Tag: vittla
ದೇವರಿಗೆ ದೀರ್ಘ ದಂಡ ನಮಸ್ಕಾರ ಮಾಡುತ್ತಿದ್ದ ವೇಳೆ ಹರಿದ ಕಾರು; ಯುವತಿ ಸ್ಥಳದಲ್ಲೇ ಮೃತ್ಯು
ದೇವರಿಗೆ ದೀರ್ಘ ದಂಡ ನಮಸ್ಕಾರ ಮಾಡುತ್ತಿದ್ದ ಯುವತಿ ಮೇಲೆ ಕಾರು ಹರಿದು ಆಕೆ ಸ್ಥಳದಲ್ಲೇ ಸಾವನಪ್ಪಿದ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ತೀರ್ಥ ಗ್ರಾಮದಲ್ಲಿ ಜಾತ್ರಾ ಸಂದರ್ಭದಲ್ಲಿ ಈ...
ಉಪ್ಪಿನಂಗಡಿ: ಮಗಳ ಮದುವೆಗೆ ಚಿನ್ನ ಖರೀದಿಸಲು ತೆರಳುತ್ತಿದ್ದಾಗ ದರೋಡೆ ಪ್ರಕರಣ; 9 ಲಕ್ಷ ರೂ....
ಉಪ್ಪಿನಂಗಡಿ: ಮಗಳ ಮದುವೆಗೆ ಚಿನ್ನವನ್ನು ಖರೀದಿಸಲೆಂದು ದ್ವಿಚಕ್ರ ವಾಹನದಲ್ಲಿ 10 ಲಕ್ಷ ರೂ. ನಗದು ಹಣ ಕೊಂಡೊಯ್ಯುತ್ತಿದ್ದ ವೇಳೆ ಇಳಂತಿಲ ಗ್ರಾಮದ ಪೆದಮಲೆ- ಸರಳಿಕಟ್ಟೆ ರಸ್ತೆಯ ರಿಫಾಯಿನಗರ ಎಂಬಲ್ಲಿ ಅಪರಿಚಿತ ಯುವಕನೋರ್ವ ಹಣವನ್ನು...
ತಲೆ ಮೇಲೆ ಕಲ್ಲು ಎತ್ತಿ ಹಾಕಿ ಸಾಮಾಜಿಕ ಕಾರ್ಯಕರ್ತೆಯ ಬರ್ಬರ ಹತ್ಯೆ
ಕಲಬುರಗಿ: ನಗರದ ಹಾಗರಗಾ ರಸ್ತೆಯಲ್ಲಿ ಸ್ಕೂಟಿಯಲ್ಲಿ ಹೋಗುತ್ತಿದ್ದ ಮಹಿಳೆಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಮುಜತ್ ಸುಲ್ತಾನ್ (35) ಹತ್ಯೆಯಾದವರು. ಅಜೀಮ್ ಶೇಖ್, ವಸೀಂ ಶೇಖ್, ನಯಿಮ್, ನದೀಮ್ ಹತ್ಯೆ ಮಾಡಿದ...
ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಕುಮಾಟದಿಂದ ಬಂದ ಯುವತಿ ನಾಪತ್ತೆ…!
ಬೆಳ್ತಂಗಡಿ : ಕುಟುಂಬಸ್ಥರ ಜೊತೆ ಉತ್ತರ ಕನ್ನಡದಿಂದ ದಕ್ಷಿಣ ಕನ್ನಡದ ಶ್ರೀ ಕ್ಷೇತ್ರಗಳನ್ನು ಸಂದರ್ಶಿಸಲು ಬಂದಿದ್ದ ಹದಿ ಹರೆಯದ ಯುವತಿ ನಾಪತ್ತೆಯಾಗಿದ್ದಾಳೆ.
ಉತ್ತರ ಕನ್ನಡ ಜಿಲ್ಲೆಯ ಮಿರ್ಜಾನ್, ದೇವಸ್ಥಾನ ಕೇರಿಯ ಹರಿಹರ ಕೃಪಾ ನಿವಾಸಿ...
15ವರ್ಷದ ಬಾಲಕನ ಜೊತೆ ಎಸ್ಕೇಪ್ ಆಗಿದ್ದ 19ವರ್ಷದ ಯುವತಿಗೆ 10 ವರ್ಷ ಶಿಕ್ಷೆ ವಿಧಿಸಿದ...
ಹದಿನೈದು ವರ್ಷದ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ 19 ವರ್ಷದ ಯುವತಿಗೆ ನ್ಯಾಯಾಲಯವು 10 ವರ್ಷಗಳ ಕಠಿಣ ಜೈಲು ಶಿಕ್ಷೆಯನ್ನು ವಿಧಿಸಿದ ಘಟನೆ ಮಧ್ಯಪ್ರದೇಶದ ಇಂದೋರ್ನಲ್ಲಿ ನಡೆದಿದೆ.
ಇಂದೋರ್...
ಕುಂದಾಪುರ : ವಿದ್ಯಾರ್ಥಿಗಳಿಗೆ ಬೂಟು ಕಾಲಿನಿಂದ ತುಳಿತ; ಶಿಕ್ಷಕನನ್ನು ತರಾಟೆಗೆ ತೆಗೆದುಕೊಂಡ ಪೋಷಕರು
ಕುಂದಾಪುರ : ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಕಠಿಣ ಶಿಕ್ಷೆ ನೀಡುತ್ತಿದ್ದ ಹಾಗೂ ಹೇಳಿದ ಕೆಲಸ ಮಾಡದ ವಿದ್ಯಾರ್ಥಿಗಳಿಗೆ ಬೂಟು ಕಾಲಿನಿಂದ ತುಳಿಯುತ್ತಿರುವ ಆರೋಪದ ಮೇಲೆ ದೈಹಿಕ ಶಿಕ್ಷಣದ ಶಿಕ್ಷಕನೋರ್ವನನ್ನು ವಿದ್ಯಾರ್ಥಿಗಳ ಪೋಷಕರು ತರಾಟೆಗೆ ತೆಗೆದುಕೊಂಡಿರುವ...
ಮಡಿಕೇರಿ : ಉಂಗುರ ನುಂಗಿ ಎಂಟು ತಿಂಗಳ ಮಗು ಮೃತ್ಯು
ಮಡಿಕೇರಿ : ಉಂಗುರ ನುಂಗಿದ ಪರಿಣಾಮ ಎಂಟು ತಿಂಗಳ ಗಂಡು ಮಗು ಮೃತಪಟ್ಟಿರುವ ಘಟನೆ ವಿರಾಜಪೇಟೆ ತಾಲ್ಲೂಕಿನ ಸಿದ್ದಾಪುರ ಗ್ರಾಮ ಪಂಚಾಯತಿ ವ್ಯಾಪ್ತಿಯ ಕರಡಿಗೋಡು ಗ್ರಾಮದಲ್ಲಿ ನಡೆದಿದೆ. ಮುನೀರ್ ಎಂಬವರ ಮಗು ಮೃತಪಟ್ಟಿದೆ.
ಮನೆಯಲ್ಲಿ...
ವಿಟ್ಲ : ದ.ಕ.ಜಿ.ಪಂ.ಹಿ.ಪ್ರಾ.ಶಾಲೆ ಮಜಿ ವೀರಕಂಬ ಇಲ್ಲಿ ಎಂಟನೇ ತರಗತಿ ಮಕ್ಕಳ ಬೀಳ್ಕೊಡುಗೆ ಕಾರ್ಯಕ್ರಮ
ವಿಟ್ಲ : ದ.ಕ.ಜಿ.ಪಂ.ಹಿ.ಪ್ರಾ. ಶಾಲೆ ಮಜಿ ವೀರಕಂಬ ಇಲ್ಲಿ 2022-23ನೇ ಸಾಲಿನ ಎಂಟನೇ ತರಗತಿ ಮಕ್ಕಳ ಬೀಳ್ಕೊಡುಗೆ ಕಾರ್ಯಕ್ರಮ ಜರಗಿತು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಶಾಲಾ ಮುಖ್ಯ ಶಿಕ್ಷಕ ನಾರಾಯಣ ಪೂಜಾರಿ ಎಸ್ ಕೆ,...
ಚಿಕ್ಕಮಗಳೂರು : ಕೆಎಸ್ಆರ್ ಟಿಸಿ ಹಾಗೂ ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರರಿಬ್ಬರು...
ಚಿಕ್ಕಮಗಳೂರು : ಕೆಎಸ್ಆರ್ ಟಿಸಿ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಬೈಕ್ ಸವಾರರು ಸಾವನ್ನ ಪ್ಪಿದ ಘಟನೆ ಚಿಕ್ಕಮಗಳೂರಿನಲ್ಲಿ ಸಂಭವಿಸಿದೆ.
ಚಿಕ್ಕಮಗಳೂರಿನ ಎಪಿಎಂಸಿ ಬಳಿ ಅಪಘಾತ ಸಂಭವಿಸಿದ್ದು ದಂಟರಮಕ್ಕಿ ನಿವಾಸಿ...
ಶ್ರವಣಬೆಳಗೊಳ ಜೈನ ಮಠದ ಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ವಿಧಿವಶ
ಹಾಸನ : ಚನ್ನರಾಯಪಟ್ಟಣ ತಾಲೂಕಿನ ಶ್ರವಣಬೆಳಗೊಳ ಜೈನ ಮಠದ ಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ(73) ಅವರು ವಿಧಿವಶರಾಗಿದ್ದಾರೆ.
ಸ್ವಾಮೀಜಿಯವರು ಕಳೆದ 4 ತಿಂಗಳಿನಿಂದ ಅನಾರೋಗ್ಯಕ್ಕೀಡಾಗಿದ್ದು ಶ್ರವಣಬೆಳಗೊಳದ ಮಠದಲ್ಲಿಯೇ ಅವರಿಗೆ ಶುಶ್ರೂಷೆ ಮಾಡಲಾಗುತ್ತಿತ್ತು. ಇನ್ನು ಇಂದು...
















