Tag: vittla
ಉಳ್ಳಾಲ : ಮಹಿಳೆಯನ್ನು ಚೂರಿಯಿಂದ ಇರಿದು ಕೊಲೆ
ಉಳ್ಳಾಲ: ಮಹಿಳೆಯನ್ನು ಚೂರಿಯಿಂದ ಇರಿದು ಹತ್ಯೆ ನಡೆಸಿರುವ ಘಟನೆ ಉಳ್ಳಾಲದ ಕೋಟೆಪುರ ಬಸ್ ನಿಲ್ದಾಣದ ಸಮೀಪ ನಡೆದಿದೆ.
ದೆಹಲಿ ಮೂಲದ 35-40 ರ ಹರೆಯದ ಮಹಿಳೆ ಹತ್ಯೆ ನಡೆದಿದೆ. ಈಕೆ ಜತೆಗಿದ್ದ ಅದೇ ಊರಿನ...
ಕಲ್ಲಡ್ಕ: ರೈಲಿನಡಿಗೆ ಬಿದ್ದು ಯುವಕ ಮೃತ್ಯು
ಕಲ್ಲಡ್ಕ: ರೈಲಿನಡಿಗೆ ಬಿದ್ದು ಯುವಕ ಮೃತಪಟ್ಟ ದಾರುಣ ಘಟನೆ ಇಂದು ಬೆಳಗ್ಗೆ ನಡೆದಿದೆ. ಗೋಳ್ತಮಜಲು ಎಂಬಲ್ಲಿ ಈ ಘಟನೆ ನಡೆದಿದೆ. ಮಾಣಿ ಮಜಲು ನಿವಾಸಿ ಅರ್ಜುನ್ (26) ಮೃತಪಟ್ಟ ದುರ್ದೈವಿ.
ಈ ಅಪಘಾತಕ್ಕೆ ಮೂಲ...
ಎದೆ ಹಾಲು ಕುಡಿಯುತ್ತಿದ್ದ ಮಗು ಉಸಿರುಗಟ್ಟಿ ಸಾವು; ಮನನೊಂದು ತಾಯಿ ಮಗ ಆತ್ಮಹತ್ಯೆ
ಕೇರಳ : ತಾಯಿ ತನ್ನ 7 ವರ್ಷದ ಮಗನೊಂದಿಗೆ ಬಾವಿಗೆ ಹಾರಿ ಆತ್ಮಹತ್ಯೆಗೆ ಶರಣಾದ ಘಟನೆ ಕೇರಳದ ಇಡುಕ್ಕಿ ಜಿಲ್ಲೆಯ ಉಪ್ಪುತರ ಸಮೀಪಲ್ಲಿ ನಡೆದಿದೆ. ಮೃತರನ್ನು ಲಿಜಾ ಹಾಗೂ ಬೆನ್ ಟಾಮ್ ಎಂದು...
ಮಡಿಕೇರಿ: ಮದುವೆಯಾದ ಮೂರೇ ದಿನಕ್ಕೆ ನವವಿವಾಹಿತೆ ಸಾವು; ಕೊಲೆ ಆರೋಪ
ಮಡಿಕೇರಿ: ಪ್ರೀತಿಸಿ ಮದುವೆಯಾದ ಮೂರೇ ದಿನಕ್ಕೆ ನವವಿವಾಹಿತೆಯೊಬ್ಬಳು ಅನುಮಾನಾಸ್ಪದವಾಗಿ ಕೊಲೆಯಾಗಿರುವ ಘಟನೆ ಕೊಡಗಿನ ಕುಶಾಲನಗರ ತಾಲೂಕಿನ ಹೊಸಕೋಟೆಯಲ್ಲಿ ನಡೆದಿದೆ.
ಅಕ್ಷತಾ (18) ಕೊಲೆಯಾದ ಯುವತಿ. ಹೇಮಂತ್ ಎಂಬಾತ ಅಕ್ಷತಾಳನ್ನು ಪ್ರೀತಿಸಿ ಮದುವೆಯಾಗಿದ್ದ. 3 ದಿನಗಳ...
ಪ್ರೀತಿ ನಿರಾಕರಿಸಿದ ಪ್ರೇಯಸಿಯ ಮೇಲೆ ಅತ್ಯಾಚಾರ ಎಸಗಿ ಕೊಲೆ
ಬೆಂಗಳೂರು: ಪ್ರೀತಿ ನಿರಾಕರಿಸಿ ಬೇರೊಬ್ಬ ಯುವಕನ ಜತೆ ಮದುವೆಯಾಗಲು ಮುಂದಾಗಿದ್ದ ಪ್ರೇಯಸಿ ಮೇಲೆ ಅತ್ಯಾಚಾರ ಎಸಗಿ ಉಸಿರುಗಟ್ಟಿಸಿ ಹತ್ಯೆಗೈದಿದ್ದ ಪ್ರಿಯಕರನೊಬ್ಬ ಬಳಿಕ ತಾನೂ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ವಿಲ್ಸನ್ ಗಾರ್ಡನ್...
ತಾಪಮಾನ ಏರಿಕೆ ಹಿನ್ನಲೆ; ಬೆಳಗ್ಗೆ 11 ರಿಂದ ಮಧ್ಯಾಹ್ನ 3ರವರೆಗೆ ಹೊರಾಂಗಣ ಆಟ ನಿಷೇಧ
ಉಡುಪಿ: ಕರಾವಳಿಯಲ್ಲಿ ತಾಪಮಾನ ಹೆಚ್ವುತ್ತಿರುವ ಹಿನ್ನಲೆಯಲ್ಲಿ ಶಾಲಾ ಮಕ್ಕಳಿಗೆ ಮುನ್ನೆಚ್ಚರಿಕೆ ಮಾರ್ಗಸೂಚಿಯನ್ನು ಉಡುಪಿ ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆ ಬಿಡುಗಡೆ ಮಾಡಿದೆ.
ಬೆಳಗ್ಗೆ 11 ರಿಂದ ಮಧ್ಯಾಹ್ನ 3ರವರೆಗೆ ಬಿಸಿಲಿನಲ್ಲಿ ಆಟವಾಡಬಾರದು, ಅಗತ್ಯ ಸಂದರ್ಭದಲ್ಲಿ...
ಪುತ್ತೂರು: ನಗರಸಭಾ ಸದಸ್ಯ ಶಿವರಾಮ್ ಸಪಲ್ಯ ನೇಣಿಗೆ ಶರಣು..!!
ಪುತ್ತೂರು: ನಗರಸಭಾ ಸದಸ್ಯರೋರ್ವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುತ್ತೂರಿನಲ್ಲಿ ನಡೆದಿದೆ.
ಮೃತರನ್ನು ಪುತ್ತೂರು ನಗರಸಭಾ ಸದಸ್ಯ ಶಿವರಾಮ್ ಸಪಲ್ಯ ಎಂದು ಗುರುತಿಸಲಾಗಿದೆ.
ಶಿವರಾಮ್ ಸಪಲ್ಯರವರು ಊರಮಾಲು ನಿವಾಸಿಯಾಗಿದ್ದು , ಮನೆಯಲ್ಲಿ ನೇಣು ಬಿಗಿದುಕೊಂಡು...
ರಾಜ್ಯದ 9 ಹಾಗೂ 10ನೇ ತರಗತಿ ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್
ಬೆಂಗಳೂರು: 2023-24ನೇ ಶೈಕ್ಷಣಿಕ ವರ್ಷದಿಂದ 9 ಹಾಗೂ 10ನೇ ತರಗತಿ ವಿದ್ಯಾರ್ಥಿಗಳಿಗೂ ಬೇಯಿಸಿದ ಮೊಟ್ಟೆ ವಿತರಿಸಲು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ನಿರ್ಧರಿಸಿದೆ.
ಆರ್ಥಿಕ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲು ಸಿದ್ಧತೆ ನಡೆದಿದ್ದು ,...
ಬಂಟ್ವಾಳ: ಮಾದಕ ವಸ್ತು ಮಾರಾಟ ಯತ್ನಿಸುತ್ತಿದ್ದ ಮೂವರು ಅಂದರ್; ಲಕ್ಷಾಂತರ ರೂ ಮೌಲ್ಯದ ಸೊತ್ತು...
ಬಂಟ್ವಾಳ: ಗಾಂಜಾ ಮತ್ತು ಎಂಡಿಎಂಎ ಮಾರಾಟ ಮಾಡಲು ಯತ್ನಿಸುತ್ತಿದ್ದ ಮೂವರು ಆರೋಪಿಗಳನ್ನು ಬಂಟ್ವಾಳ ಪೊಲೀಸರು ವಶಕ್ಕೆ ಪಡೆದು ಆರೋಪಿಗಳಿಂದ ಮಾರಾಟಕ್ಕೆ ತಂದಿದ್ದ ಮಾದಕ ವಸ್ತುವನ್ನು ವಶಪಡಿಸಿಕೊಂಡಿದ್ದಾರೆ.
ಬಂಧಿತ ಆರೋಪಿಗಳನ್ನು ಸಜೀಪ ಮೂಡ ಗ್ರಾಮದ...
ಮಂಗಳೂರು: ಗ್ರಾಮ ಪಂಚಾಯತ್ ಸದಸ್ಯ ಆತ್ಮಹತ್ಯೆಗೆ ಶರಣು..!!
ಮಂಗಳೂರು: ಗ್ರಾಮ ಪಂಚಾಯತ್ ಸದಸ್ಯ ಬಿಜೆಪಿ ಕಾರ್ಯಕರ್ತ ಆತ್ಮಹತ್ಯೆಗೆ ಶರಣಾದ ಘಟನೆ ಮಂಗಳೂರು ವಲಯದ ಕುಪ್ಪೆಪದವು ಸಮೀಪ ಬುಧವಾರ ರಾತ್ರಿ ನಡೆದಿದೆ.
ಗಂಜಿಮಠ ಗ್ರಾಮ ಪಂಚಾಯತ್ ನ ಮೊಗರು 9ಮತ್ತು 10 ನೇ ವಾರ್ಡ್...
















