Tag: vittla
ಮಂಗಳೂರು: ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ವರ್ಗಾವಣೆ; ನೂತನ ಪೊಲೀಸ್ ಆಯುಕ್ತರಾಗಿ ಕುಲದೀಪ್ ಕುಮಾರ್...
ಮಂಗಳೂರು: ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಅವರನ್ನು ರಾಜ್ಯ ಸರ್ಕಾರ ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದೆ.
ಎನ್.ಶಶಿಕುಮಾರ್ ಅವರನ್ನು ರೈಲ್ವೇ ಡಿಐಜಿಯಾಗಿ ತಕ್ಷಣಕ್ಕೆ ಜಾರಿಗೆ ಬರುವಂತೆ ವರ್ಗಾವಣೆಗೊಳಿಸಲಾಗಿದೆ.
ಮಂಗಳೂರು ನಗರ ನೂತನ ಪೊಲೀಸ್ ಆಯುಕ್ತರ ಹುದ್ದೆಗೆ...
ರಸ್ತೆಯಲ್ಲಿ ಬೆತ್ತಲಾಗಿ ನಿಂತು ಪ್ರತಿಭಟಿಸಿದ ಆಸ್ಪತ್ರೆಯ ನರ್ಸ್..!
ರಾಜಸ್ಥಾನದ ಜೈಪುರದ ಎಸ್ಎಂಎಸ್ ಆಸ್ಪತ್ರೆಯ ನರ್ಸ್ ಒಬ್ಬರು ಬೆತ್ತಲಾಗಿ ನಿಂತ ಘಟನೆ ನಡೆದಿದೆ.
ಅಜೀರ್ ಜಿಲ್ಲೆಯ ಬಿವಾರ್ ಪಟ್ಟಣದ 36 ವರ್ಷದ ಮಹಿಳೆ, ಜೈಪುರದ ಆಸ್ಪತ್ರೆಯಲ್ಲಿ ಎಎನ್ ಆಗಿ ಕೆಲಸ ಮಾಡುತ್ತಿದ್ದರು. ಕರ್ತವ್ಯ ಲೋಪದ...
ಬಂಟ್ವಾಳ: ದೇಶದಲ್ಲೇ ಮೊದಲ ಬಾರಿಗೆ ಅಪರೂಪದ ಕಲ್ಲು ಹೂವು “ಉಸ್ನೆಯಾ ಹಿರ್ಟಾ” ಪತ್ತೆ
ಬಂಟ್ವಾಳ: ಬಂಟ್ವಾಳ ಎಸ್‌ವಿಎಸ್ ಕಾಲೇಜಿನ ಸಸ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ| ವಿನಾಯಕ್ ಕೆ.ಎಸ್. ನೇತೃತ್ವದ ಸಂಶೋಧನ ತಂಡವು ಭಾರತದಲ್ಲೇ ಮೊದಲ ಬಾರಿಗೆ “ಉಸ್ನೆಯ ಹಿರ್ಟಾ’ (Usnea hirta)ಎಂಬ ಅಪರೂಪದ ಕಲ್ಲು ಹೂವು ಪ್ರಭೇದವನ್ನು...
ಕಾಸರಗೋಡು: ರೈಲು ಡಿಕ್ಕಿ ಹೊಡೆದು 10 ನೇ ತರಗತಿ ವಿದ್ಯಾರ್ಥಿನಿ ಮೃತ್ಯು
ಕಾಸರಗೋಡು: 10ನೇ ತರಗತಿ ವಿದ್ಯಾರ್ಥಿನಿ ರೈಲಿಗೆ ಡಿಕ್ಕಿ ಹೊಡೆದು ಸಾವನ್ನಪ್ಪಿದ ಘಟನೆ ನಡೆದಿದೆ. ಕಾಞಂಗಾಡ್ ದುರ್ಗಾ ಹೈಯರ್ ಸೆಕೆಂಡರಿ ಶಾಲೆಯ ವಿದ್ಯಾರ್ಥಿನಿ ಪವಿತ್ರಾ (15) ಮೃತ ದುರ್ದೈವಿ.
ತಮಿಳುನಾಡು ಮೂಲದ ಮುರುಕ್ ಮತ್ತು ದಿವಂಗತ...
ಬಂಟ್ವಾಳ: ಕಾಲೇಜು ವಿದ್ಯಾರ್ಥಿನಿ ನಾಪತ್ತೆ; ದೂರು ದಾಖಲು
ಬಂಟ್ವಾಳ: ಅಪ್ರಾಪ್ತ ಬಾಲಕಿಯೊರ್ವಳು ನಾಪತ್ತೆಯಾದ ಘಟನೆ ಮಣಿನಾಲ್ಕೂರು ಗ್ರಾಮದಲ್ಲಿ ನಡೆದಿದ್ದು, ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಪುಂಜಾಲಕಟ್ಟೆ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ನಾಪತ್ತೆಯಾದ ಅಪ್ರಾಪ್ತ ಬಾಲಕಿಯಾಗಿದ್ದಾಳೆ.
ಫೆ.20 ರಾತ್ರಿ ಮನೆಯಿಂದ ನಾಪತ್ತೆಯಾದ...
ಉಡುಪಿ : ತಂದೆಯನ್ನು ಕಡಿದು ಕೊಲೆಗೈದ ಪ್ರಕರಣ; ಆರೋಪಿಗೆ ಜೀವಾವಧಿ ಶಿಕ್ಷೆ
ಉಡುಪಿ: ಎರಡು ವರ್ಷಗಳ ಹಿಂದೆ ತಂದೆಯನ್ನು ಕಡಿದು ಕೊಲೆಗೈದ ಪ್ರಕರಣದ ಆರೋಪಿ ಮಗನಿಗೆ ಉಡುಪಿ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಇಂದು ಜೀವಾವಧಿ ಶಿಕ್ಷೆ ವಿಧಿಸಿ ಆದೇಶ ನೀಡಿದೆ.
ಪೆರಂಪಳ್ಳಿ ಭಂಡಾರಮನೆ...
ಉಳ್ಳಾಲ : ಕೆಟ್ಟು ನಿಂತ ಲಾರಿಗೆ ಎರಡು ಸ್ಕೂಟರ್ ಗಳು ಢಿಕ್ಕಿ ; ಸರಣಿ...
ಉಳ್ಳಾಲ: ಕೆಟ್ಟು ನಿಂತ ಲಾರಿಗೆ ಎರಡು ಸ್ಕೂಟರ್ ಗಳು ಢಿಕ್ಕಿ ಹೊಡೆದು ಒಂದು ಸ್ಕೂಟರಿನಲ್ಲಿದ್ದ ಸವಾರ ಸಾವನ್ನಪ್ಪಿ ಸಹಸವಾರ ಗಂಭೀರ ಗಾಯಗೊಂಡು, ಇನ್ನೊಂದು ಸ್ಕೂಟರಿನಲ್ಲಿದ್ದ ಸವಾರ ಗಾಯಗೊಂಡ ಘಟನೆ ನೇತ್ರಾವತಿ ಸೇತುವೆಯಲ್ಲಿ ಇಂದು...
ವಿಟ್ಲ: ಓಮ್ನಿ ಕಾರಿನಲ್ಲಿ ಹಿಂಸಾತ್ಮಕ ರೀತಿಯಲ್ಲಿ ಗೋಸಾಗಾಟದ ವೇಳೆ ವಾಹನ ಪಲ್ಟಿ; ಆರೋಪಿಗಳು ಎಸ್ಕೇಪ್
ವಿಟ್ಲ: ಹಿಂಸಾತ್ಮಕವಾಗಿ ಓಮ್ನಿ ಕಾರಿನಲ್ಲಿ ಅಕ್ರಮವಾಗಿ ಜಾನುವಾರುಗಳನ್ನು ಕಸಾಯಿಖಾನೆಗೆ ಸಾಗಾಟ ಮಾಡುತ್ತಿದ್ದ ವೇಳೆ ಕಾರು ಪಲ್ಟಿಯಾದ ಘಟನೆ ಕಂಬಳಬೆಟ್ಟು ಮಸೀದಿ ಬಳಿ ನಡೆದಿದೆ.
ಗೋ ಸಾಗಾಟ ಮಾಡುತ್ತಿದ್ದ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದು, ಸ್ಥಳಕ್ಕೆ ಆಗಮಿಸಿದ...
ಮಾಂಸಾಹಾರ ಸೇವನೆ ಮಾಡಿ ದೇವಾಲಯಕ್ಕೆ ಭೇಟಿ ನೀಡಿದ ಆರೋಪ; ಸಿಟಿ ರವಿ ವಿರುದ್ಧ ಸಾರ್ವಜನಿಕರಿಂದ...
ಕಾರವಾರ: ಈ ಹಿಂದೆ ಮಾಂಸ ಸೇವನೆ ಮಾಡಿ ದೇವಾಲಯದೊಳಗೆ ಪ್ರವೇಶ ಮಾಡಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಭಾರಿ ವಿರೋಧವನ್ನು ಎದುರಿಸಿದ್ದರು. ಈಗ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಅವರು...
ಕಡಬ : ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ
ಕಡಬ : ಪ್ರಕರಣವೊಂದರಲ್ಲಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ತುಲಹಳ್ಳಿ ಕೊಟ್ಟೂರು ತಾಲೂಕು ವಿಜಯನಗರ ಎಂಬಲ್ಲಿ ಬಂಧಿಸಿದ್ದಾರೆ.
ಆರೋಪಿಯನ್ನು ಕೌಲ್ ಬಜಾರ್ ಬಳ್ಳಾರಿ ನಿವಾಸಿ ಸಯ್ಯದ್ ಕಲೀಂ ಪಾಷ (49) ಎನ್ನಲಾಗಿದೆ.
ಕಡಬ ಪೊಲೀಸ್...
















