Tag: vittla
ಶಾಲಾ ಶೈಕ್ಷಣಿಕ ಪ್ರವಾಸದ ಬಸ್ಸು ಪಲ್ಟಿ ; 10 ವಿದ್ಯಾರ್ಥಿಗಳಿಗೆ ಗಂಭೀರ ಗಾಯ
ಚಿಕ್ಕಮಗಳೂರು : ಶಾಲಾ ವಿದ್ಯಾರ್ಥಿಗಳಿದ್ದ ವಾಹನ ಹಾಗೂ ಕಾರು ಮಧ್ಯೆ ಸಂಭವಿಸಿದ ಅಪಘಾತದಲ್ಲಿ 10 ವಿದ್ಯಾರ್ಥಿಗಳು ತೀವ್ರವಾಗಿ ಗಾಯಗೊಂಡ ಘಟನೆ ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ತಾಲೂಕಿನ ತಮ್ಮಟದಹಳ್ಳಿ ಗೇಟ್ ಬಳಿ ನಡೆದಿದೆ.
ಗಾಯಾಳುಗಳು ಕಲಬುರಗಿ...
ಅಕ್ರಮ ಗ್ಯಾಸ್ ರೀಫಿಲ್ಲಿಂಗ್ ವೇಳೆ ಸಿಲಿಂಡರ್ ಸ್ಫೋಟ; ಬಾಲಕ ಮೃತ್ಯು
ಬೆಂಗಳೂರು: ಅಕ್ರಮ ಗ್ಯಾಸ್ ರೀಫಿಲ್ಲಿಂಗ್ ವೇಳೆ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಬಾಲಕ ದುರ್ಮರಣ ಹೊಂದಿರುವ ದಾರುಣ ಘಟನೆ ನಗರದ ಹೆಬ್ಬಾಳದ ಗುಡ್ಡದಹಳ್ಳಿಯಲ್ಲಿ ನಡೆದಿದೆ.
ಮಹೇಶ್(13) ಮೃತ ಬಾಲಕ. ಗ್ಯಾಸ್ ರೀಫಿಲ್ಲಿಂಗ್ ಅಡ್ಡೆ ಬಳಿ ನಿಂತುಕೊಂಡಿದ್ದಾಗ...
ಹಿರಿಯ ನಟ ಅಮಿತಾಭ್ ಬಚ್ಚನ್ ಅವರು ಶೂಟಿಂಗ್ ವೇಳೆ ಬಿದ್ದು ಗಾಯ
ಹೈದರಾಬಾದ್: ಬಾಲಿವುಡ್ ಸೂಪರ್ ಸ್ಟಾರ್, ಹಿರಿಯ ನಟ ಅಮಿತಾಭ್ ಬಚ್ಚನ್ ಅವರು ಚಿತ್ರೀಕರಣದ ವೇಳೆ ಬಿದ್ದು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಹೈದರಾಬಾದ್ ನಲ್ಲಿ ನಡೆಯುತ್ತಿದ್ದ ‘ಪ್ರಾಜೆಕ್ಟ್ ಕೆ’ ಚಿತ್ರೀಕರಣದ ವೇಳೆ ನಟ ಅಮಿತಾಬ್...
ಬಂಟ್ವಾಳ : ರೆಫ್ರಿಜರೇಟರ್ ದುರಸ್ಥಿ ಮಳಿಗೆ ಬೆಂಕಿಗಾಹುತಿ
ಬಂಟ್ವಾಳ : ಪಾಣೆಮಂಗಳೂರಿನ ಗುಡ್ಡೆ ಅಂಗಡಿಯ ರೆಫ್ರಿಜರೇಟರ್ ದುರಸ್ತಿಯ ಮಳಿಗೆಯೊಂದರಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡು ಸೊತ್ತುಗಳು ಬೆಂಕಿಗಾಹುತಿಯಾದ ಘಟನೆ ನಡೆದಿದೆ.
ಗುಡ್ಡೆ ಅಂಗಡಿಯ ಫಾರೂಕ್ ಅವರಿಗೆ ಸೇರಿದ ಅಂಗಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ವಿದ್ಯುತ್ ಶಾರ್ಟ್...
ಪುತ್ತೂರು : NIA ತಂಡದ ಪೊಲೀಸ್ ವಾಹನಕ್ಕೆ ಬೈಕ್ ಡಿಕ್ಕಿ ; ಸವಾರ ಮೃತ್ಯು
ಪುತ್ತೂರು : ರಾಷ್ಟ್ರೀಯ ತನಿಖಾ ಸಂಸ್ಥೆ NIA ತಂಡ ಸಂಚರಿಸುತಿದ್ದ ಪೊಲೀಸ್ ವಾಹನ ಹಾಗೂ ಬೈಕ್ ನಡುವೆ ಅಪಘಾತ ನಡೆದು ಸವಾರ ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ನಡೆದಿದೆ.
ಬೈಕ್ ಸವಾರ,...
ಯುವತಿಯೊಬ್ಬಳ ಮನೆಯಲ್ಲಿ 288 ಕಚ್ಚಾ ಬಾಂಬ್ ಗಳು ಪತ್ತೆ; ಇಬ್ಬರ ಬಂಧನ
ಲಕ್ಷ್ಮೀಪುರದ 20 ವರ್ಷದ ಯುವತಿಯೊಬ್ಬಳ ಮನೆಯಲ್ಲಿ ಬಾಂಬ್ ತಯಾರಿಸುವ ಮಾಹಿತಿ ಮೇರೆಗೆ ಕ್ರೈಂ ಬ್ರಾಂಚ್ ಮತ್ತು ಕಾನ್ಪುರ ಪೊಲೀಸರು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ 288 ಕಚ್ಚಾ ಬಾಂಬ್ ಗಳನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಿದ್ದಾರೆ.
ವಾಸು...
ಕಾರ್ಕಳ: ಪಾದಚಾರಿ ಮಹಿಳೆಗೆ ಡಿಕ್ಕಿ ಹೊಡೆದು ಲಾರಿ ಚಾಲಕ ಪರಾರಿ..!!
ಕಾರ್ಕಳ: ಪಾದಚಾರಿ ಮಹಿಳೆಗೆ ಲಾರಿ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡ ಘಟನೆ ತಾಲೂಕಿನ ಮಂಜರಪಲ್ಕೆ ಸಮೀಪ ಕೆದಿಂಜೆಯಲ್ಲಿ ನಡೆದಿದೆ.
ಗಾಯಗೊಂಡ ಮಹಿಳೆಯನ್ನು ನಂದಳಿಕೆಯ ಗೀತಾ ದೇವಾಡಿಗ ಎಂದು ಗುರುತಿಸಲಾಗಿದೆ.
ಚಾಲಕನು ಅಪಘಾತ ನಡೆಸಿ ಲಾರಿ ಸಮೇತ...
ಮಂಗಳೂರು: ಕೊರಗಜ್ಜನ ಆರಾಧಕ ಖಾಸಿಂ ಸಾಹೇಬ್ ಹೃದಯಾಘಾತದಿಂದ ನಿಧನ
ಮಂಗಳೂರು: ಕಳೆದ 20 ವರ್ಷಗಳಿಂದ ಕೊರಗಜ್ಜನ ಆರಾಧಕರಾಗಿ ಗುರುತಿಸಿಕೊಂಡಿದ್ದ ಖಾಸಿಂ ಸಾಹೇಬ್(66) ಅವರು ಹೃದಯಾಘಾತದಿಂದಾಗಿ ಮಾ. 5ರಂದು ಮುಂಜಾನೆ ನಿಧನರಾಗಿದ್ದಾರೆ.
ಖಾಸಿಂ ಅವರು ಮೂಲತಃ ಕೇರಳದ ಪಾಲಕ್ಕಾಡ್ ಜಿಲ್ಲೆಯವರಾಗಿದ್ದು, ಸದ್ಯ ಮಂಗಳೂರು ಹೊರವಲಯದ ಮುಲ್ಕಿ...
ಬೆಳ್ತಂಗಡಿ: ನಿರ್ಲಕ್ಷ್ಯದಿಂದ ಗುಂಡು ಹಾರಿಸಿದ ಆರೋಪ; ಗಾಯಗೊಂಡ ತಮ್ಮನಿಂದ ಅಣ್ಣನ ವಿರುದ್ಧ ದೂರು..!
ಬೆಳ್ತಂಗಡಿ: ಪರವಾನಿಗೆ ಹೊಂದಿರುವ ಕೋವಿಯಿಂದ ಕಾಡುಪ್ರಾಣಿಯನ್ನು ಹೆದರಿಸಲು ಅಜಾಗರೂಕತೆಯಿಂದ ಕೋವಿಯನ್ನು ಸಿಡಿಸಿದ್ದು, ಆ ಗುಂಡು ವ್ಯಕ್ತಿಯೋರ್ವರಿಗೆ ತಗುಲಿ ಗಾಯಗೊಂಡ ಘಟನೆ ಬೆಳ್ತಂಗಡಿಯ ನಿಡ್ಲೆಯಲ್ಲಿ ನಡೆದಿದೆ.
ಗಾಯಗೊಂಡ ಲಕ್ಷ್ಮಣರವರು ತನ್ನ ಸಹೋದರ ಡೀಕಯ್ಯ ವಿರುದ್ಧ ಬೆಳ್ತಂಗಡಿ...
ಕಾಸರಗೋಡು: ಸುಟ್ಟ ಗಾಯಗಳಿಂದ ಆಸ್ಪತ್ರೆಗೆ ದಾಖಲಾಗಿದ್ದ ಯುವತಿ ಮೃತ್ಯು..!!
ಕಾಸರಗೋಡು: ಸುಟ್ಟ ಗಾಯಗಳಿಂದ ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.
ಮೃತರನ್ನು ಕಾಞಂಗಾಡ್ ಪಡನಕ್ಕಾಡ್ ನೆಹರೂ ಕಾಲೇಜಿನ ಪದವಿ ವಿದ್ಯಾರ್ಥಿನಿ ಪಿ.ರಶ್ಮಿ (23) ಎಂದು ಗುರುತಿಸಲಾಗಿದೆ.
ಕೆ ರತ್ನಾಕರನ್ ಮತ್ತು ಪಿ...
















