Saturday, November 7, 2026
spot_imgspot_img
spot_imgspot_img
Home Tags Vittla

Tag: vittla

ಕಡಬ : ಟ್ಯೂಷನ್‌ಗೆಂದು ತೆರಳಿ ನಾಪತ್ತೆಯಾದ ವಿದ್ಯಾರ್ಥಿಯ ಶವ ನದಿಯಲ್ಲಿ ಪತ್ತೆ

ಕಡಬ: ಟ್ಯೂಷನ್‌ಗೆಂದು ಮನೆಯಿಂದ ತೆರಳಿ ನಾಪತ್ತೆಯಾದ ವಿದ್ಯಾರ್ಥಿಯ ಶವ ನಾಕೂರು ಗಯದ ಕುಮಾರಧಾರ ನದಿಯಲ್ಲಿ ಪತ್ತೆಯಾಗಿದೆ. ಕೋಡಿಂಬಾಳ ಗ್ರಾಮದ ಮಂಜುನಾಥ ಎಂಬವರ ಪುತ್ರ 10 ನೇ ತರಗತಿ ವಿದ್ಯಾರ್ಥಿ ಅದ್ವೈತ್ ಶೆಟ್ಟಿ ಮೃತ ಬಾಲಕ....

ಟಿಪ್ಪರ್ ಹರಿದು ಯುವತಿ ಸ್ಥಳದಲ್ಲೇ ಮೃತ್ಯು

ಬೆಂಗಳೂರು : ಟಿಪ್ಪರ್ ಹರಿದು ಯುವತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನ ಲಕ್ಕೂರು ಬಳಿ ನಡೆದಿದೆ. ನರಸೀಪುರ ಗ್ರಾಮದ ಹೇಮಾವತಿ (27) ಮೃತ ಯುವತಿ. ಈಕೆ ದ್ವಿಚಕ್ರ ವಾಹನದಲ್ಲಿ...

ಮಂಗಳೂರು: ಒಂಭತ್ತನೇ ಮಹಡಿಯಿಂದ ಬಿದ್ದು ಎಸಿ ಮೆಕ್ಯಾನಿಕ್‌ ಸಾವು..!!

ಮಂಗಳೂರು: ಒಂಬತ್ತನೇ ಮಹಡಿಯ ಹೊರಗೆ ಎಸಿಯನ್ನು ಫಿಟ್ ಮಾಡುವ ವೇಳೆ ಆಯತಪ್ಪಿ ಕೆಳಗೆ ಬಿದ್ದು ಎಸಿ ಮೆಕ್ಯಾನಿಕ್ ಸಾವನ್ನಪ್ಪಿದ ಘಟನೆ ನಗರದ ನಂತೂರಿನಲ್ಲಿ ನಡೆದಿದೆ. ಮೃತರನ್ನು ಬಂಟ್ವಾಳ ತಾಲೂಕಿನ ಮಣಿಹಳ್ಳ ನಿವಾಸಿ ವಿನಯ್ ತಾವ್ರೋ(23)...

ಜಿಲ್ಲಾ ಗವರ್ನರ್ ಸಂಜಿತ್ ಶೆಟ್ಟಿ ಲಯನ್ಸ್ ಕ್ಲಬ್ ವಿಟ್ಲ ಸಿಟಿಗೆ ಭೇಟಿ

ಬಡಕುಟುಂಗಳಿಗೆ “ಲಯನ್ಸ್ ಜ್ಯೋತಿ” ಉಚಿತ ವಿದ್ಯುತ್ ಸೌಕರ್ಯ ವಿತರಣೆ ಕಡಂಬು ಶಾಲೆಗೆ ಕಂಪ್ಯೂಟರ್ ಹಾಗೂ ಬೋರ್ಡ್ ವಿತರಣೆ ಲಯನ್ಸ್ ಜಿಲ್ಲೆ 317 ಡಿ ಇದರ ಜಿಲ್ಲಾ ಗವರ್ನರ್ ಸಂಜಿತ್ ಶೆಟ್ಟಿ (ಪಿಎಂಜಿಎಫ್) ಯವರ ಅಧಿಕೃತ ಬೇಟಿಯ...

(ಎ.5) ನೇರಳಕಟ್ಟೆ ಶ್ರೀ ಕಲ್ಕುಡ-ಕಲ್ಲುರ್ಟಿ ಮತ್ತು ಕೊಡಮಣಿತ್ತಾಯ ದೈವಗಳ ಸಾನಿಧ್ಯದಲ್ಲಿ ವರ್ಷಾವಧಿ ಜಾತ್ರೋತ್ಸವದ ಪ್ರಯುಕ್ತ...

ನೇರಳಕಟ್ಟೆ ಶ್ರೀ ಕಲ್ಕುಡ-ಕಲ್ಲುರ್ಟಿ ಮತ್ತು ಕೊಡಮಣಿತ್ತಾಯ ದೈವಗಳ ಸಾನಿಧ್ಯದಲ್ಲಿ ಎ. 5 ರಂದು ವರ್ಷಾವಧಿ ಜಾತ್ರೋತ್ಸವ ನಡೆಯಲಿದೆ. ಆ ಪ್ರಯುಕ್ತ ಮಾ.30 ರಂದು ಗೊನೆ ಮುಹೂರ್ತ ಕಾರ್ಯಕ್ರಮ ನಡೆಯಿತು. ಎ.5 ರಂದು ಬೆಳಿಗ್ಗೆ ಗಂಟೆ...

ಕಡಬ: ದೈವ ನರ್ತನ ಮಾಡುತ್ತಿರುವಾಗಲೇ ನರ್ತಕ ಕುಸಿದು ಬಿದ್ದು ಮೃತ್ಯು..!!

ಕಡಬ: ದೈವ ನರ್ತಕರೊಬ್ಬರು ದೈವ ನರ್ತನ ಮಾಡುತ್ತಿರುವಾಗಲೇ ಕುಸಿದು ಬಿದ್ದು ಮೃತಪಟ್ಟ ಘಟನೆ ಕಡಬ ಸಮೀಪದ ಎಡಮಂಗಲ ಗ್ರಾಮದಲ್ಲಿ ನಡೆದಿದೆ. ಗ್ರಾಮದಲ್ಲಿ ದೈವ ನರ್ತಕರಾಗಿ ಹೆಸರುವಾಸಿಯಾಗಿದ್ದ ಕಾಂತು ಅಜಿಲ ಮೂಲಂಗೀರಿ ಸಾವನ್ನಪ್ಪಿದವರು. ಹಲವಾರು ವರ್ಷಗಳಿಂದ...

ನೆಲ್ಯಾಡಿ: ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದ ಕಾರು; ಮಹಿಳೆ ಮೃತ್ಯು, ಇಬ್ಬರು...

ನೆಲ್ಯಾಡಿ: ಡಿವೈಡರ್‌ಗೆ ಕಾರು ಡಿಕ್ಕಿಯಾಗಿ ಮಹಿಳೆ ಮೃತಪಟ್ಟು ಇಬ್ಬರು ಗಂಭೀರ ಗಾಯಗೊಂಡಿರುವ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ನೆಲ್ಯಾಡಿ ಸಮೀಪದ ಕರ್ಬಸಂಕ ಎಂಬಲ್ಲಿ ನಡೆದಿದೆ. ಬೆಂಗಳೂರಿನಿಂದ ಮಂಗಳೂರಿನ ಕಡೆಗೆ ಬರುತ್ತಿದ್ದ ಕಾರು ಚಾಲಕನ ನಿಯಂತ್ರಣ...

ಪುತ್ತೂರು : ವಿಧಾನಸಭಾ ಕ್ಷೇತ್ರದಲ್ಲಿ 2,10,427 ಮತದಾರರು, 80 ವರ್ಷ ಮೇಲ್ಪಟ್ಟವರು, ವಿಕಲಚೇತನರಿಗೆ ಮನೆಯಲ್ಲೇ...

ಪುತ್ತೂರು: ಕರ್ನಾಟಕದ ವಿಧಾನಸಭೆಗೆ ಮೇ 10ರಂದು ಮತದಾನ ನಡೆಯಲಿದ್ದು, ಮೇ 13ರಂದು ಮತ ಎಣಿಕೆ ನಡೆಯಲಿದೆ. ಈ ಬಾರಿ 80 ವರ್ಷ ಮೇಲ್ಪಟ್ಟವರಿಗೆ, ವಿಕಲ ಚೇತನರಿಗೆ, ಕೋವಿಡ್ ರೋಗಿಗಳಿಗೆ ಮನೆಯಲ್ಲಿ ಮತದಾನಕ್ಕೆ ಅವಕಾಶವಿದೆ....

ಉಳ್ಳಾಲ: ಯುವಕ-ಯುವತಿಯನ್ನು ಅಡ್ಡಗಟ್ಟಿ ಐ-ಫೋನ್ ಮತ್ತು ಬೈಕ್ ದೋಚಿದ ಮೂವರ ಬಂಧನ

ಉಳ್ಳಾಲ: ರಾಷ್ಟ್ರೀಯ ಹೆದ್ದಾರಿ 66ರ ಉಚ್ಚಿಲದಲ್ಲಿ ಬೈಕ್‌ನಲ್ಲಿ ತೆರಳುತ್ತಿದ್ದ ಜೋಡಿಯನ್ನು ತಡೆದು ಐ-ಫೋನ್ ಮತ್ತು ಬೈಕ್ ದೋಚಿದ ಮೂವರು ಆರೋಪಿಗಳನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ. ಉಳ್ಳಾಲ ಬಸ್ತಿಪಡ್ಡು ನಿವಾಸಿ ಝಾಕೀರ್ ಹುಸೇನ್ ಅಲಿಯಾಸ್ ಶಾಕೀರ್,...

ಬೆಳ್ತಂಗಡಿ: ಬೈಕ್‌ಗೆ ಲಾರಿ ಡಿಕ್ಕಿ; ಸವಾರ ಮೃತ್ಯು, ಮತ್ತೋರ್ವ ಗಂಭೀರ

ಬೆಳ್ತಂಗಡಿ: ಬೈಕ್ ಹಾಗೂ ಲಾರಿ ನಡುವೆ ಅಪಘಾತ ನಡೆದು ಬೈಕ್ ಸವಾರ ಮೃತಪಟ್ಟ ಘಟನೆ ಧರ್ಮಸ್ಥಳ ಸಮೀಪದ ಮುಂಡ್ರುಪ್ಪಾಡಿ ಎಂಬಲ್ಲಿ‌ ನಡೆದಿದೆ. ಮೃತ ಯುವಕನನ್ನು ಗುರುವಾಯನಕೆರೆ ನಿವಾಸಿ ಚೈನರ್ ಅಗಿರುವ ಪ್ರಸಾದ್ ಶೆಟ್ಟಿ(27) ಎನ್ನಲಾಗಿದೆ. ಬೆಳ್ತಂಗಡಿ...
error: Content is protected !!