Tag: vittla
ಪ್ರೇಮಿಗಳ ದಿನದಂದು ಯುವ ಜೋಡಿ ನೀರಿನಲ್ಲಿ ಮುಳುಗಿ ದಾರುಣ ಅಂತ್ಯ
ಪ್ರೇಮಿಗಳ ದಿನದಂದು ಜೊತೆಯಾಗಿ ತಿರುಗಾಡಲು ಬಂದ ಯುವ ದಂಪತಿಯೊಂದು ನೀರಿನಲ್ಲಿ ಮುಳುಗಿ ಮೃತಪಟ್ಟ ದಾರುಣ ಘಟನೆ ಗೋವಾದ ಪಲೋಲೆಮ್ ಬೀಚ್ ನಲ್ಲಿ ನಡೆದಿದೆ. ಸುಪ್ರಿಯಾ ದುಬೆ (26) ಮತ್ತು ವಿಭು ಶರ್ಮಾ (27)...
ಅಪರಿಚಿತ ವಾಹನ ಅಪಘಾತಕ್ಕೆ ಟ್ವಿಸ್ಟ್; ದರೋಡೆ ಮಾಡಿದ ಯುವಕರನ್ನು ಲಾರಿ ಹತ್ತಿಸಿ ಕೊಂದ ಚಾಲಕ..?
ದಾವಣಗೆರೆ: ದಾವಣಗೆರೆ ತಾಲೂಕಿನ ಆನಗೋಡು ಗ್ರಾಮದ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಳೆದ ಶುಕ್ರವಾರ (ಫೆ.11) ತಡರಾತ್ರಿ ಅಪಘಾತದಲ್ಲಿ ದಾವಣಗೆರೆ ಹೊರ ವಲಯದ ಶ್ರೀರಾಮನಗರದ ಮೂವರು ಯುವಕರು ಮೃತಪಟ್ಟಿದ್ದಾರೆ ಎಂಬ ಘಟನೆಯ ಹಿಂದಿನ ರಹಸ್ಯ...
ಮಂಗಳೂರು : ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣದಲ್ಲಿ ತಮಿಳುನಾಡು ಲಿಂಕ್; ತಿರುಪ್ಪೂರಲ್ಲಿ ಇಬ್ಬರನ್ನು ಬಂಧಿಸಿದ...
ಮಂಗಳೂರಲ್ಲಿ ನಡೆದ ಕುಕ್ಕರ್ ಬಾಂಬ್ ಸ್ಪೋಟ ದಿನದಿಂದ ದಿನಕ್ಕೆ ತಿರುವು ಪಡೆದುಕೊಳ್ಳುತ್ತಿದ್ದು, ಪ್ರಕರಣಕ್ಕೆ ತಮಿಳುನಾಡು ಲಿಂಕ್ ಹಿನ್ನೆಲೆ ತಿರುಪ್ಪೂರು ಜಿಲ್ಲೆಯ 2 ಸ್ಥಳಗಳಲ್ಲಿ ಬೆಳ್ಳಂಬೆಳಗ್ಗೆ ಎನ್ಐಎ ದಾಳಿ ನಡೆಸಿ, ಇಬ್ಬರನ್ನು ಬಂಧಿಸಿದ್ದಾರೆ.
ಇಂದು ಬೆಳ್ಳಂಬೆಳಗ್ಗೆ...
ಮಾಣಿ : ಸಂತೆ ಮಾರುಕಟ್ಟೆ ಬಳಿ ನಿಲ್ಲಿಸಿದ್ದ ದ್ವಿಚಕ್ರ ವಾಹನ ಕಳವು
ಮಾಣಿ : ಮಾಣಿ ಸಂತೆ ಮಾರುಕಟ್ಟೆ ಬಳಿ ಬೆಳಿಗ್ಗೆ ತನ್ನ ವಾಹನ ನಿಲ್ಲಿಸಿ ಕೆಲಸದ ನಿಮಿತ್ತ ಮಂಗಳೂರಿಗೆ ಹೋಗಿ ವಾಪಸಾಗುವಾಗ ಸಂತೆ ಮಾರುಕಟ್ಟೆ ಬಳಿ ನಿಲ್ಲಿಸಿದ್ದ ಮೋಟಾರು ಸೈಕಲ್ನ್ನು ಕಳವಾದ ಘಟನೆ ನಡೆದಿದೆ.
ಕಡೆಶಿವಾಲಯದ...
ವಿಟ್ಲ: ವೀರಕಂಭ ಗ್ರಾಮಸ್ಥರ ಕುಡಿಯುವ ನೀರಿಗೆ ಕತ್ತರಿ ಹಾಕಿದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ಬೆಳಗಿನ...
ವಿಟ್ಲ: ವೀರಕಂಭ ಪಂಚಾಯತ್ ವ್ಯಾಪ್ತಿಯ ಪಂ.ನ 3ಮತ್ತು 4ನೇ ವಾರ್ಡಿನಲ್ಲಿ ಎರಡು ದಿನಗಳಿಂದ ನೀರು ಪೂರೈಸದೇ ಗುತ್ತಿಗೆದಾರ ನಾಗರಾಜ ಜನರನ್ನು ಸತಾಯಿಸಿದ್ದು, ನೀರಿಗೆ ಪರದಾಟ ನಡೆಸಿದ ಊರಿನ ಜನರು ಪಂಚಾಯತ್ ಅಧ್ಯಕ್ಷರಿಗೆ ಕರೆ...
ಕಳವಾದ/ಕಾಣೆಯಾದ/ಸುಲಿಗೆಯಾದ ಮೊಬೈಲ್ ಫೋನ್ಗಳನ್ನು ಬ್ಲಾಕ್ ಮಾಡುವ ಹೊಸ ವಿಧಾನ ಜಾರಿ; ದ.ಕ. ಪೊಲೀಸ್ ಅಧೀಕ್ಷಕರಿಂದ...
ದ.ಕ: ಕಳವಾದ/ಕಾಣೆಯಾದ/ಸುಲಿಗೆಯಾದ ಮೊಬೈಲ್ ಫೋನ್ಗಳನ್ನು ಬ್ಲಾಕ್ ಮಾಡುವ ಹೊಸ ವಿಧಾನವನ್ನು ದ.ಕ.ಪೊಲೀಸ್ ಅಧೀಕ್ಷಕರು ತಿಳಿಸಿದ್ದಾರೆ.
ಇತ್ತೀಚಿನ ದಿನಗಳಲ್ಲಿ ಕಳವಾದ/ಕಾಣೆಯಾದ/ಸುಲಿಗೆಯಾದ ಮೊಬೈಲ್ ಫೋನ್ಗಳು ಸೈಬರ್ ಅಪರಾಧ ನಾರ್ಕೊಟಿಕ್ಸ್ ಅಪರಾಧ ಸೇರಿದಂತೆ ಇತರ ಗಂಭೀರ ಅಪರಾಧಗಳಲ್ಲಿ ಬಳಕೆಯಾಗುತ್ತಿರುವುದು...
ಕಾಸರಗೋಡು: ಅಂಜುಶ್ರೀ ಸಾವಿಗೆ ಇಲಿ ಪಾಷಾಣ ಸೇವನೆ ಕಾರಣ; ರಾಸಾಯನಿಕ ತಪಾಸಣಾ ವರದಿಯಲ್ಲಿ ನಿಜಾಂಶ...
ಕಾಸರಗೋಡು: ಮಂಜೇಶ್ವರ ಗೋವಿಂದ ಪೈ ಕಾಲೇಜಿನ ವಿದ್ಯಾರ್ಥಿನಿಯಾಗಿದ್ದ ಪೆರುಂಬಳ ಬೇನೂರಿನ ಅಂಜುಶ್ರೀ ಪಾರ್ವತಿಯ ಸಾವಿಗೆ ಇಲಿ ಪಾಷಾಣ ಸೇವನೆ ಕಾರಣ ಎಂದು ರಾಸಾಯನಿಕ ತಪಾಸಣಾ ವರದಿಯಿಂದ ತಿಳಿದು ಬಂದಿದೆ.
ಅಂತಿಮ ಮರಣೋತ್ತರ ಪರೀಕ್ಷಾ ವರದಿಯಲ್ಲೂ...
ಉಡುಪಿ : ಕೆಲಸಕ್ಕೆಂದು ಬೆಂಗಳೂರಿಗೆ ಹೋದ ಯುವತಿ ನಾಪತ್ತೆ
ಉಡುಪಿ: ಕೆಲಸಕ್ಕೆಂದು ಬೆಂಗಳೂರಿಗೆ ಹೋದ 23ರ ಹರೆಯದ ಯುವತಿಯೊಬ್ಬಳು ಅಲ್ಲಿಂದಲೇ ಏಕಾಏಕಿ ಕಾಣೆಯಾದ ಘಟನೆ ನಡೆದಿದೆ.
ನಾಪತ್ತೆಯಾದಾಕೆಯನ್ನು ಧೃತಿ (23) ಎಂದು ಗುರುತಿಸಲಾಗಿದೆ. ಇಲ್ಲಿನ ಪುತ್ತೂರು ಗ್ರಾಮದ ಧೃತಿ ದಿ 23/01/2023 ರಂದು ಬೆಳಿಗ್ಗೆ...
ಪುತ್ತೂರು: ಕಾರು ಅಪಘಾತ; ಗ್ರಾ.ಪಂ ಸದಸ್ಯ ಮೃತ್ಯು
ಪುತ್ತೂರು: ಕಾರೊಂದು ಎರಡು ವಿದ್ಯುತ್ ಕಂಬಕ್ಕೆ ಗುದ್ದಿ 50 ಅಡಿ ಆಳದ ತೋಟಕ್ಕೆ ಬಿದ್ದ ಪರಿಣಾಮ ಓರ್ವ ಮೃತಪಟ್ಟ ಘಟನೆ ಸಂಟ್ಯಾರು ಬೆಟ್ಟಂಪಾಡಿ ರಸ್ತೆಯ ಸಂಟ್ಯಾರು ಸಮೀಪದ ಬಳಕ್ಕ ಎಂಬಲ್ಲಿ ಫೆ. 14...
ವಿಟ್ಲ : (ಫೆ. 18) ಆಲಂಗಾರು ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿ ಪ್ರತಿಷ್ಠಾ ವರ್ಧಂತ್ಯುತ್ಸವ
ವಿಟ್ಲ : ಆಲಂಗಾರು ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿ ಪ್ರತಿಷ್ಠಾ ವರ್ಧಂತ್ಯುತ್ಸವ ಕಾರ್ಯಕ್ರಮವು ಫೆ. 18 ರಂದು ನಡೆಯಲಿದೆ.
ಫೆ. 18 ರಂದು ಬೆಳಿಗ್ಗೆ ಪ್ರಾರ್ಥನೆ, ಬಳಿಕ ಗಣಪತಿಹೋಮ, ಪುಣ್ಯಾಹ ಪಂಚಗವ್ಯ ಅಭಿಷೇಕ ಪಂಚಾಮೃತ ಅಭಿಷೇಕ,...
















