Thursday, November 5, 2026
spot_imgspot_img
spot_imgspot_img
Home Tags Vittla

Tag: vittla

ಮಂಗಳೂರು: ಡಾ. ಸುಮನ್ ತಲ್ವಾರ್‌ ಅಭಿನಂದನಾ ಸಮಿತಿ ವತಿಯಿಂದ ನಟ ಡಾ. ಸುಮನ್‌ ತಲ್ವಾರ್‌ರವರಿಗೆ...

ಮಂಗಳೂರು: ಡಾ. ಸುಮನ್ ತಲ್ವಾರ್‌ ಅಭಿನಂದನಾ ಸಮಿತಿ ವತಿಯಿಂದ ನಟ ಡಾ. ಸುಮನ್‌ ತಲ್ವಾರ್‌ರವರಿಗೆ "ಸುಮನ ತಮ್ಮನ’ ಕಾರ್ಯಕ್ರಮವು ಕುದ್ಮಲ್‌ ರಂಗ ರಾವ್‌ ಟೌನ್‌ ಹಾಲ್‌ ಮಂಗಳೂರಿನಲ್ಲಿ ಫೆ.16ರಂದು ಸಂಜೆ 5.00 ಗಂಟೆಗೆ...

ಏಮಾಜೆ ಕಿ.ಪ್ರಾ ಶಾಲೆಯಲ್ಲಿ ಸುಮಾರು 14 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡ ವಿವಿಧ ಕಾಮಗಾರಿಗಳ ಉದ್ಘಾಟನೆ

ವಿಟ್ಲ: ಶಾಸಕನಾಗಿ ಇರಲಿ ಅಥವಾ ಇಲ್ಲದಿರಲಿ ಒಳ್ಳೆಯ ಕೆಲಸಗಳ ಜೊತೆ ಯಾವಾಗಲೂ ನಾನಿದ್ದೇನೆ ಎಂದು ಬಂಟ್ವಾಳ ವಿಧಾನಸಭಾ ಕ್ಷೇತ್ರದ ಶಾಸಕ ರಾಜೇಶ್ ನಾೖಕ್‌ ಹೇಳಿದರು. ಬಂಟ್ವಾಳ ತಾಲೂಕು ವಿಟ್ಲ ಮುಡ್ನೂರು ಗ್ರಾಮದ ಏಮಾಜೆ ಕಿರಿಯ...

ಬೆಳ್ತಂಗಡಿ : ಕೊಲೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

ಬೆಳ್ತಂಗಡಿ : ಕೊಲೆ ಪ್ರಕರಣವೊಂದರಲ್ಲಿ ಜೈಲಿನಿಂದ ಜಾಮೀನಿನ ಮೇಲೆ ಬಿಡುಗಡೆಗೊಂಡು ನಂತರ ಕೋರ್ಟ್‌‌ಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ. ಕುವೆಟ್ಟು ಗ್ರಾಮದ ಗುರುವಾಯನಕೆರೆಯಲ್ಲಿ ಸ್ನೇಹಿತನನ್ನು ಕೊಲೆ ಮಾಡಿದ ಪ್ರಕರಣದಲ್ಲಿ ಇಬ್ಬರು ಆರೋಪಿಗಳ...

ವಿಟ್ಲ ಹೋಬಳಿ ವ್ಯಾಪ್ತಿಯ 94 C / 94 CC ಹಕ್ಕುಪತ್ರ ವಿತರಣೆ ಹಾಗೂ...

ಪುತ್ತೂರು ವಿಧಾನಸಭಾ ಕ್ಷೇತ್ರದ ವಿಟ್ಲ ಹೋಬಳಿ ವ್ಯಾಪ್ತಿಯ 94 C / 94 CC ಹಕ್ಕುಪತ್ರ ವಿತರಣೆ ಹಾಗೂ ಅಕ್ರಮ ಸಕ್ರಮ ಸಮಿತಿ ಬೈಠಕ್ ಕಾರ್ಯಕ್ರಮವು ಫೆ. 7 ರಂದು ಚಂದಳಿಕೆ ಭಾರತ್...

ಉಪ್ಪಿನಂಗಡಿ: ಕಾರಿನಲ್ಲಿ ಮಾದಕ ದ್ರವ್ಯ ಎಂ.ಡಿ.ಎಂ.ಎ ಸಾಗಾಟ; ಆರೋಪಿಯ ಬಂಧನ

ಉಪ್ಪಿನಂಗಡಿ: ಮಾರುತಿ ಕಾರಿನಲ್ಲಿ ನಿಷೇಧಿತ ಮಾದಕ ದ್ರವ್ಯ ಎಂ.ಡಿ.ಎಂ.ಎ ಯನ್ನು ಸಾಗಿಸುತ್ತಿದ್ದ ಆರೋಪಿಯನ್ನು ಕಾರ್ಯಚರಣೆ ನಡೆಸಿ ಪೊಲೀಸರು ಬಂಧಿಸಿದ ಘಟನೆ ಉಪ್ಪಿನಂಗಡಿಯ ನೆಕ್ಕಿಲಾಡಿ ಗ್ರಾಮದ ಬೊಳ್ಳಾರಿನಲ್ಲಿ ನಡೆದಿದೆ. ಕಡಬ ಬೆಳಂದೂರು ಗ್ರಾಮದ ದೇವಸ್ಯ ನಿವಾಸಿ...

ಉಜಿರೆ: ಲಾಡ್ಜ್‌ಗಳ ಮೇಲೆ ಖಾಕಿ ರೈಡ್..! ಅನೈತಿಕ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದವರು ರೆಡ್ ಹ್ಯಾಂಡ್ ಆಗಿ...

ಬೆಳ್ತಂಗಡಿ: ಉಜಿರೆಯ ಎಂ.ಎಸ್.ಎಸ್ ಲಾಡ್ಜ್ ವೊಂದಕ್ಕೆ ರಾಷ್ಟ್ರೀಯ ಹಿಂದೂ ಜಾಗರಣಾ ವೇದಿಕೆಯ ಕಾರ್ಯಕರ್ತರು ನೀಡಿದ ಮಾಹಿತಿಯಂತೆ ಬೆಳ್ತಂಗಡಿ ಪೊಲೀಸರು ದಾಳಿ ಮಾಡಿದ್ದು, ಈ ವೇಳೆ ವೇಶ್ಯಾವಾಟಿಕೆಯಲ್ಲಿ ತೊಡಗಿದ್ದ 5 ಮಂದಿ ಮಹಿಳೆಯರು ಸೇರಿದಂತೆ...

ಚಲಿಸುತ್ತಿದ್ದ ಬಸ್ಸಿನ ಚಕ್ರದಡಿ ಸಿಲುಕಿ ವಿದ್ಯಾರ್ಥಿ ಮೃತ್ಯು

ಕೇರಳ : ವೇಗವಾಗಿ ಚಲಿಸುತ್ತಿದ್ದ ಬಸ್‌ನಿಂದ ಬಿದ್ದು ಬಸ್​ನ ಚಕ್ರದಡಿ ಸಿಲುಕಿ 22 ವರ್ಷದ ಬಿಎಸ್‌ಸಿ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ಕೊಯಮತ್ತೂರಿನಲ್ಲಿ ನಡೆದಿದೆ. ಕೇರಳದ ಮರೈಯೂರ್‌ನ ಮದನ್‌ಲಾಲ್ ಎಂಬ ಯುವಕ ಪೊಲ್ಲಾಚಿಯ ಖಾಸಗಿ ಕಾಲೇಜಿನಲ್ಲಿ...

ರಾಖಿ ಸಾವಂತ್‌ ಪತಿ ಆದಿಲ್‌ ಖಾನ್ ಪೊಲೀಸ್‌ ವಶಕ್ಕೆ..!!

ಮುಂಬೈ: ಬಾಲಿವುಡ್‌ ನಟಿ ರಾಖಿ ಸಾವಂತ್ ಅವರನ್ನು ಮದುವೆಯಾದ ಮೈಸೂರಿನ ಯುವಕ ಆದಿಲ್ ಖಾನ್ ದುರಾನಿಯನ್ನು ಮಹಾರಾಷ್ಟ್ರ ಪೊಲೀಸರು ಬಂಧಿಸಿದ್ದಾರೆ. ರಾಖಿಯನ್ನು ಭೇಟಿ ಮಾಡಲು ಹೋದ ಸಂದರ್ಭದಲ್ಲಿ ಓಶಿವಾರ ಪೊಲೀಸರು ಆದಿಲ್​ನನ್ನು ಬಂಧಿಸಿದ್ದಾರೆ...

ಬೀದಿಯಲ್ಲಿ ನಾಯಿ, ಬೆಕ್ಕುಗಳ ಕಾಟಕ್ಕೆ ಸುಸ್ತಾದ ಸ್ಥಳೀಯರು; ತಮ್ಮ ಹೆಂಡತಿ ಮಕ್ಕಳನ್ನು ತಂದು ಬಿಡಿ...

ಮಂಗಳೂರಿನ ಪಚ್ಚನಾಡಿ ಭಾಗದ ಜನರು ನಾಯಿಗಳ ಕಾಟದಿಂದ ಬೇಸತ್ತಿದ್ದರು. ಪ್ರತಿದಿನ ಅವರಿಗೆ ಬೀದಿ ನಾಯಿಗಳ ಜೊತೆಗೆ ಮರಿ ನಾಯಿಗಳದ್ದೇ ಕಿರಿಕಿರಿಯಾಗಿತ್ತು. ತಮ್ಮ ಊರಿನಲ್ಲಿ ನಾಯಿಮರಿಗಳನ್ನು ಬಿಡುವ ಸಾರ್ವಜನಿಕರ ವರ್ತನೆಗೆ ರೋಸಿಹೋಗಿದ್ದ ಜನ ಈಗ...

ವಿಟ್ಲ : (ಫೆ. 19, 20) ಶ್ರೀ ಭಗವತೀ ದೇವಸ್ಥಾನದಲ್ಲಿ 26 ನೇ ವರ್ಷದ...

ವಿಟ್ಲ : ಶ್ರೀ ಭಗವತೀ ದೇವಸ್ಥಾನದಲ್ಲಿ 26 ನೇ ವರ್ಷದ ಪುನಃ ಪ್ರತಿಷ್ಠಾಪನೆಯ ವಾರ್ಷಿಕ ಮಹೋತ್ಸವವು ಫೆ. 19 ಮತ್ತು 20 ರಂದು ನಡೆಯಲಿದೆ. ಫೆ. 19 ರಂದು ಸಂಜೆ ಗಂಟೆ 6 ರಿಂದ...
error: Content is protected !!