಿ ಅರೇಬಿಯಾದಲ್ಲಿ ನಡೆದಿದೆ.
ಬಂಟ್ವಾಳ ವಗ್ಗ ನಿವಾಸಿ ಉಸ್ಮಾನ್(67) ಮೃತರು. ಉಸ್ಮಾನ್ ಅವರು ಒಂದು ತಿಂಗಳ ಹಿಂದೆ ಸೌದಿ ಅರೇಬಿಯಾಗೆ ಉಮ್ರಾ ಯಾತ್ರೆಗೆ...
ಪ್ರಥಮ ಪಿಯುಸಿ ಪರೀಕ್ಷಾ ಫಲಿತಾಂಶ ಪ್ರಕಟ; ಚೆಕ್ ಮಾಡೋದು ಹೇಗೆ ಗೊತ್ತಾ.?
ಕರ್ನಾಟಕ ಪದವಿ ಪೂರ್ವ ಶಿಕ್ಷಣ ಇಲಾಖೆಯ ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶವನ್ನು ಇಂದು ಬಿಡುಗಡೆ ಮಾಡಿದೆ. ಪ್ರಥಮ ಪಿಯುಸಿ ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು ಇಲಾಖೆ ಅಧಿಕೃತ ವೆಬ್‌ಸೈಟ್‌ಗೆ https://result.dkpucpa.com/...
ಕಾಸರಗೋಡು : ಬೈಕ್, ಟ್ಯಾಂಕರ್ ಲಾರಿ ನಡುವೆ ಅಪಘಾತ; ಇಬ್ಬರು ಮೃತ್ಯು
ಕಾಸರಗೋಡು : ಬೈಕ್ ಮತ್ತು ಟ್ಯಾಂಕರ್ ಲಾರಿ ನಡುವೆ ಉಂಟಾದ ಅಪಘಾತದಲ್ಲಿ ಇಬ್ಬರು ಮೃತಪಟ್ಟ ದಾರುಣ ಘಟನೆ ರಾಷ್ಟ್ರೀಯ ಹೆದ್ದಾರಿ ಚೆರ್ವತ್ತೂರು ಕೊವ್ವಲ್‌ನಲ್ಲಿ ನಡೆದಿದೆ.
ನೀಲೇಶ್ವರ ಚಾಯೋತ್ ನ ದೀಪಕ್ (33) ಮತ್ತು ಕನ್ನಾಟಿಪಾರೆಯ...
ಉಳ್ಳಾಲ: ಕೊರಗಜ್ಜನ ಕಟ್ಟೆಯಿಂದ ಕಳವಾದ ಬೈಕ್ ಪತ್ತೆಗೆ ಸಾಮೂಹಿಕ ಪ್ರಾರ್ಥನೆ; ಕಾರ್ಣಿಕ ಮೆರೆದ ದೈವ-...
ಉಳ್ಳಾಲ: ಕೋಟೆಕಾರು ಕೊರಗಜ್ಜನ ಕಟ್ಟೆ ಬಳಿಯಿಂದ ಕಳವು ನಡೆಸಿದ್ದ ಬೈಕ್ ಮಂಗಳೂರಿನಲ್ಲಿ ಪತ್ತೆಯಾಗಿದ್ದು, ಬೈಕ್ ಮಾಲೀಕರ ಸ್ನೇಹಿತರೊಬ್ಬರು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ಬೈಕ್ ಸಮೇತ ಪಾಂಡೇಶ್ವರ ಠಾಣಾ ಪೊಲೀಸರು ಮೂವರನ್ನು...
ಪುತ್ತೂರು : (ಎ.2) ಸುಸಜ್ಜಿತ ಶಾಪಿಂಗ್ ಮಾಲ್ ‘ಜಿಎಲ್ ಒನ್’ ಶುಭಾರಂಭ
ಪುತ್ತೂರಿನ ಪ್ರಪ್ರಥಮ ಸರ್ವಸುಸಜ್ಜಿತ ಶಾಪಿಂಗ್ ಮಾಲ್ 'ಜಿಎಲ್ ಒನ್' ಇದರ ಲೋಕಾರ್ಪಣಾ ಸಮಾರಂಭವು ಎ.2 ರಂದು ಸಂಜೆ 5.30ಕ್ಕೆ ನಡೆಯಲಿದೆ.
ಎಡನೀರು ಮಠದ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿಯವರು ದೀಪ ಪ್ರಜ್ವಲನೆ ಮಾಡಲಿದ್ದಾರೆ. ಶ್ರೀಕ್ಷೇತ್ರ...
ಕಿನ್ನಿಗೋಳಿ: ತೀವ್ರ ಜ್ವರದಿಂದ ಬಾಲಕ ಮೃತ್ಯು..!!
ಕಿನ್ನಿಗೋಳಿ: ಬಾಲಕನೋರ್ವ ತೀವ್ರ ಜ್ವರದಿಂದ ಮೃತಪಟ್ಟಿರುವ ಘಟನೆ ಮಂಗಳೂರು ಹೊರವಲಯದ ಕಿನ್ನಿಗೋಳಿ ಪಕ್ಷಿಕೆರೆಯಲ್ಲಿ ನಡೆದಿದೆ.
ಪಕ್ಷಿಕೆರೆ ಜುಮಾ ಮಸೀದಿ ಬಳಿಯ ನಿವಾಸಿ ಇಸ್ಮಾಯಿಲ್ ಅವರ ಪುತ್ರ ಹಿಲಾಲ್(16)ಮೃತ ಬಾಲಕನಾಗಿದ್ದಾನೆ. ಹಿಲಾಲ್ ಸುರತ್ಕಲ್ ನ ಟುಟೋರಿಯಲ್ಸ್...
ಕಾಸರಗೋಡು: ಕರ್ತವ್ಯದಲ್ಲಿದ್ದಾಗಲೇ ಕುಸಿದು ಬಿದ್ದು ಪೊಲೀಸ್ ಸಿಬ್ಬಂದಿ ಮೃತ್ಯು…!!
ಕಾಸರಗೋಡು: ಪೊಲೀಸ್ ಸಿಬ್ಬಂದಿಯೋರ್ವರು ಹೃದಯಾಘಾತ ಸಂಭವಿಸಿ ಠಾಣೆಯಲ್ಲೇ ಕುಸಿದು ಬಿದ್ದು ಮೃತಪಟ್ಟ ಘಟನೆ ಕಾಸರಗೋಡಿನ ಆದೂರಿನಲ್ಲಿ ನಡೆದಿದೆ.
ಪೆರ್ಲಡ್ಕ ಪೊಯಿನಾ ನಿವಾಸಿ ರಾಮನ್ ಮಣಿಯಾಣಿ ಮತ್ತು ಕಲ್ಯಾ ಣಿ ದಂಪತಿಯ ಪುತ್ರ ಕೆ. ಅಶೋಕ್...
ವಿಟ್ಲ : ನಿಯಮ ಪಾಲನೆ ಮಾಡದೆ ಗುತ್ತಿಗೆದಾರರಿಂದ ಕಬಕ-ವಿಟ್ಲ ರಸ್ತೆ ಡಾಮರೀಕರಣ ; ವಾಹನ...
ವಿಟ್ಲ: ಕಳೆದ ಹಲವಾರು ದಿನಗಳಿಂದ ಆಮೆಗತಿಯಲ್ಲಿ ನಡೆಯುತ್ತಿದ್ದ ಕಬಕ-ವಿಟ್ಲ ರಸ್ತೆಯ ಡಾಮರೀಕರಣ ಇದೀಗ ಚುನಾವಣೆ ದಿನನಿಗದಿಯಾಗುತ್ತಿದ್ದಂತೆ ವೇಗ ಪಡೆಯಿತಾದರೂ ಗುತ್ತಿಗೆದಾರರು ಡಾಮರೀಕರಣದ ವೇಳೆ ಪಾಲಿಸಬೇಕಾದ ನಿಯಮಗಳನ್ನು ಗಾಳಿಗೆ ತೂರಿ ಕೆಲಸ ನಿರ್ವಹಿಸುತ್ತಿದ್ದಾರೆ ಎನ್ನುವ...
ಮಂಗಳೂರು: 14ನೇ ಮಹಡಿಯಿಂದ ಬಿದ್ದು ಇಂಜಿನಿಯರಿಂಗ್ ವಿದ್ಯಾರ್ಥಿ ಮೃತ್ಯು..!
ಮಂಗಳೂರು: 14ನೇ ಮಹಡಿಯಿಂದ ಬಿದ್ದು ಇಂಜಿನಿಯರಿಂಗ್ ವಿದ್ಯಾರ್ಥಿಯೋರ್ವ ಮೃತಪಟ್ಟಿರುವ ಘಟನೆ ಮಂಗಳೂರಿನ ನಂತೂರುನಲ್ಲಿ ನಡೆದಿದೆ.
ಮೃತಪಟ್ಟ ವಿದ್ಯಾರ್ಥಿಯನ್ನು ನಂತೂರಿನ ಎಸ್ ಕೆಎಸ್ ಪ್ಲಾನೆಟ್ ನಿವಾಸಿ ಮೊಬೈಲ್ ಕೇರ್ ಸಲೀಂ ಹಾಗೂ ಬುಶುರಾ ದಂಪತಿ ಪುತ್ರ...
ಮಂಗಳೂರು : ಮಹಿಳೆಯನ್ನು ಬಲಿ ಪಡೆದುಕೊಂಡ ಖಾಸಗಿ ಬಸ್ಸು ; ಚಾಲಕ ಪರಾರಿ…!!
ಮಂಗಳೂರು : ನಗರದ ಬೆಂದೂರು ಬಳಿ ಮೊನ್ನೆ ತಾನೆ ತಾಯಿ-ಮಗು ಪ್ರಯಾಣಿಸುತ್ತಿದ್ದ ಸ್ಕೂಟಿ ಮೇಲೆ ಬಸ್ ಹರಿದು ಮಗು ದಾರುಣವಾಗಿ ಮೃತಪಟ್ಟ ಸ್ಥಳದಲ್ಲೇ ಇಂದು ನಡೆದುಕೊಂಡು ಹೋಗುತ್ತಿದ್ದ ಸುಮಾರು 50 ವರ್ಷ ಪ್ರಾಯದ...
















