Friday, November 6, 2026
spot_imgspot_img
spot_imgspot_img
Home Tags Vittla

Tag: vittla

ಉಪ್ಪಿನಂಗಡಿ: ನಕಲಿ ಐಡಿ ಕಾರ್ಡ್ ಬಳಸಿ ಆಶ್ರಮದ ಹೆಸರಿನಲ್ಲಿ ಭಿಕ್ಷಾಟನೆ..!!

ಉಪ್ಪಿನಂಗಡಿ: ನಕಲಿ ಐಡಿ ಕಾರ್ಡ್ ಬಳಸಿ ಮೈಸೂರಿನ ಆಶ್ರಮಕ್ಕೆಂದು ಹಣ, ಹಳೆ ಬಟ್ಟೆ ಸಂಗ್ರಹಿಸುತ್ತಿದ್ದ ಮರಾಠಿ ಮಾತಾನಾಡುತ್ತಿದ್ದ ಇಬ್ಬರು ಮಹಿಳೆಯರನ್ನು ವಿಚಾರಿಸಿದಾಗ ಅವರ ವಂಚನೆ ಬಯಲಾಗಿ ಸ್ಥಳದಿಂದ ಕಾಲ್ಕಿತ್ತ ಘಟನೆ ಕೆಮ್ಮಾರದಲ್ಲಿ ನಡೆದಿದೆ. ಕೊಯ್ಲದ...

ಸ್ಪಂದನ ಸ್ವ ಸಹಾಯ ಗುಂಪುಗಳ ಒಕ್ಕೂಟದ ಪದಾಧಿಕಾರಿಗಳ ಆಯ್ಕೆ

ನೂತನ ಅಧ್ಯಕ್ಷರಾಗಿ ಜಯರಾಮ್ ಬಲ್ಲಾಳ್, ಪ್ರಧಾನ ಕಾರ್ಯದರ್ಶಿ ಮೋಹನ್ ಕಟ್ಟೆ ಆಯ್ಕೆ ವಿಟ್ಲ: ಸ್ಪಂದನ ಸ್ವ ಸಹಾಯ ಗುಂಪುಗಳ ಒಕ್ಕೂಟ ವಿಟ್ಲ ಇದರ ನೂತನ ಪದಾಧಿಕಾರಿಗಳ ಆಯ್ಕೆ ವಿಟ್ಲ ಶ್ರೀ ಪಂಚಲಿಂಗೇಶ್ವರ ಸದನದಲ್ಲಿ ನಡೆಯಿತು....

ಬಂಟ್ವಾಳ : (ಫೆ. 25, 26) ಕಟ್ಟೆಮಾರು ಶ್ರೀ ಮಂತ್ರದೇವತಾ ಕ್ಷೇತ್ರ ಸಾನಿಧ್ಯದಲ್ಲಿ ವಾರ್ಷಿಕ...

ಬಂಟ್ವಾಳ : ಶ್ರೀ ಮಂತ್ರದೇವತಾ ಕ್ಷೇತ್ರ ಸಾನಿಧ್ಯ , ಕಟ್ಟೆಮಾರು ಇಲ್ಲಿ ಫೆ. 25, 26 ರಂದು ವಾರ್ಷಿಕ ಕೋಲೋತ್ಸವ ನಡೆಯಲಿದೆ. ಫೆ.25 ರಂದು ರಾತ್ರಿ ಗಂಟೆ 10 ರಿಂದ ದೊಂದಿ ಬೆಳಕಿನಲ್ಲಿ...

ಬೆಳ್ತಂಗಡಿ: ಅಂಪೈರ್‌ ತೀರ್ಪಿನಿಂದ ಅಸಮಾಧಾನಗೊಂಡ ಆಟಗಾರರು; ಮೈದಾನದಲ್ಲೇ ಹೊಡೆದಾಡಿಕೊಂಡ ವಿಡಿಯೋ ವೈರಲ್‌

ಬೆಳ್ತಂಗಡಿ: ಕಬಡ್ಡಿ ಪಂದ್ಯಾಟದ ವೇಳೆ ಅಂಪೈರ್‌ ತೀರ್ಪಿನಿಂದ ಅಸಮಾಧಾನಗೊಂಡ ಆಟಗಾರರು ಮೈದಾನದಲ್ಲೇ ಹೊಡೆದಾಡಿಕೊಂಡ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದ್ದು, ಈ ಘಟನೆ ಬೆಳ್ತಂಗಡಿ ತಾಲೂಕಿನ ಮುಂಡಾಜೆಯಲ್ಲಿ ನಡೆದಿದೆ ಎನ್ನಲಾಗಿದೆ. ಬೆಳ್ತಂಗಡಿ ಶಾಸಕ ಹರೀಶ್...

ಹಿರಿಯ ನಟ ಅನಂತ್ ನಾಗ್ ಇಂದು ಬಿಜೆಪಿ ಸೇರ್ಪಡೆ

ಹಿರಿಯ ನಟ ಅನಂತ್ ನಾಗ್ ಇಂದು ಅಧಿಕೃತವಾಗಿ ಬಿಜೆಪಿ ಪಕ್ಷವನ್ನು ಸೇರಲಿದ್ದಾರೆ. ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಸಚಿವ ಸುಧಾಕರ್, ಸಚಿವ ಮುನಿರತ್ನ ಸಮ್ಮುಖದಲ್ಲಿ ಇಂದು ಸಂಜೆ 4.30ಕ್ಕೆ ಮಲ್ಲೇಶ್ವರಂನಲ್ಲಿರುವ ಬಿಜೆಪಿ...

ಕಾಪು: ಪಾಂಗಾಳ ಶರತ್‌ ಶೆಟ್ಟಿ ಕೊಲೆ ಪ್ರಕರಣ; ಮತ್ತೋರ್ವ ಆರೋಪಿಯ ಬಂಧನ

ಕಾಪು: ಪಾಂಗಾಳ ಶರತ್ ಶೆಟ್ಟಿ(39) ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಮತ್ತೋರ್ವ ಆರೋಪಿಯನ್ನು ಪೊಲೀಸರು ಸೋಮವಾರ ರಾತ್ರಿ ಪಣಂಬೂರು ಬೀಚ್ ಬಳಿ ಬಂಧಿಸಿದ್ದಾರೆ. ಪಣಂಬೂರು ಕಲ್ಯ ನಿವಾಸಿ ನಾಗರಾಜ್(19) ಬಂಧಿತ ಆರೋಪಿ. ಈಗಾಗಲೇ ಈ ಪ್ರಕರಣಕ್ಕೆ...

ವೀರಕಂಭ: ಫೇಸ್‌ಬುಕ್‌ನಲ್ಲಿ ಉದ್ಯೋಗಕ್ಕೆ ಸಂಪರ್ಕ; 9.79 ಲಕ್ಷ ರೂ. ವಂಚನೆ

ಬಂಟ್ವಾಳ: ಮೋಸ ಹೋಗುವವರು ಇರೋತನಕ ಮೋಸ ಮಾಡೋರು ಇದ್ದೆ ಇರುತ್ತಾರೆ ಅನ್ನೋದಕ್ಕೆ ಈ ಘಟನೆಯೊಂದು ಸಾಕ್ಷಿಯಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಬಂದ ಉದ್ಯೋಗದ ಜಾಹೀರಾತಿಗೆ ಮರುಳಾಗಿ ವ್ಯಕ್ತಿಯೋರ್ವರು ಲಕ್ಷಾಂತರ ರೂ. ಕಳೆದುಕೊಂಡ ಘಟನೆ ನಡೆದಿದೆ. ಫೇಸ್‌ಬುಕ್‌ನಲ್ಲಿ...

ಮಂಗಳೂರು: ವಿವಿಧೆಡೆ ಮದ್ಯ ಮಾರಾಟ ಬಂದ್‌..!!

ಮಂಗಳೂರು: ಜಿಲ್ಲೆಯ ವಿವಿಧ ತಾಲೂಕುಗಳ ಗ್ರಾಮ ಪಂಚಾಯತ್‍ಗಳಲ್ಲಿ ಚುನಾವಣೆ ನಡೆಯುತ್ತಿರುವ ಹಿನ್ನಲೆಯಲ್ಲಿ, ಮತದಾನದ ದಿನದಂದು ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಮದ್ಯ ಮಾರಾಟವನ್ನು ನಿಷೇಧಿಸಲಾಗಿದೆ. ಬಂಟ್ವಾಳ ತಾಲೂಕಿನ ಪುದು ಗ್ರಾಮ ಪಂಚಾಯತ್ ವ್ಯಾಪ್ತಿಯ...

ಬೆಳ್ಳಾರೆ : ವಿದ್ಯಾರ್ಥಿನಿಯೊಂದಿಗೆ ಅನುಚಿತ ವರ್ತನೆ ; ಮುಸ್ಲಿಂ ಮುಖಂಡನ ವಿರುದ್ದ ಪ್ರಕರಣ ದಾಖಲು

ಬೆಳ್ಳಾರೆ : ಶಾಲೆ ಬಿಟ್ಟು ಮನೆಗೆ ನಡೆದುಕೊಂಡು ಬರುತ್ತಿದ್ದಾಗ ವ್ಯಕ್ತಿಯೊಬ್ಬ ವಿದ್ಯಾರ್ಥಿನಿಯೊಂದಿಗೆ ಅನುಚಿತವಾಗಿ ವರ್ತಿಸಿ, ರಾತ್ರಿ ಸಮಯ ತಾಯಿ ಮೊಬೈಲಿನಿಂದ ಕರೆ ಮಾಡಿ ಮಾತನಾಡುವಂತೆ ಒತ್ತಾಯ ಮಾಡಿದ್ದು, ಇದರಿಂದ ಭಯಗೊಂಡ ಬಾಲಕಿ ಶಾಲೆಗೆ...

ವಿಟ್ಲ: ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ವ್ಯಕ್ತಿ ಆತ್ಮಹತ್ಯೆಗೆ ಶರಣು..!!

ವಿಟ್ಲ: ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ವ್ಯಕ್ತಿಯೋರ್ವರು ನೇಣುಬಿಗಿದು ಅತ್ಮಹತ್ಯೆ ಮಾಡಿಕೊಂಡ ಘಟನೆ ಬಂಟ್ವಾಳ ತಾಲೂಕು ಕನ್ಯಾನ ಗ್ರಾಮದ ಶಿರಂಕಲ್ಲು ಎಂಬಲ್ಲಿ ನಡೆದಿದೆ. ಬಂಟ್ವಾಳ ತಾಲೂಕು ಕನ್ಯಾನ ಗ್ರಾಮದ ಶಿರಂಕಲ್ಲು ನಿವಾಸಿ ತಿಮ್ಮಪ್ಪ ಗೌಡರ ಪುತ್ರ...
error: Content is protected !!