Tag: vittla
ಮೆಕ್ಸಿಕೋದ ಭಾರತದ ರಾಯಭಾರಿ ಕಚೇರಿಯ ಭದ್ರತಾ ವಿಭಾಗದ ಸಹಾಯಕ ಅಧಿಕಾರಿಯಾಗಿ ಲೋಕೇಶ್ ನೇಮಕ
ಮೆಕ್ಸಿಕೋ ದೇಶದ ಭಾರತದ ರಾಯಭಾರಿ ಕಚೇರಿಯ ಭದ್ರತಾ ವಿಭಾಗದ ಸಹಾಯಕ ಅಧಿಕಾರಿಯಾಗಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಚೇರಿಯ ಸಾಮಾಜಿಕ ಜಾಲತಾಣ ವಿಭಾಗದ ಹೆಡ್ ಕಾನ್‌ಸ್ಟೇಬಲ್ ಲೋಕೇಶ್ ಅವರನ್ನು ಭಾರತದ ವಿದೇಶಾಂಗ ಇಲಾಖೆ...
ಉಡುಪಿ: ಬೈಕ್‌ಗೆ ಟ್ಯಾಂಕರ್ ಡಿಕ್ಕಿ; ಸವಾರರಿಬ್ಬರು ಮೃತ್ಯು..!!
ಉಡುಪಿ : ಬೈಕ್‌ಗೆ ಟ್ಯಾಂಕರ್ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರಿಬ್ಬರು ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಉಡುಪಿ ಉಚ್ಚಿಲದಲ್ಲಿ ನಡೆದಿದೆ.
ಮೃತರನ್ನು ಫಲಿಮಾರು ಅವರಾಲುಮಟ್ಟುವಿನ ಅಡ್ಕ ಸುಬ್ರಹ್ಮಣ್ಯ (30) ಮತ್ತು ಗಿರೀಶ್...
ವಿಟ್ಲ: ಆಸ್ತಿಗಾಗಿ ಜಗಳ – ತಾಯಿ ಮತ್ತು ಅಣ್ಣನ ಮೇಲೆ ಹಲ್ಲೆಗೈದ ಸಹೋದರ
ವಿಟ್ಲ: ಮಗನೊಬ್ಬ ಆಸ್ತಿಯಲ್ಲಿ ಪಾಲು ಕೊಡುವಂತೆ ಒತ್ತಾಯಿಸಿ ಹೆತ್ತ ತಾಯಿಗೆ ಬೆದರಿಕೆ ಹಾಕಿ ಹಲ್ಲೆ ಮತ್ತು ಇದನ್ನು ತಡೆಯಲು ಬಂದ ಸಹೋದರನಿಗೆ ಹಲ್ಲೆ ಮಾಡಿದ ಘಟನೆ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಇಡ್ಕಿದು...
ಬಂಟ್ವಾಳ : ಒಂದು ಹಲಸಿನ ಕಾಯಿ ಬರೋಬ್ಬರಿ 4.33 ಲಕ್ಷ ರೂ.ಗೆ ಏಲಂ…!
ಬಂಟ್ವಾಳ : ಮಸೀದಿಯಿಂದರಲ್ಲಿ ನಡೆದ ಏಲಂನಲ್ಲಿ ಬರೊಬ್ಬರಿ 4 ಲಕ್ಷ 33 ಸಾವಿರ ರೂ.ಗೆ ಒಂದು ಹಲಸಿನ ಕಾಯಿ ಏಲಂ ಆಗಿದ್ದು, ಸುದ್ದಿ ಇದೀಗ ಕರಾವಳಿಯಲ್ಲಿ ಭಾರೀ ವೈರಲ್ ಆಗಿದೆ.
ಮೂಲರಪಟ್ನ ಎಂಬಲ್ಲಿ ನವೀಕೃತ...
ಸುಳ್ಯದ ಗಾಂಧಿನಗರ ಬಳಿಯ ಪಿಎಫ್‌ಐ ಕಚೇರಿ ಜಪ್ತಿಗೆ ಎನ್‌ಐಎ ನೋಟೀಸ್ ಜಾರಿ..!!
ಸುಳ್ಯ: ಗಾಂಧಿನಗರದ ಬಳಿಯ ಪಿಎಫ್‌ಐ ಕಚೇರಿಯನ್ನು ಜಪ್ತಿ ಮಾಡುವ ಕುರಿತು ರಾಷ್ಟ್ರೀಯ ತನಿಖಾದಳ ನೋಟೀಸ್ ಜಾರಿ ಮಾಡಿದೆ.
ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಸೇರಿದಂತೆ ಜನರಲ್ಲಿ ಭಯೋತ್ಪಾದನೆ ಮತ್ತು ಶಾಂತಿ ಮತ್ತು ಕೋಮು ಸೌಹಾರ್ದವನ್ನು...
ವಿಟ್ಲ : (ಎ.2) ಕಲಾತಪಸ್ವಿ ಕೋಚಿಂಗ್ ಸೆಂಟರ್ ಶುಭಾರಂಭ
ಕಳೆದ ಕೆಲವು ತಿಂಗಳ ಹಿಂದಷ್ಟೇ ಆರಂಭವಾದ ಕಲಾತಪಸ್ವಿ ಸಾಂಸ್ಕೃತಿಕ ತಂಡ ಅನೇಕ ಕಲಾಭಿಮಾನಿಗಳ ಬೆಂಬಲದಿಂದ ಒಂದೊಂದೇ ಯಶಸ್ವಿ ಹೆಜ್ಜೆಗಳನ್ನು ಇಡುತ್ತಾ ಮುಂದೆ ಸಾಗುತ್ತಿದೆ.
ಸಾಂಸ್ಕೃತಿಕ ಕಾರ್ಯಕ್ರಮ, ಸೇವಾನಿಧಿ ವಿತರಣೆಯ ಮೂಲಕ ಅನೇಕ ಮನಸುಗಳನ್ನು ಗೆದ್ದಿರುವ...
ಪೊಲೀಸ್ ಕಾನ್‌ಸ್ಟೇಬಲ್ ಮೃತದೇಹ ಕೊಲೆಯಾದ ಸ್ಥಿತಿಯಲ್ಲಿ ಪತ್ತೆ…!!
ಶಿವಮೊಗ್ಗ: ಇಲ್ಲಿನ ತೀರ್ಥಹಳ್ಳಿಯಲ್ಲಿ ಪೊಲೀಸ್ ಕಾನ್‌ಸ್ಟೇಬಲ್ ಮೃತದೇಹ ಕೊಲೆಯಾದ ಸ್ಥಿತಿಯಲ್ಲಿ ಪತ್ತೆ ಆಗಿದೆ.
ತೀರ್ಥಹಳ್ಳಿ ಪಟ್ಟಣದ ಮೀನು ಮಾರುಕಟ್ಟೆಯಲ್ಲಿ ರಕ್ತದ ಮಡುವಿನಲ್ಲಿ ಪೇದೆ ಪೂರ್ಣೇಶ್ ಎಂಬವರ ಶವ ಪತ್ತೆ ಆಗಿದೆ. ಪೂರ್ಣೇಶ್ ಅವರ...
ಉಳ್ಳಾಲ: ಮನೆಯ ಕಿಟಕಿಗೆ ಬೈರಾಸಿನಿಂದ ನೇಣು ಬಿಗಿದು ಯುವಕ ಆತ್ಮಹತ್ಯೆ..!!
ಉಳ್ಳಾಲ: ತಾಯಿ ಬೀಡಿ ಬ್ರಾಂಚಿಗೆ ತೆರಳಿದ್ದ ವೇಳೆ ಯುವಕನೋರ್ವ ಮನೆಯ ಕಿಟಕಿಗೆ ಬೈರಾಸಿನಿಂದ ನೇಣು ಬಿಗಿದು ಆತ್ಮಹತ್ಯೆಗೈದ ಘಟನೆ ಕುಂಪಲ ಮೂರುಕಟ್ಟೆ ಎಂಬಲ್ಲಿ ನಡೆದಿದೆ.
ಕುಂಪಲ ಮೂರುಕಟ್ಟೆ ನಿವಾಸಿ ಅಕ್ಷಯ್ (25) ಆತ್ಮಹತ್ಯೆ ಮಾಡಿಕೊಂಡ...
ಪಿಎಸ್‌ಐ ಅಕ್ರಮ ನೇಮಕಾತಿ ಪ್ರಕರಣದ ಆರೋಪಿ ಗಣಪತಿ ಭಟ್ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ
ಕಾರವಾರ: ರಾಜ್ಯಾದ್ಯಂತ ವ್ಯಾಪಕ ಸುದ್ದಿಗೆ ಗ್ರಾಸವಾಗಿದ್ದ ಪಿಎಸ್‌ಐ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ಎದುರಿಸಿದ್ದ ಗಣಪತಿ ಭಟ್ ಶವವಾಗಿ ಪತ್ತೆಯಾಗಿದ್ದಾರೆ.
ಪಿಎಸ್‌ಐ ಅಕ್ರಮ ನೇಮಕಾತಿ ಪ್ರಕರಣದಲ್ಲಿ ವಿಚಾರಣೆಗೊಳಪಟ್ಟಿದ ಸಿದ್ದಾಪುರ ತಾಲೂಕಿನ ನೆಲೆಮಾವು ಗ್ರಾಮದ ಗಣಪತಿ...
ಕೊಳ್ನಾಡು ಗ್ರಾಮ ಪಂಚಾಯತ್ ಗೆ ಗಾಂಧಿ ಪುರಸ್ಕಾರ ಸುಭಾಶ್ಚಂದ್ರ ಶೆಟ್ಟಿ ಅವಧಿ (2019-20)ಸಾಧನೆಗೆ ಸಿಕ್ಕ...
2019-20 ನೇ ಸಾಲಿನ ಅವಧಿಯ ಸಮಗ್ರ ಅಭಿವೃದ್ಧಿಗಾಗಿ ಸಾಧನೆಗಾಗಿ ಕರ್ನಾಟಕ ರಾಜ್ಯ ಸರಕಾರದ "ಗಾಂಧಿ ಪುರಸ್ಕಾರ" ಪ್ರಶಸ್ತಿಯನ್ನು ಬಂಟ್ವಾಳ ತಾಲೂಕಿನ ಕೊಳ್ನಾಡು ಗ್ರಾಮ ಪಂಚಾಯತ್ ಗೆ ಅಂದಿನ ಅಧ್ಯಕ್ಷ ಕುಳಾಲು ಸುಭಾಶ್ಚಂದ್ರ ಶೆಟ್ಟಿ...
















