Friday, November 6, 2026
spot_imgspot_img
spot_imgspot_img
Home Tags Vittla

Tag: vittla

ವಿಟ್ಲ: ಶ್ರೀ ಶಾರದಾಂಬ ಭಜನಾ ಮಂಡಳಿ, ಅಶೋಕನಗರದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಮತ್ತು...

ವಿಟ್ಲ: ಶ್ರೀ ಶಾರದಾಂಬ ಭಜನಾ ಮಂಡಳಿ, ಅಶೋಕ ನಗರ ಇಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಮತ್ತು ಅರ್ಧಏಕಾಹ ಭಜನೆ ಕಾರ್ಯಕ್ರಮವು ಫೆ.05 ರಂದು ನಡೆಯಿತು. ಅರ್ಧಏಕಾಹ ಭಜನೆಯ ಉದ್ಘಾಟನೆಯನ್ನು ಸಮಿತಿ ಗೌರವಾಧ್ಯಕ್ಷ ರಾಜಾರಾಮ...

ಉಡುಪಿ: ತಾಲೂಕು ಕಚೇರಿಯ ಆಹಾರ ಶಾಖೆಯ ಸಿಬ್ಬಂದಿ ನಾಪತ್ತೆ

ಉಡುಪಿ: ತಾಲೂಕು ಕಚೇರಿಯಲ್ಲಿ ಆಹಾರ ಶಾಖೆಯಲ್ಲಿ ಎಸ್.ಡಿ.ಎ ಆಗಿ ಕೆಲಸ ಮಾಡುತ್ತಿದ್ದ ಮೌನ (28) ಎಂಬ ಮಹಿಳೆಯು ಫೆಬ್ರವರಿ 15 ರಂದು ಎಂದಿನಂತೆ ಕಚೇರಿಗೆ ಕೆಲಸಕ್ಕೆ ಹೋಗಿದ್ದು, ಮಧ್ಯಾಹ್ನ 12 ಗಂಟೆಗೆ ಕಚೇರಿಯಿಂದ...

ಬಂಟ್ವಾಳ: ಕಾರಿಂಜ ಕ್ಷೇತ್ರದಲ್ಲಿ ಗಣಿಗಾರಿಕೆ; “ಗಣಿಗಾರಿಕಾ ಮುಕ್ತ ಪ್ರದೇಶ” ಎಂದು ಘೋಷಣೆ ಮಾಡದೆ ಇದ್ದಲ್ಲಿ...

ಬಂಟ್ವಾಳ: ಕಾರಿಂಜ ಕ್ಷೇತ್ರವನ್ನು ಗಣಿಗಾರಿಕೆಯಿಂದ ರಕ್ಷಿಸಲು ಸುಮಾರು 8 ವರ್ಷದಿಂದ ಅನೇಕ ತರದ ಹೋರಾಟಗಳು ನಡೆದುಕೊಂಡು ಬಂದಿದೆ. ಕಳೆದ 2 ವರ್ಷದಿಂದ ಹಿಂ.ಜಾ.ವೇ ಬಂಟ್ವಾಳ ತಾಲೂಕು ಸಮಿತಿಯು ಉಗ್ರ ಹೋರಾಟವನ್ನು ಮಾಡಿ ಈಗ...

ಕುಂದಾಪುರ: ಸ್ಕೂಟರ್‌ ಡಿಕ್ಕಿ; ಪಾದಾಚಾರಿ ಸ್ಥಳದಲ್ಲೇ ಸಾವು

ಕುಂದಾಪುರ: ರಸ್ತೆ ದಾಟಲು ನಿಂತಿದ್ದ ಪಾದಾಚಾರಿಯೊಬ್ಬರಿಗೆ ಸ್ಕೂಟರ್ ಡಿಕ್ಕಿ ಹೊಡೆದ ಪರಿಣಾಮ ಪಾದಾಚಾರಿ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸಾಸ್ತಾನ ಬಸ್ ನಿಲ್ದಾಣದ ಸಮೀಪ ಶುಕ್ರವಾರ ಸಂಜೆ ನಡೆದಿದೆ. ಅಪಘಾತದಲ್ಲಿ ಮೃತಪಟ್ಟ...

ವಿಟ್ಲ: ಕಂಬಳಬೆಟ್ಟು ಗುಡ್ಡದಲ್ಲಿ ಆಕಸ್ಮಿಕ ಬೆಂಕಿ: ಬೆಂಕಿ ನಂದಿಸುವಲ್ಲಿ ಯಶಸ್ವಿ ಕಾರ್ಯಾಚರಣೆ

ವಿಟ್ಲ: ಕರಾವಳಿಯಲ್ಲಿ ಉಷ್ಣಾಂಶ ತೀವ್ರ ಹೆಚ್ಚಳವಾಗಿದ್ದು, ಬಿಸಿಲಿನ ಬೇಗೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಹೀಗಾಗಿ ಕೆಲ ದಿಗಳಿಂದ ಗುಡ್ಡ-ಅರಣ್ಯ ಪ್ರದೇಶಗಳಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಳ್ಳುತ್ತಿದ್ದು, ಕಂಬಳಬೆಟ್ಟು ಜನಪ್ರಿಯ ಸೆಂಟ್ರಲ್ ಸ್ಕೂಲ್ ಬಳಿಯ ಗುಡ್ಡೆಯೊಂದರಲ್ಲಿ...

ವಿಟ್ಲ: ಬೀದಿ ನಾಯಿಗಳ ಹಾವಳಿಗೆ ತತ್ತರಿಸಿದ ನಾಗರಿಕರು: ಪ.ಪಂ ಮುಖ್ಯಾಧಿಕಾರಿಯವರಿಗೆ ದೂರು

ವಿಟ್ಲ ಪಟ್ಟಣದಲ್ಲಿ ನಾಯಿಗಳ ಹಾವಳಿ ಹೆಚ್ಚಿದ್ದು ಪಟ್ಟಣದ ಜನರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಅದರಲ್ಲೂ ವಿಟ್ಲ ಪಟ್ಟಣ ಪಂಚಾಯತ್ ವ್ಯಾಪ್ತಿಗೆ ಒಳಪಟ್ಟ ಎಂ.ಆರ್ ನಾಯಕ್ ಪೆಟ್ರೋಲ್ ಪಂಪ್ ಬಳಿ ಬೀದಿ ನಾಯಿಗಳ ಕಾಟ...

ವಿಟ್ಲ: (ಮಾ.8-13) ಪುಣಚ ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವ

ವಿಟ್ಲ: ಡೊಂಬ ಹೆಗ್ಗಡೆ ಅರಸು ಮನೆತನಕ್ಕೆ ಸೇರಿದ 16 ದೇವಸ್ಥಾನಗಳಲ್ಲಿ ಒಂದಾದ ಪುಣಚ ಶ್ರೀ ಮಹಿಷಮರ್ದಿನಿ ದೇವಸ್ಥಾನವನ್ನು ಜೀರ್ಣೋದ್ಧಾರ ಗೊಳಿಸಲಾಗಿದ್ದು, ಮಾ.8ರಿಂದ 13ರವರೆಗೆ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಅಷ್ಟಬಂಧ ಬ್ರಹ್ಮಕಲಶೋತ್ಸವ ನಡೆಯಲಿದೆ...

ಸುರತ್ಕಲ್ : ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ; ನಜ್ಜುಗುಜ್ಜಾದ ಕಾರು

ಸುರತ್ಕಲ್ : ಅತಿವೇಗ ಮತ್ತು ಅಜಾಗರೂಕತೆಯಿಂದ ಚಲಿಸಿದ ಕಾರೊಂದು ನಿಯಂತ್ರಣ ತಪ್ಪಿ ಹೋಟೆಲ್ ಮುಂಭಾಗದ ಹೋಡಿಂಗ್, ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ನಜ್ಜುಗುಜ್ಜಾದ ಘಟನೆ ಇಲ್ಲಿನ ಪೊಲೀಸ್ ಠಾಣಾ ವ್ಯಾಪ್ತಿಯ ಸುಭಾಷಿತ ನಗರ...

ಮಂಗಳೂರು: ಚಿನ್ನದ ಒಡವೆಗಳನ್ನು ತೊಳೆದು ಕೊಡುವ ನೆಪದಲ್ಲಿ ಹಗಲು ದರೋಡೆ..!

ಮಂಗಳೂರು: ಕಿನ್ನಿಗೋಳಿಯ ಸುತ್ತಮುತ್ತ ಮನೆ ಮನೆಗೆ ತೆರಳಿ ಚಿನ್ನದ ಒಡವೆಗಳನ್ನು ತೊಳೆದು ಕೊಡುವ ನೆಪದಲ್ಲಿ ಹಗಲು ದರೋಡೆಗೆ ಇಳಿಯುವ ತಂಡಗಳು ಕಾರ್ಯಾಚರಿಸುತ್ತಿವೆ ಎಂಬ ಆರೋಪಗಳು ಕೇಳಿ ಬಂದಿದೆ. ಸದ್ಯ ಇಲ್ಲಿನ ಕಿನ್ನಿಗೋಳಿ ಪರಿಸರದಲ್ಲಿ ನಡೆದಿರುವ...

ಯತ್ನ ಭಾಗ್ಯವಿಧಾತ – ರಾಧಾಕೃಷ್ಣ ಎರುಂಬು

ಬಾಣವಿಲ್ಲದೆ ಬಿಲ್ಲ ಬಳಸಿ ಗೆಲ್ಲುವೆ ಎಂತು?ಕುದುರೆಯಿಲ್ಲದೆ ರಥವ ಓಡಿಸುವೆ ಎಂತು?ಸಂಕಲ್ಪವಿಲ್ಲದೆಯೇ ಜಯವ ಗಳಿಸುವೆ ಎಂತು ದಕ್ಷ ಸಾರಥಿಯಾಗು - ಮುದ್ದು ರಾಮ ಪ್ರಯತ್ನ ಶೀಲತೆಯನ್ನು ಮರೆತು ಪವಾಡದಿಂದ ಯಾವ ಯಶಸ್ಸು ಪಡೆಯಲು ಸಾಧ್ಯವಿಲ್ಲ. ಹಾಗಾದರೂ...
error: Content is protected !!