Tag: vittla
ಇರಾನ್ ಮೂಲದ ಮಹಿಳೆ ಮೇಲೆ ಆದಿಲ್ ಖಾನ್ ಅತ್ಯಾಚಾರ; ಮೈಸೂರು ಎಫ್ಐಆರ್ ದಾಖಲು..!
ಬಾಲಿವುಡ್ ನಟಿ ರಾಖಿ ಸಾವಂತ್ ದಾಖಲಿಸಿದ ವಂಚನೆ ಪ್ರಕರಣದಲ್ಲಿ ಜೈಲು ಸೇರಿರುವ ಪತಿ ಆದಿಲ್ ಖಾನ್ ದುರಾನಿ ವಿರುದ್ಧ ಇರಾನ್ ಮಹಿಳೆ ಮೇಲೆ ಅತ್ಯಾಚಾರ ಪ್ರಕರಣ ಮೈಸೂರಿನಲ್ಲಿ ದಾಖಲಾಗಿದೆ.
ಐದು ವರ್ಷಗಳ ಹಿಂದೆ ಫಾರ್ಮಸಿ...
ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆ; ವರದಕ್ಷಿಣೆ ಕಿರುಕುಳ ಆರೋಪ
ಕಲಬುರಗಿ: ನಗರದ ತಾರಫೈಲ್ ಬಡವಾಣೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿಯ ಶವ ಪತ್ತೆಯಾಗಿದೆ.
ಸುಜಾತ (34) ಮೃತ ದುರ್ದೈವಿ.
ಭೀಮಣ್ಣ ಎಂಬುವವರನ್ನು ಪ್ರೀತಿಸಿದ್ದ ಸುಜಾತ ಎಂಟು ವರ್ಷಗಳ ಹಿಂದೆ ವಿವಾಹ ಆಗಿದ್ದರು. ಮದುವೆಯಾದ ಬಳಿಕ ಇಬ್ಬರ...
”ವರಾಹ ರೂಪಂ” ಹಾಡಿಗೆ ನೃತ್ಯ ; ವಿದ್ಯಾರ್ಥಿ ಮೈಮೇಲೆ ಆವಾಹನೆಯಾಯಿತು ಪಂಜುರ್ಲಿ ದೈವ..!!
ಬೆಂಗಳೂರು: ಕಾಲೇಜು ವಾರ್ಷಿಕೋತ್ಸವ ಕಾರ್ಯಕ್ರಮದ ವೇಳೆ ವಿದ್ಯಾರ್ಥಿಯೋರ್ವನ ಮೇಲೆ ಪಂಜುರ್ಲಿ ದೈವ ಆವಾಹನೆಯಾಗಿದೆ ಎಂಬ ಸುದ್ದಿ ಹರಿದಾಡುತ್ತಿದೆ.
ಕಾಲೇಜು ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿ ಕಾಂತಾರ ಸಿನಿಮಾ ಹಾಡಿಗೆ ನೃತ್ಯ ಮಾಡುತ್ತಿದ್ದಾಗ ದೈವ...
ಮಡಿಕೇರಿ: ಮೀನು ಹಿಡಿಯಲು ತೆರಳಿದ್ದ ಸಹೋದರಿಬ್ಬರು ನೀರುಪಾಲು
ಮಡಿಕೇರಿ: ಮೀನು ಹಿಡಿಯಲು ತೆರಳಿದ್ದ ಬಾಲಕರು ಕಾವೇರಿ ನದಿಯ ಮುಳುಗಿ ಮೃತಪಟ್ಟ ಘಟನೆ ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕಿನ ಕೂಡ್ಲೂರು ಗ್ರಾಮದಲ್ಲಿ ನಡೆದಿದೆ.
ಪೃಥ್ವಿ (7), ಪ್ರಜ್ವಲ್ (4) ಮೃತ ಬಾಲಕರು. ಮೃತ ದುರ್ವೈವಿಗಳು...
ಗಡಾಯಿಕಲ್ಲು ಹತ್ತಿ ಕನ್ನಡ ಧ್ವಜ ಹಾರಿಸಿದ ಜ್ಯೋತಿರಾಜ್..!
ಬೆಳ್ತಂಗಡಿ : ತಾಲೂಕಿನ ಐತಿಹಾಸ ಕೋಟಿ ಗಡಾಯಿಕಲ್ಲನ್ನು (ನರಸಿಂಹ ಗಡ) ಚಿತ್ರದುರ್ಗದ ಜ್ಯೋತಿರಾಜ್ ಯಾನ ಕೋತಿರಾಜ್ ಫೆ.12 ರಂದು ಚಂದ್ರರು ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ನಂತರ ದೇವಸ್ಥಾನದ ಮುಂಭಾಗದಿಂದ ಎರಡು ಕಿ.ಮೀ ನಡೆದುಕೊಂಡು...
ಕಾಸರಗೋಡು: ಎರಡು ವರ್ಷಗಳ ಹಿಂದೆ ಕಳವಾಗಿದ್ದ ಪಂಚಲೋಹದ ಉತ್ಸವ ಮೂರ್ತಿ ಪೊದೆಯಲ್ಲಿ ಪತ್ತೆ..!!
ಕಾಸರಗೋಡು: ಮಂಜೇಶ್ವರ ಸಮೀಪದ ಚಿಗುರುಪಾದೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಿಂದ ಎರಡು ವರ್ಷಗಳ ಹಿಂದೆ ಕಳವಿಗೀಡಾಗಿದ್ದ ಪಂಚಲೋಹ ನಿರ್ಮಿತ ಉತ್ಸವ ಮೂರ್ತಿ ದೇವಸ್ಥಾನ ಪರಿಸರದ ಪೊದೆಯಲ್ಲಿ ಪತ್ತೆಯಾಗಿದೆ.
ಫೆ. 9ರಂದು ಸಂಜೆ ಇಲ್ಲಿ ಮಕ್ಕಳು ಫುಟ್ಬಾಲ್...
ಮುಸ್ಲಿಂ ಮಕ್ಕಳಿಗೆ ಮಾಡುವ ಸುನ್ನತಿ (ಸುನ್ನತ್)(ಮುಂಜಿ) ಆಚರಣೆಗೆ ತಡೆ ನೀಡುವಂತೆ ಹೈಕೋರ್ಟ್ ಅರ್ಜಿ
ಕೇರಳ; ಮುಸ್ಲಿಂ ಮಕ್ಕಳಿಗೆ ಮಾಡುವ ಸುನ್ನತಿ (ಸುನ್ನತ್)(ಮುಂಜಿ) ಆಚರಣೆಗೆ ತಡೆ ನೀಡುವಂತೆ ಮಧ್ಯಪ್ರವೇಶಿಸಲು ಕೋರಿ ಕೇರಳ ಹೈಕೋರ್ಟ್ಗೆ ಧಾರ್ಮಿಕೇತರ ಸಂಘವೊಂದು ಮೊರೆ ಹೋಗಿರುವ ಬಗ್ಗೆ ದಿ ನ್ಯೂಸ್ ಮಿನಿಟ್ ವರದಿ ಮಾಡಿದೆ.
ಮುಸ್ಲಿಂ ಹುಡುಗರಲ್ಲಿ...
ಕಾಪು: ಶರತ್ ಶೆಟ್ಟಿ ಹತ್ಯೆ ಪ್ರಕರಣ; ಹಂತಕರ ಪತ್ತೆಗಾಗಿ ದೈವದ ಮೊರೆ ಹೋದ ಕುಟುಂಬ
ಕಾಪು: ದುಷ್ಮರ್ಮಿಗಳಿಂದ ಹತ್ಯೆಗೊಳಗಾದ ಪಾಂಗಾಳ ಶರತ್ ಶೆಟ್ಟಿ ಹತ್ಯೆ ಪ್ರಕರಣದ ಆರೋಪಿಗಳು ಶೀಘ್ರವೇ ಪೊಲೀಸರ ಕೈಗೆ ಸಿಲುಕಿಸುವಂತೆ ಶರತ್ ಶೆಟ್ಟಿ ಕುಟುಂಬದವರು ದೈವದ ಮೊರೆ ಹೋಗಿದ್ದಾರೆ.
ಶರತ್ ಶೆಟ್ಟಿ ಅವರು ಕಳೆದ ಭಾನುವಾರ ಪಾಂಗಾಳ...
ಅಪರಿಚಿತ ವಾಹನ ಬೈಕ್ಗೆ ಡಿಕ್ಕಿ; ಮೂವರು ಯುವಕರು ಸ್ಥಳದಲ್ಲೇ ಸಾವು
ದಾವಣಗೆರೆ: ಆನಗೋಡ ಬಳಿ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಅಪರಿಚಿತ ವಾಹನವೊಂದು ಬೈಕ್ಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಮೂವರು ಯುವಕರು ಮೃತಪಟ್ಟಿರುವ ಘಟನೆ ತಡರಾತ್ರಿ ನಡೆದಿದೆ.
ಪರಶುರಾಮ್ (24), ಸಂದೇಶ (23), ಶಿವು (26)...
ಕಾಸರಗೋಡು: ಚೂಡಿದಾರ್ ಶಾಲ್ ಯಂತ್ರಕ್ಕೆ ಸಿಲುಕಿ ಹುಟ್ಟುಹಬ್ಬದ ದಿನವೇ ಮಹಿಳೆ ದಾರುಣ ಸಾವು..!!
ಕಾಸರಗೋಡು: ಹುಟ್ಟು ಹಬ್ಬದ ದಿನದಂದೇ ಚೂಡಿದಾರ್ನ ಶಾಲ್ ಯಂತ್ರಕ್ಕೆ ಸಿಲುಕಿ ಮಹಿಳೆಯೊಬ್ಬರು ದಾರುಣವಾಗಿ ಮೃತಪಟ್ಟ ಘಟನೆ ಇಂದು ಮಧ್ಯಾಹ್ನ ಮಂಜೇಶ್ವರ ತೂಮಿನಾಡಿನಲ್ಲಿ ನಡೆದಿದೆ.
ತೂಮಿನಾಡಿನ ರಂಜನ್ ಎಂಬವರ ಪತ್ನಿ ಜಯಶೀಲ (22) ಮೃತಪಟ್ಟವರು.
ತೂಮಿನಾಡುನಲ್ಲಿರುವ ಬೇಕರಿಯೊಂದರ...
















