Tag: vittla
ಮಂಗಳೂರು: ನಟಿಯೋರ್ವಳ ತಾಯಿಯಿಂದ ಸಾವಿರಾರು ರೂ.ವಸೂಲಿ ಮಾಡಿದ ನಕಲಿ ಪೊಲೀಸ್..!!
ಮಂಗಳೂರು: ಪೊಲೀಸ್ ಸೋಗಿನಲ್ಲಿ ಬಂದ ವ್ಯಕ್ತಿಯೋರ್ವ ನಟಿಯೊಬ್ಬರ ತಾಯಿ ಬಳಿಯಿಂದ ಸಾವಿರಾರು ರೂಪಾಯಿ ಸುಲಿಗೆ ಮಾಡಿದ ಘಟನೆ ಮಂಗಳೂರಿನಲ್ಲಿ ನಡೆದಿದೆ.
ಮಸಾಜ್ ಪಾರ್ಲರ್ ಇಟ್ಟುಕೊಂಡಿದ್ದ ನಟಿಯ ತಾಯಿ ಅಂಗಡಿ ಮುಚ್ಚಿ ಮನೆಯಲ್ಲೇ ನೆಲೆಸಿದ್ದಾರೆ. ಇವರಿಗೆ...
ವಿಟ್ಲ : ಪುಣಚ ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವ – 4 ನೇ...
ವಿಟ್ಲ : ಪುಣಚ ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವ ನಡೆಯುತ್ತಿದ್ದು ಮಾ. 11 ರಂದು ಬೆಳಿಗ್ಗೆ ಗಂಟೆ 7.30 ರಿಂದ ಅಂಕುರ ಪೂಜೆ, 108 ತೆಂಗಿನಕಾಯಿ ಗಣಪತಿ ಹೋಮ, ಚಂಡಿಕಾ ಹೋಮ,...
5, 8ನೇ ತರಗತಿಯ ಪಬ್ಲಿಕ್ ಪರೀಕ್ಷೆಯನ್ನು ರದ್ದುಗೊಳಿಸಿ ಹೈಕೋರ್ಟ್ ಆದೇಶ
ಬೆಂಗಳೂರು: ರಾಜ್ಯದಲ್ಲಿ ಮಾರ್ಚ್ 13ರಿಂದ ನಡೆಯಬೇಕಿದ್ದ ಪಬ್ಲಿಕ್ ಪರೀಕ್ಷೆಯನ್ನು ರದ್ದುಗೊಳಿಸಿ ಕರ್ನಾಟಕ ಹೈಕೋರ್ಟ್ ಆದೇಶ ನೀಡಿದೆ. ಹೈಕೋರ್ಟ್ ಏಕಸದಸ್ಯ ಪೀಠ ಆದೇಶ ಹೊರಡಿಸಿದ್ದು, ಶಿಕ್ಷಣ ಇಲಾಖೆ ಮುಂದಿನ ಶೈಕ್ಷಣಿಕ ವರ್ಷದಿಂದ ಪರೀಕ್ಷೆ ನಡೆಸಬಹುದು...
ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವ ನಾರಾಯಣ ಹೃದಯಾಘಾತದಿಂದ ನಿಧನ
ಮೈಸೂರು: ಕೆಪಿಸಿಸಿ ಕಾರ್ಯಾಧ್ಯಕ್ಷ , ಮಾಜಿ ಸಂಸದ, ಕೆಪಿಸಿಸಿ ಉಡುಪಿ ಜಿಲ್ಲಾ ಉಸ್ತುವಾರಿ ಆರ್.ಧ್ರುವನಾರಾಯಣ ನಿಧನ ಹೊಂದಿದ್ದಾರೆ. ಹೃದಯಾಘಾತದಿಂದ ಅವರು ಮೈಸೂರಿನಲ್ಲಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಅವರಿಗೆ 61 ವರ್ಷ ವಯಸ್ಸಾಗಿತ್ತು.
1983ರಲ್ಲಿ ಓರ್ವ...
ಕಾಪು : ಖಾಸಗಿ ಬಸ್ ಢಿಕ್ಕಿ ; ವಿದ್ಯಾರ್ಥಿನಿ ಮೃತ್ಯು
ಕಾಪು : ಖಾಸಗಿ ಎಕ್ಸ್‌ಪ್ರೆಸ್ ಬಸ್ ಢಿಕ್ಕಿ ಹೊಡೆದು ಶಾಲಾ ವಿದ್ಯಾರ್ಥಿನಿ ಮೃತಪಟ್ಟ ಘಟನೆ ನಡೆದಿದೆ. ಕಾಪು ಮಹಾದೇವಿ ಪ್ರೌಢಶಾಲೆಯ ಎಂಟನೇ ತರಗತಿ ವರ್ಷಿತಾ ಶೇರ್ವೆಗಾರ (13) ಮೃತ ವಿದ್ಯಾರ್ಥಿನಿ.
ಶಾಲೆಗೆ ಬರುತ್ತಿದ್ದ ಆಕೆ...
ದೇವಿ ಸನ್ನಿಧಾನದ ಜಾತ್ರೆಗೆ ತೆರಳಿದಾಗ ಕಾರು ಅಪಘಾತ; ಇಬ್ಬರು ದುರ್ಮರಣ
ಜಾತ್ರೆಗೆ ಹೋಗಿ ಬರುತ್ತಿದ್ದ ಕಾರೊಂದು ಅಪಘಾತಕ್ಕೆ ಒಳಗಾಗಿ ಮೂವರು ಮೃತಪಟ್ಟಿರುವ ಘಟನೆ ಉತ್ತರಕನ್ನಡ ಜಿಲ್ಲೆಯ ಪಾಳಾ ಗ್ರಾಮದಲ್ಲಿ ನಡೆದಿದೆ.
ಕಾರು ಮರಕ್ಕೆ ಡಿಕ್ಕಿಯಾಗಿ ಗಣೇಶ್ ಗಾಣಿಗೇರ್, ಮಹೇಶ ಗಾಣಿಗೇರ್ ಸ್ಥಳದಲ್ಲೆ ಮೃತಪಟ್ಟಿದ್ದಾರೆ. ಪಾಳಾ ಗ್ರಾಮದಲ್ಲಿ...
ಮಂಗಳೂರು: ಏಕಾಏಕಿ ನಾಪತ್ತೆಯಾದ ವಿದ್ಯಾರ್ಥಿ ಶವವಾಗಿ ಪತ್ತೆ; ಸಾವಿನ ಸುತ್ತ ಅನುಮಾನದ ಹುತ್ತ..!!
ಮಂಗಳೂರು: ಏಕಾಏಕಿ ಮನೆಯಿಂದ ನಾಪತ್ತೆಯಾದ ವಿದ್ಯಾರ್ಥಿಯೋರ್ವ ಹೊಳೆಯಲ್ಲಿ ಶವವಾಗಿ ಪತ್ತೆಯಾದ ಘಟನೆಯೊಂದು ಮಂಗಳೂರು ನಗರ ಕಮಿಷನರೇಟ್ ವ್ಯಾಪ್ತಿಯ ಗುರುಪುರ ಸೇತುವೆ ಹೊಳೆಯಲ್ಲಿ ಬೆಳಕಿಗೆ ಬಂದಿದೆ.
ಮೃತ ಯುವಕನನ್ನು ಸ್ಥಳೀಯವಾಗಿ ಯೂಟ್ಯೂಬ್ ಚಾನೆಲ್ ನಡೆಸಿ ಚಿರಪರಿಚಿತನಾಗಿದ್ದ...
ಪುತ್ತೂರು: ಸರಕಾರಿ ಶಾಲೆಗೆ ಕನ್ನ ಹಾಕಿದ ಖದೀಮರು; ಬೀಗ ಮುರಿದು 16 ಬ್ಯಾಟರಿ ಕಳವು
ಪುತ್ತೂರು: ಕೋಡಿಂಬಾಡಿಯ ಶಾಂತಿನಗರ ಸರಕಾರಿ ಪ್ರೌಢಶಾಲೆಯ ಕಂಪ್ಯೂಟರ್ ಕೊಠಡಿಯ ಯುಪಿಯಸ್‌ನ ಹಳೆಯ ಬ್ಯಾಟರಿಗಳನ್ನು ಕಳವು ಮಾಡಿರುವ ಘಟನೆ ನಡೆದಿದೆ.
ಶಾಂತಿನಗರ ಸರಕಾರಿ ಪ್ರೌಢಶಾಲೆಯ ಒಂದನೇ ಅಂತಸ್ತಿನಲ್ಲಿರುವ ಕಂಪ್ಯೂಟರ್ ಕೊಠಡಿಯಲ್ಲಿ ಇರಿಸಲಾಗಿದ್ದ ಕಂಪ್ಯೂಟರಿನ ಹಳೆಯ 16...
ಉಪ್ಪಿನಂಗಡಿ: (ಮಾ.11) ಅಶೋಕ್ ಕುಮಾರ್ ರೈ ಕೋಡಿಂಬಾಡಿ ಇವರ ಸಾರಥ್ಯದಲ್ಲಿ 37ನೇ ವರ್ಷದ ಹೊನಲು...
ಉಪ್ಪಿನಂಗಡಿ : 37ನೇ ವರ್ಷದ ಹೊನಲು ಬೆಳಕಿನ ವಿಜಯ- ವಿಕ್ರಮ ಜೋಡುಕರೆ ಕಂಬಳವು ಮಾ.11ರಂದು ಉಪ್ಪಿನಂಗಡಿಯ ಹಳೆಗೇಟುವಿನ ನೇತ್ರಾವತಿ ನದಿ ಕಿನಾರೆಯಲ್ಲಿ ಅಶೋಕ್ ಕುಮಾರ್ ರೈ ಕೋಡಿಂಬಾಡಿ ಇವರ ಸಾರಥ್ಯದಲ್ಲಿ ನಡೆಯಲಿದೆ.
ಬೆಳಗ್ಗೆ 8...
ದಾಂಪತ್ಯ ಜೀವನಕ್ಕೆ ಕಾಲಿಟ್ಟರಾ ನಟ ನರೇಶ್ ಹಾಗೂ ಪವಿತ್ರ ಲೋಕೇಶ್..? ವಿಡಿಯೋ ವೈರಲ್
ಪವಿತ್ರ ಲೋಕೇಶ್ ಹಾಗೂ ತೆಲುಗು ನಟ ನರೇಶ್ ವಿವಾಹವಾಗಿದ್ದು, ಈ ಮೂಲಕ ಅವರ ವಿರುದ್ಧ ಹಲವು ದಿನಗಳಿಂದ ಕೇಳಿ ಬರುತ್ತಿದ್ದ ಗಾಸಿಪ್‌ಗಳಿಗೆ ತೆರೆ ಎಳೆದಿದ್ದಾರೆ. ಹೊಸ ವರ್ಷದಂದು ಇಬ್ಬರೂ ಒಬ್ಬರಿಗೊಬ್ಬರು ಮುತ್ತಿಟ್ಟು ಲವ್...
















