Thursday, November 5, 2026
spot_imgspot_img
spot_imgspot_img
Home Tags Vittla

Tag: vittla

ವಿಟ್ಲ: ಮನೆಯ ಬಾಗಿಲು ಮುರಿದು ಲಕ್ಷಾಂತರ ಮೌಲ್ಯ ಚಿನ್ನ, ನಗದು ದೋಚಿದ ಖದೀಮರು

ವಿಟ್ಲ: ಮನೆಯ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು ಲಕ್ಷಾಂತರ ಮೌಲ್ಯದ ಚಿನ್ನಾಭರಣ ಹಾಗೂ ನಗದು ಕಳವುಗೈದಿರುವ ಘಟನೆ ಕುದ್ದುಪದವು ಎಂಬಲ್ಲಿ ನಡೆದಿದೆ. ಬಂಟ್ವಾಳ ತಾಲೂಕು ಅಳಿಕೆ ಗ್ರಾಮದ ಕುದ್ದುಪದವು ನಿವಾಸಿ ಶರೀಫ್ ಕೆ.ಪಿ.ರವರ...

ಐಪಿಎಸ್ v/s ಐಎಎಸ್ ಅಧಿಕಾರಿಗಳ ಜಡೆಜಗಳ ; ಮೂವರು ಅಧಿಕಾರಿಗಳ ಎತ್ತಂಗಡಿ ಮಾಡಿ ಬಿಸಿ...

ಬೆಂಗಳೂರು: ಐಪಿಎಸ್ ವರ್ಸಸ್ ಐಎಎಸ್ ಜಟಾಪಟಿ ಹಿನ್ನೆಲೆಯಲ್ಲಿ ಇಬ್ಬರು ಅಧಿಕಾರಿಗಳಿಗೆ ರಾಜ್ಯ ಸರ್ಕಾರ ಬಿಸಿ ಮುಟ್ಟಿಸಿದ್ದು, ಐಪಿಎಸ್ ಅಧಿಕಾರಿ ಡಿ. ರೂಪಾ ಹಾಗೂ ಐಎಎಸ್ ರೋಹಿಣಿ ಸಿಂಧೂರಿ ಅವರನ್ನು ವರ್ಗಾವಣೆಗೊಳಿಸಲು ರಾಜ್ಯ ಸರ್ಕಾರ...

ಪುತ್ತೂರು: ನಿವೃತ್ತ ಪೊಲೀಸ್‌ ಅಧಿಕಾರಿ ಮೋನಪ್ಪ ಗೌಡ ಅನಾರೋಗ್ಯದಿಂದ ನಿಧನ

ಪುತ್ತೂರು: ನಿವೃತ್ತ ಪೊಲೀಸ್‌ ಅಧಿಕಾರಿ ಮಂಜಲ್ಪಾಡಿ ನಿವಾಸಿ ಮೋನಪ್ಪ ಗೌಡ(74) ಅನಾರೋಗ್ಯದಿಂದ ಇಂದು ಮೃತಪಟ್ಟಿದ್ದಾರೆ. ಮೋನಪ್ಪ ಗೌಡರವರು ಎಎಸ್‌ಐ ಆಗಿ ಹಿರಿಯಡ್ಕ, ಮಂಗಳೂರು ಸಂಚಾರ ಪೂರ್ವ ಪೊಲೀಸ್‌ ಠಾಣೆ, ಕಡಬ, ಕಂಕನಾಡಿ ಮತ್ತು ವಿಟ್ಲ...

ವಿಟ್ಲ : (ಮಾ.3) ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂದಿರದ 28ನೇ ವರ್ಷದ ವಾರ್ಷಿಕ ಮಹೋತ್ಸವ

ವಿಟ್ಲ : ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂದಿರದ 28ನೇ ವರ್ಷದ ವಾರ್ಷಿಕ ಮಹೋತ್ಸವವು ಮಾ.3 ರಂದು ಭಜನೆ, ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಮತ್ತು ಶ್ರೀ ದುರ್ಗಾಪರಮೇಶ್ವರಿ ದೇವಿಗೆ ಶ್ರೀ ದುರ್ಗಾಪೂಜೆಯೊಂದಿಗೆ ನಡೆಯಲಿದೆ. ಬೆಳಿಗ್ಗೆ...

ಉಪ್ಪಿನಂಗಡಿ: ಬೈಕ್ ಮೇಲೆ ಬೊಲೆರೋ ಪಲ್ಟಿ; ಬೈಕ್ ಸವಾರ ಮೃತ್ಯು

ಉಪ್ಪಿನಂಗಡಿ: ಬೈಕ್ ಮೇಲೆ ಬೊಲೆರೋ ಪಲ್ಟಿಯಾಗಿ ಬೈಕ್ ಸವಾರ ಮೃತಪಟ್ಟ ಘಟನೆ ಬಜತ್ತೂರು ಗ್ರಾಮದ ಕೆಮ್ಮಾರದ ಓಡ್ಲ ಬಳಿ ಸೋಮವಾರ ಸಂಭವಿಸಿದೆ. ಕೊಯಿಲ ಗ್ರಾಮದ ಕಡೆಂಬ್ಯಾಲು ನಿವಾಸಿ, ಎಲೆಕ್ಟ್ರಿಷಿಯನ್ ಆಗಿ ವೃತ್ತಿ ನಿರ್ವಹಿಸುತ್ತಿದ್ದ ಕೊರಗಪ್ಪ...

ವಿಟ್ಲ : ರಾಜ್ಯಮಟ್ಟದ ಓಪನ್ ಕರಾಟೆ ಚಾಂಪಿಯನ್‌ಶಿಪ್‌ನಲ್ಲಿ ಆಧ್ಯಲಕ್ಷ್ಮಿ ಕುಮಿಟೆ ವಿಭಾಗದಲ್ಲಿ ತೃತೀಯ ಸ್ಥಾನ

ವಿಟ್ಲ : ಚಿಕ್ಕಮಗಳೂರು ಜಿಲ್ಲೆಯ ಕೊಪ್ಪದಲ್ಲಿ ನಡೆದ ರಾಜ್ಯಮಟ್ಟದ ಓಪನ್ ಕರಾಟೆ ಚಾಂಪಿಯನ್‌ಶಿಪ್‌ನಲ್ಲಿ ಆಧ್ಯಲಕ್ಷ್ಮಿ ಕುಮಿಟೆ ವಿಭಾಗದಲ್ಲಿ ತೃತೀಯ ಸ್ಥಾನ ಪಡೆದಿದ್ದಾರೆ. ವಿಟ್ಲ ಅರಮನೆಯ ಮಂಜುಳ ಇವರಿಂದ ಕರಾಟೆ ತರಬೇತಿಯನ್ನು ಪಡೆಯುತ್ತಿರುವ ಆಧ್ಯಲಕ್ಷ್ಮಿ ವಿಟ್ಲ...

ಪುತ್ತೂರು : ‘ಗಾನಸಿರಿ ಕಲಾ ಕೇಂದ್ರ’ದ 21ನೇ ವರ್ಷದ ಸಂಭ್ರಮಾಚರಣೆಯ ಅಂಗವಾಗಿ ವಿನೂತನ ಶೈಲಿಯ...

ಪುತ್ತೂರು: ಸುಗಮ ಸಂಗೀತ ಉಳಿಸಿ ಬೆಳೆಸಲು ಹುಟ್ಟಿಕೊಂಡು ಸಾವಿರಾರು ವಿದ್ಯಾರ್ಥಿಗಳಿಗೆ ಸುಗಮ ಸಂಗೀತ ಶಿಕ್ಷಣದ ಧಾರೆ ಎರೆದ ಪುತ್ತೂರಿನ ಡಾ| ಕಿರಣ್ ಕುಮಾರ್ ಗಾನಸಿರಿ ಸಾರಥ್ಯದ 'ಗಾನಸಿರಿ ಕಲಾ ಕೇಂದ್ರ'ದ 21ನೇ ವರ್ಷದ...

ಪುತ್ತೂರು: ಕಾರ್ಣಿಕ ಮೆರೆದ ದೈವಶಕ್ತಿ; ಪೋಟೋ ತೆಗೆಯುವ ವೇಳೆ ಕಂಡಿತು ದೈವದ ಪ್ರತಿಬಿಂಬ..!!

ಪುತ್ತೂರು: ದೈವಗಳನ್ನು ನಂಬಿಕೊಂಡು ಬದುಕು ಕಟ್ಟಿಕೊಳ್ಳುವ ತುಳುನಾಡಿನ ಜನತೆಗೆ ಈಗ ಕೋಲ ನೇಮಗಳ ಹಬ್ಬ. ಹಾಗೆಯೇ ದಕ್ಷಿಣ ಕನ್ನಡದ ಪುತ್ತೂರು ತಾಲೂಕಿನ ಬನ್ನೂರು ಜೈನರ ಗುರಿಯಲ್ಲಿ ಪಂಜುರ್ಲಿ ಮತ್ತು ಗುಳಿಗನ ವರ್ಷಾವಧಿ ನೇಮ...

ರಾಷ್ಟ್ರಮಟ್ಟದ ಅಬಾಕಸ್ ಸ್ಪರ್ಧೆಯಲ್ಲಿ ಸಮಗ್ರ ಪ್ರಶಸ್ತಿ ಪಡೆದು “ಚಾಂಪಿಯನ್ಸ್ ” ಆದ ವಿದ್ಯಾಮಾತಾ ಅಕಾಡೆಮಿಯ...

5 ವರ್ಷದಿಂದ 15 ವರ್ಷದವರೆಗಿನ ವಿದ್ಯಾರ್ಥಿಗಳಿಗೆ ವಿವಿಧ ಸ್ತರಗಳಲ್ಲಿ ನಡೆಸಲ್ಪಡುವ ರಾಷ್ಟ್ರಮಟ್ಟದ ಅಬಾಕಸ್ ಸ್ಪರ್ಧೆಯಲ್ಲಿ ವಿದ್ಯಾಮಾತಾ ಅಕಾಡೆಮಿಯ 10 ವಿದ್ಯಾರ್ಥಿಗಳು ಭಾಗವಹಿಸಿ ಅತ್ಯುತ್ತಮ ಸಾಧನೆಯನ್ನು ಮಾಡುವ ಮುಖಾಂತರ ಸಮಗ್ರ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡು "ಚಾಂಪಿಯನ್ಸ್"...

ವಿಟ್ಲ: ಆಕಸ್ಮಿಕ ಅಗ್ನಿ ಅವಘಡಕ್ಕೆ ಲಾರಿ ಸುಟ್ಟು ಕರಕಲು..!!

ವಿಟ್ಲ: ಪೆಟ್ರೋಲ್ ಬಂಕ್ ಬಳಿಯಲ್ಲಿ ನಿಲ್ಲಿಸಲಾಗಿದ್ದ ಲಾರಿಯೊಂದರಲ್ಲಿ ಅಕಸ್ಮಿಕ ಬೆಂಕಿ ಕಾಣಿಸಿಕೊಂಡು ಲಾರಿ ಹೊತ್ತಿ ಉರಿದ ಘಟನೆ ಬಂಟ್ವಾಳ ತಾಲೂಕು ಸಾಲೆತ್ತೂರು ಗ್ರಾಮದ ಕೇರಳ - ಕರ್ನಾಟಕ ಗಡಿಪ್ರದೇಶವಾದ ಕಟ್ಟತ್ತಿಲ ಮೆದು ಬಳಿಯಲ್ಲಿ...
error: Content is protected !!