Tag: vittla
ವಿಟ್ಲ : ಸುಮಾರು 10 ಲಕ್ಷ ರೂ. ಶಾಸಕರ ಅನುದಾನದಲ್ಲಿ ತಡೆಗೋಡೆ ನಿರ್ಮಾಣಕ್ಕೆ ಚಾಲನೆ
ವಿಟ್ಲ ಪಟ್ಟಣ ಪಂಚಾಯತ್ ವ್ಯಾಪ್ತಿಯ 11ನೇ ವಾರ್ಡಿನ ರಥಗದ್ದೆಯಲ್ಲಿ ಶಾಸಕರ ಅನುದಾನದಲ್ಲಿ ಸುಮಾರು ಹತ್ತು ಲಕ್ಷ ರೂಪಾಯಿಯ ತಡೆಗೋಡೆ ನಿರ್ಮಾಣಕ್ಕೆ ಚಾಲನೆ ನೀಡಲಾಯಿತು.
ಈ ಸಂದರ್ಭದಲ್ಲಿ 11ನೇ ವಾರ್ಡಿನ ಸದಸ್ಯರು ಮಹಾಶಕ್ತಿ ಕೇಂದ್ರದ ಅಧ್ಯಕ್ಷ...
ವಿಟ್ಲ : ಹಿಂದೂ ಜಾಗರಣ ವೇದಿಕೆ ವಿಟ್ಲ ತಾಲೂಕು ಇದರ ಆಶ್ರಯದಲ್ಲಿ ಛತ್ರಪತಿ ಶಿವಾಜಿ...
ವಿಟ್ಲ : ಹಿಂದೂ ಜಾಗರಣ ವೇದಿಕೆ ವಿಟ್ಲ ತಾಲೂಕು ಇದರ ಆಶ್ರಯದಲ್ಲಿ ಹಿಂದೂ ಜಾಗರಣ ವೇದಿಕೆ ವಿಟ್ಲ ನಗರ ವತಿಯಿಂದ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ಆಚರಣೆ ನಡೆಯಿತು.
ಈ ಕಾರ್ಯಕ್ರಮದಲ್ಲಿ ಹಿಂದೂ ಜಾಗರಣ...
ಕೊಡಗಿನಲ್ಲಿ ಜೇನು ದಾಳಿಗೆ ಇಬ್ಬರು ಬಲಿ..!
ಕೊಡಗು : ಕೊಡಗು ಜಿಲ್ಲೆಯಲ್ಲಿ ನಡೆದ ಎರಡು ಪ್ರತ್ಯೇಕ ಘಟನೆಗಳಲ್ಲಿ ಹೆಜ್ಜೇನು ದಾಳಿಯಿಂದ ಇಬ್ಬರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.
ಮೃತರನ್ನು ಹುಲಿತಾಳದ ಅಶ್ವಿನ್ ಕುಮಾರ್ (45) ಮತ್ತು ಗೋಣಿಕೊಪ್ಪದ ಬಡಗರಕೇರಿಯ ವೇಲು (80) ಎಂದು...
ಪುತ್ತೂರು: ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಚಂದ್ರಹಾಸ ಶೆಟ್ಟಿ ಅವರ ಕಾಲರ್ ಹಿಡಿದ ಸ್ವ ಪಕ್ಷದ...
ಪುತ್ತೂರು: ಕಂಬಳದಲ್ಲಿ ಮಾಡಿದ ತಪ್ಪಿಗೆ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಚಂದ್ರಹಾಸ ಶೆಟ್ಟಿ ಅವರಿಗೆ ಮಹಾಲಿಂಗೇಶ್ವರ ದೇವರು ತಕ್ಕ ಬುದ್ಧಿಯನ್ನು ಕಲಿಸಿದರೆ ಅನ್ನೋ ಮಾತುಗಳು ಸಾರ್ವಜನಿಕ ವಲಯದಲ್ಲಿ ಕೇಳಿ ಬರುತ್ತಿದೆ. ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್...
ಸುರತ್ಕಲ್ : ಗಾಂಜಾ ಸೇವನೆಯ ಅಮಲಿನಲ್ಲಿ ತಂಡದಿಂದ ತಲವಾರು ದಾಳಿ ; ರಿಕ್ಷಾ ಚಾಲಕನಿಗೆ...
ಸುರತ್ಕಲ್ : ಇಲ್ಲಿನ ಚಿತ್ರಾಪುರ ಸಮೀಪದ ಪಣಂಬೂರು ಮೊಗವೀರ ಮಹಾಸಭಾ ವ್ಯಾಪ್ತಿಯ ಸಮುದ್ರ ತೀರದಲ್ಲಿ ಇಬ್ಬರ ತಂಡವೊಂದು ರಿಕ್ಷಾ ಚಾಲಕ ಸೇರಿ ಗ್ರಾಮಸ್ಥರಿಗೆ ತಲವಾರು ಝಳಪಿಸಿ ಹಲ್ಲೆ ನಡೆಸಿ, ಬೆದರಿಕೆ ಹಾಕಿದ ಘಟನೆ...
ವಲಸಿಗರನ್ನು ಹೊತ್ತೊಯ್ಯುತ್ತಿದ್ದ ದೋಣಿ ಬಂಡೆಕಲ್ಲಿಗೆ ಡಿಕ್ಕಿ; 60 ಜನ ಮೃತ್ಯು..!
ಇಟಲಿ: ದಕ್ಷಿಣ ಇಟಲಿಯ ಕರಾವಳಿಯ ಬಳಿ ವಲಸಿಗರನ್ನು ಹೊತ್ತೊಯ್ಯುತ್ತಿದ್ದ ದೋಣಿ ಬಂಡೆಕಲ್ಲಿಗೆ ಅಪ್ಪಳಿಸಿದ ಪರಿಣಾಮ 60 ಜನರು ಸಾವನ್ನಪ್ಪಿದ್ದಾರೆ. 80 ಜನರನ್ನು ಸ್ಥಳೀಯರ ನೆರವಿನಿಂದ ರಕ್ಷಣೆ ಮಾಡಲಾಗಿದೆ ಎಂದು ಇಟಾಲಿಯನ್ ಕರಾವಳಿ ಸಿಬ್ಬಂದಿ...
ವಿಟ್ಲ: ಭಾಸ್ಕರ್ ಸಾವು ಪ್ರಕರಣಕ್ಕೆ ಸ್ಫೋಟಕ ತಿರುವು; ಅನೈತಿಕ ಸಂಬಂಧಕ್ಕೆ ಅಡ್ಡಿಯಾದ ಪತಿಯನ್ನೇ ಕೊಲೆ...
ಪತ್ನಿ ಆಶಾ ಮತ್ತು ಗೆಳೆಯ ಯೋಗೀಶ್ ಸೇರಿಕೊಂಡು ಭಾಸ್ಕರನ ಕತ್ತು ಹಿಸುಕಿ ಮರ್ಡರ್ !!!
ವಿಟ್ಲ: ಬಂಟ್ವಾಳ ತಾಲೂಕು ಇಡ್ಕಿದು ಗ್ರಾಮದ ಚೈತನ್ಯ ಕುಮೇರು ಎಂಬಲ್ಲಿ ವ್ಯಕ್ತಿಯೋರ್ವರು ಆತ್ಮಹತ್ಯೆಗೈದ ಪ್ರಕರಣಕ್ಕೆ ಸ್ಪೋಟಕ ತಿರುವು ಸಿಕ್ಕಿದೆ....
ಕೌಟುಂಬಿಕ ಕಲಹದ ಹಿನ್ನೆಲೆ ; ಅತ್ತೆಯನ್ನೇ ಕೊಲೆಗೈದ ಅಳಿಯ
ಬೆಂಗಳೂರು: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಅಳಿಯನಿಂದಲೇ ಅತ್ತೆ ಕೊಲೆಯಾದ ಘಟನೆ ಕೆಂಗೇರಿಯ ನಾಗದೇವನಹಳ್ಳಿಯಲ್ಲಿ ನಡೆದಿದೆ. ಏಳಲ್ ಅರಸಿ (48) ಕೊಲೆಯಾದ ಮಹಿಳೆ.
ಆರೋಪಿ ದಿವಾಕರ ಅತ್ತೆಯನ್ನು ಕೊಲೆಗೈದಿದ್ದು , ಇವರ ನಡುವಿನ ಕೌಟುಂಬಿಕ ಕಲಹ...
ಮದುವೆ ನೋಂದಾಯಿಸಲು ಬಾರದ ಯುವಕ; ಆತ್ಮಹತ್ಯೆಗೆ ಶರಣಾದ ಯುವತಿ
ಕೊಲ್ಲಂ: ಮದುವೆಯನ್ನು ನೋಂದಾಯಿಸಲು ಯುವಕ ಬರಲಿಲ್ಲ ಎಂಬ ಕಾರಣಕ್ಕೆ ಯುವತಿಯೊಬ್ಬಳು ಆತ್ಮಹತ್ಯೆ ಶರಣಾದ ಘಟನೆ ನಡೆದಿದೆ.ಮಣ್ಣೂರಿನ ಮಧುಭವನ ನಿವಾಸಿ ಧನ್ಯಾ (23) ಮನೆಯ ಮಲಗುವ ಕೋಣೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.
ಧನ್ಯಾ ಮಣ್ಣೂರಿನ...
ಪುತ್ತೂರು : ಪಕ್ಷ ವಿರೋಧಿ ಚಟುವಟಿಕೆ ಹಿನ್ನಲೆ ; ಹಿಂದೂ ಸಂಘಟನೆಯ ಸಕ್ರಿಯ ಕಾರ್ಯಕರ್ತ...
ನಾನು ಅಂದು ಇಂದು ಎಂದೆಂದಿಗೂ ರಾಷ್ಟ್ರೀಯತೆಯ ಪಕ್ಷ ಬಿಜೆಪಿಯ ಕಟ್ಟರ್ ಕಾರ್ಯಕರ್ತ - ಮನೀಶ್ ಕುಲಾಲ್
ಪುತ್ತೂರು: ಬಿಜೆಪಿ ನಗರ ಮಂಡಲ ಬೂತ್ ಸಂಖ್ಯೆ 55ರ ಬಿ ಎಲ್ ಎ 2 ರ ಜವಾಬ್ದಾರಿಯಿಂದ...
















