Friday, November 6, 2026
spot_imgspot_img
spot_imgspot_img
Home Tags Vittla

Tag: vittla

ಪುತ್ತೂರು : ಬಹುಭಾಷಾ ಚಲನಚಿತ್ರ ನಟ ವಿನೋದ್ ಆಳ್ವರ ತಾಯಿ ನಿಧನ

ಪುತ್ತೂರು : ಖ್ಯಾತ ಬಹುಭಾಷಾ ಚಲನಚಿತ್ರ ನಟ ವಿನೋದ್ ಆಳ್ವ ಅವರ ತಾಯಿ, ಮೇನಾಲ ದಿ.ಆನಂದ ಆಳ್ವರ ಪತ್ನಿ ಡಬ್ಬೇಲಿ ವಿಮಲ ಆಳ್ವ (88ವ.)ರವರು ಮಾ.12ರಂದು ಮಂಗಳೂರು ಇಂಡಿಯಾನ ಆಸ್ಪತ್ರೆಯಲ್ಲಿ ನಿಧನರಾದರು. ಮಂಗಳೂರುನಲ್ಲಿ ಮಗಳ...

ರೈಲ್ವೆ ನಿಲ್ದಾಣದಲ್ಲಿ ಅಪರಿಚಿತ ಮಹಿಳೆಯ ಶವ ಪ್ಲಾಸ್ಟಿಕ್ ಡ್ರಮ್ ನಲ್ಲಿ ಪತ್ತೆ

ಬೆಂಗಳೂರಿನ ರೈಲ್ವೆ ನಿಲ್ದಾಣದಲ್ಲಿ ಅಪರಿಚಿತ ಮಹಿಳೆಯ ಶವ ಪ್ಲಾಸ್ಟಿಕ್ ಡ್ರಮ್ ನಲ್ಲಿ ಪತ್ತೆಯಾಗಿದೆ. ಬೈಯ್ಯಪ್ಪನ ಹಳ್ಳಿ ರೈಲ್ವೆ ನಿಲ್ದಾಣದ ಪ್ರವೇಶ ದ್ವಾರದ ಬಳಿ ಇರಿಸಲಾಗಿದ್ದ ಪ್ಲಾಸ್ಟಿಕ್ ಡ್ರಮ್ ನಲ್ಲಿ ಮಹಿಳೆ ಶವಪತ್ತೆಯಾಗಿದೆ. ಕೆಲವು ತಿಂಗಳ...

ಮಂಗಳೂರು : ಕಾಂಗ್ರೆಸ್ ಮುಖಂಡ ಮಿಥುನ್ ರೈಯವರಿಗೆ ಕೊಲೆ ಬೆದರಿಕೆ; ದೂರು ದಾಖಲು

ಮಂಗಳೂರು : ಕಾಂಗ್ರೆಸ್ ಮುಖಂಡ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಮುಲ್ಕಿ -ಮೂಡುಬಿದಿರೆ ಕ್ಷೇತ್ರದ ಚುನಾವಣೆ ಉಸ್ತುವಾರಿಯಾಗಿರುವ ಮಿಥುನ್ ರೈಯವರಿಗೆ ಸಾಮಾಜಿಕ ಜಾಲತಾಣದಲ್ಲಿ ಕೊಲೆ ಬೆದರಿಕೆ ಹಾಕಲಾಗಿದೆ. ಈ ಹಿನ್ನೆಲೆಯಲ್ಲಿ ಮುಲ್ಕಿ ಪೊಲೀಸ್...

ಮಂಗಳೂರು: ಸೆಂಟ್ರಲ್ ಮಾರುಕಟ್ಟೆ ಕಟ್ಟಡ ನಿರ್ಮಾಣ ಕಾರ್ಮಿಕರ ಶೆಡ್ ಕುಸಿದು ಬಿದ್ದು 10ಮಂದಿಗೆ ಗಾಯ

ಮಂಗಳೂರು: ಮಂಗಳೂರು ನಗರದ ಹಂಪನಕಟ್ಟೆಯಲ್ಲಿ ಹೊಸದಾಗಿ ನಿರ್ಮಾಣವಾಗುತ್ತಿರುವ ಸೆಂಟ್ರಲ್ ಮಾರುಕಟ್ಟೆ ಕಟ್ಟಡ ನಿರ್ಮಾಣ ಸ್ಥಳದಲ್ಲಿ ಶೆಡ್ ಕುಸಿದು ಬಿದ್ದು 10ಮಂದಿ ಕೂಲಿ ಕಾರ್ಮಿಕರು ಗಾಯಗೊಂಡ ಘಟನೆ ಸಂಭವಿಸಿದೆ. ನಿನ್ನೆ ತಡ ರಾತ್ರಿ 11.30ರ ಸುಮಾರಿಗೆ...

ಮೂಡುಬಿದಿರೆ: ಶಂಕಿತ ಡೆಂಗ್ಯೂ ಜ್ವರಕ್ಕೆ ವಿದ್ಯಾರ್ಥಿನಿ ಬಲಿ..!!

ಮೂಡುಬಿದಿರೆ: ಪ್ರಥಮ ಪಿಯುಸಿ ವಿದ್ಯಾರ್ಥಿನಿ ವಿಪರೀತ ಜ್ವರದಿಂದ ಮೃತಪಟ್ಟಿರುವ ಘಟನೆ ಮೂಡಬಿದಿರೆಯಲ್ಲಿ ನಡೆದಿದೆ. ಪುರಸಭೆ ವ್ಯಾಪ್ತಿಯ ಜ್ಯೋತಿ ನಗರದ ಮಯ್ಯದ್ದ-ರಮ್ಲಾತ್‌ ದಂಪತಿಯ ದ್ವಿತೀಯ ಪುತ್ರಿ, ಆಳ್ವಾಸ್‌ ಪ.ಪೂ. ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದಲ್ಲಿ...

ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿಯ ಶವ ಪತ್ತೆ ; ವರದಕ್ಷಿಣೆ ಕಿರುಕುಳ ನೀಡಿ ಪತಿಯಿಂದ...

ಮನೆಯಲ್ಲೇ ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿಯ ಶವ ಪತ್ತೆಯಾದ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ. ಚಿತ್ರದುರ್ಗ‌ ತಾಲೂಕಿನ ಬೊಗಳೇರಹಟ್ಟಿಯ ಖಾಸಗಿ ವಾಹನ ಚಾಲಕ ಚಂದ್ರಶೇಖರ್ ಮೂರು ವರ್ಷಗಳ ಹಿಂದಷ್ಟೇ ಗೂಳಯ್ಯನಹಟ್ಟಿಯ ಗೌತಮಿ ಎಂಬುವವರ ಜೊತೆ ಮದುವೆ...

ವಿಟ್ಲ: ಕಿರುಸೇತುವೆಯ ಮೇಲಿಂದ ಬಿದ್ದ ಬೈಕ್ ಸವಾರ..! ಜನಪ್ರತಿನಿಧಿಗಳೇ ಇತ್ತ ಗಮನಹರಿಸಿ

ವಿಟ್ಲ ಮುಡ್ನೂರು ಗ್ರಾಮದ ಕಂಬಳಬೆಟ್ಟು- ನೂಜಿ-ಅಮೈ ಸಂಪರ್ಕ ರಸ್ತೆ ಕುಂಡಡ್ಕ ಕಿರುಸೇತುವೆ ಪ್ರಾಣಕ್ಕೆ ಕುತ್ತು ತರುತ್ತಿದೆ. ಕಿಂಡಿ ಅಣೆಕಟ್ಟು ಸಹಿತ ಕಿರಿದಾದ ಸೇತುವೆ ಜನರ ಜೀವಕ್ಕೆ ಆಪತ್ತು ತರುತ್ತಿದೆ. ಬೈಕ್ ಸವಾರರೊಬ್ಬರು ಕಿರು...

RRR ಸಿನಿಮಾದ ನಾಟು ನಾಟು ಹಾಡಿಗೆ ಪ್ರತಿಷ್ಠಿತ ಆಸ್ಕರ್ ಪ್ರಶಸ್ತಿ

ಜಗತ್ತೇ ಕಾಯುತ್ತಿದ್ದ ಪ್ರತಿಷ್ಠಿತ ಆಸ್ಕರ್ ಪ್ರಶಸ್ತಿಗಳು ಘೋಷಣೆಯಾಗಿದ್ದು, ಭಾರತವನ್ನು ಪ್ರತಿನಿಧಿಸಿದ್ದ ಆರ್.ಆರ್.ಆರ್ ಸಿನಿಮಾದ ‘ನಾಟು ನಾಟು’ ಹಾಡಿಗೆ ಆಸ್ಕರ್ ಪ್ರಶಸ್ತಿ ಸಂದಿದೆ. ರಾಜಮೌಳಿ ನಿರ್ದೇಶನದಲ್ಲಿ ಮೂಡಿ ಬಂದ ಆರ್.ಆರ್.ಆರ್ ಚಿತ್ರದ ಈ ಹಾಡು...

ಬೆಳ್ಳಾರೆ: ಪೊಲೀಸ್ ಠಾಣೆಯ ನೂತನ ಕಟ್ಟಡ ಉದ್ಘಾಟನೆ

ಬೆಳ್ಳಾರೆ: ಪೊಲೀಸ್ ಠಾಣೆಯ ನೂತನ ಕಟ್ಟಡ ಉದ್ಘಾಟನಾ ಕಾರ್ಯಕ್ರಮ ಮಾ.13ರಂದು ನಡೆಯಿತು. ನೂತನ ಕಟ್ಟಡವನ್ನು ಸಚಿವ ಎಸ್. ಅಂಗಾರ ಉದ್ಘಾಟಿಸಿದರು. ಬೆಳ್ಳಾರೆ ಪೊಲೀಸ್ ಠಾಣೆಯ ನೂತನ ಕಟ್ಟಡವು 1.32 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿದೆ....

ವಿಟ್ಲ : ನೆಕ್ಕರೆಕಾಡು ರಕ್ತೇಶ್ವರಿ, ಗುಳಿಗ, ಮತ್ತು ನಾಗಶಿಲೆ ಜೀರ್ಣೋದ್ದಾರ ಪ್ರತಿಷ್ಠಾ ಕಾರ್ಯಕ್ರಮ

ಹಿಂದೂ ಧರ್ಮದಲ್ಲಿ ಬಹುದೇವತಾ ಆರಾಧನೆ ಮಾನ್ಯತೆ ಪಡೆದು ಜನರ ಇಷ್ಟಾರ್ಥಗಳನ್ನು ಪೂರೈಸಿಕೊಂಡು ಧನ್ಯತೆಯೊಂದಿಗೆ ಅನೇಕ ಕ್ಷೇತ್ರಗಳ ಬೆಳವಣಿಗೆಗೂ, ಅಭಿವೃದ್ಧಿಗೂ ಪೂರಕವಾಗಿದೆ. ವಿಟ್ಲ ಸಮೀಪದ ನೆಕ್ಕರೆಕಾಡು ಎಂಬಲ್ಲಿ ರಕ್ತೇಶ್ವರಿ, ಗುಳಿಗ ಬನವಿದ್ದು ಇತ್ತೀಚೆಗೆ ಬನದ ಬೃಹತ್...
error: Content is protected !!