Tag: vittla
ಮಾಣಿ: ಸೂರಿಕುಮೇರು ಸುನ್ನೀ ಸಂಘಟನೆಗಳಿಂದ ರಂಝಾನ್ ಕಿಟ್ ವಿತರಣೆ
ಮಾಣಿ : ಕರ್ನಾಟಕ ಮುಸ್ಲಿಂ ಜಮಾಅತ್ KMJ, ಸುನ್ನೀ ಯುವಜನ ಸಂಘ SYS, ಸುನ್ನೀ ಸ್ಟೂಡೆಂಟ್ ಫೆಡರೇಶನ್ SSF ಸೂರಿಕುಮೇರು ಯುನಿಟ್ ಇದರ ವತಿಯಿಂದ ಅರ್ಹ ಬಡ ಕುಟುಂಬಗಳಿಗೆ ರಂಝಾನ್ ರೇಶನ್ ಕಿಟ್...
ಸುಳ್ಯದ ಯುವಕ ಚಿಕ್ಕಮಗಳೂರಿನಲ್ಲಿ ಆತ್ಮಹತ್ಯೆ..? ಕಾರಣ ನಿಗೂಢ
ಸುಳ್ಯ ತಾಲೂಕಿನ ಕಲ್ಮಕಾರು ಗ್ರಾಮದ ಯುವಕನೋರ್ವ ಚಿಕ್ಕಮಗಳೂರಿನಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಾ.22ರಂದು ವರದಿಯಾಗಿದೆ. ಕಲ್ಮಕಾರು ಗ್ರಾಮದ ಮೆಂಟೆಕಜೆ ತೇಜಕುಮಾರ್ ಅವರ ಪುತ್ರ ಲೋಕೇಶ (25) ಆತ್ಮಹತ್ಯೆ ಮಾಡಿಕೊಂಡ ಯುವಕ.
ಈತ ಚಿಕ್ಕಮಗಳೂರಿನಲ್ಲಿ ಜಿಯೋ...
ಪ್ರಧಾನಿ ವಿರುದ್ದ ಆಕ್ಷೇಪಾರ್ಹ ಪೋಸ್ಟರ್ ಅಂಟಿಸಿದ ಪ್ರಕರಣ; 6 ಮಂದಿ ಬಂಧನ, ಎಫ್‌ಐಆರ್...
ಪ್ರಧಾನಿ ನರೇಂದ್ರ ಮೋದಿ ವಿರುದ್ದ ದೆಹಲಿ ನಗರಾದ್ಯಂತ ಆಕ್ಷೇಪಾರ್ಹ ಪೋಸ್ಟರ್ ಅಂಟಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು 6 ಮಂದಿಯನ್ನು ಬಂಧಿಸಿದ್ದಾರೆ. ಪ್ರಕರಣ ಸಂಬಂಧ 100ಕ್ಕೂ ಎಫ್‌ಐಆರ್ ದಾಖಲಾಗಿದೆ.
ಪ್ರಿಂಟಿಂಗ್ ಪ್ರೆಸ್ ಆಕ್ಟ್ & ಡಿಫೇಸ್ಮೆಂಟ್...
ಎ.11 ರಂದು ವಿಟ್ಲ ಅರಮನೆಯಲ್ಲಿ ನಡೆಯಲಿರುವ ತ್ರಿಕಾಲ ಪೂಜೆಯ ಆಮಂತ್ರಣ ಪತ್ರಿಕೆ ಬಿಡುಗಡೆ
ವಿಟ್ಲ ಸೀಮೆಯ ಡೊಂಬ ಹೆಗ್ಗಡೆ ಮನೆತನದ ಅರಮನೆಯಲ್ಲಿ ಶ್ರೀದೇವಿಯ ಪ್ರೀತ್ಯರ್ಥವಾಗಿ ಸಮಸ್ತ ಸಮಾಜದ ಒಳಿತಿಗಾಗಿ ಅರಮನೆಯ ಮಠದಲ್ಲಿ ಶ್ರೀದೇವಿಗೆ ತ್ರಿಕಾಲ ಪೂಜೆಯು ಎ.11 ರಂದು ವಿಟ್ಲ ಅರಮನೆಯಲ್ಲಿ ನಡೆಯಲಿದೆ. ಆ ಪ್ರಯುಕ್ತ ಆಮಂತ್ರಣ...
ಭಾರೀ ಸದ್ದು ಮಾಡುತ್ತಿದೆ ಟಾಲಿವುಡ್ ಬ್ಯೂಟಿ ಅನುಷ್ಕಾ ಶೆಟ್ಟಿ ಅಭಿನಯದ ನೋ ನೋ ಲಿರಿಕಲ್...
ಟಾಲಿವುಡ್ ಬ್ಯೂಟಿ ಅನುಷ್ಕಾ ಶೆಟ್ಟಿ ಹಾಗೂ ನವೀನ್ ಪೋಲಿಶೆಟ್ಟಿಯ ಬಹು ನಿರೀಕ್ಷಿತ ಸಿನಿಮಾ ಮಿಸ್ ಶೆಟ್ಟಿ ಮಿಸ್ಟರ್ ಪೋಲಿಶೆಟ್ಟಿ ಸಿನಿಮಾದ ನೋ ನೋ ಎನ್ನುವ ಲಿರಿಕಲ್ ವೀಡಿಯೋ ಬಿಡುಗಡೆಯಾಗಿದ್ದು ಭಾರೀ ಸದ್ದು ಮಾಡುತ್ತಿದೆ.
ಅನುಷ್ಕಾ...
ಉಳ್ಳಾಲ: ರಾಸಾಯನಿಕ ತುಂಬಿದ ಟ್ಯಾಂಕರ್ ಪಲ್ಟಿ; ಅನಿಲ ಸೋರಿಕೆಯಿಂದ ಹೆದ್ದಾರಿ ಸಂಚಾರ ಬಂದ್
ಉಳ್ಳಾಲ: ಕೇರಳದ ಕೊಚ್ಚಿಯಿಂದ ಬೈಕಂಪಾಡಿ ಪೈಂಟ್ ತಯಾರಿಕಾ ಇಂಡಸ್ಟ್ರಿಗೆ ರಾಸಾಯನಿಕ ಸಾಗಾಟ ನಡೆಸುತ್ತಿದ್ದ ಟ್ಯಾಂಕರ್ ಲಾರಿ ಚಾಲಕನ ನಿಯಂತ್ರಣ ತಪ್ಪಿ ರಾಷ್ಟ್ರೀಯ ಹೆದ್ದಾರಿ 66ರ ಕಲ್ಲಾಪು ಬಳಿ ಪಲ್ಟಿಯಾಗಿದೆ.
ಚಾಲಕ ಮಯೂರ್ (40) ಸಣ್ಣಪುಟ್ಟ...
ವಿಟ್ಲ : (ಮಾ. 23) ಭಾರತೀಯ ಮಜ್ದೂರ್ ಸಂಘ ತಾಲೂಕು ಸಮಿತಿ ವಿಟ್ಲ ಇದರ...
ವಿಟ್ಲ : ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಮತ್ತು ಭಾರತೀಯ ಮಜ್ದೂರ್ ಸಂಘ ತಾಲೂಕು ಸಮಿತಿ ವಿಟ್ಲ ಇದರ ಆಶ್ರಯದಲ್ಲಿ ನೊಂದಾಯಿತ ಕಟ್ಟಡ ಕಾರ್ಮಿಕರಿಗೆ ಹಾಗೂ...
ದೂರು ಕೊಡಲು ಬಂದ ಮಹಿಳೆ ಜೊತೆ ಅಸಭ್ಯ ವರ್ತನೆ; ಇನ್‌ಸ್ಪೆಕ್ಟರ್ ಸಸ್ಪೆಂಡ್
ಬೆಂಗಳೂರು: ದೂರು ಕೊಡಲು ಬಂದ ಮಹಿಳೆ ಜೊತೆ ಅಸಭ್ಯವಾಗಿ ವರ್ತಿಸಿದ ಪೊಲೀಸ್ ಇನ್‌ಸ್ಪೆಕ್ಟರ್‌ನನ್ನು ಸಸ್ಪೆಂಡ್ ಮಾಡಲಾಗಿದೆ.
ಕೊಡಿಗೆಹಳ್ಳಿ ಇನ್‌ಸ್ಪೆಕ್ಟರ್ ರಾಜಣ್ಣ ಎಂಬವರನ್ನು ಸಸ್ಪೆಂಡ್ ಮಾಡಲಾಗಿದ್ದು, ಇಲಾಖಾ ತನಿಖೆಗೆ ಆದೇಶ ಹೊರಡಿಸಲಾಗಿದೆ. ಈತ ದೂರು ನೀಡಲು...
ಮಂಗಳೂರು : ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪ; ಬಸ್ ಚಾಲಕನಿಗೆ 20 ವರ್ಷ...
ಮಂಗಳೂರು : ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಅತ್ಯಾಚಾರ ಎಸಗಿದ ಆರೋಪಿಗೆ ಮಂಗಳೂರಿನ ನ್ಯಾಯಾಲಯವು 20 ವರ್ಷಗಳ ಕಠಿಣ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.
ಕಾವೂರು ಸಮೀಪದ ಮರಕಡ ನಿವಾಸಿ, ಬಸ್ ಚಾಲಕ ದಯಾನಂದ ದಾನಣ್ಣನವರ್...
ಭಗವತೀ ದೇವಸ್ಥಾನದ ಕಟ್ಟಡಕ್ಕೆ ಹಸಿರು ಬಣ್ಣ..! ಮುಸ್ಲಿಮರೇ ಇರುವ ಸಮಿತಿಯ ನಡೆಗೆ ತೀವ್ರ ಆಕ್ರೋಶ..!
ಕೇರಳದಲ್ಲಿನ ಪ್ರಸಿದ್ಧ ಭಗವತೀ ಕ್ಷೇತ್ರಕ್ಕೆ ಹಸಿರು ಬಣ್ಣ ಬಳಿದಿದ್ದು ಅಸಂಖ್ಯಾತ ಭಕ್ತರ ಆಕ್ರೋಶಕ್ಕೆ ಕಾರಣವಾಗಿದೆ. ಮಲಪ್ಪುರಂನ ಅಂಗಡಿಪುರಂ ಶ್ರೀ ತಿರುಮಂಧಮಕುನ್ ದೇವಸ್ಥಾನದ ಕಚೇರಿ ಕಟ್ಟಡಕ್ಕೆ ಹಸಿರು ಬಣ್ಣ ಬಳಿದಿದ್ದು ಸಮಿತಿಯ ನಡೆಗೆ ಎಲ್ಲೆಡೆ...
















