Tag: vittla
ವಿಟ್ಲ: ಇಡ್ಕಿದು ನಿವಾಸಿ ಭಾಸ್ಕರ್ ಅನುಮಾನಾಸ್ಪದ ಸಾವು; ಪೂರ್ಲಿಪ್ಪಾಡಿ ನಿವಾಸಿ ಯೋಗೀಶ್ ಪೊಲೀಸ್ ವಶಕ್ಕೆ..!
ವಿಟ್ಲ: ಇಡ್ಕಿದು ಗ್ರಾಮದ ಕುಮೇರು ನಿವಾಸಿ ಭಾಸ್ಕರ್ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೂರ್ಲಿಪ್ಪಾಡಿ ನಿವಾಸಿ ಯೋಗೀಶ್ ಎಂಬಾತನನ್ನು ವಿಟ್ಲ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ಮಾಹಿತಿ ತಿಳಿದು ಬಂದಿದೆ.
ನಿನ್ನೆ ರಾತ್ರಿ...
ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ನಾಲ್ವರು ದುರ್ಮರಣ
ಹಾಸನ : ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ನಾಲ್ವರು ದುರ್ಮರಣಕ್ಕೀಡಾದ ಘಟನೆ ಚನ್ನರಾಯಪಟ್ಟಣ ತಾಲೂಕಿನ ಕಾರೇಹಳ್ಳಿಯ ನುಗ್ಗೇಹಳ್ಳಿ- ತಿಪಟೂರು ರಸ್ತೆಯಲ್ಲಿ ನಡದಿದೆ. ರಸ್ತೆ ಬಳಿ ನಿಂತಿದ್ದ ಟ್ರ್ಯಾಕ್ಟರ್‌ಗೆ ಬೈಕ್ ಡಿಕ್ಕಿಯಾಗಿ ಈ...
ಉಪ್ಪಿನಂಗಡಿ: ನರ್ಸರಿಗೆ ಲಗ್ಗೆಯಿಟ್ಟ ಕಾಡಾನೆ..!
ಉಪ್ಪಿನಂಗಡಿ: ಅರಣ್ಯ ಇಲಾಖೆಗೆ ಸೇರಿದ ನರ್ಸರಿಗೆ ಕಾಡಾನೆಗಳು ಲಗ್ಗೆಯಿಟ್ಟು , ಹಾನಿಗೊಳಿಸಿದ ಘಟನೆ ಶುಕ್ರವಾರ ತಡರಾತ್ರಿ ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಶಿರಾಡಿಯಲ್ಲಿ ನಡೆದಿದೆ.
ಮಂಗಳೂರು- ಬೆಂಗಳೂರು ರಾಷ್ಟ್ರೀ ಯ ಹೆದ್ದಾರಿಯ ಸನಿಹದಲ್ಲಿರುವ ನರ್ಸರಿಗೆ...
ಕಾರ್ಕಳ : ಆಟದ ಮೈದಾನದಲ್ಲಿ ಕುಸಿದು ಬಿದ್ದು ಯುವಕ ಮೃತ್ಯು
ಕಾರ್ಕಳ : ವಾಲಿಬಾಲ್ ಆಟವಾಡುತ್ತಿದ್ದ ಸಂದರ್ಭ ಯುವಕ ಕುಸಿದು ಬಿದ್ದು ಮೃತಪಟ್ಟ ಘಟನೆ ಕುಕ್ಕುಂದೂರಿನಲ್ಲಿ ಸಂಭವಿಸಿದೆ. ಸಂತೋಷ (34) ಮೃತಪಟ್ಟ ವ್ಯಕ್ತಿ.
ಕುಕ್ಕುಂದೂರು ಗ್ರಾಮದ ದುರ್ಗಾ ಅನುದಾನಿತ ಶಾಲೆಯ ಮೈದಾನದಲ್ಲಿ ವಾಲಿಬಾಲ್ ಆಡುತ್ತಿರುವಾಗ ಮೈದಾನದಲ್ಲಿ...
ಮಾಣಿ : ಸಮೃದ್ಧಿ ಚಾರಿಟೇಬಲ್ ಟ್ರಸ್ಟ್ ಜೋಡುಮಾರ್ಗ ಇವರ ಆಶ್ರಯದಲ್ಲಿ ಉಚಿತ ವೈದ್ಯಕೀಯ ಶಿಬಿರ
ಮಾಣಿ : ಸಮೃದ್ಧಿ ಚಾರಿಟೇಬಲ್ ಟ್ರಸ್ಟ್ ಜೋಡುಮಾರ್ಗ ಇವರ ಆಶ್ರಯದಲ್ಲಿ ಎ.ಜೆ. ವೈದ್ಯಕೀಯ ಮಹಾವಿದ್ಯಾಲಯ ಮತ್ತು ಎ.ಜೆ. ದಂತ ಮಹಾವಿದ್ಯಾಲಯ ಇವರ ಸಹಯೋಗದಲ್ಲಿ ಮಾಣಿ ಕರ್ನಾಟಕ ಪ್ರೌಢ ಶಾಲೆಯಲ್ಲಿ ಉಚಿತ ವೈದ್ಯಕೀಯ ಶಿಬಿರ...
ಮಂಗಳೂರು : ಮಹಿಳೆಯ ಕುತ್ತಿಗೆಯಿಂದ ಸರ ಎಗರಿಸಿ ಪರಾರಿಯಾದ ಕಳ್ಳ…!!
ಮಂಗಳೂರು : ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯ ಕುತ್ತಿಗೆಯಿಂದ ಬೈಕ್‌ನಲ್ಲಿ ಬಂದ ಕಳ್ಳನೊಬ್ಬ ಚಿನ್ನದ ಸರವನ್ನು ಕದ್ದು ಪರಾರಿಯಾಗಿರುವ ಘಟನೆ ಮಂಗಳೂರಿನ ಬರ್ಕೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ನಿರ್ಮಲಾ ಎಂಬವರು ಗಾಂಧಿನಗರದ ನರ್ಸಿಂಗ್...
ಬಂಟ್ವಾಳ : ಒಣಹುಲ್ಲು ಸಾಗಾಟ ಲಾರಿ ಬೆಂಕಿಗಾಹುತಿ..!
ಬಂಟ್ವಾಳ: ಒಣಹುಲ್ಲು, ಸಾಗಾಟದ ಲಾರಿ ಹೊತ್ತಿ ಉರಿದ ಘಟನೆ ಕಲ್ಲಡ್ಕದ ದಾಸಕೋಡಿಯಲ್ಲಿ ನಡೆದಿದೆ.
ಹಾಸನದಿಂದ ಮಂಗಳೂರು ಕಡೆಗೆ ಆಗಮಿಸುತ್ತಿದ್ದ ಒಣಹುಲ್ಲು ಸಾಗಾಟದ ಲಾರಿ ಹೆದ್ದಾರಿಯಲ್ಲಿ ಆಗಮಿಸುತ್ತಿದ್ದ ವೇಳೆ ಹೊತ್ತಿ ಉರಿದಿದೆ. ಬ್ಯಾಟರಿ ಶಾರ್ಟ್ ಸರ್ಕ್ಯೂಟ್...
ಉಪ್ಪಿನಂಗಡಿ : ಮೊಬೈಲ್ ಅಂಗಡಿಯೊಂದಕ್ಕೆ ಪೊಲೀಸರ ದಾಳಿ; ಇ-ಸಿಗರೇಟ್ ವಶ
ಉಪ್ಪಿನಂಗಡಿ : ಇ-ಸಿಗರೇಟ್ ಮಾರಾಟ ಮಾಡುತ್ತಿದ್ದ ಮೊಬೈಲ್ ಅಂಗಡಿಯೊಂದಕ್ಕೆ ಉಪ್ಪಿನಂಗಡಿ ಪೊಲೀಸರು ಫೆ. 25ರ ಶನಿವಾರ ರಾತ್ರಿ ದಾಳಿ ನಡೆಸಿದ್ದಾರೆ.
ಖಚಿತ ಮಾಹಿತಿ ಪಡೆದ ಪುತ್ತೂರು ಗ್ರಾಮಾಂತರ ವೃತ್ತ ನಿರೀಕ್ಷಕ ರವಿ ಹಾಗೂ ಉಪ್ಪಿನಂಗಡಿ...
ಉಡುಪಿ : ಅಲೆಯ ಹೊಡೆತಕ್ಕೆ ದೋಣಿ ಮುಳುಗಿ ಮೀನುಗಾರ ಮೃತ್ಯು
ಉಡುಪಿ : ಹೆಜಮಾಡಿ ಕೋಡಿ ಬಳಿ ಭಾರಿ ಅಲೆಯ ಹೊಡೆತಕ್ಕೆ ಸಿಲುಕಿ ಮೀನುಗಾರಿಕೆಗೆ ತೆರಳಿದ್ದ ನಾಡದೋಣಿ ಮುಳುಗಿ 46 ವರ್ಷದ ಮೀನುಗಾರರೊಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ನಡೆದಿದೆ.
ಮೃತಪಟ್ಟವರನ್ನು ಹೆಜಮಾಡಿ ಕೋಡಿ ನಿವಾಸಿ...
ಯಕ್ಷಾಭಿಮಾನಿಗಳಿಂದ ಮೆಚ್ಚುಗೆ ಪಡೆದ ಯಕ್ಷಭಾರತ ಸೇವಾ ಪ್ರತಿಷ್ಠಾನ ರಿ. ವಿಟ್ಲ ವಿದ್ಯಾರ್ಥಿಗಳಿಂದ ನಾಳೆ ಪೆರ್ಲದಲ್ಲಿ...
ರಾಜ್ಯೋತ್ಸವ ಪ್ರಶಸ್ತಿ ವಿಜೇತ ಯಕ್ಷಗಾನ ನಾಟ್ಯಗುರು ಸಬ್ಬಣಕೋಡಿ ರಾಮ್ ಭಟ್ ಇವರಿಂದ ತರಬೇತಿ ಪಡೆಯುತ್ತಿರುವ ವಿದ್ಯಾರ್ಥಿಗಳು
ಯಕ್ಷಭಾರತ ಸೇವಾ ಪ್ರತಿಷ್ಠಾನ ರಿ. ವಿಟ್ಲ ಇದರ ವಿದ್ಯಾರ್ಥಿಗಳು ರಾಜ್ಯೋತ್ಸವ ಪ್ರಶಸ್ತಿ ವಿಜೇತ ನಾಟ್ಯಗುರು ಸಬ್ಬಣಕೋಡಿ ರಾಮ್...
















