Tag: vittla
ಮೋದಿ ಜೊತೆಗೆ ಔತಣಕೂಟದಲ್ಲಿ ಯಶ್, ರಿಷಬ್, ಅಶ್ವಿನಿ ಪುನೀತ್ ರಾಜ್ ಕುಮಾರ್ ಭಾಗಿ; ಕಾಂತಾರ...
ಬೆಂಗಳೂರು : ಏರೋ ಇಂಡಿಯಾ ವೈಮಾನಿಕ ಪ್ರದರ್ಶನದ ಉದ್ಘಾಟನೆಗೆ ಬೆಂಗಳೂರಿಗೆ ಆಗಮಿಸಿದ್ದ ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ರಾತ್ರಿ (ಫೆ 12) ಬೆಂಗಳೂರಿನ ರಾಜಭವನದಲ್ಲಿ ತಂಗಿದ್ದ ವೇಳೆ ದಿಗ್ಗಜ ನಟರು, ನಿರ್ಮಾಪಕರು...
ಪ್ರವೀಣ್ ನೆಟ್ಟಾರು ಹತ್ಯೆ ಆರೋಪಿ ಶಾಫಿ ಬೆಳ್ಳಾರೆಗೆ ಟಿಕೆಟ್ ಘೋಷಿಸಿದ ಎಸ್‌ಡಿಪಿಐ..!!
ಮಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆ ಇನ್ನೇನು ಕೆಲ ತಿಂಗಳು ಬಾಕಿ ಇದೆ. ಪ್ರತಿಯೊಂದು ಪಕ್ಷಗಳು ಸಹ ಪ್ರಚಾರ ಕಾರ್ಯದಲ್ಲಿ ತೊಡಗಿಕೊಂಡಿವೆ.
ಎಸ್‌ಡಿಪಿಐ ಕೂಡ ಚುನಾವಣೆಗೆ ತಯಾರಿ ನಡೆಸಿದ್ದು, ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ...
ಕಡಬ: ಕಾರು ಮತ್ತು ಬಸ್ಸು ನಡುವೆ ಭೀಕರ ಅಪಘಾತ; ಬಾಲಕ ಮೃತ್ಯು, ಐವರು ಗಂಭೀರ
ಕಡಬ: ಕಾರು ಮತ್ತು ಸರ್ಕಾರಿ ಬಸ್ ನಡುವೆ ಭೀಕರ ಅಪಘಾತ ಸಂಭವಿಸಿ ಬಾಲಕನೋರ್ವ ಮೃತಪಟ್ಟು 5 ಮಂದಿ ಗಂಭೀರ ಗಾಯಗೊಂಡ ಭೀಕರ ಘಟನೆ ಘಟನೆ ಕಡಬ ತಾಲೂಕಿನ ಮರ್ದಾಳ ಸಮೀಪ ನಡೆದಿದೆ.
ಮರ್ಧಾಳ ಕಡೆಯಿಂದ ಸುಬ್ರಹ್ಮಣ್ಯ...
ವಿಟ್ಲ : (ಫೆ.18-20) ಶ್ರೀ ಉಮಾಮಹೇಶ್ವರ ದೇವಸ್ಥಾನ, ಮಾಮೇಶ್ವರ ಮಂಗಲಪದವು ಶಿವರಾತ್ರಿಯ ವರ್ಷಾವಧಿ...
ವಿಟ್ಲ :ಶ್ರೀ ಉಮಾಮಹೇಶ್ವರ ದೇವಸ್ಥಾನ, ಮಾಮೇಶ್ವರ ಮಂಗಲಪದವು ಇಲ್ಲಿ ಫೆ.18-20ರ ವರೆಗೆ ಮಹಾಶಿವರಾತ್ರಿಯ ವರ್ಷಾವಧಿ ಜಾತ್ರೆ ಹಾಗೂ 42 ವರ್ಷದ ಭಜನಾ ಮಹೋತ್ಸವ ಕಾರ್ಯಕ್ರಮವು ನಡೆಯಲಿದ್ದು ಆ ಪ್ರಯುಕ್ತ ಫೆ. 11 ರಂದು...
ಆಟೋ ಹಾಗೂ ಖಾಸಗಿ ಬಸ್ ಡಿಕ್ಕಿ ; ಮೂವರು ಮೃತ್ಯು , 8 ಮಂದಿ...
ಆಟೋ ಹಾಗೂ ಖಾಸಗಿ ಬಸ್ ಮುಖಾಮುಖಿ ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಮೃತಪಟ್ಟು , 8 ಮಂದಿ ಗಾಯಗೊಂಡಿರುವ ಘಟನೆ ಗದಗದ ರೋಣ ರಸ್ತೆಯ ದಂಡಿನ ದುರ್ಗಮ್ಮ ದೇವಸ್ಥಾನದ ಬಳಿ ನಡೆದಿದೆ.
ಅಪಘಾತದಲ್ಲಿ ಆಟೋದಲ್ಲಿದ್ದ ನರಸಾಪುರ...
ಕೊಡಗಿನಲ್ಲಿ ವ್ಯಾಘ್ರನ ಅಟ್ಟಹಾಸ; 24 ಗಂಟೆಗಳಲ್ಲಿ ಇಬ್ಬರು ಬಲಿ..!!
ಕೊಡಗು: ಹುಲಿ ದಾಳಿ ನಡೆಸಿ ಕಾರ್ಮಿಕನೋರ್ವನನ್ನು ಕೊಂದ ಘಟನೆ ಬಾಡಗ ಗ್ರಾಮದ ಲೈನ್ ಮನೆ ಬಳಿ ನಡೆದಿದೆ. ಈ ಪ್ರದೇಶ ವ್ಯಾಪ್ತಿಯಲ್ಲಿ ಕಳೆದ 24 ಗಂಟೆಗಳಲ್ಲಿ ಇಬ್ಬರು ಹುಲಿ ದಾಳಿಗೆ ಬಲಿಯಾಗಿದ್ದು, ಗ್ರಾಮಸ್ಥರು...
ಮೊಬೈಲ್‌ಗೆ ಲಿಂಕ್ ಕಳುಹಿಸಿ ಆರೋಗ್ಯ ಇಲಾಖೆ ಸಿಬ್ಬಂದಿಗೆ ಸಾವಿರಾರು ರೂ. ವಂಚನೆ
ಉಡುಪಿ : ಆರೋಗ್ಯ ಇಲಾಖೆಯ ಸಿಬ್ಬಂದಿಯೊಬ್ಬರಿಗೆ ಮೊಬೈಲ್‌ಗೆ ಲಿಂಕ್ ಕಳುಹಿಸಿ ವಿವರಗಳನ್ನು ಪಡೆದು ಆನ್‌ಲೈನ್ ಮೂಲಕ 99,999 ರೂ. ವಂಚಿಸಿದ ಘಟನೆ ಉಡುಪಿಯಲ್ಲಿ ನಡೆದಿದೆ.
ಆರೋಗ್ಯ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸಿಕೊಂಡಿರುವ ಹರೀಶ್ ಎಸ್. ಅವರು...
ಪುತ್ತೂರು: ರೈಲ್ವೇ ನಿಲ್ದಾಣದ ಬಳಿ ಕೊಳೆತ ಸ್ಥಿತಿಯಲ್ಲಿ ಅಪರಿಚಿತ ಮಹಿಳೆಯ ಮೃತದೇಹ ಪತ್ತೆ
ಪುತ್ತೂರು: ಅಪರಿಚಿತ ಮಹಿಳೆಯೋರ್ವರ ಮೃತದೇಹ ಕೊಳೆತ ಸ್ಥಿತಿಯಲ್ಲಿ ಕಬಕ – ಪುತ್ತೂರು ರೈಲ್ವೇ ನಿಲ್ದಾಣದ ಸಮೀಪ ಟ್ರ್ಯಾಕ್‌ನ ಬದಿಯಲ್ಲಿ ಪತ್ತೆಯಾಗಿದೆ.
ಶವ ಕೊಳೆತ ಸ್ಥಿತಿಯಲ್ಲಿದ್ದರಿಂದ ಗುರುತು ಪತ್ತೆಯಾಗಿಲ್ಲ. ಗೆಜ್ಜೆ, ಸೀರೆ ಮೇಲ್ನೊಟಕ್ಕೆ ಕಾಣಿಸುತ್ತಿದ್ದು, ತಲೆ...
ಮಂಗಳೂರು: ವಿಮಾನ ನಿಲ್ದಾಣದಲ್ಲಿ 2.60 ಕೋಟಿ ರೂ. ಮೌಲ್ಯದ ವಜ್ರ ಅಧಿಕಾರಿಗಳ ವಶ..!!
ಮಂಗಳೂರು: ಭಾರತದಿಂದ ದುಬೈಗೆ ಅಕ್ರಮವಾಗಿ ವಿಮಾನದಲ್ಲಿ 2.60 ಕೋಟಿ ರೂ. ಮೌಲ್ಯದ ವಜ್ರ ಸಾಗಿಸುತ್ತಿದ್ದ ಇಬ್ಬರನ್ನು ಮಂಗಳೂರು ವಿಮಾನ ನಿಲ್ದಾಣದಲ್ಲಿ ಭಾರತೀಯ ಕಂದಾಯ ಗುಪ್ತಚರ ನಿರ್ದೇಶನಾಲಯ ಅಧಿಕಾರಿಗಳು ಶನಿವಾರ ವಶಕ್ಕೆ ಪಡೆದಿದ್ದಾರೆ.
ದುಬೈಗೆ ಪ್ರಯಾಣ...
ಸುರತ್ಕಲ್: ಕಾರ್ಮಿಕರ ಮಧ್ಯೆ ಹೊಡೆದಾಟ; ಓರ್ವ ಮೃತ್ಯು, ಇಬ್ಬರಿಗೆ ಗಾಯ
ಸುರತ್ಕಲ್: ಕ್ಷುಲಕ ಕಾರಣಕ್ಕೆ ಕಾರ್ಮಿಕರ ಮಧ್ಯೆ ಹೊಡೆದಾಟ ನಡೆದು ಓರ್ವ ಮೃತಪಟ್ಟು, ಮತ್ತಿಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಶನಿವಾರ ರಾತ್ರಿ ಕುಳಾಯಿ ಬಳಿ ನಡೆದಿದೆ.
ಮೃತ ಯುವಕನನ್ನು ಬಿಹಾರ ಮೂಲದ ಚೋಟು ಕುಮಾರ್...
















