Tag: vittla
ಕರ್ನಾಟಕ ಉಚ್ಛ ನ್ಯಾಯಾಲಯದ ಹೆಚ್ಚುವರಿ ನ್ಯಾಯಮೂರ್ತಿಗಳಾಗಿ ರಾಜೇಶ್ ರೈ ಕಲ್ಲಂಗಳ ಪ್ರಮಾಣವಚನ ಸ್ವೀಕಾರ
ಬೆಂಗಳೂರು: ಕರ್ನಾಟಕ ಉಚ್ಛ ನ್ಯಾಯಾಲಯದ ಹೆಚ್ಚುವರಿ ನ್ಯಾಯಮೂರ್ತಿಗಳಾಗಿ ವಿಜಯಕುಮಾರ್ ಅದಗೌಡ ಪಾಟೀಲ್ ಹಾಗೂ ರಾಜೇಶ್ ರೈ ಕಲ್ಲಂಗಳ ಅವರು ಪದವಿಯ ಅಧಿಕಾರ ಪ್ರಮಾಣವಚನ ಸ್ವೀಕರಿಸಿದರು.
ರಾಜಭವನದ ಗಾಜಿನ ಮನೆಯಲ್ಲಿ ಗುರುವಾರ ಸಂಜೆ ನಡೆದ ಸರಳ...
ಅಮಿತ್ ಷಾ ಪುತ್ತೂರು ಭೇಟಿ ಹಿನ್ನಲೆ ; ನಗರಕ್ಕೆ ಆಗಮಿಸುವ ವಾಹನಗಳಿಗೆ ಪರ್ಯಾಯ ಮಾರ್ಗಸೂಚಿ
ಪುತ್ತೂರು: ಕೇಂದ್ರ ಗೃಹ ಸಚಿವ ಅಮಿತ್ ಷಾರವರ ಪುತ್ತೂರು ಭೇಟಿಯ ಸಲುವಾಗಿ ಫೆ. 11ರಂದು ಪುತ್ತೂರು ಪೇಟೆ ಪರಿಸರಕ್ಕೆ ಆಗಮಿಸುವ ವಾಹನಗಳಿಗೆ ಪರ್ಯಾಯ ಮಾರ್ಗಸೂಚಿ ನಿಗದಿಪಡಿಸಲಾಗಿದೆ. ಪುತ್ತೂರು ಡಿವೈಎಸ್ಪಿಯವರ ಕೋರಿಕೆ ಮೇರೆಗೆ ಸಹಾಯಕ...
ಸುಳ್ಯ: ವರ ನಾಪತ್ತೆ; ಮದುವೆ ರದ್ದು
ಸುಳ್ಯ: ಮದುವೆಗೆ ಎಲ್ಲ ಸಿದ್ಧತೆಗಳನ್ನು ನಡೆಸಿ ಸಭಾಭವನದಲ್ಲಿ ವಧುವಿನ ಕಡೆಯವರು ಬಂದಿದ್ದರೂ, ಮದುವೆಗೆ ವರ ಬಾರದೇ ಮದುವೆಯೇ ರದ್ದಾದ ಘಟನೆಯೊಂದು ಸುಳ್ಯದಲ್ಲಿ ನಡೆದಿದೆ.
ಸುಳ್ಯದ ಉಬರಡ್ಕ ಗ್ರಾಮದ ಯುವತಿಗೆ ಪುತ್ತೂರಿನ ತಾಲೂಕಿನ ರೆಂಜ ಗ್ರಾಮದ...
ವಿಟ್ಲ : ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಮಹಿಳೆಯನ್ನು ಕೇರಳದಲ್ಲಿ ಬಂಧಿಸಿದ ಪೊಲೀಸರು
ವಿಟ್ಲ: ಪ್ರಕರಣಯೊಂದರಲ್ಲಿ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಮಹಿಳೆಯೊಬ್ಬರನ್ನು ವಿಟ್ಲ ಪೊಲೀಸರು ಕೇರಳದಲ್ಲಿ ವಶಕ್ಕೆ ಪಡೆದ ಘಟನೆ ನಡೆದಿದೆ. ಕೇರಳ ರಾಜ್ಯದ ಪಯ್ಯನ್ನೂರು ಜಿಲ್ಲೆಯ ಕುಂಞಮಂಗಲ ಪಾಣಚೇರಿ ನಿವಾಸಿ ಸುಜಾತ(42) ಬಂಧಿತ ಆರೋಪಿ.
ಈಕೆಯ ಮೇಲೆ ವಿಟ್ಲ...
ಮಂಗಳೂರು : ಮಹಿಳೆಯ ಚಿನ್ನದ ಸರ ಕದ್ದು ಪರಾರಿ
ಮಂಗಳೂರು : ಸರಗಳ್ಳರು ಮಹಿಳೆಯೊಬ್ಬರ ಸುಮಾರು 40 ಗ್ರಾಂ ತೂಕದ ಚಿನ್ನದ ಸರ ಕಸಿದು ಪರಾರಿಯಾದ ಘಟನೆ ಬೋಳೂರು ಮಠದ ಕಣಿಯಲ್ಲಿನ ರಸ್ತೆಯಲ್ಲಿ ನಡೆದಿದೆ.
ಮಧ್ಯಾಹ್ನದ ಸಮಯ ಈ ಘಟನೆ ನಡೆದಿದ್ದು, ಮಹಿಳೆ ಬೋಳೂರು...
ಸರಣಿ ಅಪಘಾತ ; ಇಬ್ಬರು ಮೃತ್ಯು, ಓರ್ವ ಗಂಭೀರ
ಕಾರೊಂದು ಟ್ರ್ಯಾಕ್ಟರ್ ಹಾಗೂ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟ ಘಟನೆ ದಾವಣಗೆರೆ ತಾಲೂಕಿನ ರಾಮಗೊಂಡನಹಳ್ಳಿ ಬಳಿ ನಡೆದಿದೆ.
ಬಿಲ್ಲಹಳ್ಳಿ ಮಂಜುನಾಥ (24) ಪಾಂಡೊಮಟ್ಟಿ ಅಮೃತ್ (23) ಸಾವನ್ನಪ್ಪಿದ ಯುವಕರು....
ಸುಬ್ರಹ್ಮಣ್ಯ : ಗೂಡ್ಸ್ ರೈಲಿನಲ್ಲಿ ಅನಿಲ ಸೋರಿಕೆ ಶಂಕೆ; ಅಗ್ನಿಶಾಮಕ ದಳದಿಂದ ಪರಿಶೀಲನೆ
ಸುಬ್ರಹ್ಮಣ್ಯ : ಮಂಗಳೂರಿನಿಂದ ಆಗಮಿಸಿದ್ದ ಗ್ಯಾಸ್ ಟ್ಯಾಂಕರನ್ನು ಹೊತ್ತ ಗೂಡ್ಸ್ ರೈಲಿನಲ್ಲಿ ಅನಿಲ ಸೋರಿಕೆಯಾಗಿರುವ ಅನುಮಾನದ ಮೇರೆಗೆ ಅಗ್ನಿಶಾಮಕ ದಳ ಹಾಗೂ ಗ್ಯಾಸ್ ಕಂಪೆನಿಯ ಸಿಬ್ಬಂದಿ ಸುಬ್ರಹ್ಮಣ್ಯ ರೋಡ್ ರೈಲ್ವೇ ನಿಲ್ದಾಣದಲ್ಲಿ ಪರಿಶೀಲನೆ...
ರಾಜ್ಯಮಟ್ಟದ ಗೀತಗಾಯನ ದೇಶ ಭಕ್ತಿಗೀತೆ ಸ್ಪರ್ಧೆಯಲ್ಲಿ ಅಶ್ಮಿತ್ ಎ ಜೆ ಮಂಗಳೂರು ದ್ವಿತೀಯ ಸ್ಥಾನ
ಭಾರತ್ ಸ್ಕೌಟ್ ಮತ್ತು ಗೈಡ್ಸ್ ಕರ್ನಾಟಕ ವತಿಯಿಂದ ಆಯೋಜಿಸಿದ ರಾಜ್ಯಮಟ್ಟದ ಗೀತಗಾಯನ ದೇಶ ಭಕ್ತಿಗೀತೆ ಸ್ಪರ್ಧೆಯಲ್ಲಿ ಸೈಂಟ್ ಅಲೋಶಿಯಸ್ ಗೊಂಝಗ ಶಾಲೆಯ ನಾಲ್ಕನೇ ತರಗತಿ ವಿದ್ಯಾರ್ಥಿ ಅಶ್ಮಿತ್ ಎ ಜೆ ಮಂಗಳೂರು ದ್ವಿತೀಯ...
ಕಾಲೇಜಿನಲ್ಲಿ ಕಬಡ್ಡಿ ಆಡುವಾಗ ಹೃದಯಾಘಾತ; ವಿದ್ಯಾರ್ಥಿನಿ ಮೃತ್ಯು
ಬೆಂಗಳೂರು : ಕಬಡ್ಡಿ ಆಡುತ್ತಿದ್ದ ಪಿಯುಸಿ ವಿದ್ಯಾರ್ಥಿನಿಯೊಬ್ಬಳು ಹೃದಯಾಘಾತದಿಂದ ಮೃತಪಟ್ಟ ಘಟನೆ ಬೆಂಗಳೂರು ನಗರ ಹೊರವಲಯದ ಆನೇಕಲ್ ತಾಲೂಕಿನಲ್ಲಿ ನಡೆದಿದೆ.
ಅತ್ತಿಬೆಲೆಯ ಖಾಸಗಿ ಕಾಲೇಜು ವಿದ್ಯಾರ್ಥಿನಿ ಸಂಗೀತಾ ಏಕಾಏಕಿ ಕುಸಿದುಬಿದ್ದು ಮೃತಪಟ್ಟಿದ್ದಾರೆ. ಸಂಗೀತಾ ಧಾರವಾಡ...
ಮಂಗಳೂರು : ಫಾಝಿಲ್ ಹತ್ಯೆ ಆರೋಪಿಗಳಿಂದ ಹಣಕ್ಕಾಗಿ ಬೆದರಿಕೆ ಕರೆ; ಉಳ್ಳಾಲ ಠಾಣೆಯಲ್ಲಿ ಪ್ರಕರಣ...
ಮಂಗಳೂರು : ಫಾಝಿಲ್ ಹತ್ಯೆ ಆರೋಪಿಗಳಿಗೆ ನೆರವು ನೀಡುವಂತೆ ವ್ಯಕ್ತಿಯೊಬ್ಬ ಕರೆ ಮಾಡಿರುವ ಬಗ್ಗೆ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಫೆಬ್ರವರಿ 2ರಂದು ಬೆಳಿಗ್ಗೆ 11.40ರ ಸಮಯದಲ್ಲಿ ನಾನು ಕೋಟೆಕಾರ್ ಗ್ರಾಮದ ಮಾಡೂರು ಸೊವುರ್...
















