Tag: vittla
ಸುಳ್ಯ : ಲಾಡ್ಜ್‌ವೊಂದರಲ್ಲಿ ವೇಶ್ಯಾವಾಟಿಕೆ ದಂಧೆ; ಇಬ್ಬರು ಯುವತಿಯರು ಮತ್ತು ಓರ್ವ ರೂಂ ಬಾಯ್...
ಸುಳ್ಯ : ವೇಶ್ಯಾವಾಟಿಕೆ ಅಡ್ಡೆ ಮೇಲೆ ಸುಳ್ಯ ಪೊಲೀಸರ ಸಮ್ಮುಖದಲ್ಲಿ ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳ ಸುಳ್ಯ ನಗರ ಕಾರ್ಯಕರ್ತರು ಬುಧವಾರ ಸಂಜೆ ದಾಳಿ ನಡೆಸಿದ್ದಾರೆ ಎನ್ನಲಾಗಿದೆ.
ಲಾಡ್ಜ್‌ವೊಂದರಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದೆ ಅನ್ನುವ...
5 ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ಅನುಮತಿ
ಬೆಂಗಳೂರು : 5 ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅನುಮತಿ ನೀಡಿದೆ.
5 ಮತ್ತು 8ನೇ ತರಗತಿ ಬೋರ್ಡ್ ಪರೀಕ್ಷೆ ರದ್ದುಗೊಳಿಸಿದ ಹೈಕೋರ್ಟ್ ಏಕಸದಸ್ಯ ಪೀಠದ...
ವಿಟ್ಲ: ವಿವಾಹಿತ ಮಹಿಳೆ ನೇಣು ಬಿಗಿದು ಆತ್ಮಹತ್ಯೆ..!!
ವಿಟ್ಲ: ವಿವಾಹಿತ ಮಹಿಳೆಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲದ ಮೈರ ಕರವೀರ ಎಂಬಲ್ಲಿ ನಡೆದಿದೆ.
ಮೃತರನ್ನು ಪದ್ಮಿನಿ (35) ಎಂದು ಗುರುತಿಸಲಾಗಿದೆ. ಪದ್ಮಿನಿರವರು ವಿವಾಹಿತೆಯಾಗಿದ್ದು, ಪತಿಯನ್ನು ತೊರೆದು ಪೋಷಕರ ಮನೆಯಲ್ಲಿ ವಾಸವಿದ್ದರು.
ಪದ್ಮಿನಿರವರುಮಾನಸಿಕ...
ವಿಟ್ಲ: ಮಾದಕ ದ್ರವ್ಯ ಸಾಗಾಟ ಮಾಡುತ್ತಿದ್ದ ಓರ್ವ ವಶಕ್ಕೆ; ಮತ್ತೋರ್ವ ಆರೋಪಿ ಬ್ಲೇಡ್ ಸಾದಿಕ್...
ವಿಟ್ಲ ಠಾಣಾ ಪೊಲೀಸರು ಕಾರ್ಯಾಚರಣೆ ನಡೆಸಿ ಮಾದಕ ದ್ರವ್ಯ ಸಾಗಾಟ ಮಾಡುತ್ತಿದ್ದ ಓರ್ವನನ್ನು ಬಂಧಿಸಿದ್ದು, ಮತ್ತೋರ್ವ ಆರೋಪಿ ಪರಾರಿಯಾದ ಘಟನೆ ನಡೆದಿದೆ.
ಬೆಳ್ತಂಗಡಿ ತಾಲೂಕು ಬಾರ್ಯ, ಸೂರ್ಯ ಪಡ್ಡಾಯಿ ನಿವಾಸಿ ಅಬ್ದುಲ್ ಅಜೀಜ್ (30)...
ಜೇಸಿಐ ವಿಟ್ಲ ಘಟಕದಿಂದ ಅಂತರ ರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ‘ಮಾನಸಿಕ ಆರೋಗ್ಯ ಹಾಗೂ...
ವಿಶ್ವ ಮಹಿಳಾ ದಿನಾಚರಣೆಯ ಪ್ರಯುಕ್ತ ದಿನಾಂಕ:10-03-2023ರಂದು ಮಾನಸಿಕ ಆರೋಗ್ಯ ಹಾಗೂ ಹದಿ ಹರೆಯದ ಸಮಸ್ಯೆಗಳು ವಿಷಯದ ಮೇಲೆ ತರಬೇತಿ ಕಾರ್ಯಕ್ರಮ ವಿಟ್ಲದ ಬಿ.ಸಿ.ಎಂ ಹಾಸ್ಟೆಲ್ ನಲ್ಲಿ ವಿಧ್ಯಾರ್ಥಿನಿಯರಿಗೆ ನಡೆಸಲಾಯಿತು.
ಜೆಸಿಐ ವಿಟ್ಲ ಘಟಕದ...
ಕಟ್ಟಡದ ಮೇಲಿಂದ ಬಿದ್ದು ಒಂದೂವರೆ ವರ್ಷದ ಮಗು ಸಾವು
ಬೆಂಗಳೂರು: ಕಟ್ಟಡದ ಮೇಲಿಂದ ಬಿದ್ದು ಒಂದೂವರೆ ವರ್ಷದ ಮಗು ಸಾವನ್ನಪ್ಪಿರುವ ಘಟನೆ ಚಾಮರಾಜಪೇಟೆಯ ಆಜಾದ್ ನಗರದ 6ನೇ ಕ್ರಾಸ್ನಲ್ಲಿ ನಡೆದಿದೆ.
ಒಂದೂವರೆ ವರ್ಷದ ದೀಕ್ಷಾ ಮಹಡಿ ಮೇಲಿಂದ ಬಿದ್ದು ಸಾವನ್ನಪ್ಪಿದ ಮಗು. ವಿನಯ್ ಎಂಬ...
ನಾಳೆ ಸಿಎಂ ಬೊಮ್ಮಾಯಿ ಮಂಗಳೂರಿಗೆ ಭೇಟಿ
ಮಂಗಳೂರು : ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನಾಳೆ ಮಂಗಳೂರಿಗೆ ಆಗಮಿಸಲಿದ್ದಾರೆ.
ನಾಳೆ ಬೆಳಗ್ಗೆ 10:30ಕ್ಕೆ ಮೇರಿ ಹಿಲ್ ಹೆಲಿಪ್ಯಾಡ್ ನಲ್ಲಿ ಬಂದು ಇಳಿಯಲಿದ್ದಾರೆ. ಬಳಿಕ ಮಂಗಳೂರಿನ ಕರಾವಳಿ ಉತ್ಸವ ಮೈದಾನದಲ್ಲಿ ದಕ್ಷಿಣ ಕನ್ನಡ ಜಿಲ್ಲಾಡಳಿತ...
ಕಾರ್ಕಳ : ವಿಷ ಸೇವಿಸಿ ಅಸ್ವಸ್ಥಗೊಂಡ ಯುವಕ ಮೃತ್ಯು
ಕಾರ್ಕಳ : ವಿಷ ಸೇವಿಸಿ ಅಸ್ವಸ್ಥಗೊಂಡಿದ್ದ ಹಿರಿಯಂಗಡಿಯ ಪ್ರಜ್ವಲ್ ದೇವಾಡಿಗ (18) ಎಂಬ ಯುವಕ ಚಿಕಿತ್ಸೆ ಫಲಿಸದೆ ಮಾ.14 ರಂದು ಮೃತಪಟ್ಟಿದ್ದಾರೆ.
ಮಾ. 12ರಂದು ರಾತ್ರಿ ಪ್ರಜ್ವಲ್‌ನ ಅಣ್ಣ ಉಜ್ವಲ್ ತಂದೆ ತಾಯಿ ಜತೆ...
ವಿಟ್ಲ: ವಿದ್ಯುತ್ ಲೈನ್ ವಿಚಾರವಾಗಿ ಇತ್ತಂಡಗಳ ನಡುವೆ ಹೊಡೆದಾಟ; ದೂರು ಪ್ರತಿದೂರು ದಾಖಲು
ವಿಟ್ಲ: ವಿದ್ಯುತ್ ಲೈನ್ ವಿಚಾರವಾಗಿ ಎರಡು ತಂಡಗಳ ನಡುವೆ ಹೊಡೆದಾಟ ನಡೆದ ಘಟನೆ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು ಈ ಬಗ್ಗೆ ಇತ್ತಂಡಗಳು ಪೊಲೀಸ್ ಠಾಣಾ ಮೆಟ್ಟಿಲೇರಿದೆ. ಬೆಳಕು ಯೋಜನೆಯಡಿ ವಿದ್ಯುತ್...
ವಿಟ್ಲ : 11ನೇ ವಾರ್ಡಿನಲ್ಲಿ 8.25 ಲಕ್ಷ ರೂ. ಅನುದಾನದಲ್ಲಿ ಕಾಮಗಾರಿಗೆ ಶಂಕುಸ್ಥಾಪನೆ
ವಿಟ್ಲ ಪಟ್ಟಣ ಪಂಚಾಯಿತಿಯ 11ನೇ ವಾರ್ಡಿನ ಕಟ್ಟೆ ಎಂಬಲ್ಲಿ ನಗರೋತ್ಥಾನದ 6 ಲಕ್ಷ ಅನುದಾನದಲ್ಲಿ ಮತ್ತು ಕಟ್ಟೆ ಕರಿಯಪ್ಪ ಮೂಲ್ಯರ ಮನೆ ಬಳಿ ರಸ್ತೆ ಅಭಿವೃದ್ಧಿಗೆ ಸುಮಾರು ಎರಡು ಕಾಲು ಲಕ್ಷದ ಅನುದಾನದಲ್ಲಿ...
















