Tag: vittla
ಕಾರ್ಕಳ: ಅನಾರೋಗ್ಯದಿಂದ ಮಗ ಮೃತ್ಯು; ಸಾವಿನ ಹಾದಿ ತುಳಿದ ಮನನೊಂದ ತಾಯಿ
ಕಾರ್ಕಳ: ಮಗನನ್ನು ಕಳೆದುಕೊಂಡ ನೋವಿನಲ್ಲಿ ತಾಯಿಯೊಬ್ಬರು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳ ತಾಲೂಕಿನ ಕೆರ್ವಾಶೆ ಗ್ರಾಮದ ಬಂಗ್ಲೆಗುಡ್ಡೆಯಲ್ಲಿ ನಡೆದಿದೆ.
ರತ್ನಾವತಿ ನಾಯಕ್ (85) ಆತ್ಮಹತ್ಯೆ ಮಾಡಿಕೊಂಡವರು.
ಇವರ ಕಿರಿಯ ಮಗ ಮಾ.26 ರಂದು...
ಉಪ್ಪಿನಂಗಡಿ : ಬೈಕ್‌ಗಳ ನಡುವೆ ಮುಖಾಮುಖಿ ಢಿಕ್ಕಿ ; ಓರ್ವ ಸ್ಥಳದಲ್ಲೇ ಮೃತ್ಯು
ಉಪ್ಪಿನಂಗಡಿ: ಬೈಕ್‌ಗಳ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿ ಯುವಕನೋರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿಯ ಕಕ್ಕೆಪದವಿನಲ್ಲಿ ನಡೆದಿದೆ.
ಮೃತ ಯುವಕನನ್ನು ಮಡಂತ್ಯಾರು ಸಮೀಪದ ಬಂಗೇರುಕಟ್ಟೆ ನಿವಾಸಿ ಫಯಾಝ್ (22) ಎಂದು...
ಧರ್ಮಸ್ಥಳ: ಪತ್ನಿಗೆ ಕಡಿದು ಆತ್ಮಹತ್ಯೆಗೆ ಶರಣಾದ ಪತಿ
ಧರ್ಮಸ್ಥಳ: ಗಂಡ ಹೆಂಡತಿ ಜಗಳ ತಾರಕಕ್ಕೇರಿ ಪತ್ನಿಗೆ ಕಡಿದು ತಾನು ಆತ್ಮಹತ್ಯೆ ಮಾಡಿಕೊಂಡ ಘಟನೆ ಧರ್ಮಸ್ಥಳ ಗ್ರಾಮದ ಕನ್ಯಾಡಿ ಸಮೀಪದ ಗಂಗೆತ್ಯಾರ್‌ನಲ್ಲಿ ನಡೆದಿದೆ.
ರಾಮಣ್ಣ ಗೌಡ ಎಂಬಾತ ಪತ್ನಿಗೆ ಕಡಿದು ಆ ಬಳಿಕ ಆತ್ಮಹತ್ಯೆ...
ಬಂಟ್ವಾಳ: ವಿವಾಹಿತ ಮಹಿಳೆ ಆತ್ಮಹತ್ಯೆ ಪ್ರಕರಣ; ಸಾವಿನ ಬಗ್ಗೆ ಪತಿಯಿಂದ ಸಂಶಯ ವ್ಯಕ್ತ- ದೂರು...
ಬಂಟ್ವಾಳ: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಳೆದ ಫೆಬ್ರವರಿ 14ರಂದು ಸಜೀಪಪಡು ಗ್ರಾಮದ ಸೇನರಬೆಟ್ಟುವಿನಲ್ಲಿ ನಡೆದಿದ್ದು ಮಹಿಳೆಯ ಸಾವಿನ ಬಗ್ಗೆ ಆಕೆಯ ಪತಿ ಸಂಶಯ ವ್ಯಕ್ತಪಡಿಸಿ, ಆತ್ಮಹತ್ಯೆಗೆ ಪ್ರೇರಣೆ ನೀಡಿದ...
ಹಾಡಹಗಲೇ ಮಗು ಅಪಹರಣಕ್ಕೆ ಯತ್ನ; ಸಿಸಿಟಿವಿಯಲ್ಲಿ ಸೆರೆ..!!
ಚಿಕ್ಕಮಗಳೂರು : ಹಾಡಹಗಲೇ ಪುಟ್ಟ ಮಗುವನ್ನು ಅಪಹರಿಸಲು ವಿಫಲ ಯತ್ನ ನಡೆದಿದೆ. ಚಿಕ್ಕಮಗಳೂರು ನಗರದ ಎಂ.ಜಿ ರಸ್ತೆಯಲ್ಲಿ ಬಾಲಕನ ಅಪಹರಣಕ್ಕೆ ಯತ್ನ ನಡೆದಿದೆ.
ಅಪರಿಚಿತ ವ್ಯಕ್ತಿಯೋರ್ವ ಫುಟ್‌ಬಾತ್‌ಲ್ಲಿ ಗೆಳೆಯರ ಜತೆಗೆ ಆಟವಾಡುತ್ತಿದ್ದ ಮಗುವನ್ನು ಅಪಹರಿಸಲು...
ಸುಳ್ಯ : ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: PFI ಕಚೇರಿ ಜಪ್ತಿ ಮಾಡಿದ ಎನ್‌ಐಎ
ಸುಳ್ಯ : ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ಕುಮಾರ್ ನೆಟ್ಟಾರು ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಇಂದು ಸುಳ್ಯ ಪೇಟೆಯಲ್ಲಿರುವ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ...
ವಿಟ್ಲ: (ಮಾ.29)ಲಯನ್ಸ್ ಕ್ಲಬ್ ವಿಟ್ಲ ಸಿಟಿ, ಲಯನ್ಸ್ ಕ್ಲಬ್ ಪುತ್ತೂರು ಪಾಣಾಜೆ ವ್ಯಾಪ್ತಿಗೆ ಜಿಲ್ಲಾ...
ವಿಟ್ಲ: ಲಯನ್ಸ್ ಕ್ಲಬ್ ವಿಟ್ಲ ಸಿಟಿ ಹಾಗೂ ಲಯನ್ಸ್ ಕ್ಲಬ್ ಪುತ್ತೂರು ಪಾಣಾಜೆ ವ್ಯಾಪ್ತಿಗೆ ಜಿಲ್ಲಾ ಗವರ್ನರ್ ಸಂಜಿತ್ ಶೆಟ್ಟಿ ಪಿಎಂಜಿಎಫ್ ರವರು ಮಾರ್ಚ್ 29ನೇ ಬುಧವಾರ ಭೇಟಿ ನೀಡಲಿದ್ದಾರೆ.
ಬೆಳಗ್ಗೆ ವಿಟ್ಲ ಶ್ರೀ...
ಕುಂದಾಪುರ : ಬೈಕ್‌ಗೆ ಕಾರು ಡಿಕ್ಕಿ; ಸವಾರ ಮೃತ್ಯು
ಕುಂದಾಪುರ: ಕುಂಭಾಶಿಯಿಂದ ಕುಂದಾಪುರ ಕಡೆಗೆ ಬೈಕ್ ನಲ್ಲಿ ಹೋಗುತ್ತಿದ್ದ ಯುವಕನಿಗೆ ಕುಂಭಾಶಿ ಪಾಕಶಾಲಾ ಸಮೀಪದ ಕಡೆಯಿಂದ ಬಂದ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಯುವಕನೋರ್ವ ಮೃತಪಟ್ಟ ಘಟನೆ ಕುಂಭಾಶಿಯಲ್ಲಿ ನಡೆದಿದೆ.
ಕುಂಭಾಶಿ ಗ್ರಾಮ ಪಂಚಾಯತ್...
ಮಾಣಿ : (ಎ.8-9) ಬಾನೊಟ್ಟು ಶ್ರೀ ಉಮಾಮಹೇಶ್ವರ ದೇವರ ಸಾನಿದ್ಯದಲ್ಲಿ ಅಖಂಡ ಏಕಾಹ ಭಜನೆ...
ಮಾಣಿ : ಬಾನೊಟ್ಟು ಶ್ರೀ ಉಮಾಮಹೇಶ್ವರ ದೇವರ ಸಾನಿದ್ಯದ- ಜೀರ್ಣೋದ್ಧಾರ ಹಾಗೂ ಸ್ತಳಾಂತರಿಸಿ ಪುನರ್ ನಿರ್ಮಾಣ ಉದ್ದೇಶಿತಧರ್ಮ ಜಾಗೃತಿ ಅಭಿಯಾನದ ಭಾಗವಾಗಿ ಹಮ್ಮಿಕೊಳ್ಳಲಾದ ಅಖಂಡ ಏಕಾಹ ಭಜನೆ ಮತ್ತು ಧಾರ್ಮಿಕ ಕಾರ್ಯಕ್ರಮಕ್ಕೆ ಮಾಣಿ...
ವಿಲೇಜ್ ಅಕೌಂಟೆಂಟ್ ನೇಣು ಬಿಗಿದು ಆತ್ಮಹತ್ಯೆಗೆ ಶರಣು..!!
ಬೆಂಗಳೂರು: ಯುವತಿಯೋರ್ವಳು ನೇಣು ಬಿಗಿದು ಆತ್ಮಹತ್ಯೆ ಶರಣಾಗಿರುವ ಘಟನೆ ಬೆಂಗಳೂರಿನ ಆನೆಕಲ್‌ನಲ್ಲಿ ನಡೆದಿದೆ.
ಇನ್ನು ಆತ್ಮಹತ್ಯೆ ಮಾಡಿಕೊಂಡ ಯುವತಿಯನ್ನು ಅಲಿಯಾ ಅಂಜುಂ ಅಣ್ಣಿಗೇರಿ (22) ಎಂದು ಗುರುತಿಸಲಾಗಿದೆ. ಬಳ್ಳಾರಿ ಜಿಲ್ಲೆಯ ಮೂಲದ ಯುವತಿ, ಸರ್ಜಾಪುರ...
















