Friday, November 6, 2026
spot_imgspot_img
spot_imgspot_img
Home Tags Vittla

Tag: vittla

ಸುರತ್ಕಲ್ : ಜಲೀಲ್ ಹತ್ಯೆ ಪ್ರಕರಣ; ಆರೋಪಿಗೆ ಷರತ್ತುಬದ್ಧ ಜಾಮೀನು ಮಂಜೂರು..!

ಸುರತ್ಕಲ್ : ಕಾಟಿಪಳ್ಳ 4ನೇ ಬ್ಲಾಕ್‌ನಲ್ಲಿ ಅಬ್ದುಲ್ ಜಲೀಲ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯೋರ್ವನಿಗೆ ನ್ಯಾಯಾಲಯ ಜಾಮೀನು ಮಂಜೂರುಗೊಳಿಸಿದೆ. ಪ್ರಕರಣದ ತನಿಖೆ ಮುನ್ನಡೆದಿದ್ದು, ಈ ನಡುವೆ ಪ್ರಕರಣದ ಮೂರನೇ ಆರೋಪಿ ಪವನ್ ಮಂಗಳೂರಿನ ಪ್ರಧಾನ...

ಕಾರ್ಕಳ : ಖಾಸಗಿ ಕಾಲೇಜಿನ ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ

ಕಾರ್ಕಳ: ಖಾಸಗಿ ಕಾಲೇಜಿನ ವಿದ್ಯಾರ್ಥಿನಿಯೊಬ್ಬಳು ಹಾಸ್ಟೆಲ್‌ನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸಂಭವಿಸಿದೆ.ಸೀಮಾ ಶೆಟ್ಟಿ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಬೈಂದೂರು ಮೂಲದವರಾದ ಇವರು ನಿಟ್ಟೆ ವಿದ್ಯಾ ಸಂಸ್ಥೆಯಲ್ಲಿ ಅಂತಿಮ ವರ್ಷದ ಇಂಜಿನಿಯರಿಂಗ್...

ಒಡಿಶಾದಲ್ಲಿ ಚಿನ್ನದ ಗಣಿ ಪತ್ತೆ; ಅಚ್ಚರಿಗೊಂಡ ಜನರು!!

ಒಡಿಶಾದ ಮೂರು ಜಿಲ್ಲೆಗಳಲ್ಲಿ ಚಿನ್ನದ ಗಣಿ ಪತ್ತೆಯಾಗಿರುವ ಬಗ್ಗೆ ಬೆಳಕಿಗೆ ಬಂದಿದೆ . ಇಲ್ಲಿನ ರಿಯೋಫರ್, ತಿಯೋಂಜಾ‌ ಮತ್ತು ಮಯೂ‌ರಂಡ್‌ನಲ್ಲಿ ಚಿನ್ನದ ಶೇಖರಣೆ ಇರುವುದು ತಿಳಿದಿದೆ. ಒಡಿಶಾದಲ್ಲಿ ಚಿನ್ನದ ಗಣಿ ಪತ್ತೆಯಾಗಿರುವ ಬಗ್ಗೆ ಉಕ್ಕು...

ಕರಾವಳಿಯಲ್ಲಿ ಮುಂದಿನ 48 ಗಂಟೆಗಳಲ್ಲಿ ಭಾರೀ ಬಿಸಿ ಗಾಳಿ ಬೀಸುವ ಸಾಧ್ಯತೆ; ಹವಾಮಾನ ಇಲಾಖೆ...

ಮಂಗಳೂರು: ಈಗಾಗಲೇ ದ.ಕ ಮತ್ತು ಉಡುಪಿ ಜಿಲ್ಲೆಯ ಜನರು ಬಿಸಿಲಿನ ಬೇಗೆಗೆ ಬಳಲಿದ್ದು, ಇದೀಗ ಭಾರತೀಯ ಹವಾಮಾನ ಇಲಾಖೆ ಕರಾವಳಿಯರಿಗೆ ಮತ್ತೊಂದು ಶಾಕಿಂಗ್‌ ನ್ಯೂಸ್‌ ನೀಡಿದೆ. ದ.ಕ ಮತ್ತು ಉಡುಪಿ ಜಿಲ್ಲೆಯ ಸಹಿತ...

ಶ್ರೀ ಕೃಷ್ಣ ವಿದ್ಯೋದಯ ಅನುದಾನಿತ ಹಿ.ಪ್ರಾ.ಶಾಲೆಯಲ್ಲಿ ಮುಳಿಯ ತಿಮ್ಮಪ್ಪಯ್ಯರವರ 135ನೇ ಜನ್ಮ ದಿನಾಚರಣೆ

ವಿಟ್ಲ : ಮುಳಿಯರ ಬದುಕು ನಮಗೆಲ್ಲರಿಗೆ ಬೆಳಕು. ಶ್ರೀಮಂತ ಮನೆತನದಲ್ಲಿ ಹುಟ್ಟಿ, ಬಡತನದಲ್ಲಿ ಬೆಳೆಯುತ್ತಾ ಬದುಕಿನ ಏರಿಳಿತವನ್ನು ಸಹಿಸಿಕೊಂಡು, ಶಿಕ್ಷಣ, ಸಾಹಿತ್ಯ, ವೃತ್ತಿ ಕ್ಷೇತ್ರದಲ್ಲಿ ವಿಶೇಷ ಸಾಧನೆ ಮಾಡಿದ, ನಮ್ಮೂರಿನವರಾದ, ಮುಳಿಯ ತಿಮ್ಮಪ್ಪಯ್ಯನವರ...

ಸುಬ್ರಹ್ಮಣ್ಯ: ಮನೆಕೆಲಸಕ್ಕೆ ಬಂದಿದ್ದ ವ್ಯಕ್ತಿಗಳಿಂದ ದಂಪತಿಯ ಮೇಲೆ ಹಲ್ಲೆ; ಇಬ್ಬರನ್ನು ವಶಕ್ಕೆ ಪಡೆದ ಪೊಲೀಸರು..!!

ಸುಬ್ರಹ್ಮಣ್ಯ: ಮನೆಕೆಲಸಕ್ಕೆ ಬಂದಿದ್ದ ವ್ಯಕ್ತಿಗಳಿಬ್ಬರು ಮನೆಯಲ್ಲಿದ್ದ ದಂಪತಿಯ ಮೇಲೆ ಆಕ್ರಮಣ ನಡೆಸಿ ಕೊಲೆ ಯತ್ನಕ್ಕೆ ಮುಂದಾದ ಘಟನೆ ಸುಬ್ರಹ್ಮಣ್ಯ ಠಾಣಾ ವ್ಯಾಪ್ತಿಯ ಪಂಜದಿಂದ ವರದಿಯಾಗಿದೆ. ಪಂಜ ಸಮೀಪದ ಪಂಬೆತ್ತಾಡಿ ಗ್ರಾಮದ ಕರಿಕ್ಕಳ ವಿಶ್ವನಾಥ್ ಮತ್ತು...

ವಿಟ್ಲ ಸೇರಿ ಜಿಲ್ಲೆಯ ವಿವಿಧೆಡೆ ಪೊಲೀಸರ ಭರ್ಜರಿ ಕಾರ್ಯಾಚರಣೆ; ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದವರಿಗೆ...

ದ.ಕ ಜಿಲ್ಲಾ ಪೊಲೀಸ್ ಘಟಕದ ಬಂಟ್ವಾಳ ಗ್ರಾಮಾಂತರ ಠಾಣೆ, ಬಂಟ್ವಾಳ ನಗರ ಠಾಣೆ, ಸುಳ್ಯ ಠಾಣೆ ಮತ್ತು ವಿಟ್ಲ ಪೊಲೀಸ್ ಠಾಣೆಗಳ ವ್ಯಾಪ್ತಿಯ ಸಾರ್ವಜನಿಕ ಸ್ಥಳಗಳಲ್ಲಿ ಯಾವುದೇ ಪರವಾನಿಗೆ ಪಡೆಯದೇ ಅಕ್ರಮವಾಗಿ ಮದ್ಯ...

ವೀರಕಂಭ ಗುತ್ತಿಗೆದಾರ ನಾಗರಾಜನ ಕಾಮಗಾರಿಯ ಟ್ಯಾಂಕ್‌ನ ಸುತ್ತಲೂ ಸೋರುತ್ತಿದೆ ನೀರು

ಕಳಪೆ ಮಟ್ಟದ ಕಾಮಗಾರಿಯ ಬಗ್ಗೆ ಸಾರ್ವಜನಿಕರಿಂದ ಆಕ್ರೋಶ ಬಡಕುಟುಂಬಗಳ ಬದುಕಲ್ಲಿ ನೀರಿನ ಜೊತೆ ಚೆಲ್ಲಾಟವಾಡುತ್ತಿರುವ ನಾಗರಾಜ್ ವಿರುದ್ಧ ಮುಗಿಬಿದ್ದ ಗ್ರಾಮಸ್ಥರು ವೀರಕಂಭ ಗ್ರಾಮ ಎಂದರೆ ಅತೀ ಹೆಚ್ಚು ಜನಸಂಖ್ಯೆಯನ್ನೊಳಗೊಂಡ ಉತ್ತಮ ಅಭಿವೃದ್ಧಿಯತ್ತ ಸಾಗುತ್ತಿರುವ ಮಾದರಿ ಗ್ರಾಮ....

ಮೂಡುಬಿದಿರೆ : ಜಿ.ಕೆ. ಎಂಟರ್‌ಪ್ರೈಸಸ್ ಮಾಲಕ ಗಣೇಶ್ ಕಾಮತ್ ನಿಧನ

ಮೂಡುಬಿದಿರೆಯ ಜಿ.ಕೆ. ಎಂಟರ್‌ಪ್ರೈಸಸ್ ಮಾಲಕ ಜಿ.ಕೆ. ಖ್ಯಾತಿಯ ಗಣೇಶ್ ಕಾಮತ್ ನಿಧನರಾಗಿದ್ದಾರೆ.ಮೂಡುಬಿದಿರೆಯಲ್ಲಿರುವ ತನ್ನ ಎಂಟರ್ ಪ್ರೈಸಸ್‌ಗೆ ಆಗಮಿಸುತ್ತಿದ್ದಾಗ ಎದೆ ನೋವು ಕಾಣಿಸಿಕೊಂಡಿದ್ದು ಆಸ್ಪತ್ರೆ ಸೇರುವಷ್ಟರಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ. ಕಾರ್ಕಳದ ಗಾಂಧಿ ಮೈದಾನದಲ್ಲಿ ಹಗಲು-ರಾತ್ರಿ ಕ್ರಿಕೆಟ್...

ಲೋಕಾಯುಕ್ತ ದಾಳಿ; ಬಿಜೆಪಿ ಶಾಸಕನ ಪುತ್ರನ ಮನೆಯಲ್ಲಿ ಬರೋಬ್ಬರಿ 6 ಕೋಟಿ ಪತ್ತೆ..!

ಬೆಂಗಳೂರು: ಬಿಜೆಪಿ ಶಾಸಕ ವಿರೂಪಾಕ್ಷಪ್ಪ ಅವರ ಪುತ್ರನ ಮನೆ ಮೇಲೆ ಲೋಕಾಯುಕ್ತ ದಾಳಿ ಮಾಡಿದ್ದು, ಇದುವರೆಗೆ ಪ್ರಶಾಂತ್ ಮಾಡಾಳ್ ಮನೆಯಿಂದ ಬರೋಬ್ಬರಿ 6 ಕೋಟಿ ಹಣವನ್ನು ಸೀಜ್ ಮಾಡಲಾಗಿದೆ. ಗುರುವಾರ ರಾತ್ರಿಯಿಂದಲೇ ಪ್ರಶಾಂತ್ ಮನೆಯಲ್ಲಿ...
error: Content is protected !!