Tag: vittla
ಬಂಟ್ವಾಳ: ರಸ್ತೆ ಬದಿಯ ತಡೆಗೋಡೆಗೆ ಕಾರು ಡಿಕ್ಕಿ; ಇಬ್ಬರಿಗೆ ಗಾಯ
ಬಂಟ್ವಾಳ: ರಸ್ತೆ ಬದಿಯ ಅಂಗಡಿಯ ತಡೆಗೋಡೆಗೆ ಕಾರು ಗುದ್ದಿ ಚಾಲಕ ಸಹಿತ ಇಬ್ಬರು ಗಾಯಗೊಂಡ ಘಟನೆ ಬಿ ಮೂಡ ಗ್ರಾಮದ ಗೂಡಿನಬಳಿ ನಡೆದಿದೆ.
ಕಾರು ಚಾಲಕ, ಬಿ ಸಿ ರೋಡಿನ ಹಿರಿಯ ನ್ಯಾಯವಾದಿ, ನಂದಾವರ...
ವಿಟ್ಲ : ವ್ಯಕ್ತಿಯೋರ್ವರು ನೇಣುಬಿಗಿದು ಆತ್ಮಹತ್ಯೆಗೆ ಶರಣು
ವಿಟ್ಲ : ವ್ಯಕ್ತಿಯೋರ್ವರು ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ವೀರಕಂಬ ಗ್ರಾಮದ ಬೆತ್ತಸಾರವು ಎಂಬಲ್ಲಿ ನಡೆದಿದೆ.
ಮೃತ ವ್ಯಕ್ತಿಯನ್ನು ವಿಶ್ವನಾಥ ಸಪಲ್ಯ ಎಂದು ಗುರುತಿಸಲಾಗಿದೆ. ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣು ಬಿಗಿದು ಆತ್ಮಹತ್ಯೆ...
ಕಡಬ: ಆಕಸ್ಮಿಕವಾಗಿ ಟ್ಯಾಪಿಂಗ್ ಕತ್ತಿ ಎದೆಗೆ ಹೊಕ್ಕು ಮಹಿಳೆ ಮೃತ್ಯು..!!
ಕಡಬ: ಆಕಸ್ಮಿಕವಾಗಿ ಟ್ಯಾಪಿಂಗ್ ಕತ್ತಿ ಎದೆಗೆ ಹೊಕ್ಕು ಮಹಿಳೆ ಮೃತಪಟ್ಟ ಘಟನೆ ಕಡಬ ತಾಲೂಕಿನ ಎಡಮಂಗಲದಲ್ಲಿ ನಡೆದಿದೆ.
ಎಡಮಂಗಲ ಗ್ರಾಮದ ಬಳಕ್ಕಬೆ ನಿವಾಸಿ ಶಿವರಾಮ ಎಂಬವರ ಪತ್ನಿ ಗೀತಾ ಟ್ಯಾಪಿಂಗ್ ಕತ್ತಿ ಆಕಸ್ಮಿಕವಾಗಿ ಎದೆಗೆ...
ಮೊಮ್ಮಗಳ ಮೇಲೆ ಅತ್ಯಾಚಾರ ನಡೆಸಿ 10.ರೂ ನೀಡಿದ 60 ವರ್ಷದ ಅಜ್ಜ ಅರೆಸ್ಟ್..!!
60 ವರ್ಷದ ಅಜ್ಜನೊಬ್ಬ 15 ವರ್ಷದ ಮೊಮ್ಮಗಳನ್ನು ಅತ್ಯಾಚಾರ ಮಾಡಿ ವಿಷಯವನ್ನು ಯಾರಿಗೂ ತಿಳಿಸದಂತೆ ಬಾಯಿ ಮುಚ್ಚಿಸಲು 10 ರೂ ನೋಟನ್ನು ನೀಡಿದ ಘಟನೆ ಉತ್ತರ ಪ್ರದೇಶದ ಗೋರಖ್‌ಪುರ ನಡೆದಿದೆ.ಅತ್ಯಾಚಾರ ಮಾಡಿದ ಆರೋಪದಲ್ಲಿ...
(ಮಾ.19) ವಿಟ್ಲ ಪಟ್ಟಣ ಪಂಚಾಯತ್ ವ್ಯಾಪ್ತಿಯ ವಿವಿಧ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ
ವಿಟ್ಲ ಪಟ್ಟಣ ಪಂಚಾಯತ್ ವ್ಯಾಪ್ತಿಯ ವಿವಿಧ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ, ವಿಟ್ಲ ಪಟ್ಟಣ ಪಂಚಾಯತ್ ವ್ಯಾಪ್ತಿಯ 94cc ಹಕ್ಕುಪತ್ರ ವಿತರಣೆ ಕಾರ್ಯಕ್ರಮ, ವಿಟ್ಲ ಪಟ್ಟಣ ಪಂಚಾಯತ್ ವ್ಯಾಪ್ತಿಯ ಅರ್ಹ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ...
ಕೊರೊನಾ ಸೋಂಕು ಹೆಚ್ಚಳ; ಕರ್ನಾಟಕ, ಕೇರಳ ಸೇರಿ 6 ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಪತ್ರ
ನವದೆಹಲಿ: ಕರ್ನಾಟಕ, ಮಹಾರಾಷ್ಟ್ರ ಸೇರಿದಂತೆ ದೇಶದ 6 ರಾಜ್ಯಗಳಲ್ಲಿ ಕೊರೊನಾ ಪ್ರಕರಣಗಳ ದಿಢೀರ್ ಏರಿಕೆ ದಾಖಲಾಗುತ್ತಿದ್ದು, ಈ ಬಗ್ಗೆ ನಿಗಾವಹಿಸಿ, ಸೋಂಕು ತಡೆಗಟ್ಟುವ ಕ್ರಮವನ್ನು ಹೆಚ್ಚಿಸಲು ರಾಜ್ಯಗಳಿಗೆ ಕೇಂದ್ರ ಸರ್ಕಾರ ಪತ್ರ ಬರೆದಿದೆ.
ಕೇಂದ್ರ...
ವಿಟ್ಲ : (ಮಾ.20) ಮಹಿಳೆಯರ ಬೃಹತ್ ಕಲೆಕ್ಷನ್ ಮಳಿಗೆ “ಲ್ಯಾವೆಂಡರ್” ಶುಭಾರಂಭ
ವಿಟ್ಲ : ಮಹಿಳೆಯರ ಬೃಹತ್ ಕಲೆಕ್ಷನ್ ಮಳಿಗೆಯು ಇಲ್ಲಿನ ವಿ.ಎಚ್.ಕಾಂಪ್ಲೆಕ್ಸ್ ನಲ್ಲಿ ಮಾ.20 ರಂದು ಶುಭಾರಂಭಗೊಳ್ಳಲಿದೆ.ಇಲ್ಲಿ ಶೂ, ಸ್ಯಾಂಡಲ್, ಬ್ಯಾಗ್ಸ್, ವಾಚ್ಸ್, ಫರ್ಫ್ಯೂಮ್ಸ್, ಕಾಸ್ಮೆಟಿಕ್ಸ್, ಅಸೆಸರೀಸ್ ಲಭ್ಯ ಎಂದು ಮಾಲಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
5 ಮತ್ತು 8ನೇ ತರಗತಿ ಪಬ್ಲಿಕ್ ಪರೀಕ್ಷೆ ವೇಳಾಪಟ್ಟಿ ಪ್ರಕಟ
ಬೆಂಗಳೂರು: 2022-23ನೇ ಸಾಲಿನ ರಾಜ್ಯ ಪಠ್ಯಕ್ರಮದ ಎಲ್ಲಾ ಶಾಲೆಗಳಲ್ಲಿ 5 ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ ಮೌಲ್ಯಾಂಕನ ಪರೀಕ್ಷೆ ನಡೆಸಲು ಕರ್ನಾಟಕ ಶಾಲಾ ಪರೀಕ್ಷೆ ಮೌಲ್ಯನಿರ್ಣಯ ಮಂಡಳಿ ವೇಳಾಪಟ್ಟಿ ಪ್ರಕಟ ಮಾಡಿದೆ. ಕರ್ನಾಟಕ...
ಪುತ್ತೂರು : ಅಕ್ರಮ ಗಾಂಜಾ ಮಾರಾಟ ; ಆರೋಪಿ ಬಂಧನ
ಪುತ್ತೂರು : ಗ್ರಾಮಾಂತರ ಠಾಣಾ ಪೊಲೀಸರ ತಂಡ ಕಾರ್ಯಾಚರಣೆ ನಡೆಸಿ ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ಓರ್ವ ಆರೋಪಿಯನ್ನು ಬಂಧಿಸಿದ ಘಟನೆ ನಡೆದಿದೆ.
ಪುತ್ತೂರು ನಿವಾಸಿ ಅಬೂಬಕ್ಕರ್ ಸಿದ್ದಿಕ್ ಬಂಧಿತ ಆರೋಪಿ. ಈತ ಕಾರಿನಲ್ಲಿ...
ಪುತ್ತೂರು: ಅಕ್ರಮ ಗಾಂಜಾ ಸಾಗಾಟ; ಓರ್ವ ಅರೆಸ್ಟ್
ಪುತ್ತೂರು: ಅಕ್ರಮ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಪುತ್ತೂರು ಠಾಣಾ ಪೊಲೀಸರು ಕಾರ್ಯಾಚರಣೆಯಲ್ಲಿ ಮೂಲಕ ಬಂಧಿಸಿ ಸಾವಿರಾರು ರೂ. ಮೌಲ್ಯದ ಗಾಂಜಾ ವಶಪಡಿಸಿಕೊಂಡ ಘಟನೆ ಮುಕ್ರಂಪಾಡಿಯ ಬಸ್ಸು ತಂಗುದಾಣದಲ್ಲಿ ನಡೆದಿದೆ.
ಬಲ್ನಾಡು ಗ್ರಾಮದ...
















