Friday, November 6, 2026
spot_imgspot_img
spot_imgspot_img
Home Tags Vittla

Tag: vittla

ಭೀಕರ ರಸ್ತೆ ಅಪಘಾತ ; ಐವರು ಮೃತ್ಯು , ನಾಲ್ವರು ಗಂಭೀರ

ಧಾರವಾಡ: ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿ ನಿಂತಿದ್ದ ಲಾರಿಗೆ ಢಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ನಾಲ್ವರು ಹಾಗೂ ಓರ್ವ ಪಾದಚಾರಿ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಧಾರವಾಡ ತಾಲೂಕಿನ ತೇಗೂರು ಗ್ರಾಮದ...

ಪೊಲೀಸ್ ವಸತಿ ಗೃಹದಲ್ಲಿ ಮಹಿಳಾ ಕಾನ್‌ಸ್ಟೇಬಲ್ ಆತ್ಮಹತ್ಯೆ

ಮೈಸೂರು : ಮಹಿಳಾ ಪೊಲೀಸ್​ ಕಾನ್ಸ್​​ಟೇಬಲ್​ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರಿನ ಕೆಎಸ್​ಆರ್​​ಪಿ ವಸತಿಗೃಹದ ಮನೆಯಲ್ಲಿ ನಡೆದಿದೆ. ನಜರಬಾದ್ ಪೊಲೀಸ್ ಠಾಣೆಯಲ್ಲಿ ಪೊಲೀಸ್ ಕಾನ್ಸ್‌ಟೇಬಲ್ ಗೀತಾ (32) ಮೃತ ದುರ್ದೈವಿ. ಫೆ.19...

ಕಡಬ : ’ಆಪರೇಷನ್ ಎಲಿಫೆಂಟ್ ’ ವೇಳೆ ಪೊಲೀಸ್‌ ಇಲಾಖಾ ವಾಹನಗಳ ಮೇಲೆ ಕಲ್ಲು...

ಕಡಬ: ಕೊಂಬಾರು ಗ್ರಾಮದ ಮಂಡೆಕರ ಅರಣ್ಯ ಪ್ರದೇಶದಲ್ಲಿ ಫೆ.23ರಂದು ಸಂಜೆ ಕಾಡಾನೆ ಸೆರೆ ಸಿಕ್ಕಿದ ಬಳಿಕ ನಡೆದ ಬೆಳವಣಿಗೆಯಲ್ಲಿ ಅರಣ್ಯ ಹಾಗೂ ಪೊಲೀಸ್‌ ಇಲಾಖಾ ವಾಹನಗಳ ಮೇಲೆ ಕಲ್ಲು ತೂರಾಟ ನಡೆಸಿ ಜಖಂಗೊಳಿಸಿದ...

“ನನ್ನ ತಾಯಿ ತುಳುನಾಡಿನವರು”:- “ಧರ್ಮ ದೈವ” ತುಳು ಚಿತ್ರದ ಮೊದಲ ನೋಟ ಬಿಡುಗಡೆಗೊಳಿಸಿ ಹೇಳಿದ...

ಎರಡು ವರುಷ ಹಿಂದೆ ಕಿರು ಚಿತ್ರ ಮೂಲಕ ತುಳುನಾಡಿನಲ್ಲಿ ಹೊಸ ಸಂಚಲನ ಮೂಡಿಸಿದ್ದ ಧರ್ಮ ದೈವ ಕಿರು ಚಿತ್ರ ಇದೀಗ ಹೊಸ ಕಲಾವಿದರು,ಹೊಸ ಕಥೆ ಹೊಸ ತಂಡದ ಜೊತೆ ದೊಡ್ಡ ಪರದೆಯಲ್ಲಿ ಬರಲು...

ಕಡಬ : ” ಆಪರೇಷನ್ ಎಲಿಫೆಂಟ್” ಕಾಡಾನೆ ಸೆರೆಸಿಕ್ಕ ವೇಳೆ ಸ್ಥಳೀಯರು ಗಲಭೆ ಮಾಡಿದ್ದೇಕೆ..?...

ಕಡಬ: ಇಚಿಲಂಪಾಡಿ ಪರಿಸರದಲ್ಲಿ ಇಬ್ಬರನ್ನು ಬಲಿ ಪಡೆದ ಒಂಟಿ ಆನೆಯನ್ನು ಸೆರೆ ಹಿಡಿಯಲಾಗಿದ್ದು, ಮಿಕ್ಕ ಆನೆಗಳ ಸೆರೆ ಕಾರ್ಯಾಚರಣೆ ಫೆ.24ರಂದು ಮುಂದುವರಿಸುವಂತೆ ಗ್ರಾಮಸ್ಥರು ಒತ್ತಾಯಿಸಿದ್ದು ಈ ವೇಳೆ ಗ್ರಾಮಸ್ಥರು ಮತ್ತು ಇಲಾಖಾ ಅಧಿಕಾರಿಗಳೊಂದಿಗೆ...

ಮಣಿಪಾಲ: ಲಾಡ್ಜ್‌ನಲ್ಲಿ ವೇಶ್ಯಾವಾಟಿಕೆ; ಇಬ್ಬರು ಮಹಿಳೆಯರು ಸೇರಿ ಮೂವರು ಪೊಲೀಸ್‌ ವಶ..!!

ಮಣಿಪಾಲ: ಲಾಡ್ಜ್ ನಲ್ಲಿ ವೇಶ್ಯಾವಾಟಿಕೆಯಲ್ಲಿ ತೊಡಗಿದ್ದ ಮೂವರನ್ನು ಮಣಿಪಾಲ ಪೊಲೀಸರು ವಶಕ್ಕೆ ಪಡೆದ ಘಟನೆ ನಡೆದಿದೆ. ಮಾಹಿತಿ ಮೇರೆಗೆ ಪೊಲೀಸರು ಮಣಿಪಾಲದ ಶ್ರೀ ಸಾಯಿ ಲಾಡ್ಜ್ ಗೆ ದಾಳಿ ಮಾಡಿದಾಗ ಇಬ್ಬರು ಮಹಿಳೆಯರು ಮತ್ತು...

ಮಂಗಳೂರು: ಸೆಕ್ಸ್‌ಗೆ ಆಹ್ವಾನಿಸಿದ ಹಿರಿಯ ಪೊಲೀಸ್‌ ಅಧಿಕಾರಿ; ಗಂಭೀರ ಆರೋಪ ಮಾಡಿದ ತೃತೀಯ ಲಿಂಗಿ-...

ಮಂಗಳೂರು: "ನಮಗೆ ರಕ್ಷಣೆ ನೀಡಬೇಕಾದ ನಗರದ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ರಾತ್ರಿ ತನ್ನನ್ನು ಸೆಕ್ಸ್‌ಗೆ ಆಹ್ವಾನಿಸುತ್ತಿದ್ದಾರೆ. ಹಿರಿಯ ಪೊಲೀಸ್ ಅಧಿಕಾರಿಯೇ ಹೀಗೆ ಮಾಡಿದರೆ ನಾವು ಯಾರಿಗೆ ದೂರು ನೀಡುವುದು?” ಎಂದು ತೃತೀಯ ಲಿಂಗಿಯೊಬ್ಬರು...

ವಿಟ್ಲ: ಸಾರ್ವಜನಿಕರು ಉಪಯೋಗಿಸುತ್ತಿದ್ದ ರಸ್ತೆಯನ್ನು ಬಂದ್ ಮಾಡಿದ ಜಯರಾಮ್ ಉಕ್ಕುಡ; ಜಿಲ್ಲಾಧಿಕಾರಿಗಳ ಆದೇಶ ಮೇರೆಗೆ...

ವಿಟ್ಲ: ವಿಟ್ಲ ಪಟ್ಟಣ ಪಂಚಾಯತ್ ವ್ಯಾಪ್ತಿಯ ಪುರಭವನ ಬಳಿ ಕಳೆದ ಹಲವಾರು ವರ್ಷಗಳಿಂದ ಸಾರ್ವಜನಿಕರು ಉಪಯೋಗಿಸುತ್ತಿದ್ದ ರಸ್ತೆಯನ್ನು ಜಯರಾಮ್ ಉಕ್ಕುಡ ಮಣ್ಣು ಹಾಕಿ ಬಂದ್ ಮಾಡಿದ್ದರ ವಿರುದ್ಧ ಜಿಲ್ಲಾಧಿಕಾರಿಗಳ ಆದೇಶದ ಮೇರೆಗೆ ವಿಟ್ಲ...

ವಿಟ್ಲ : ( ಮಾ.08- ಮಾ.13) ಪುಣಚ ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವ

ವಿಟ್ಲ : ಪುಣಚ ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವವು ದಿನಾಂಕ 08-03-2023ನೇ ಬುಧವಾರದಿಂದ ದಿನಾಂಕ 13-03-2023ನೇ ಸೋಮವಾರದ ವರೆಗೆ ಬ್ರಹ್ಮಶ್ರೀ ವರ್ಕಾಡಿ ಗಣೇಶ ತಂತ್ರಿಗಳ ನೇತೃತ್ವದಲ್ಲಿ ವಿವಿಧ ಧಾರ್ಮಿಕ ಮತ್ತು ಸಾಂಸ್ಕೃತಿಕ...

ವಿಟ್ಲ: ಬೈಕ್‌ ಸ್ಕಿಡ್‌ ಆಗಿ ಸವಾರ ಗಂಭೀರ..!!

ವಿಟ್ಲ: ಬೈಕ್ ಸ್ಕಿಡ್ ಆಗಿ ಸವಾರ ಗಂಭೀರ ಗಾಯಗೊಂಡ ವಿಟ್ಲದ ಮುಳಿಯದಲ್ಲಿ ನಡೆದಿದೆ. ಗಂಭೀರ ಗಾಯಗೊಂಡ ಬೈಕ್ ಸವಾರನನ್ನು ಕೇಪು ಮರಕ್ಕಿನಿ ನಿವಾಸಿ ಜಯಕುಮಾರ ಎಂದು ಗುರುತಿಸಲಾಗಿದೆ. ಬೈಕ್ ಸ್ಕಿಡ್ ಆಗಿ ಜಯಕುಮಾರ್ ಗಂಭೀರ ಗಾಯಗೊಂಡಿದ್ದು,...
error: Content is protected !!