Tag: vittla
ಪುತ್ತೂರು : ಶಾಫಿ ಬೆಳ್ಳಾರೆ ಚುನಾವಣೆ ಸ್ಪರ್ಧೆಗೆ ಪ್ರವೀಣ್ ನೆಟ್ಟಾರು ಪೋಷಕರ ತೀವ್ರ ವಿರೋಧ
ಪುತ್ತೂರು : ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಆರೋಪಿ ಶಾಫಿ ಬೆಳ್ಳಾರೆಯನ್ನು ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಅಭ್ಯರ್ಥಿ ಎಂದು ಎಸ್‌ಡಿಪಿಐ ಘೋಷಿಸಿರುವುದಕ್ಕೆ, ಪ್ರವೀಣ್ ನೆಟ್ಟಾರು ಪೋಷಕರು ವಿರೋಧ ವ್ಯಕ್ತಪಡಿಸಿದ್ದಾರೆ.
ಶಾಫಿ ಬೆಳ್ಳಾರೆ ಪ್ರವೀಣ್...
ಬೆಂಗಳೂರು : (ಫೆ. 18, 19) ಮಹತೋಭಾರ ಶ್ರೀ ಮಹಾಲಿಂಗೇಶ್ವರ 3ನೇ ಮಹೋತ್ಸವದ ಮಹಾಶಿವರಾತ್ರಿ
ಬೆಂಗಳೂರು : ಮಹತೋಭಾರ ಶ್ರೀ ಮಹಾಲಿಂಗೇಶ್ವರ 3ನೇ ಮಹೋತ್ಸವದ ಮಹಾಶಿವರಾತ್ರಿಯು ಫೆ. 18, 19 ರಂದು ಶಿಶು ಗೃಹ, ಪೂರ್ಣಪ್ರಜ್ಞಾ ಸಾರ್ವಜನಿಕ ಆಟದ ಮೈದಾನ, ಹೆಚ್.ಎ.ಎಲ್ 3ನೇ ಹಂತ, ನ್ಯೂ ತಿಪ್ಪಸಂದ್ರ, ಬೆಂಗಳೂರು-75...
ವೀಳ್ಯದೆಲೆಗೆ ಸುಣ್ಣವೆಂದು ಇಲಿ ಪಾಷಾಣ ಬೆರೆಸಿ ತಿಂದ ವೃದ್ಧೆ ಸಾವು
ಉಡುಪಿ : ವೀಳ್ಯದೆಲೆಗೆ ಸುಣ್ಣವೆಂದು ತಿಳಿದು ಇಲಿ ಪಾಷಾಣ ಬೆರೆಸಿ ತಿಂದು ಅಸ್ವಸ್ಥಗೊಂಡ ವೃದ್ಧೆಯೊಬ್ಬರು ಮೃತಪಟ್ಟ ಘಟನೆ ಗಂಗೊಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮೃತರನ್ನು ಸಾಧು ಪೂಜಾರ್ತಿ(71) ಎಂದು ಗುರುತಿಸಲಾಗಿದೆ.
ಇವರು ಬೆಳಗ್ಗೆ...
ಬೆಳ್ತಂಗಡಿ : ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
ಬೆಳ್ತಂಗಡಿ : ಧರ್ಮಸ್ಥಳ ಠಾಣೆಗೆ ಮತ್ತು ಬೆಳ್ತಂಗಡಿ ಪೊಲೀಸ್ ಠಾಣೆಯ ಎರಡು ಪ್ರಕರಣಕ್ಕೆ ಸಂಬಂಧಿಸಿದಂತೆ ಸುಮಾರು ಒಂಭತ್ತು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಧರ್ಮಸ್ಥಳ ಮತ್ತು ಬೆಳ್ತಂಗಡಿ ಪೊಲೀಸರು ಕಾರ್ಯಾಚರಣೆ ನಡೆಸಿ...
ರಾಜ್ಯ ನಾಯಕರೆದುರು ತನಗೂ ಜನ ಬಲವಿದೆ ಎಂದು ನಕಲಿ ಕಾರ್ಯಕರ್ತರನ್ನು ತೋರ್ಪಡಿಸಿದ ಚಿಲ್ತಡ್ಕ..!!
ವಿಟ್ಲ: ಬಿಜೆಪಿ ಮಹಾಶಕ್ತಿ ಕೇಂದ್ರದ 8ನೇ ಬೂತ್‌ನ ಅಧ್ಯಕ್ಷ ಮೋಹನ್ ಕಟ್ಟೆ ಕಾಂಗ್ರೇಸ್ ಸೇರ್ಪಡೆಯಾಗಿದ್ದಾರೆ ಎಂಬ ಸುದ್ದಿಯೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಇದೊಂದು ಸುಳ್ಳು ಸುದ್ದಿ, ನಾನು ಪಕ್ಷದ ನಿಷ್ಠಾವಂತ ಕಾರ್ಯಕರ್ತನಾಗಿದ್ದೇನೆ ಎಂದು...
ಸುರತ್ಕಲ್ : ನೇಣು ಬಿಗಿದು ಬಾಲಕ ಆತ್ಮಹತ್ಯೆ
ಸುರತ್ಕಲ್ : 7ನೇ ತರಗತಿ ಕಲಿಯುತ್ತಿರುವ ಬಾಲಕನೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಸುರತ್ಕಲ್ ಸಮೀಪದ ಕೃಷ್ಣಾಪುರದ ಖಾಸಗಿ ಶಾಲಾ ವಿದ್ಯಾರ್ಥಿ ಕಾಟಿಪಳ್ಳದ ಹರ್ಷಿತ್ (13) ಮೃತ ವಿದ್ಯಾರ್ಥಿ.
ಪ್ರತೀ ವಾರದ...
ಬಂಟ್ವಾಳ : 2 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್
ಬಂಟ್ವಾಳ : ವಾರೆಂಟ್ ಜಾರಿಯಾಗಿ 2 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿರುವ ಘಟನೆ ಬಂಟ್ವಾಳದಲ್ಲಿ ನಡೆದಿದೆ.
ಬಂಟ್ವಾಳ ಗ್ರಾಮಾಂತರ ಠಾಣೆಯ ಅ ಕ್ರ 05/2020 ಕಲಂ 341,324,504 ನೇದರಲ್ಲಿ...
ಉಡುಪಿ : ನಿಶ್ಚಿತಾರ್ಥವಾಗಿದ್ದ ಯುವತಿ ಬೈಕ್ ಅಪಘಾತದಲ್ಲಿ ಮೃತ್ಯು
ಉಡುಪಿ: ಕಟಪಾಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದ ಬೈಕ್ ಅಪಘಾತದಲ್ಲಿ ನಿಶ್ಚಿತಾರ್ಥವಾಗಿದ್ದ ಯುವತಿಯೊರ್ವಳು ಮೃತಪಟ್ಟ ಘಟನೆ ನಡೆದಿದೆ.
ಮೃತ ಯುವತಿ ಮಂಗಳೂರಿನ ರೋಶ್ನಿ ಡಿಸೋಜ (27) ಎಂದು ತಿಳಿದುಬಂದಿದೆ. ರೋಶ್ನಿ ತನಗೆ ಮದುವೆ ನಿಶ್ಚಯವಾಗಿದ್ದ ಜೋಯಲ್...
ಮಲ್ಪೆ : ಬೋಟ್‌ನಿಂದ ಬಿದ್ದು ಮೀನುಗಾರ ಮೃತ್ಯು
ಮಲ್ಪೆ : ಮೀನುಗಾರಿಕೆಯಲ್ಲಿ ನಡೆಸುತ್ತಿದ್ದ ವೇಳೆ ಅಲೆಗಳ ರಭಸಕ್ಕೆ ಆಕಸ್ಮಿಕವಾಗಿ ಬೋಟ್‌ಗೆ ಬಿದ್ದು ಗಂಭೀರ ಗಾಯಗೊಂಡ ಮೀನುಗಾರರೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ನಡೆದಿದೆ.
ಮೃತರನ್ನು ಭಟ್ಕಳದ ಬೈಲೂರಿನ ಬಾವಿಹಿತ್ಲು ನಿವಾಸಿ...
ಹುಟ್ಟುಹಬ್ಬದ ಮರುದಿನ ಕೆರೆಯಲ್ಲಿ ಶವವಾಗಿ ಪತ್ತೆ ಪ್ರಕರಣಕ್ಕೆ ಟ್ವಿಸ್ಟ್; ಹೆಂಡತಿಯೇ ಹಂತಕಿ..!
ತುಮಕೂರು: ಇತ್ತೀಚೆಗೆ ರಾತ್ರಿ ಬರ್ತಡೆ ಆಚರಿಸಿಕೊಂಡವ ಬೆಳಗ್ಗೆ ಶವವಾಗಿ ಪತ್ತೆ ಪ್ರಕರಣವೊಂದು ಬೆಳಕಿಗೆ ಬಂದಿತ್ತು. ಇದೀಗ ಪೊಲೀಸರು ಈ ಅನುಮಾನಸ್ಪದ ಸಾವಿನ ಪ್ರಕರಣಕ್ಕೆ ಅಂತ್ಯ ಹಾಡಿದ್ದು ದೊಡ್ಡ ಟ್ವಿಸ್ಟ್ ಸಿಕ್ಕಿದೆ. ದೊಡ್ಡಮ್ಮನ ಮಗನ...















