Friday, November 6, 2026
spot_imgspot_img
spot_imgspot_img
Home Tags Vittla

Tag: vittla

ಹಿಟ್ ಎಂಡ್ ರನ್; ಪಂಕ್ಚರ್‌ ಹಾಕುತ್ತಿದ್ದ ವೇಳೆ ಕ್ಲೀನರ್‌ ಮೇಲೆ ಹರಿದ ಲಾರಿ- ಓರ್ವ...

ಅಂಕೋಲಾ ರಾ.ಹೆ. 63ರ ಯಲ್ಲಾಫುರ-ಅಂಕೋಲಾ ಮಾರ್ಗಮಧ್ಯ ಸುಂಕಸಾಳ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತ ಒಂದರಲ್ಲಿ ಲಾರಿ ಕ್ಲೀನರ್ ಓರ್ವ ಸ್ಥಳದಲ್ಲೇ ಮೃತಪಟ್ಟರೆ, ಲಾರಿ ಮಾಲಕ ಕಾಲಿಗೆ ತೀವ್ರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾದ...

ಬೆಳ್ಳಿಪ್ಪಾಡಿ ಮನೆತನದ ವೆನ್ಯ ರೈ ಸ್ಯಾಂಡಲ್‌ವುಡ್‌ಗೆ ಗ್ರ‍್ಯಾಂಡ್ ಎಂಟ್ರಿ

“ನನ್ನ ತಂದೆ ನಾಟಕ, ಸಿನಿಮಾ, ನಟ-ನಿರ್ದೇಕರಾಗಿದ್ದು ನಟಿಯಾಗಲು ನನಗೆ ಸ್ಫೂರ್ತಿ” :- ವೆನ್ಯ ರೈ ಖ್ಯಾತ ತುಳು ರಂಗಭೂಮಿ ಹಾಗೂ ತುಳು, ಕನ್ನಡ ಸಿನಿಮಾ, ಸೀರಿಯಲ್ ನಟ ಚೇತನ್ ರೈ ಮಾಣಿ ಹಾಗೂ ರಶ್ಮಿ....

ಸರ್ಕಾರಿ ನೌಕರರ ಮುಷ್ಕರ : ವಿಟ್ಲದಲ್ಲಿ ಮಿಶ್ರ ಪ್ರತಿಕ್ರಿಯೆ- ಯಾವೆಲ್ಲ ಇಲಾಖೆಗಳ ಬೆಂಬಲವಿದೆ..!

ವಿಟ್ಲ: 7ನೇ ವೇತನ ಆಯೋಗ ಜಾರಿ, ನೂತನ ಪಿಂಚಣಿ ಪದ್ಧತಿ ರದ್ದು ಮಾಡಬೇಕೆಂದು ಒತ್ತಾಯಿಸಿ ಸರ್ಕಾರಿನೌಕರರ ಮುಷ್ಕರ ಆರಂಭವಾಗಿದೆ. ಈ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆಯ ಅಧೀನದಲ್ಲಿರುವ ಅಗತ್ಯ ಸೇವೆಗಳನ್ನು ಹೊರತುಪಡಿಸಿ ಕೆಲವು ಸರ್ಕಾರಿ...

ಕಡಬ: ಕೃಷಿ ತೋಟದಲ್ಲಿ ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ

ಕಡಬ: ಕೃಷಿ ಕೆಲಸ ಮಾಡಿಕೊಂಡಿದ್ದ ವ್ಯಕ್ತಿಯೋರ್ವರ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಕಡಬ ತಾಲೂಕಿನ ಚಾರ್ವಾಕ ಗ್ರಾಮದ ಕುಂಬ್ಲಾಡಿ ಎಂಬಲ್ಲಿ ನಡೆದಿದೆ. ಗದಗ ಜಿಲ್ಲೆಯ ಗೋವಿಂದ (55) ಮೃತ ವ್ಯಕ್ತಿ. ಗದಗ ಜಿಲ್ಲೆಯ...

ವಿಟ್ಲ: ಕೋಲ್ಪೆ ಶ್ರೀ ಷಣ್ಮುಖ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ದೃಢಕಲಶ

ವಿಟ್ಲ: ಕೋಲ್ಪೆ ಶ್ರೀ ಷಣ್ಮುಖ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಕೆಮ್ಮಿಂಜೆ ನಾಗೇಶ್‌ ತಂತ್ರಿಗಳ ನೇತೃತ್ವದಲ್ಲಿ ದೃಢಕಲಶ ನಡೆಯಿತು. ಬಳಿಕ ಬ್ರಹ್ಮಕಲಶೋತ್ಸವದ ಲೆಕ್ಕಪತ್ರವನ್ನು ಮಂಡನೆ ಮಾಡಲಾಯಿತು. ಬ್ರಹ್ಮಕಲಶೋತ್ಸವದ ಉಳಿಕೆಯಾದ ಮೂರು ಲಕ್ಷದ ಹದಿನಾರು ಸಾವಿರ ರೂಪಾಯಿಯನ್ನು ಕ್ಷೇತ್ರದ...

ಉಡುಪಿ : ಅಪಘಾತದಲ್ಲಿ ಮೆದುಳು ನಿಷ್ಕ್ರೀಯ; ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕತೆ ಮೆರೆದ...

ಉಡುಪಿ : ಶಾಲೆ ಮುಗಿಸಿ ಮನೆಗೆ ತೆರಳುತ್ತಿದ್ದ ಶಿಕ್ಷಕಿಯ ಸ್ಕೂಟರ್‌ಗೆ ಕಾರು ಡಿಕ್ಕಿ ಹೊಡೆದು ತಲೆಗೆ ತೀವ್ರ ಏಟು ಬಿದ್ದು ಆಸ್ಪತ್ರೆಗೆ ದಾಖಲಾಗಿದ್ದ ಶಿಲ್ಪಾ ಪ್ರಸನ್ನ (40) ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದರು.ಉಡುಪಿ ಜಿಲ್ಲೆಯ...

ವಿಟ್ಲ : ಯುವಕೇಸರಿ ಅಬೀರಿ- ಅತಿಕಾರಬೈಲು (ರಿ) ಚಂದಳಿಕೆ ಸಂಘಟನೆಯ 8 ನೇ ವರ್ಷದ...

ವಿಟ್ಲ : ಯುವಕೇಸರಿ ಸಂಘಟನೆಯ 8 ನೇ ವರ್ಷದ ವಾರ್ಷಿಕೋತ್ಸವ ಕಾರ್ಯಕ್ರಮವು ಚಂದಳಿಕೆ ಶಾಲೆಯಲ್ಲಿ ನಡೆಯಿತು. ಸಭಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪುತ್ತೂರಿನ ಶಾಸಕರಾದ ಸಂಜೀವ ಮಠಂದೂರುರವರು ಮಾತನಾಡಿ ಯುವಕೇಸರಿ ಸಂಘಟನೆಯು ಕಳೆದ 8...

ಬಂಟ್ವಾಳ : ಭೂಯಾ ಸ್ಪೋರ್ಟ್ಸ್‌ ಕ್ಲಬ್ ಹಾಗೂ ರಮಾನಾಥ ರೈ ಅಭಿಮಾನಿ ಬಳಗ ಇದರ...

ಬಂಟ್ವಾಳ : ಯುವ ಸಮೂಹದ ಸದ್ಬಳಕೆಯು ದೇಶದ ಅಭಿವೃದ್ದಿಗೆ ಪೂರಕವಾಗಿದೆ. ಯುವ ಸಮುದಾಯದ ಸಕಾರಾತ್ಮಕ ಚಿಂತನೆಗಳಲ್ಲಿ ತೊಡಗಿಸಿಕೊಂಡಾಗ ಸಮಾಜದ ಎಲ್ಲ ರೀತಿಯ ದುಷ್ಚಟಗಳಿಗೆ ಕಡಿವಾಣ ಬೀಳುವುದರ ಜೊತೆಗೆ ಸ್ವಸ್ಥ ಸಮಾಜ ನಿರ್ಮಾಣ ಸಾಧ್ಯ...

ನಾಳೆಯಿಂದ ಸರ್ಕಾರಿ ನೌಕರರ ಅನಿರ್ದಿಷ್ಟಾವಧಿ ಮುಷ್ಕರ: ಯಾವೆಲ್ಲ ಸೇವೆಗಳು ಲಭ್ಯ, ಯಾವುದಕ್ಕೆ ವ್ಯತ್ಯಯ?

ವೇತನ ಪರಿಷ್ಕರಣೆಗೆ ಆಗ್ರಹಿಸಿ, 7ನೇ ವೇತನ ಆಯೋಗ ಜಾರಿಗೆ ಒತ್ತಾಯಿಸಿ ನಾಳೆಯಿಂದ ಅನಿರ್ದಿಷ್ಟಾವಧಿಗೆ ರಾಜ್ಯ ಸರ್ಕಾರಿ ನೌಕರರು ಮುಷ್ಕರ ನಡೆಸಲಿದ್ದಾರೆ. ಈ ಬಾರಿಯ ಬಜೆಟ್ ನಲ್ಲಿ ಸರ್ಕಾರಿ ನೌಕರರ ವೇತನ ಪರಿಷ್ಕರಣೆ ಬಗ್ಗೆ ರಾಜ್ಯ...

ವಾಟರ್ ಹೀಟರ್ ನಿಂದ ವಿದ್ಯುತ್ ಪ್ರವಹಿಸಿ ತಾಯಿ- ಮಗು ಮೃತ್ಯು

ಬೆಂಗಳೂರು: ಬಕೆಟ್’ನಲ್ಲಿ ಹಾಕಿದ್ದ ವಾಟರ್ ಹೀಟರ್’ನಿಂದ ವಿದ್ಯುತ್ ಪ್ರವಹಿಸಿ ತಾಯಿ- ಮಗು ಇಬ್ಬರೂ ಮೃತಪಟ್ಟಿರುವ ಹೃದಯ ವಿದ್ರಾವಕ ಘಟನೆ ಹೊಸಕೋಟೆ ತಾಲೂಕಿನ ಕನಕ ನಗರದಲ್ಲಿ ನಡೆದಿದೆ. ರಾಯಚೂರು ಮೂಲದ ತಾಯಿ ಜ್ಯೋತಿ ಹಾಗೂ...
error: Content is protected !!