Saturday, October 31, 2026
spot_imgspot_img
spot_imgspot_img
Home Tags Vittla

Tag: vittla

ರಾಯಚೂರು: ತಾಯಿಯನ್ನು ರಕ್ಷಿಸಲು ಹೋಗಿ ಜೀವ ಕಳೆದುಕೊಂಡ ಬಾಲಕ!

ರಾಯಚೂರು: ಪಿತ್ರಾರ್ಜಿತ ಆಸ್ತಿ ಹಂಚಿಕೆ ವಿಚಾರವಾಗಿ ನಡೆದ ಗಲಾಟೆಯಲ್ಲಿ ಅಮ್ಮನ ಜೀವ ಉಳಿಸಲು ಹೋದ 12 ವರ್ಷದ ಬಾಲಕ ತನ್ನ ಚಿಕ್ಕಪ್ಪನಿಂದಲೇ ಚಾಕುವಿನಿಂದ ಇರಿಯಲ್ಪಟ್ಟು ಸಾವನ್ನಪ್ಪಿದ ಘಟನೆ ರಾಯಚೂರಿನಲ್ಲಿ ನಡೆದಿದೆ. ಬಾಲಕನ ತಂದೆ ಮತ್ತು...

ನಾಲೆಗೆ ಬಿದ್ದ ಕಾರು – ತಾಯಿ, ಮಗು ಸ್ಥಳದಲ್ಲೇ ಸಾವು, ನಾಲ್ವರಿಗೆ ಗಂಭೀರ ಗಾಯ

ಹಾಸನ: ಸ್ವಿಫ್ಟ್ ಕಾರೊಂದು ನಾಲೆಗೆ ಬಿದ್ದ ಪರಿಣಾಮ ಕಾರಿನಲ್ಲಿದ್ದ ತಾಯಿ, ಮಗ ಸ್ಥಳದಲ್ಲೇ ಸಾವನ್ನಪ್ಪಿ, ಉಳಿದ ನಾಲ್ವರು ಗಂಭೀರವಾಗಿ ಗಾಯಗೊಂಡ ಘಟನೆ ಚನ್ನರಾಯಪಟ್ಟಣ ತಾಲ್ಲೂಕಿನ ಮಲ್ಲನಘಟ್ಟ ಗ್ರಾಮದ ಬಳಿ ನಡೆದಿದೆ. ಮೃತರನ್ನು ಪ್ರಿಯಾಂಕ (30),...

ಪೂರ್ಲಪ್ಪಾಡಿ ಶ್ರೀ ಮಲರಾಯಿ, ಪಿಲಿಚಾಮುಂಡಿ, ಧರ್ಮದೈವ ರುದ್ರಚಾಮುಂಡಿ ಹಾಗೂ ಪರಿವಾರ ದೈವಗಳ ಪುನರ್‍ ಪ್ರತಿಷ್ಠೆ-ಜಾತ್ರಾ...

ವಿಟ್ಲ ಪಡ್ನೂರು: ಪೂರ್ಲಪ್ಪಾಡಿ ಶ್ರೀ ಮಲರಾಯಿ, ಪಿಲಿಚಾಮುಂಡಿ, ಧರ್ಮದೈವ ರುದ್ರಚಾಮುಂಡಿ ಹಾಗೂ ಪರಿವಾರ ದೈವಗಳ ಪುನರ್‍ ಪ್ರತಿಷ್ಠೆ-ಜಾತ್ರಾ ಮಹೋತ್ಸವವು ಏಪ್ರಿಲ್ 29 ರಿಂದ ಮೇ 4 ರವರೆಗೆ ನಡೆಯಲಿದೆ. ಮೇ 1 ಶುಕ್ರವಾರ ಬೆಳಿಗ್ಗೆ...

ಗಾಜಿಯಾಬಾದ್: ಅಪಾರ್ಟ್‌ಮೆಂಟ್‌ನಲ್ಲಿ ಭೀಕರ ಅಗ್ನಿ ಅವಘಡ

ಗಾಜಿಯಾಬಾದ್: ಗಾಜಿಯಾಬಾದ್‌ನ ಇಂದಿರಾಪುರಂ ಪ್ರದೇಶದ ಗೌರ್ ಗ್ರೀನ್ ಅವೆನ್ಯೂ ಹೌಸಿಂಗ್ ಸೊಸೈಟಿಯ ಒಂಭತ್ತನೇ ಮಹಡಿಯಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ಬೆಳಿಗ್ಗೆ ಸುಮಾರು 8.50ರ ಸುಮಾರಿಗೆ ಆರಂಭವಾದ ಬೆಂಕಿ, ಕ್ಷಣಾರ್ಧದಲ್ಲೇ ಇತರ ಮಹಡಿಗಳಿಗೂ...

ಬೆಂಗಳೂರು: ಪಿಯುಸಿ ವಿದ್ಯಾರ್ಥಿನಿಯರ ನಾಪತ್ತೆ ಪ್ರಕರಣ – ತನಿಖೆ ಸಿಐಡಿಗೆ ವರ್ಗಾವಣೆ

ಬೆಂಗಳೂರು: ನಗರದ ವಿದ್ಯಾರಣ್ಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಳೆದ ಜನವರಿ ತಿಂಗಳಿನಲ್ಲಿ ನಡೆದಿದ್ದ ಇಬ್ಬರು ವಿದ್ಯಾರ್ಥಿನಿಯರ ನಿಗೂಢ ನಾಪತ್ತೆ ಪ್ರಕರಣವನ್ನು ರಾಜ್ಯ ಸರ್ಕಾರ ಈಗ ಅಪರಾಧ ತನಿಖಾ ಇಲಾಖೆಗೆ(ಸಿಐಡಿ) ಒಪ್ಪಿಸಿದೆ. ಘಟನೆ ನಡೆದು...

ನದಿಯಲ್ಲಿ ಸ್ನಾನ ಮಾಡಲು ಹೋಗಿ ನೀರಿನಲ್ಲಿ ಮುಳುಗಿ ವ್ಯಕ್ತಿ ಸಾವು

ಹಾವೇರಿ: ನದಿಯಲ್ಲಿ ಸ್ನಾನ ಮಾಡಲು ಹೋಗಿ ಕಾಲು ಜಾರಿ ಬಿದ್ದು ವ್ಯಕ್ತಿ ಸಾವನ್ನಪ್ಪಿದ ಘಟನೆ ಹಾವೇರಿ ಜಿಲ್ಲೆ ರಟ್ಟಿಹಳ್ಳಿ ತಾಲೂಕಿನ ಕಿರಗೆರೆ ಗ್ರಾಮದ ಬಳಿ ಇರುವ ತುಂಗಭದ್ರಾ ನದಿಯಲ್ಲಿ ನಡೆದಿದೆ. ಅಬ್ಬಾಸ್ ನಾಸೂರ್ (52)...

ಪಶ್ಚಿಮ ಬಂಗಾಳದಲ್ಲಿ 2ನೇ ಹಂತದ ಮತದಾನ ಆರಂಭ

ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಎರಡನೇ ಮತ್ತು ಅಂತಿಮ ಹಂತದ ಮತದಾನ ಆರಂಭವಾಗಿದೆ. ಬೆಳಿಗ್ಗೆ 7 ಗಂಟೆಗೆ ಮತದಾನ ಆರಂಭವಾಗಿದ್ದು, ಸಂಜೆ 6 ಗಂಟೆಯವರೆಗೆ ನಡೆಯಲಿದೆ. ಪಶ್ಚಿಮ ಬಂಗಾಳದ 7 ಜಿಲ್ಲೆಗಳ 142...

ಚಿಕ್ಕಮಗಳೂರು: ಕೌಟುಂಬಿಕ ಕಲಹ – ಸಬ್ ಇನ್ಸ್‌ಪೆಕ್ಟರ್ ಪತ್ನಿ ನೇಣಿಗೆ ಶರಣು

ಚಿಕ್ಕಮಗಳೂರು: ಕೌಟುಂಬಿಕ ಕಲಹದಿಂದ ಬೇಸತ್ತು ಸಬ್ ಇನ್ಸ್‌ಪೆಕ್ಟರ್ ಪತ್ನಿ ನೇಣಿಗೆ ಶರಣಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಬೀರೂರಲ್ಲಿ ನಡೆದಿದೆ. ಬೀರೂರು ಠಾಣೆಯ ಠಾಣಾಧಿಕಾರಿ ತಿಪ್ಪೇಶ್‌ರವರ ಪತ್ನಿ ಪದ್ಮ (34) ಮಂಗಳವಾರ ರಾತ್ರಿ...

ಉಪ್ಪಿನಂಗಡಿ: ಆಟೋ ರಿಕ್ಷಾಗೆ ತೂಫಾನ್ ಢಿಕ್ಕಿ- ವೃದ್ಧೆ ಮೃತ್ಯು; ಮೂವರಿಗೆ ಗಂಭೀರ ಗಾಯ

ಉಪ್ಪಿನಂಗಡಿ: ಕೋಣಾಲು ಗ್ರಾಮದ ಕೋಲ್ಪೆ ಎಂಬಲ್ಲಿ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಆಟೋ ರಿಕ್ಷಾಕ್ಕೆ ತೂಫಾನ್ ವಾಹನ ಢಿಕ್ಕಿ ಹೊಡೆದ ಪರಿಣಾಮ ಗಿರಿಜಾ(74) ಎಂಬವರು ಮೃತಪಟ್ಟಿದ್ದು, ಇತರ ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ತೂಫಾನ್...

ಶಿವಮೊಗ್ಗ: ಪೊಲೀಸರ ಕಣ್ತಪ್ಪಿಸಿ ಕಾಡಲ್ಲಿ ಜೂಜು– ಡ್ರೋನ್‌ ಕಣ್ಣಲ್ಲಿ ಸಿಕ್ಕಿಬಿದ್ದ ಗ್ಯಾಂಗ್‌, 19 ಮಂದಿ...

ಶಿವಮೊಗ್ಗ: ಭದ್ರಾವತಿ ತಾಲೂಕಿನ ಕೂಡ್ಲಿಗೆರೆಯ ಅರಣ್ಯ ಪ್ರದೇಶದಲ್ಲಿ ಪೊಲೀಸರ ಕಣ್ತಪ್ಪಿಸಿ ಜೂಜಾಡುತ್ತಿದ್ದ ಗ್ಯಾಂಗ್‌ನ್ನು ಪೊಲೀಸರು ಚಾಣಾಕ್ಷತನದಿಂದ ವಶಕ್ಕೆ ಪಡೆದಿದ್ದಾರೆ. ಡ್ರೋನ್‌ ಬಳಸಿ ಆರೋಪಿಗಳ ಮಾಹಿತಿ ಕಲೆ ಹಾಕಿ ಅವರನ್ನು ವಶಕ್ಕೆ ಪಡೆಯುವಲ್ಲಿ ಪೊಲೀಸರು...
error: Content is protected !!