Friday, November 6, 2026
spot_imgspot_img
spot_imgspot_img
Home Tags Vittla

Tag: vittla

ಓಮ್ನಿ ಹಾಗೂ ಲಾರಿ ನಡುವೆ ಭೀಕರ ಅಪಘಾತ; ಮಗು ಸೇರಿ 6 ಮಂದಿ ದುರ್ಮರಣ

ಓಮ್ನಿ ಹಾಗೂ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿ, ಮಗು ಸೇರಿ 6 ಮಂದಿ ಸ್ಧಳದಲ್ಲೇ ಮೃತಪಟ್ಟ ಘಟನೆ ತಮಿಳುನಾಡಿನ ತಿರುಚ್ಚಿ ಜಿಲ್ಲೆಯ ತಿರುವಾಸಿ ಬಳಿ ತಿರುಚ್ಚಿ-ಸೇಲಂನ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಕಾರಿನಲ್ಲಿ ಒಟ್ಟು...

ವಾಕಿಂಗ್‌ ಬಿಟ್ಟಿದ್ದ ನಾಯಿಯನ್ನು ಕದ್ದು ಪರಾರಿಯಾದ ಕಳ್ಳರು..!

ಬೆಂಗಳೂರು: ಬೈಕ್‌ನಲ್ಲಿ ಬಂದ ಮೂವರು ಯುವಕರು ವಾಕಿಂಗ್‌ಗೆ ಬಿಟ್ಟಿದ್ದ ಶ್ವಾನವೊಂದನ್ನು ಕಳವುಗೈದು ಪರಾರಿಯಾದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಸೈಯದ್ ಎಂಬುವವರಿಗೆ ಸೇರಿದ ಜೋಯಿ ಎನ್ನುವ ನಾಯಿಯನ್ನು ಕಳವು ಮಾಡಿದ್ದಾರೆ. ಬೆಂಗಳೂರಿನ ಫ್ರೆಜರ್‌ ಟೌನ್‌ನಲ್ಲಿ ಈ...

ಬಂಟ್ವಾಳ : ನಡೆದುಕೊಂಡು ಹೋಗುತ್ತಿದ್ದ ಮೂವರ ಮೇಲೆ ಹೆಜ್ಜೇನು ದಾಳಿ, ಓರ್ವ ಗಂಭೀರ

ಬಂಟ್ವಾಳ : ಬಸ್ಸು ನಿಲ್ದಾಣಕ್ಕೆ ನಡೆದುಕೊಂಡು ಹೋಗುತ್ತಿದ್ದ ಮೂವರು ವ್ಯಕ್ತಿಗಳಿಗೆ ನೊಣಗಳು ಕಚ್ಚಿ ಓರ್ವ ಗಂಭೀರವಾಗಿ ಗಾಯಗೊಂಡು, ಇನ್ನಿಬ್ಬರಿಗೆ ಅಲ್ಪಸ್ವಲ್ಪ ಗಾಯಗಳಾಗಿ ಆಸ್ಪತ್ರೆಗೆ ದಾಖಲಾದ ಘಟನೆ ಕಲ್ಪನೆ ಎಂಬಲ್ಲಿ ನಡೆದಿದೆ. ಕಲ್ಪನೆ ನಿವಾಸಿ ಪೂವಪ್ಪ...

ಮುಲ್ಕಿ : ಬೈಕ್‌ನಲ್ಲಿ ತೆರಳುತ್ತಿದ್ದಾಗ ವ್ಯಕ್ತಿಗೆ ಚೂರಿ ಇರಿತ..!

ಮುಲ್ಕಿ : ಕಿನ್ನಿಗೊಳಿ ಸಮೀಪದ ಅತ್ತೂರು ತಿಮ್ಮಕಟ್ಟೆ ಎಂಬಲ್ಲಿ ವ್ಯಕ್ತಿಯೊಬ್ಬರು ಬೈಕ್ ಗೆ ಸ್ಕೂಟರ್ ಅಡ್ಡ ಇಟ್ಟು ಅವಾಚ್ಯ ಶಬ್ದಗಳಿಂದ ನಿಂದಿಸಿ ಚಾಕುವಿನಿಂದ ಹಲ್ಲೆ ನಡೆಸಿದ ಘಟನೆ ನಡೆದಿದೆ. ಹಲ್ಲೆಯಿಂದ ತೀವ್ರ ಗಾಯಗೊಂಡವರನ್ನು ಅಬ್ದುಲ್...

ವಿಷಾಹಾರ ಸೇವನೆಯಿಂದ 30 ಕ್ಕೂ ಹೆಚ್ಚು ಶಾಲಾ ಮಕ್ಕಳು ಅಸ್ವಸ್ಥ

ಶಿವಮೊಗ್ಗ: ಜಿಲ್ಲೆಯ ಸಾಗರ ತಾಲೂಕಿನ ಜೋಗದ ಕ್ರಿಸ್ತುಜ್ಯೋತಿ ವಸತಿ ಶಾಲೆಯಲ್ಲಿ ಏಕಾಏಕಿ 30ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥರಾಗಿದ್ದು, ಅವರನ್ನು ಸಾಗರದ ಉಪವಿಭಾಗಿಯ ಆಸ್ಪತ್ರೆಗೆ ದಾಖಲಿಸಲಾಗಿದೆ. ವಿಷಾಹಾರ ಸೇವನೆಯೇ ಮಕ್ಕಳು ಅಸ್ವಸ್ಥರಾಗಲು ಕಾರಣ ಎಂಬ ಶಂಕೆ...

ಸುಳ್ಯ : ಮಾದಕ ವಸ್ತು ಮಾರಾಟ; ಆರೋಪಿಯ ಬಂಧನ

ಸುಳ್ಯ : ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಸುಳ್ಯ ಪೊಲೀಸರು ಬಂಧಿಸಿ ಮಾದಕ ವಸ್ತು ಕಾಯ್ದೆ ಅಡಿ ಪ್ರಕರಣ ದಾಖಲಿಸಿದ್ದಾರೆ. ಆರೋಪಿಯನ್ನು ಸುಳ್ಯ ತಾಲೂಕು ಕಸಬ ಗ್ರಾಮದ ಬೆಟ್ಟಂಪಾಡಿಯ ಕಬೀರ್‍ ಎಸ್.ಎ ಎಂದು...

ಕಾಸರಗೋಡು: ಬಸ್‌ ನಿಲ್ದಾಣದಲ್ಲಿ ವಿದ್ಯಾರ್ಥಿಗಳ ಹೊಡೆದಾಟ; ಪೊಲೀಸರಿಂದ ಲಾಠಿ ಪ್ರಹಾರ

ಕಾಸರಗೋಡು: ಬಸ್‌ ನಿಲ್ದಾಣದಲ್ಲೇ ವಿದ್ಯಾರ್ಥಿಗಳ ಗುಂಪೊಂದು ಪರಸ್ಪರ ಹೊಡೆದಾಡಿಕೊಂಡ ಘಟನೆ ಕಾಸರಗೋಡಿನ ಕುಂಬಳೆ ನಿಲ್ದಾಣದಲ್ಲಿ ನಡೆದಿದೆ. SSLC ವಿದ್ಯಾರ್ಥಿಗಳು ಹಾಗೂ ಒಂಬತ್ತನೇ ತರಗತಿ ವಿದ್ಯಾರ್ಥಿಗಳ ಮಧ್ಯೆ ಹೊಡೆದಾಟ ನಡೆದಿದೆ ಎಂದು ವರದಿಯಾಗಿದೆ. ಗುಂಪನ್ನು ಚದುರಿಸಲು...

‘ಲೇಟ್‌ ನೈಟ್‌ ಲೇಡಿಸ್‌ ಪಾರ್ಟಿ; ಬಜರಂಗದಳ ಕಾರ್ಯಕರ್ತರ ದಾಳಿ

ಶಿವಮೊಗ್ಗ: ನಗರದ ಖಾಸಗಿ ಹೋಟೆಲ್‌ನಲ್ಲಿ ನಡೆಯುತ್ತಿದ್ದ ಲೇಡಿಸ್‌ ನೈಟ್‌ ಪಾರ್ಟಿ ಮೇಲೆ ಬಜರಂಗದಳ ಕಾರ್ಯಕರ್ತರು ದಾಳಿ ನಡೆಸಿ ಕಾರ್ಯಕ್ರಮವನ್ನು ತಡೆದಿದ್ದಾರೆ. ಹೋಟೆಲ್ ಮುಂಭಾಗ ಜಮಾಯಿಸಿದ ಕಾರ್ಯಕರ್ತರು, ಪೊಲೀಸರ ಸಮ್ಮುಖದಲ್ಲಿ ಕಾರ್ಯಕ್ರಮ ತಡೆದು ಮಹಿಳೆಯರನ್ನು ಹೊರಗೆ...

ಮಂಗಳೂರು: ಭೀಕರ ರಸ್ತೆ ಅಪಘಾತಕ್ಕೆ ತಂದೆ-ಮಗಳು ದುರ್ಮರಣ

ಮಂಗಳೂರು: ನಗರದ ನಂತೂರು ಸರ್ಕಲ್ ನಲ್ಲಿ ನಡೆದ ಭೀಕರ ಅಪಘಾತದಲ್ಲಿ ತಂದೆ-ಮಗಳು ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿದ ಘಟನೆ ನಡೆದಿದೆ. ದ್ವಿಚಕ್ರ ವಾಹನದಲ್ಲಿ ಇಬ್ಬರು ಸಿಗ್ನಲ್ ಕಾಯುತ್ತಿದ್ದ ವೇಳೆ ಏಕಾಏಕಿ ಬಂದ ಲಾರಿ ದ್ವಿಚಕ್ರ ವಾಹನದ...

ಬಂಟ್ವಾಳ ಕ್ಷೇತ್ರದ ಸಾಲೆತ್ತೂರಿನಲ್ಲಿ ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದ ಪ್ರಜಾಧ್ವನಿ ಯಾತ್ರೆ

ಬಂಟ್ವಾಳ ಕ್ಷೇತ್ರದ ಸಾಲೆತ್ತೂರಿನಲ್ಲಿ ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದ ಪ್ರಜಾಧ್ವನಿ ಯಾತ್ರೆಯು ಸಾಲೆತ್ತೂರು ಗ್ರಾಮದಿಂದ ಆರಂಭಗೊಂಡು ಕರೋಪಾಡಿ ಗ್ರಾಮದಲ್ಲಿ ಸಂಚರಿಸಿದ ಬಳಿಕ ಇಂದು ಸಂಜೆ ಕನ್ಯಾನದಲ್ಲಿ ಸಾರ್ವಜನಿಕ ಸಭೆಯ ಮೂಲಕ ಸಂಪನ್ನಗೊಳ್ಳಲಿದೆ. ನಾಳೆ...
error: Content is protected !!