Tag: vittla
ತಿರುವನಂತಪುರಂ: ಮದವೇರಿದ ಆನೆಯ ಅಟ್ಟಹಾಸಕ್ಕೆ ಚಾಲಕ ಬಲಿ!
ತಿರುವನಂತಪುರಂ: ಎರ್ನಾಕುಳಂ ಜಿಲ್ಲೆಯ ಅಂಕಮಾಲಿಯ ಕಿದಂಗೂರ್ ಮಹಾವಿಷ್ಣು ದೇವಸ್ಥಾನದ ಆವರಣದಲ್ಲಿ ಇಂದು (ಮೇ 1) ಮದವೇರಿದ ಆನೆಯೊಂದು ಅಟ್ಟಹಾಸಗೈದು, ಆನೆಯ ತುಳಿತಕ್ಕೆ ಸಿಲುಕಿ ಲಾರಿ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮಾವುತನ ಸ್ಥಿತಿ ಗಂಭೀರವಾಗಿದೆ.
ಅಕ್ಕಪಕ್ಕದ...
ವಿಟ್ಲ ಪಟ್ಟಣ ಪಂಚಾಯತ್ ನ ಆಸ್ತಿ ತೆರಿಗೆ ಪಾವತಿಗೆ 5% ರಿಯಾಯಿತಿ ಅವಧಿ ಮೇ....
ವಿಟ್ಲ ಪಟ್ಟಣ ಪಂಚಾಯತ್ ನ 2026-27ನೇ ಸಾಲಿನ ಆಸ್ತಿ ತೆರಿಗೆಯನ್ನು ಪೂರ್ಣವಾಗಿ ಪಾವತಿಸುವ ತೆರಿಗೆದಾರರಿಗೆ ನೀಡಲಾಗುತ್ತಿದ್ದ ಶೇ.5 ರಿಯಾಯಿತಿಯ ಅವಧಿಯನ್ನು ಮೇ 31, 2026ರವರೆಗೆ ವಿಸ್ತರಿಸಿದೆ.
ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಆರ್ಥಿಕ ವರ್ಷದ...
ಪವನ್ ಖೇರಾಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದ ಸುಪ್ರೀಂ ಕೋರ್ಟ್
ನವದೆಹಲಿ: ಅಸ್ಸಾಂ ಪೊಲೀಸರು ದಾಖಲಿಸಿರುವ ಮಾನನಷ್ಟ ಮತ್ತು ಫೋರ್ಜರಿ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.
ಏಪ್ರಿಲ್ 24ರಂದು ಗುವಾಹಟಿ ಹೈಕೋರ್ಟ್ ಖೇರಾ ಅವರ...
ಬೆಳ್ತಂಗಡಿ : ಇಲಿಪಾಷಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ ಮೃತ್ಯು
ಬೆಳ್ತಂಗಡಿ : ಮನೆಯಲ್ಲಿ ಇಲಿಪಾಷಣ ತೆಗೆದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ ಘಟನೆ ನಡೆದಿದೆ.
ಬೆಳ್ತಂಗಡಿ ತಾಲೂಕಿನ ಬೆಳಾಲು ಗ್ರಾಮದ ಮಾಯದ ಬಾಳೆಮಂಡಿಕಲ್ಲು ನಿವಾಸಿ ದಿನೇಶ್ ನಾಯ್ಕ ಮತ್ತು ರೇವತಿ...
ವಿಟ್ಲ: 13 ವರ್ಷಗಳಿಂದ ಅಂಚೆ ಸಹಾಯಕರಾಗಿದ್ದ ಶ್ರೀಮತಿ ಕಮಲ ಚಂದ್ರಶೇಖರ್ ರವರಿಗೆ ಬೀಳ್ಕೊಡುಗೆ...
ವಿಟ್ಲ: ಭಾರತೀಯ ಅಂಚೆ ಇಲಾಖೆಯಲ್ಲಿ 13 ವರ್ಷಗಳಿಂದ ಅಂಚೆ ಸಹಾಯಕರಾಗಿ ಸೇವೆ ಸಲ್ಲಿಸಿದ ಶ್ರೀಮತಿ ಕಮಲ ಚಂದ್ರಶೇಖರ್ ರವರು ದಿನಾಂಕ 30/4/2026 ರಂದು ನಿವೃತ್ತಿಗೊಂಡಿದ್ದು, ಇವರನ್ನು ವಿಟ್ಲ ಅಂಚೆ ಕಚೇರಿಯಲ್ಲಿ ನಡೆದ ಸರಳ...
ಬೆಂಗಳೂರು: ಜ್ಯುವೆಲ್ಲರಿ ಶಾಪ್ ನಲ್ಲಿ ಕೋಟ್ಯಂತರ ರೂ.ಮೌಲ್ಯದ ಬೆಳ್ಳಿ ವಸ್ತುಗಳು ಕಳವು..!
ಬೆಂಗಳೂರು: ದಾಸರಹಳ್ಳಿಯ ಎಂಟನೇ ಮೈಲಿ ಬಳಿಯ ಹಾವನೂರಿನಲ್ಲಿರುವ ಎಂ.ಬಿ ಜ್ಯುವೆಲ್ಲರ್ಸ್ ಮಳಿಗೆಯಲ್ಲಿ ಭೀಕರ ಕಳ್ಳತನ ನಡೆದಿದ್ದು, ಸುಮಾರು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ವಸ್ತುಗಳನ್ನು ಕಳ್ಳರು ದೋಚಿದ್ದಾರೆ.
ಕಳೆದ ಎರಡು ದಿನಗಳ ಹಿಂದೆ...
ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆ 993 ರೂ. ಏರಿಕೆ..!
ನವದೆಹಲಿ: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ ಭಾರೀ ಏರಿಕೆಯಾಗಿದ್ದು, ಮೇ 1 ರಂದು ಜಾರಿಗೆ ಬರುವಂತೆ 993 ರೂಪಾಯಿ ಹೆಚ್ಚಳ ಮಾಡಲಾಗಿದೆ.
ಭಾರೀ ಏರಿಕೆಯ ನಂತರ ದೆಹಲಿಯಲ್ಲಿ 19 ಕೆಜಿ ವಾಣಿಜ್ಯ ಸಿಲಿಂಡರ್ ಬೆಲೆ...
ಬೀದರ್: ಕಾರು-ಬೈಕ್ ಢಿಕ್ಕಿ; ಮೂವರು ಸ್ಥಳದಲ್ಲೇ ಮೃತ್ಯು
ಬೀದರ್: ಕಾರು ಮತ್ತು ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಬೈಕ್ ಸವಾರರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಭಾಲ್ಕಿ ತಾಲೂಕಿನ ಮಹಾತ್ಮಾಗಾಂಧಿ ಸಕ್ಕರೆ ಕಾರ್ಖಾನೆ ಸಮೀಪ ಬುಧವಾರ ತಡರಾತ್ರಿ ನಡೆದಿದೆ.
ಮೃತರನ್ನು ಕಳಸದಾಳ್...
ಕಾಸರಗೋಡು: ಹಾವು ಕಡಿತದಿಂದ ನಾಲ್ಕು ವರ್ಷದ ಬಾಲಕಿ ಮೃತ್ಯು..!
ಕಾಸರಗೋಡು: ಹಾವು ಕಚ್ಚಿ ನಾಲ್ಕು ವರ್ಷದ ಬಾಲಕಿ ಮೃತಪಟ್ಟ ಘಟನೆ ವೆಳ್ಳರಿಕುಂಡು ಸಮೀಪದ ನರ್ಕಿಲಕ್ಕಾಡ್‌ನಲ್ಲಿ ಗುರುವಾರ ನಡೆದಿದೆ. ನರ್ಕಿಲಕ್ಕಾಡ್ ನ ಚಂದ್ರನ್-ಅಜಿತಾ ದಂಪತಿಯ ಪುತ್ರಿ ಋತು ಚಂದ್ರ ಮೃತಪಟ್ಟ ಬಾಲಕಿ.
ಸೋಮವಾರ ಮನೆಯಂಗಳದಲ್ಲಿ ಆಟವಾಡುತ್ತಿದ್ದಾಗ,...
ಮೈಸೂರು: ಪತ್ನಿಯನ್ನು ಕೊಡಲಿಯಿಂದ ಹೊಡೆದು ಕೊಂದು ಪೊಲೀಸರಿಗೆ ಶರಣಾದ ಪತಿ
ಮೈಸೂರು: ಸಣ್ಣ ಕಾರಣಕ್ಕೆ ಶುರುವಾದ ಕೌಟುಂಬಿಕ ಕಲಹವೊಂದು ಕೊಲೆಯಲ್ಲಿ ಅಂತ್ಯವಾಗಿರುವ ಭೀಕರ ಘಟನೆ ಮೈಸೂರಿನ ಹಳೆ ಕೆಸರೆ ಗ್ರಾಮದಲ್ಲಿ ನಡೆದಿದೆ. ಕೆಲಸ ಮುಗಿಸಿ ಮನೆಗೆ ತಡವಾಗಿ ಬರುತ್ತಿದ್ದಾಳೆ ಎಂಬ ಅನುಮಾನದ ಹಿನ್ನೆಲೆಯಲ್ಲಿ ಪತಿ...
















