Tag: vittla
ವಿಟ್ಲ: ಅನಂತಾಡಿ ಸ್ಪೋರ್ಟ್ಸ್ ಕ್ಲಬ್ ಇದರ ಆಶ್ರಯದಲ್ಲಿ ಅನಂತಾಡಿ ಪ್ರಿಮೀಯರ್ ಲೀಗ್ ಕ್ರಿಕೆಟ್ ಪಂದ್ಯಾಟ
ವಿಟ್ಲ: ಅನಂತಾಡಿ ಸ್ಪೋರ್ಟ್ಸ್ ಕ್ಲಬ್ ಇದರ ಆಶ್ರಯದಲ್ಲಿ ನಡೆದ ಅನಂತಾಡಿ ಪ್ರಿಮೀಯರ್ ಲೀಗ್ ಕ್ರಿಕೆಟ್ ಪಂದ್ಯಾಟವು ಫೆ. 18-19ರಂದು ಅನಂತಾಡಿ ಚಿತ್ತರಿಗೆ ಮೈದಾನದಲ್ಲಿ ನಡೆಯಿತು.
ಈ ಪಂದ್ಯಾಟದಲ್ಲಿ ಪ್ರಥಮ ಬಹುಮಾನವನ್ನು ಮಹಮ್ಮಾಯಿ ಫ್ರೆಂಡ್ಸ್ ಅನಂತಾಡಿ,...
ಕೊಡಗಿನಲ್ಲಿ ಮಗನನ್ನೇ ಗುಂಡಿಟ್ಟು ಕೊಂದ ತಂದೆ
ಕೊಡಗು: ಇಲ್ಲಿನ ಮಡಿಕೇರಿ ತಾಲೂಕಿನ ಕಟ್ಟೆಮಾಡು ಗ್ರಾಮದಲ್ಲಿ ತಂದೆಯೇ ಮಗನನ್ನು ಗುಂಡಿಟ್ಟು ಹತ್ಯೆ ಮಾಡಿರುವ ಘಟನೆ ನಡೆದಿದೆ. ನಂದೇಟಿರ ನಿರನ್ (28) ಮೃತ ದುರ್ದೈವಿ.
ನಿರನ್ ತಂದೆ ನಂದೇಟಿರ ಚಿಟ್ಟಿಯಪ್ಪ (58) ಗುಂಡಿಟ್ಟು ಹತ್ಯೆ...
ಪುತ್ತೂರು: ಹಲವು ಸಮಸ್ಯೆಗಳಿಗೆ ಇನ್ನು ಸಿಕ್ಕಿಲ್ಲ ಮುಕ್ತಿ; ಬ್ಯಾನರ್ ಆಳವಡಿಸಿ ಚುನಾವಣಾ ಬಹಿಷ್ಕಾರ
ಪುತ್ತೂರು: ನೆಟ್ಟಣಿಗೆ ಮುಡ್ನೂರು ನಿವಾಸಿಗಳು ಕೆಲವು ವರ್ಷಗಳಿಂದ ನೀರಿನ ಸಮಸ್ಯೆ ಹಾಗೂ ಹಲವು ಮೂಲಭೂತ ಸೌಕರ್ಯಗಳಿಂದ ವಂಚಿತರಾಗಿದ್ದು, ಜನಪ್ರತಿನಿಧಿಗಳ ಟೊಳ್ಳು ಭರವಸೆಯಿಂದ ಬೇಸತ್ತ ಜನರು ಬ್ಯಾನರ್ ಆಳವಡಿಸಿ ಚುನಾವಣಾ ಬಹಿಷ್ಕಾರವನ್ನು ಹಾಕಿದ್ದಾರೆ.
ಹಲವು ಭಾರಿ...
ವಿಟ್ಲ : (ಮಾ.3) ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂದಿರ ಗುಂಪಲಡ್ಕ ಆಲಂಗಾರಿನಲ್ಲಿ ಶ್ರೀ ದೇವಿ...
ವಿಟ್ಲ : ಕಟೀಲು ಶ್ರೀ ದುರ್ಗಾಪರಮೇಶ್ವರಿ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಯವರು ಶ್ರೀ ದೇವಿ ಮಹಾತ್ಮೆ ಎಂಬ ಕಥಾಭಾಗವನ್ನು ಬಯಲಾಟವಾಗಿ ಮಾ.3 ರಂದು ಸಂಜೆ ಗಂಟೆ 5.00 ಗಂಟೆಗೆ ಶ್ರೀ ದುರ್ಗಾಪರಮೇಶ್ವರಿ...
ಬೆಳ್ತಂಗಡಿ: ಪಿಕಪ್ ವಾಹನ ಮತ್ತು ಬೈಕ್ ಅಪಘಾತ; ವಿದ್ಯಾರ್ಥಿ ದಾರುಣ ಸಾವು..!
ಬೆಳ್ತಂಗಡಿ: ಕೋಳಿ ಸಾಗಾಟದ ಪಿಕಪ್ ವಾಹನ ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ವಿದ್ಯಾರ್ಥಿಯೊಬ್ಬ ಸಾವನ್ನಪ್ಪಿದ ಘಟನ ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯ ಕೊಕ್ರಾಡಿ ಬಳಿ ಇಂದು ಬೆಳಿಗ್ಗೆ ನಡೆದಿದೆ.
ಮೃತ ವಿದ್ಯಾರ್ಥಿಯನ್ನು ಕೊಕ್ರಾಡಿ ಸಮೀಪದ...
ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕ ಭಗವಾನ್ ಇನ್ನಿಲ್ಲ ….!!
ಬೆಂಗಳೂರು : ಕನ್ನಡ ಚಿತ್ರರಂಗದ ಖ್ಯಾತ ಹಿರಿಯ ನಿರ್ದೇಶಕ ಭಗವಾನ್ ಅವರು ನಿಧನರಾಗಿದ್ದಾರೆ. ಅವರಿಗೆ 95 ವರ್ಷ ವಯಸ್ಸಾಗಿತ್ತು.
ವಯೋಸಹಜ ಖಾಯಿಲೆಯಿಂದ ಎರಡು ತಿಂಗಳಿನಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೆ...
ಉಳ್ಳಾಲ: ತಾಯಿ ಸಾವಿನಿಂದ ನೊಂದು ಪೊಲೀಸ್ ಪೇದೆ ಆತ್ಮಹತ್ಯೆ..!!
ಉಳ್ಳಾಲ: ತಾಯಿಯನ್ನು ಕಳೆದುಕೊಂಡ ದುಃಖದಿಂದ ಹೊರಬರಲಾಗದೆ ಕೆಎಸ್‌ಆರ್‌ಪಿ ಕಾನ್ಸ್‌ಸ್ಟೆಬಲ್ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಬೆಳಗಾವಿ ನಿವಾಸಿ ವಿಮಲನಾಥ ಜೈನರ್(28) ಆತ್ಮಹತ್ಯೆ ಮಾಡಿಕೊಂಡವರು.
ಅಸೈಗೋಳಿಯಲ್ಲಿರುವ ಕೆಎಸ್‌ರ್‌ಆಪಿಯ ಏಳನೇ ಬೆಟಾಲಿಯನ್ ನೂತನ ಬ್ಯಾಚ್‌ನ ಕಾನ್ಸ್‌ಸ್ಟೆಬಲ್ ಆಗಿದ್ದರು. ಆರೋಗ್ಯ ಸಮಸ್ಯೆ ಹೊಂದಿದ್ದ...
ವಿಟ್ಲ: ಹಸುವನ್ನು ಕದ್ದೊಯ್ದ ದುಷ್ಕರ್ಮಿಗಳು; ಸಿಸಿ ಟಿವಿಯಲ್ಲಿ ದೃಶ್ಯ ಸೆರೆ
ವಿಟ್ಲ: ದುಷ್ಕರ್ಮಿಗಳು ಹಸುವನ್ನು ಕದ್ದೊಯ್ದ ಘಟನೆ ಮಿತ್ತೂರು ಹಾಲಿನ ಡಿಪ್ಪೋ ಬಳಿ ನಡೆದಿದೆ.
ದಾಮೋದರ ಏಮಾಜೆ ಎನ್ನುವವರ ಹಸು ಕಾಣೆಯಾದ ಹಿನ್ನಲೆ ಸಿಸಿಟಿವಿ ನೋಡಿದಾಗ ಅಪರಿಚಿತರು ವಾಹನದಲ್ಲಿ ಕೊಂಡೊಯ್ಯುತ್ತಿರುವ ಬಗ್ಗೆ ತಿಳಿದು ಬಂದಿದ್ದು, ವಿಟ್ಲ...
ಐಎಎಸ್ ಮತ್ತು ಐಪಿಎಸ್ ಅಧಿಕಾರಿಗಳ ಜಡೆಜಗಳ; ಈ ಪೋಟೋಸ್ ಕೇವಲ ಸ್ಯಾಂಪಲ್ ಅಷ್ಟೆ- ಡಿ...
ಬೆಂಗಳೂರು: ರೋಹಿಣಿ ಸಿಂಧೂರಿ ಮತ್ತು ಡಿ.ರೂಪ ಪೋಸ್ಟ್ ವಾರ್ ಮುಂದುವರೆದಿದೆ. ರೋಹಿಣಿ ಸಿಂಧೂರಿ ವಿರುದ್ಧ 19 ಆರೋಪಗಳ ಪಟ್ಟಿ ಪೋಸ್ಟ್ ಮಾಡಿದ್ದ ರೂಪ ಅವರು ಈಗ ಮತ್ತೊಂದು ಪೋಸ್ಟ್ ಹಂಚಿಕೊಂಡಿದ್ದಾರೆ. ಅದರಲ್ಲಿ ಅವರು...
ವಿಟ್ಲ: ರಾಜ್ಯಮಟ್ಟದ ಓಪನ್ ಕರಾಟೆ ಚಾಂಪಿಯನ್ ಶಿಪ್‌ನಲ್ಲಿ ದ್ವಿತೀಯ, ತೃತೀಯ ಸ್ಥಾನ ಪಡೆದ ವಿಟ್ಲದ...
ವಿಟ್ಲ: ಕೊಪ್ಪದಲ್ಲಿ ನಡೆದ ರಾಜ್ಯಮಟ್ಟದ ಓಪನ್ ಕರಾಟೆ ಚಾಂಪಿಯನ್‌ಶಿಪ್‌ನಲ್ಲಿ ಮೌಶ್ಮಿ ಶೆಟ್ಟಿ ಕಟ ವಿಭಾಗದಲ್ಲಿ ತೃತೀಯ ಸ್ಥಾನ ಹಾಗೂ ಕುಮಿಟೆ ವಿಭಾಗದಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾರೆ.
ಅಳಿಕೆ ಮಾಧವ ಇವರಿಂದ ಕರಾಟೆ ತರಬೇತಿಯನ್ನು ಪಡೆಯುತ್ತಿರುವ...
















