Tag: vittla
ಬೇರೊಬ್ಬಳ ಜೊತೆ ನಿಶ್ಚಿತಾರ್ಥ ಮಾಡಿಕೊಂಡ ಪ್ರಿಯಕರ; ಕುದಿಯುವ ಎಣ್ಣೆ ಸುರಿದ ಯುವತಿ
ಚೆನ್ನೈ: ಪ್ರೀತಿಸಿ ವಂಚಿಸಿದ ಪ್ರಿಯಕರನ ಮೇಲೆ ಕುದಿಯುವ ಎಣ್ಣೆ ಸುರಿದ ಘಟನೆ ತಮಿಳುನಾಡಿನ ಈರೋಡ್‍ನಲ್ಲಿ ನಡೆದಿದೆ.
ಕಾರ್ತಿ (27) ಯುವತಿಯಿಂದ ಹಲ್ಲೆಗೊಳಗಾಗದ ಯುವಕ , ಮೀನಾ ದೇವಿ ಬಂಧಿತೆ. ಈತ ಭವಾನಿಯ ವರ್ಣಪುರಂ ನಿವಾಸಿಯಾಗಿದ್ದು,...
ಬಂಟ್ವಾಳ: ಕಾರು ಡಿಕ್ಕಿ; ದ್ವಿಚಕ್ರ ವಾಹನ ಸವಾರ ಗಂಭೀರ, ಸಹಸವಾರ ಮೃತ್ಯು..!
ಬಂಟ್ವಾಳ: ದ್ವಿಚಕ್ರ ವಾಹನಕ್ಕೆ ಕಾರು ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮವಾಗಿ ಓರ್ವ ಮೃತಪಟ್ಟು ಇನ್ನೋರ್ವ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಬಂಟ್ವಾಳ ಸಮೀಪದ ರಾಯಿ ಎಂಬಲ್ಲಿ ನಡೆದಿದೆ.
ಬಂಟ್ವಾಳ ಬೈಪಾಸ್ ನಿವಾಸಿ ಇಲೆಕ್ಟ್ರಿಕ್...
ಉಡುಪಿ : ಬೈಕ್-ಆ್ಯಂಬುಲೆನ್ಸ್ ನಡುವೆ ಭೀಕರ ಅಪಘಾತ; ಗಾಯಗೊಂಡಿದ್ದ ಬೈಕ್ ಸವಾರ ಮೃತ್ಯು
ಉಡುಪಿ : ಕಾಪು ಸಮೀಪದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಭಾನುವಾರ ಬೈಕ್ ಮತ್ತು ಆ್ಯಂಬುಲೆನ್ಸ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಗಾಯಗೊಂಡಿದ್ದ ಬೈಕ್ ಸವಾರ ಉಚ್ಚಿಲ ನಿವಾಸಿ 24 ವರ್ಷ...
ಬೆಳ್ತಂಗಡಿ: ಮನೆಮಂದಿ ಸಮ್ಮುಖದಲ್ಲೇ ಬಾಲಕಿ ಅತ್ಯಾಚಾರಕ್ಕೆ ಯತ್ನ; ಆರೋಪಿಗಳಿಬ್ಬರು ಅರೆಸ್ಟ್
ಬೆಳ್ತಂಗಡಿ: ರಾತ್ರಿ ಮನೆಗೆ ನುಗ್ಗಿ ಮನೆಮಂದಿ ಸಮ್ಮುಖದಲ್ಲೇ ಬಾಲಕಿ (13) ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಯುವಕರಿಬ್ಬರನ್ನು ಸ್ಥಳೀಯರು ಹಿಡಿದು ಪೊಲೀಸರಿಗೊಪ್ಪಿಸಿದ ಘಟನೆ ಬೆಳ್ತಂಗಡಿ ತಾಲೂಕಿನ ಕರಾಯ ಗ್ರಾಮದ ಕಲ್ಲಾಪು ಎಂಬಲ್ಲಿ ನಡೆದಿದೆ.
ಕಡಬ ತಾಲೂಕಿನ...
ಕಾರ್ಕಳ: ಕನಸು ಸೇವಾ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸುರಕ್ಷಾ ಅನಾಥಾಶ್ರಮಕ್ಕೆ ಆಹಾರ ಸಾಮಗ್ರಿ...
ಕೈಲಾದ ಸೇವೆ ಮಾಡುವುದರಿಂದ ತೃಪ್ತಿ: ಪವನ್ ಪೆರುಮುಂಡ
ಪರರ ನೋವಿಗೆ ಸ್ಪಂದಿಸುವ ಗುಣವಿರಬೇಕು: ಬಾಲಕೃಷ್ಣ ಭೀಮಗುಳಿ
ಕಾರ್ಕಳ: ಕಷ್ಟ-ಸುಖಗಳು ಪ್ರತಿಯೊಬ್ಬರ ಬದುಕಿನಲ್ಲಿ ಸುಳಿಯದೇ ಇರಲಾರದು. ಪರೋಪಕಾರಿಯಾಗಿ ಪರಸ್ಪರ ಕಷ್ಟ ಸುಖಗಳಲ್ಲಿ ಭಾಗಿಯಾಗಿ ಸ್ಪಂದಿಸುವ ಗುಣ ಪ್ರತಿಯೊಬ್ಬರೂ...
ವಿಟ್ಲ : ಪುಣಚ ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವ -6 ನೇ ದಿನದ...
ವಿಟ್ಲ : ಪುಣಚ ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವ ನಡೆಯುತ್ತಿದ್ದು 6 ನೇ ದಿನವಾದ ಇಂದು ಬೆಳಿಗ್ಗೆ ಗಂಟೆ 7.30 ರಿಂದ ಮಹಾಗಣಪತಿ ಹವನ, ಧ್ವಜಾರೋಹಣ, ಪರಿವಾರ ದೇವರಿಗೆ ಕಲಶಾಭಿಷೇಕ ನಡೆಯಿತು....
ವೀರಕಂಭ: ಇಂದು 20.80ಕೋಟಿ ರೂ. ವೆಚ್ಚದಲ್ಲಿ ವಿವಿಧ ಕಾಮಗಾರಿಗಳ ಉದ್ಘಾಟನೆ
ಬಂಟ್ವಾಳ: ವಿಧಾನಸಭಾ ಕ್ಷೇತ್ರದ ವೀರಕಂಭ ಗ್ರಾಮದಲ್ಲಿ ಒಟ್ಟು 20.80ಕೋಟಿ ರೂ ಅನುದಾನದ ವಿವಿಧ ಕಾಮಗಾರಿಗಳ ಉದ್ಘಾಟನೆ ಕಾರ್ಯಕ್ರಮ ಇಂದು ಮಧ್ಯಾಹ್ನ ನಡೆಯಲಿದೆ.
ಈ ಕಾಮಗಾರಿ ಉದ್ಘಾಟನೆಯನ್ನು ಬಂಟ್ವಾಳ ಶಾಸಕರಾದ ರಾಜೇಶ್ ನಾೖಕ್ ಉಳಿಪ್ಪಾಡಿ ಗುತ್ತು...
ಕಾಸರಗೋಡು : ಆಟೋ ರಿಕ್ಷಾ ಚಾಲಕ ನೇಣು ಬಿಗಿದು ಆತ್ಮಹತ್ಯೆ
ಕಾಸರಗೋಡು : ಆಟೋ ರಿಕ್ಷಾ ಚಾಲಕನೋರ್ವ ಮನೆ ಸಮೀಪ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಬದಿಯಡ್ಕ ಸಮೀಪದ ಪಳ್ಳತ್ತಡ್ಕದಲ್ಲಿ ನಡೆದಿದೆ. ಕುಡ್ಪಂಗುಯಿ ಕಡಾರ್ ಪಳ್ಳದ ಅಬ್ದುಲ್ ಸಲಾಂ (27) ಮೃತ ಪಟ್ಟವರು.
ನಾಪತ್ತೆಯಾದುದರಿಂದ ಶೋಧ...
ಕಲ್ಲಡ್ಕ: ಕಾರಿನೊಳಗೆ ಕುಳಿತ ಸ್ಥಿತಿಯಲ್ಲಿ ವ್ಯಕ್ತಿ ಮೃತ್ಯು..!!
ಕಲ್ಲಡ್ಕ: ಕಾರಿನೊಳಗೆ ವ್ಯಕ್ತಿಯೋರ್ವರು ಕುಳಿತ ಸ್ಥಿತಿಯಲ್ಲಿಯೇ ಮೃತಪಟ್ಟ ಘಟನೆ ಕಲ್ಲಡ್ಕದಲ್ಲಿ ನಡೆದಿದೆ.
ಗೋಳ್ತಮಜಲು ಗ್ರಾಮದ ಹೊಸೈಮಾರ್ ನಿವಾಸಿ ಜಗದೀಶ್ ಮೃತಪಟ್ಟ ಯುವಕ.
ಜಗದೀಶ್ ವೃತ್ತಿಯಲ್ಲಿ ಚಾಲಕನಾಗಿದ್ದು , ಕಳೆದ ಕೆಲವು ವರ್ಷಗಳ ಹಿಂದೆ ವಿಡಿಯೋಗ್ರಾಫರ್ ಆಗಿ...
ಮಾಣಿ: ನದಿಯಲ್ಲಿ ಮುಳುಗಿ ಬಾಲಕ ಮೃತ್ಯು
ಮಾಣಿ: ನದಿಯಲ್ಲಿ ಸ್ನಾನ ಮಾಡಲೆಂದು ನೀರಿಗಿಳಿದ ಬಾಲಕನೋರ್ವ ಆಕಸ್ಮಿಕವಾಗಿ ಕಾಲು ಜಾರಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಬಿಳಿಯೂರಿನಲ್ಲಿ ಸಂಭವಿಸಿದೆ.
ಮೂಲತಃ ಬಂಟ್ವಾಳ ತಾಲೂಕಿನ ಮಾಣಿ ನಿವಾಸಿ ದಿ.ಮಹಮ್ಮದ್...
















