Tag: vittla
ಅಪಘಾತವಾದ ಕಾರಿನಲ್ಲಿ ಸಿ.ಟಿ.ರವಿ ಭಾವಚಿತ್ರವುಳ್ಳ ಕ್ಯಾಲೆಂಡರ್, ಮದ್ಯ ಹಾಗೂ ಲಾಂಗ್ ಪತ್ತೆ..!!
ಅಪಘಾತವಾದ ಕಾರಿನಲ್ಲಿ ಸಿ.ಟಿ.ರವಿ ಭಾವಚಿತ್ರವುಳ್ಳ ಕ್ಯಾಲೆಂಡರ್, ಮದ್ಯ ಹಾಗೂ ಲಾಂಗ್ ಪತ್ತೆಯಾದ ಘಟನೆ ಚಿಕ್ಕಮಗಳೂರು ನಗರದ ಎಐಟಿ ಸರ್ಕಲ್‌ನಲ್ಲಿ ನಡೆದಿದ್ದು, ಇದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.
ಕಾರುವೊಂದರ ಬ್ರೇಕ್ ಡೌನ್ ಆಗಿ ಅಪಘಾತ ಸಂಭವಿಸಿದ...
ಬೆಳ್ತಂಗಡಿ : ಅಪರಿಚಿತ ಮಹಿಳೆಯ ಶವ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ
ಬೆಳ್ತಂಗಡಿ ತಾಲೂಕು ಕುವೆಟ್ಟು ಗ್ರಾಮದ ಕಿನ್ನಿಗೋಳಿ ಉದಯ ಕುಮಾರ್ ಎಂಬವರ ಜಾಗದಲ್ಲಿ ಸುಮಾರು 35 ರಿಂದ 40 ವರ್ಷದೊಳಗಿನ ಅಪರಿಚಿತ ಮಹಿಳೆಯ ಶವ ನೇಣುಬಿಗಿದು ಕೊಳೆತ ಸ್ಥಿತಿಯಲ್ಲಿ ಕಂಡುಬಂದಿದೆ.
ಮಾ.26 ರಂದು ಮಧ್ಯಾಹ್ನ ವ್ಯಕ್ತಿಯೊಬ್ಬರು...
ಮಲಯಾಳಂನ ಜನಪ್ರಿಯ ನಟ ಇನ್ನೋಸೆಂಟ್ ನಿಧನ
ಕೊಚ್ಚಿ: ಮಲಯಾಳಂನ ಜನಪ್ರಿಯ ನಟ ಹಾಗೂ ಮಾಜಿ ಲೋಕಸಭಾ ಸದಸ್ಯ ಇನ್ನೋಸೆಂಟ್ ತಡರಾತ್ರಿ ಕೊಚ್ಚಿಯ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 75 ವರ್ಷ ವಯಸ್ಸಾಗಿತ್ತು . ಇನ್ನೋಸೆಂಟ್ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.
ಸುಮಾರು...
ಮಡಿಕೇರಿ: ಕಾಲುಜಾರಿ ಬಿದ್ದು ಎನ್ ಸಿ ಸಿ ಅಧಿಕಾರಿ ಸಾವು
ಮಡಿಕೇರಿ: ಆಕಸ್ಮಿಕವಾಗಿ ಕಾಲುಜಾರಿ ಬಿದ್ದು, ಎನ್ ಸಿ ಸಿ ಅಧಿಕಾರಿ ಸಾವನ್ನಪ್ಪಿರುವ ಘಟನೆ ವಿರಾಜಪೇಟೆಯಲ್ಲಿ ನಡೆದಿದೆ.
ವಿರಾಜಪೇಟೆಯ ಬಲ್ಕಂಡ ಡಾ. ಎಸ್.ಎನ್ ಬೀನಾ (52) ಮೃತ ದುರ್ದೈವಿ. ವಿರಾಜಪೇಟೆ ಕಾವೇರಿ ಕಾಲೇಜಿನಲ್ಲಿ ಎನ್ ಸಿಸಿ...
ವಿಟ್ಲ : (ಎ. 5, 6) ಅನಂತಾಡಿ ಶ್ರೀ ಉಳ್ಳಾಲ್ತಿ ಧರ್ಮ ಮೆಚ್ಚಿ...
ವಿಟ್ಲ : ಅನಂತಾಡಿ ಶ್ರೀ ಉಳ್ಳಾಲ್ತಿ ಚಿತ್ತರಿಗೆಯಲ್ಲಿ ಎ. 5 ರಾತ್ರಿ 7.30 ಕ್ಕೆ ಭಂಡಾರ ತೆಗೆದು, ಎ. 6 ರಂದು ಧರ್ಮ ಮೆಚ್ಚಿ ಜಾತ್ರೆ ನಡೆಯಲಿದೆ.ಈ ಪ್ರಯುಕ್ತ ಮಾ.27 ರಂದು ಗೊನೆ...
ಬಂಟ್ವಾಳ: ಅಕ್ರಮ ಗೋ ಸಾಗಾಟ; ಆರೋಪಿ ಸಹಿತ ವಾಹನ ಪೊಲೀಸ್ ವಶಕ್ಕೆ
ಬಂಟ್ವಾಳ: ಪರವಾನಿಗೆ ಇಲ್ಲದೆ ಹಿಂಸಾತ್ಮಕವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ವೇಳೆ ಬಂಟ್ವಾಳ ಗ್ರಾಮಾಂತರ ಠಾಣಾ ಪೊಲೀಸರು ದಾಳಿ ನಡೆಸಿ ಆರೋಪಿ ಸಹಿತ ವಾಹನದಲ್ಲಿದ್ದ ದನಗಳನ್ನು ವಶಕ್ಕೆ ಪಡೆದುಕೊಂಡು ಪ್ರಕರಣ ದಾಖಲಿಸಿದ್ದಾರೆ.
ಚಾಲಕ ಪ್ರವೀಣ್ ಪ್ರದೀಪ್...
ವಿಟ್ಲ: ದಾಖಲೆ ಇಲ್ಲದ ಲಕ್ಷಾಂತರ ರೂ ಹಣ ಸಾಗಾಟ; ಓರ್ವ ಪೊಲೀಸ್ ವಶಕ್ಕೆ
ವಿಟ್ಲ: ಯಾವುದೇ ದಾಖಲೆ ಇಲ್ಲದೇ ಲಕ್ಷಾಂತರ ರೂ ನಗದನ್ನು ಸಾಗಿಸುತ್ತಿದ್ದ ವೇಳೆ ಆರೋಪಿ ಸಹಿತ ನಗದು ಹಾಗೂ ಕಾರನ್ನು ವಿಟ್ಲ ಪೊಲೀಸರು ವಶಕ್ಕೆ ಪಡೆದುಕೊಂಡ ಸಾಲೆತ್ತೂರು ಗ್ರಾಮದ ಮೆದು ಎಂಬಲ್ಲಿ ನಡೆದಿದೆ.
ಕೊಳ್ನಾಡು ಗ್ರಾಮದ...
ಕೊಲೆ ಮಾಡಿದವರಿಗೆ ಜೀವಾವಧಿ ಶಿಕ್ಷೆ ವಿಧಿಸಲು ಕಾರಣವಾಯ್ತು ಗಿಳಿ ಸಾಕ್ಷಿ; ಅಚ್ಚರಿಯಾದರೂ ಇದು ಸತ್ಯ..!
9 ವರ್ಷಗಳ ಹಿಂದೆ ನಡೆದಿದ್ದ ಕೊಲೆ ಪ್ರಕರಣ ಒಂದನ್ನು ಭೇದಿಸಲು ಗಿಳಿ ನೆರವಾಗಿರುವ ಅಚ್ಚರಿಯ ಸುದ್ದಿ ಇದು. ಗಿಳಿ ಕೊಟ್ಟ ಸುಳಿವಿನಿಂದ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದು ಇದೀಗ ನ್ಯಾಯಾಲಯ ಅವರುಗಳಿಗೆ ಜೀವಾವಧಿ ಶಿಕ್ಷೆ...
ಮಂಗಳೂರು: ರಂಗ್ ದೇ ಬರ್ಸಾ ಹೆಸರಿನಲ್ಲಿ ಹೋಳಿ ಸಂಭ್ರಮ; ಯುವಕರ ಅಶ್ಲೀಲ ವರ್ತನೆ, ಅನ್ಯಕೋಮಿನ...
ಮಂಗಳೂರು: ಹೋಳಿ ಸಂಭ್ರಮದ ಅಂಗವಾಗಿ ಆಯೋಜಿಸಿದ್ದ ರಂಗ್ ದೇ ಬರ್ಸಾ’ ಹೆಸರಿನ ಪಾರ್ಟಿಗೆ ಬಜರಂಗದಳ ಕಾರ್ಯಕರ್ತರು ದಾಳಿ ನಡೆಸಿದ ಘಟನೆ ನಡೆದಿದೆ. ಮರೋಳಿಯ ಸಾರ್ವಜನಿಕ ಮೈದಾನದಲ್ಲಿ ಇಂದು ಇವೆಂಟ್ ಮ್ಯಾನೇಜ್‌ಮೆಂಟ್ ಸಂಸ್ಥೆಯೊಂದು ‘ರಂಗ್...
ಪುತ್ತೂರು: ಯುವಕನೋರ್ವ ನದಿಗೆ ಹಾರಿ ಆತ್ಮಹತ್ಯೆಗೆ ಶರಣು..!!
ಪುತ್ತೂರು : ಯುವಕನೋರ್ವ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಪಾಣೆಮಂಗಳೂರು ನೇತ್ರಾವತಿ ಸೇತುವೆ ಬಳಿ ನಡೆದಿದೆ.
ಪುತ್ತೂರು ಕೆಮ್ಮಿಂಜೆ ನಿವಾಸಿ ವಿಘ್ನೇಶ್ ಕಾಮತ್ (29) ಆತ್ಮಹತ್ಯೆ ಮಾಡಿಕೊಂಡ ಯುವಕ ಎಂದು ಗುರುತಿಸಲಾಗಿದೆ. ವಿಘ್ನೇಶ್...
















