Thursday, November 5, 2026
spot_imgspot_img
spot_imgspot_img
Home Tags Vittla

Tag: vittla

ವಿಟ್ಲ: ಆಟೋ ಚಾಲಕ ಆತ್ಮಹತ್ಯೆಗೆ ಶರಣು..!

ವಿಟ್ಲ: ಆಟೋ ಚಾಲಕನೋರ್ವ ಆತ್ಮಹತ್ಯೆಗೆ ಶರಣಾದ ಘಟನೆ ವಿಟ್ಲದ ಬೈರಿಕಟ್ಟೆಯಲ್ಲಿ ನಡೆದಿದೆ. ಮೃತರನ್ನು ಬೈರಿಕಟ್ಟೆ ನಿವಾಸಿ ದಿನೇಶ್(32) ಎನ್ನಲಾಗಿದೆ. ಮೃತರು ಅವಿವಾಹಿತರಾಗಿದ್ದು, ಆಟೋ ಚಾಲಕರಾಗಿ ಕೆಲಸ ನಿರ್ವಹಿಸುತ್ತಿದ್ದರು. ನಿನ್ನೆ ರಾತ್ರಿ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ...

ಮಂಗಳೂರಿನಿಂದ ಕದ್ದ ಬೈಕ್‌ಗೆ ನಕಲಿ ನಂಬರ್‌ ಪ್ಲೇಟ್‌ ಬಳಸಿ ತಿರುಗಾಡುತ್ತಿದ್ದ ಯುವಕನ ಬಂಧನ

ಕೋಝಿಕೋಡ್: ಮಂಗಳೂರಿನಿಂದ ಕದ್ದ ಬೈಕ್ ನೊಂದಿಗೆ ಕಾಸರಗೋಡು ಮೂಲದ ಯುವಕನನ್ನು ಕೋಝಿಕೋಡ್ ನಲ್ಲಿ ಬಂಧಿಸಲಾಗಿದೆ. ಬಂಧಿತನನ್ನು ವಿದ್ಯಾನಗರ ಪೊಲೀಸ್ ಠಾಣೆ ವ್ಯಾಪ್ತಿಯ ಅಬ್ದುಲ್ ಶುಯಿಬ್‌ (20) ಎಂದು ಗುರುತಿಸಲಾಗಿದೆ. ಪೊಲೀಸರ ಪ್ರಕಾರ, ನಡಕ್ಕಾವು ಪ್ಯಾಲೇಸ್...

ಬೆಳ್ತಂಗಡಿ : ಅನಾರೋಗ್ಯದಿಂದ ಯುವಕ ಮೃತ್ಯು

ಬೆಳ್ತಂಗಡಿ : ಗ್ರಾಮದ ನಿರ್ದಿಂ ನಿವಾಸಿ ಅಬ್ದುಲ್ ಮುತ್ತಲಿಬ್ ಮತ್ತು ಝುಬೈದಾ ದಂಪತಿ ಪುತ್ರ ಮುಹಮ್ಮದ್ ಹನೀಫ್ (22) ಎಂಬವರು ಫೆ.15 ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಬೆಳ್ತಂಗಡಿಯ ಚಿನ್ನದ ಮಳಿಗೆಯಲ್ಲಿ ಮಾರ್ಕೆಟಿಂಗ್...

ಮಾಜಿ ಸ್ಪೀಕರ್ ರಮೇಶ್ ಕುಮಾರ್‌ಗೆ ಪತ್ನಿ ವಿಯೋಗ

ಕೋಲಾರ: ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅವರ ಪತ್ನಿ ನಿಧನರಾಗಿದ್ದಾರೆ. ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಹಾಲಿ ಶಾಸಕ ಕೆ. ಆರ್ ರಮೇಶ್ ಕುಮಾರ್ ಅವರ ಪತ್ನಿ ವಿಜಯಮ್ಮ(69) ಮೃತಪಟ್ಟಿದ್ದಾರೆ. ವಿಜಯಮ್ಮ ಅವರು ಕಳೆದ...

ಪಿಯುಸಿ ವಿದ್ಯಾರ್ಥಿನಿ ಅನುಮಾನಾಸ್ಪದವಾಗಿ ಸಾವು

ಮೈಸೂರು : ಪಿಯುಸಿ ವಿದ್ಯಾರ್ಥಿನಿಯೊಬ್ಬಳು ಅನುಮಾನಾಸ್ಪದವಾಗಿ ಸಾವಿಗೀಡಾದ ಘಟನೆ ತಿ.ನರಸೀಪುರ ಪಟ್ಟಣದ ವಿದ್ಯೋದಯ ಕಾಲೇಜಿನಲ್ಲಿ ನಡೆದಿದೆ. ನಮಿತಾ (16) ಮೃತ ವಿದ್ಯಾರ್ಥಿನಿ. ವಿದ್ಯೋದಯ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಓದುತ್ತಿದ್ದ ನಮಿತಾ, ಕಾಲೇಜಿನಲ್ಲಿ ನಡೆಯುತ್ತಿದ್ದ ಡ್ಯಾನ್ಸ್...

ವಿಟ್ಲ : ಸಮುದಾಯ ಆರೋಗ್ಯ ಕೇಂದ್ರಕ್ಕೆ “ತ್ರಿ ಚನಲ್‌ ಇಸಿಜಿ” ಉಪಕರಣ ಕೊಡುಗೆ

ವಿಟ್ಲ : ಸಮುದಾಯ ಆರೋಗ್ಯ ಕೇಂದ್ರ ವಿಟ್ಲಕ್ಕೆ ಶ್ರೀ ಭಾರತಿ ಜನಾರ್ದನ ಪೈ ಟ್ರಸ್ಟ್‌ ವತಿಯಿಂದ ತ್ರಿ ಚನಲ್‌ ಇಸಿಜಿ ಉಪಕರಣವನ್ನು ಕೊಡುಗೆಯಾಗಿ ನೀಡಿದರು. ಈ ಸಂದರ್ಭದಲ್ಲಿ ಆಡಳಿತ ವೈದ್ಯಾಧಿಕಾರಿ ಡಾ. ವೇದಾವತಿ.ಜೆ ಬಲ್ಲಾಳ್‌,...

ವಿಟ್ಲ: ಕಾರು-ಬೈಕ್‌ ನಡುವೆ ಅಪಘಾತ; ಬೈಕ್‌ ಸವಾರ ಗಂಭೀರ

ವಿಟ್ಲ: ಕಾರು ಮತ್ತು ಬೈಕ್‌ ನಡುವೆ ಅಪಘಾತ ಸಂಭವಿಸಿ, ಬೈಕ್‌ ಸವಾರ ಗಂಭೀರ ಗಾಯಗೊಂಡ ಘಟನೆ ಬದನಾಜೆ ಎಂಬಲ್ಲಿ ನಡೆದಿದೆ. ಮಾರುತಿ 800 ಮತ್ತು ಬೈಕ್‌ ನಡುವೆ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಬೈಕ್‌ ಸವಾರ...

ಸುರತ್ಕಲ್‌ : ಕಟ್ಟಡವನ್ನು ಧ್ವಂಸಗೊಳಿಸಿದ ಪ್ರಕರಣ; ಸ್ಪಷ್ಟನೆ ನೀಡಿದ ಅಶೋಕ್‌ ರೈ

ಸುರತ್ಕಲ್‌ : ಯೋಧನ ಕುಟುಂಬದ ಮೇಲೆ ಅಶೋಕ್ ರೈ ಅಟ್ಟಹಾಸ. ಯೋಧನಿಗೆ ಸೇರಿದ ಕಟ್ಟಡವನ್ನು ಧ್ವಂಸಗೊಳಿಸಿದ ಅಶೋಕ್ ರೈ, ಯಾವುದೇ ದಾಖಲೆ ನೀಡದೇ ಯೋಧನ ಕಟ್ಟಡ ನೆಲಸಮ, ಅಶೋಕ್ ರೈ ಗೂಂಡಾ ವರ್ತನೆಗೆ...

ರಾಜ್ಯ ಬಜೆಟ್‌-2023; ಗೃಹಿಣಿಯರಿಗೆ ಮಾಸಿಕ 500 ರೂ. ಸಹಾಯಧನ, ವಿದ್ಯಾರ್ಥಿನಿಯರಿಗೆ ಉಚಿತ ಬಸ್‌ ಪಾಸ್‌-...

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು 2023-24ನೇ ಸಾಲಿನ ರಾಜ್ಯ ಬಜೆಟ್‌ ಮಂಡನೆ ಮಾಡಿದ್ದು, ವಿವಿಧ ಇಲಾಖೆಗಳಿಗೆ ಅನುದಾನ ಘೋಷಣೆ ಮಾಡಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪಾಲಿಗೆ ಈ ಬಾರಿಯ ಬಜೆಟ್ ಬಹಳ ಪ್ರಾಮುಖ್ಯತೆ...

ಮಂಗಳೂರು : ತಾಯಿಗೆ ಹಲ್ಲೆ ಮಾಡಿ ಮೂಳೆ ಮುರಿದ ಪಾಪಿ ಮಗ; ದೂರು ದಾಖಲು

ಮಂಗಳೂರು: ಮಗನೋರ್ವ ಹೆತ್ತ ತಾಯಿಗೆ ಅವ್ಯಾಚ ಶಬ್ದಗಳಿಂದ ಬೈದು ದೂಡಿ ಹಾಕಿ ತುಳಿದು ತೊಡೆಯ ಮೂಳೆ ಮುರಿದು ಹಾಕಿದ ಘಟನೆ ಬತ್ತೇರಿ ಗಾರ್ಡನ್‌ನ ಫೆಲಿಕ್ಸ್‌ ಕಂಪೌಂಡ್‌ನ‌ಲ್ಲಿ ತಡರಾತ್ರಿ ಸಂಭವಿಸಿದೆ. ಆರೋಪಿ ಪುತ್ರ ರೋಹಿತ್‌ ವಿರುದ್ಧ...
error: Content is protected !!