Tag: vittla
ಶಿವಮೊಗ್ಗ: ಪೊಲೀಸರ ಕಣ್ತಪ್ಪಿಸಿ ಕಾಡಲ್ಲಿ ಜೂಜು– ಡ್ರೋನ್ ಕಣ್ಣಲ್ಲಿ ಸಿಕ್ಕಿಬಿದ್ದ ಗ್ಯಾಂಗ್, 19 ಮಂದಿ...
ಶಿವಮೊಗ್ಗ: ಭದ್ರಾವತಿ ತಾಲೂಕಿನ ಕೂಡ್ಲಿಗೆರೆಯ ಅರಣ್ಯ ಪ್ರದೇಶದಲ್ಲಿ ಪೊಲೀಸರ ಕಣ್ತಪ್ಪಿಸಿ ಜೂಜಾಡುತ್ತಿದ್ದ ಗ್ಯಾಂಗ್‌ನ್ನು ಪೊಲೀಸರು ಚಾಣಾಕ್ಷತನದಿಂದ ವಶಕ್ಕೆ ಪಡೆದಿದ್ದಾರೆ. ಡ್ರೋನ್ ಬಳಸಿ ಆರೋಪಿಗಳ ಮಾಹಿತಿ ಕಲೆ ಹಾಕಿ ಅವರನ್ನು ವಶಕ್ಕೆ ಪಡೆಯುವಲ್ಲಿ ಪೊಲೀಸರು...
ಡಿಜಿಟಲ್ ಅರೆಸ್ಟ್ ನಲ್ಲಿ ತೊಡಗಿದ್ದ 9,400 ವಾಟ್ಸಪ್ ಖಾತೆಗಳು ಡಿಲೀಟ್
ನವದೆಹಲಿ: ಡಿಜಿಟಲ್ ಅರೆಸ್ಟ್ ವಂಚನೆಗಳಲ್ಲಿ ತೊಡಗಿದ್ದ 9,400 ಖಾತೆಗಳನ್ನು ಮೆಟಾ ಒಡೆತನದ ವಾಟ್ಸಪ್ ಕಂಪನಿಯು ಕಳೆದ 12 ವಾರಗಳಲ್ಲಿ ನಿಷೇಧಗೊಳಿಸಿದೆ ಎಂದು ಅಟಾರ್ನಿ ಜನರಲ್ ಆರ್.ವೆಂಕಟರಮಣಿ ಅವರು ಸುಪ್ರೀಂಕೋರ್ಟ್‌ಗೆ ತಿಳಿಸಿದ್ದಾರೆ.
ಸುಪ್ರೀಂಕೋರ್ಟ್‌ನಲ್ಲಿ ಡಿಜಿಟಲ್ ಅರೆಸ್ಟ್...
ಯಾದಗಿರಿ: ಸಿಡಿಲು ಬಡಿದು 60 ಕುರಿಗಳು ಸಾವು!
-ಸಾಂದರ್ಭಿಕ ಚಿತ್ರ
ಯಾದಗಿರಿ: ಸಿಡಿಲು ಬಡಿದು 60 ಕುರಿಗಳು ಸಾವನ್ನಪ್ಪಿರುವ ಘಟನೆ ಯಾದಗಿರಿ ಜಿಲ್ಲೆಯ ಗುರುಮಠಕಲ್ ತಾಲೂಕಿನ ಬುದುರು ಗ್ರಾಮದಲ್ಲಿ ನಡೆದಿದೆ.
ಕುರಿಗಾಹಿಗಳಾದ ಮಲ್ಲಪ್ಪ, ಜಲ್ಲಪ್ಪ ಎಂಬುವವರಿಗೆ ಸೇರಿದ 60 ಕುರಿಗಳು ಮೃತಪಟ್ಟಿವೆ.
ಜಿಲ್ಲೆಯಲ್ಲಿ ಬಿರುಗಾಳಿ...
ವಾಷಿಂಗ್ ಮೆಷಿನ್ ಕರೆಂಟ್ ಶಾಕ್ ಗೆ ಮಹಿಳೆ ಬಲಿ..!
ಬೆಂಗಳೂರು: ವಾಷಿಂಗ್ ಮೆಷಿನ್ ಬಳಸುವಾಗ ವಿದ್ಯುತ್ ಸ್ಪರ್ಶಿಸಿ ಮಹಿಳೆಯೊಬ್ಬರು ಸಾವನ್ನಪ್ಪಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ಗೌಡಹಳ್ಳಿಯಲ್ಲಿ ನಡೆದಿದೆ. ಆದರೆ, ಮಗಳ ಸಾವಿನ ಹಿಂದೆ ಅಳಿಯನ ಕೈವಾಡವಿದೆ ಎಂದು ಪೋಷಕರು ಗಂಭೀರ ಶಂಕೆ...
ಹಣಕ್ಕಾಗಿ ಸ್ಮಶಾನದಿಂದ ಬ್ಯಾಂಕ್ ಗೆ ಮಹಿಳೆಯ ಅಸ್ಥಿಪಂಜರ ತಂದ ವ್ಯಕ್ತಿ!
ಒಡಿಶಾ: ಅನಕ್ಷರಸ್ಥ ವ್ಯಕ್ತಿಯೊಬ್ಬರು ತಮ್ಮ ಸೋದರಿಯ ಖಾತೆಯಲ್ಲಿದ್ದ 20 ಸಾವಿರ ರೂಪಾಯಿ ಹಣವನ್ನು ವಾಪಸ್ ಪಡೆಯುವುದಕ್ಕೆ ಆಕೆಯ ಹೂತ್ತಿದ್ದ ಶವವನ್ನು ಹೊರತೆಗೆದು ಅಸ್ಥಿಪಂಜರವನ್ನೇ ಬ್ಯಾಂಕ್‌ಗೆ ತಂದಂತಹ ವಿಚಿತ್ರವಾದ ಘಟನೆ ಒಡಿಶಾದಲ್ಲಿ ನಡೆದಿದೆ.
ಸೋದರಿಯ ಅಸ್ಥಿಪಂಜರವನ್ನೇ...
ಬಿರಿಯಾನಿ, ಕಲ್ಲಂಗಡಿ ತಿಂದು ಒಂದೇ ಕುಟುಂಬದ ನಾಲ್ವರು ಸಾವು..!
ಮುಂಬೈ : ಮುಂಬೈನಲ್ಲಿ ಬೆಚ್ಚಿಬೀಳಿಸುವ ಘಟನೆಯೊಂದು ನಡೆದಿದ್ದು, ಬಿರಿಯಾನಿ ಹಾಗೂ ಕಲ್ಲಂಗಡಿ ಸೇವಿಸಿದ ಪರಿಣಾಮ ಒಂದೇ ಕುಟುಂಬದ ನಾಲ್ವರು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಆಘಾತಕಾರಿ ಘಟನೆ ನಡೆದಿದೆ.
ಅಬ್ದುಲ್ಲಾ ಡೋಕಾಡಿಯಾ(40), ಅವರ ಪತ್ನಿ ನಸೀನ್ ಡೋಕಾಡಿಯಾ(35),...
ಬಾಲವಿಕಾಸದ ಪೂರ್ವಿ ಎ ಭಾರದ್ವಾಜ್ ಗೆ ಬಂಟ್ವಾಳ ಕ್ಷೇತ್ರ ಶಿಕ್ಷಣಾಧಿಕಾರಿಗಳಿಂದ ಅಭಿನಂದನೆ
ವಿಟ್ಲ :ಪೆರಾಜೆ - 2025-26 ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ 620 ಅಂಕಗಳನ್ನು ಗಳಿಸಿ, ಬಂಟ್ವಾಳ ತಾಲೂಕಿಗೆ ಪ್ರಥಮ ಸ್ಥಾನಿಯಾದ ಹಾಗೂ ರಾಜ್ಯಕ್ಕೆ ಆರನೇ ರ್‍ಯಾಂಕ್ ಪಡೆದ ಮಾಣಿ...
ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು..!
ರಾಯಚೂರು: ಉದ್ಯೋಗ ಖಾತ್ರಿ ಕೆಲಸಕ್ಕೆ ಹೋಗಿ ಮನೆಗೆ ಮರಳುವ ವೇಳೆ ವ್ಯಕ್ತಿಯೊಬ್ಬರು ದಾರಿಯಲ್ಲಿ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ರಾಯಚೂರು ತಾಲೂಕಿನ ಯಾಪಲದಿನ್ನಿ ಗ್ರಾಮದಲ್ಲಿ ನಡೆದಿದೆ.
ಹುಸೇನಪ್ಪ ಮಡಿವಾಳ್(45) ಮೃತ ವ್ಯಕ್ತಿ. ಬಿಸಿಲಿನ ತಾಪಮಾನಕ್ಕೆ...
ಪುತ್ತೂರು: ಪ್ರತಿಭಟನೆ-ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಪ್ರಕರಣ!
ಸಂಘ ಪರಿವಾರದ 17 ಮಂದಿ ವಿರುದ್ಧದ ಪ್ರಕರಣ ವಜಾ ಹಿನ್ನಲೆ :ಪುತ್ತಿಲ ಪರಿವಾರದ ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆ
ಪುತ್ತೂರು: ಸರಕಾರಿ ವೈದ್ಯರ ಕರ್ತವ್ಯಕ್ಕೆ ಅಡ್ಡಿ ಪಡಿಸಿದವರನ್ನು ಬಂಧಿಸಬೇಕೆಂದು ಆಗ್ರಹಿಸಿ ಮುಖ್ಯರಸ್ತೆಯಲ್ಲಿ ಕುಳಿತು ಸುಗಮ...
ಉಡುಪಿ: ನದಿಯಲ್ಲಿ ಮುಳುಗಿ ಆಟೋರಿಕ್ಷಾ ಚಾಲಕ ಮೃತ್ಯು
ಉಡುಪಿ: :ಹೆರ್ಗಾ ಗ್ರಾಮದ 42 ವರ್ಷದ ಆಟೋರಿಕ್ಷಾ ಚಾಲಕ ಏಪ್ರಿಲ್ 26 ರಂದು ನದಿಯಲ್ಲಿ ಮುಳುಗಿ ಸಾವನ್ನಪ್ಪಿದ್ದು, ಮರುದಿನ ಬೆಳಿಗ್ಗೆ ಅವರ ಶವ ಪತ್ತೆಯಾಗಿದೆ.
ಹೆರ್ಗ ನಿವಾಸಿ ನಾರಾಯಣ ಪೂಜಾರಿ (75) ಸಲ್ಲಿಸಿದ ದೂರಿನ...
















