Tag: vittla
ಮಂಗಳೂರು : ನವಜಾತ ಶಿಶುವನ್ನು ಬಸ್ ನಿಲ್ದಾಣದಲ್ಲಿ ಬಿಟ್ಟು ಹೋದ ಪೋಷಕರು
ಮಂಗಳೂರು : ನವಜಾತ ಶಿಶುವನ್ನು ಹೆತ್ತವರು ರಸ್ತೆಯಲ್ಲೇ ಬಿಟ್ಟು ಹೋದ ಘಟನೆ ಸ್ಟೇಟ್‌ಬ್ಯಾಂಕ್ ಸಮೀಪದ ಸರ್ವಿಸ್ ಬಸ್ ನಿಲ್ದಾಣದಲ್ಲಿ ನಡೆದಿದೆ. ಮಗುವನ್ನು ವೆನ್ಲಾಕ್‌ನ ಆಸ್ಪತ್ರೆಯ ಮಕ್ಕಳ ಚಿಕಿತ್ಸಾ ವಿಭಾಗದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಗಂಡು ಮಗು...
ಬೆಳ್ತಂಗಡಿ: ಕಾಲೇಜು ವಿದ್ಯಾರ್ಥಿನಿ ನಾಪತ್ತೆ; ದೂರು ದಾಖಲು
ಬೆಳ್ತಂಗಡಿ: ಉಜಿರೆಯ ಖಾಸಗಿ ಕಾಲೇಜಿನ ವಿದ್ಯಾರ್ಥಿನಿಯೋರ್ವಳು ನಾಪತ್ತೆಯಾದ ಬಗ್ಗೆ ಬೆಳ್ತಂಗಡಿ ಠಾಣೆಯಲ್ಲಿ ದೂರು ದಾಖಲಾಗಿದೆ.
ನಾಪತ್ತೆಯಾದ ವಿದ್ಯಾರ್ಥಿನಿಯನ್ನು ಪ್ರಥಮ ಬಿ.ಕಾಂ ವಿದ್ಯಾಭ್ಯಾಸ ನಡೆಸುತ್ತಿರುವ ದೀಕ್ಷಿತಾ(18) ಎಂದು ಗುರುತಿಸಲಾಗಿದ್ದು, ಈಕೆ ಹಾಸ್ಟೆಲ್ ನಲ್ಲಿದ್ದುಕೊಂಡು ಓದುತ್ತಿದ್ದಲು ಎನ್ನಲಾಗಿದೆ.
ಫೆ.04...
ಬ್ರಹ್ಮಾವರ : ಒಂದೇ ದಿನ ಸಂಗೀತ ಸ್ವರ ನಿಲ್ಲಿಸಿದ ಸಹೋದರರು…!!
ಬ್ರಹ್ಮಾವರ : ಇಲ್ಲಿನ ಹೆಸರಾಂತ ಸ್ಯಾಕ್ಸೋಫೋನ್ ವಾದಕ ಸಹೋದರರಿಬ್ಬರು ಒಂದೇ ದಿನ ಇಹಲೋಕ ತ್ಯಜಿಸಿದ ಘಟನೆ ನಡೆದಿದೆ.
ಉಡುಪಿ ಜಿಲ್ಲೆ ಮಾತ್ರವಲ್ಲದೆ ಹೊರ ರಾಜ್ಯವಾದ ಕೇರಳ, ತಮಿಳುನಾಡು ಸಹಿತ ಅನೇಕ ಕಡೆಗಳಲ್ಲಿ ಸ್ಯಾಕ್ಸೋಫೋನ್ ವಾದಕ...
ಉಡುಪಿ : ರಸ್ತೆ ಬದಿ ಶವ ಎಸೆದು ಪರಾರಿ ; ಇಬ್ಬರು ಕಾರ್ಮಿಕರ ಬಂಧನ
ಉಡುಪಿ: ಅಮಾನವೀಯ ಕೃತ್ಯದಲ್ಲಿ ಇಬ್ಬರು ವ್ಯಕ್ತಿಗಳು ತಮ್ಮ ಸಹ ಕಾರ್ಮಿಕನ ಶವವನ್ನು ರಸ್ತೆ ಬದಿ ಎಸೆದು ಪರಾರಿಯಾಗಿರುವ ಘಟನೆ ಕೆಮ್ಮಣ್ಣು ಗ್ರಾಮ ಪಂಚಾಯಿತಿ ಬಳಿ ನಡೆದಿದೆ.
ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಕೆಮ್ಮಣ್ಣು ಗ್ರಾಮದಲ್ಲಿ...
ಪುತ್ತೂರು: ರೈಲಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಹೃದಯಾಘಾತ; ರೈಲಿನಿಂದ ಹೊರ ಬಿದ್ದು ಹಿರಿಯ ವಕೀಲ ಕೆ.ಪಿ....
ಪುತ್ತೂರು: ರೈಲಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಪುತ್ತೂರಿನ ಹಿರಿಯ ನ್ಯಾಯಾವಾದಿ ಹೃದಯಾಘಾತಕ್ಕೆ ತುತ್ತಾಗಿ ಕುಸಿದು, ರೈಲಿನಿಂದ ಹೊರ ಬಿದ್ದು ಮೃತಪಟ್ಟ ಘಟನೆ ಫೆ 15ರ ತಡ ರಾತ್ರಿ ನಡೆದಿದೆ. ನಗರದ ಎಪಿಎಂಸಿ ರಸ್ತೆಯ ನೆಲ್ಲಿಕಟ್ಟೆ...
ನಿಮ್ಮ ಶಿಫ್ಟ್ ಮುಗಿದಿದೆ, ದಯವಿಟ್ಟು ಮನೆಗೆ ಹೋಗಿ, ಉದ್ಯೋಗಿಯ ಕಂಪ್ಯೂಟರ್‌ಗೆ ಸಂದೇಶ ಕಳುಹಿಸಿದ ಕಂಪನಿ;...
ಬಹುತೇಕ ಕಂಪನಿಗಳು ತಮ್ಮ ಉದ್ಯೋಗಿಗಳು ನಿಗದಿತ ಅವಧಿಯನ್ನೂ ಮೀರಿ ಕೆಲಸ ಮಾಡಬೇಕೆಂದು ಬಯಸುತ್ತವೆ. ಹೀಗಾಗಿ ಇಂತಹ ಕಂಪನಿಗಳ ಉದ್ಯೋಗಿಗಳು ಸದಾಕಾಲ ಒತ್ತಡದಲ್ಲಿ ಇರುತ್ತಾರೆ. ಇಂಥದರ ನಡುವೆ ಕಂಪನಿಯೊಂದರ ಪೋಸ್ಟ್ ಈಗ ಸಾಮಾಜಿಕ ಜಾಲತಾಣಗಳಲ್ಲಿ...
ಬಂಟ್ವಾಳ : ಖತರ್ನಾಕ್ ಕಳ್ಳರನ್ನು ಹೆಡೆಮುರಿಕಟ್ಟಿದ ಪೊಲೀಸರು
ಬಂಟ್ವಾಳ : ಬಾಳ್ತಿಲ ಗ್ರಾಮದ ಪೂರ್ಲಿಪ್ಪಾಡಿ ಎಂಬಲ್ಲಿ ನಿರ್ಮಾಣದ ಹಂತದ ಕಟ್ಟಡದ ಬಳಿ ಹಾಕಿದ್ದ 97,900/- ರೂಪಾಯಿ ಮೌಲ್ಯದ 89 ಕಬ್ಬಿಣದ ಸೆಂಟ್ರಿಂಗ್ ಶೀಟ್ ಹಾಗೂ 90,000/- ರೂಪಾಯಿ ಮೌಲ್ಯದ 401 ಕೆ.ಜಿ....
ನೆಲ್ಯಾಡಿ : ಖಾಸಗಿ ಬಸ್ಸು ಪಲ್ಟಿ; 10ಕ್ಕೂ ಅಧಿಕ ಪ್ರಯಾಣಿಕರಿಗೆ ಗಾಯ
ನೆಲ್ಯಾಡಿ : ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರ ಣ ತಪ್ಪಿ ಮಗುಚಿ ಬಿದ್ದ ಪರಿಣಾಮ 10ಕ್ಕೂ ಅಧಿಕಮಂದಿ ಗಾಯಗೊಂಡ ಘಟನೆ ಮಂಗಳೂರು- ಬೆಂಗಳೂರು ಹೆದ್ದಾರಿಯ ನೆಲ್ಯಾಡಿ ಬಳಿ ನಡೆದಿದೆ.
ಬೆಂಗಳೂರಿನಿಂದ ಮಂಗಳೂರು ಮೂಲಕವಾಗಿ ಉತ್ತರ...
ಶೋಕಿ ಜೀವನಕ್ಕೆ ಅಡ್ಡಿಬಂದ ಪತಿಯನ್ನೇ ಪರಲೋಕಕ್ಕೆ ಕಳುಹಿಸಿಬಿಟ್ಟ ಪತ್ನಿ
ಮೈಸೂರು : ಅನೈತಿಕ ಸಂಬಂಧ ಪ್ರಶ್ನಿಸಿದ್ದ ಪತಿಯನ್ನು ಪ್ರಿಯಕರನ ಜೊತೆ ಸೇರಿ ಪತ್ನಿಯೇ ಹತ್ಯೆ ಮಾಡಿರುವ ಘಟನೆ ಮೈಸೂರಿನ ಹೂಟಗಳ್ಳಿ ಎಂಬಲ್ಲಿ ನಡೆದಿದೆ.
ಮೈಸೂರಿನ ಹೂಟಗಳ್ಳಿ ನಿವಾಸಿಯಾದ ಮಂಜುನಾಥ್ ಹಾಗೂ ನಿಖಿತಾ ಮೈಸೂರಿನ ಬೋಗಾದಿ...
ಚಾಕೊಲೇಟ್ ಆಸೆ ತೋರಿಸಿ ದೇವಸ್ಥಾನದ ಬಳಿ ಕರೆದೊಯ್ದು ಬಾಲಕಿ ಮೇಲೆ ಅತ್ಯಾಚಾರ
ದಾವಣಗೆರೆ : ಚಾಕೊಲೇಟ್ ಆಸೆ ತೋರಿಸಿ ಕರೆದೊಯ್ದು ಬಾಲಕಿ ಮೇಲೆ ಅತ್ಯಾಚಾರ ಎಸಗಿರುವ ಘಟನೆ ದಾವಣಗೆರೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಮನೆಯಲ್ಲಿ ಯಾರೂ ಇಲ್ಲದನ್ನು ಗಮನಿಸಿದ ಆರೋಪಿ, ಬಾಲಕಿಗೆ ಚಾಕೊಲೇಟ್ ಆಸೆ...
















