Tag: vittla
ಪುತ್ತೂರು: ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
ಪುತ್ತೂರು: ಪ್ರಕರಣವೊಂದರಲ್ಲಿ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪುತ್ತೂರು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ.
ಆರೋಪಿಯನ್ನು ಚಿಕ್ಕಮುಡ್ನೂರು ಗ್ರಾಮದ ಬಟ್ಯ ಮೊಗೇರ ಬೀರ್ನಹಿತ್ತಿಲು ಎನ್ನಲಾಗಿದೆ.
ನಗರ ಠಾಣಾ ಪೊಲೀಸ್ ಹೆಚ್ ಸಿ ಸುಬ್ಬ ಪಾಟೀಲ್...
ಬೆಳ್ತಂಗಡಿ: 20ಕ್ಕೂ ಅಧಿಕ ಲಾಡ್ಜ್ಗಳ ಮೇಲೆ ಏಕಕಾಲದಲ್ಲಿ ಎಸ್.ಪಿ ನೇತೃತ್ವದಲ್ಲಿ ದಾಳಿ..!!
ಬೆಳ್ತಂಗಡಿ: ತಾಲೂಕಿನ ಉಜಿರೆಯ ಆಸುಪಾಸುಗಳಲ್ಲಿ ಲಾಡ್ಜ್ ಗಳಲ್ಲಿ ಅನೈತಿಕ & ಕಾನೂನು ಬಾಹಿರ ಚಟುವಟಿಕೆಗಳು ನಡೆಯುತ್ತಿವೆ ಎಂಬ ಖಚಿತ ಮಾಹಿತಿ ಬಂದ ಮೇರೆಗೆ ಫೆ.6 ರಂದು ರಾತ್ರಿ ಇಪ್ಪತ್ತಕ್ಕೂ ಅಧಿಕ ಮಂದಿ ಪೊಲೀಸರಿಂದ...
ಕುಕ್ಕಾಜೆ ಕ್ಷೇತ್ರದಲ್ಲಿ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಪೂರ್ವಸಿದ್ದತಾ ಸಭೆ
ವಿಟ್ಲ: ಇನ್ನುಳಿದಿರುವ ಅತ್ಯಲ್ಪ ಸಮಯದಲ್ಲಿ ನಾವು ಬಹಳಷ್ಟು ಕಲಸಕಾರ್ಯಗಳನ್ನು ಮಾಡಿಮುಗಿಸಬೇಕಾಗಿದ. ಮುಂದಿನ ದಿನಗಳಲ್ಲಿ ನಡೆಯಲಿರುವ ಬ್ರಹ್ಮಕಲಶೋತ್ಸವದ ಯಶಸ್ಸಿಗೆ ಇಂದಿನಿಂದಲೇ ಪ್ರತಿಯೋರ್ವರು ಪ್ರತಿ ದಿನ ಶ್ರಮವಹಿಸಿ ಕೆಲಸ ಮಾಡುವ ಅಗತ್ಯ ಇದೆ. ಕಾರ್ಯಕ್ರಮದ ಯಶಸ್ಸಿಗೆ...
ಕಾರ್ಯಕ್ರಮ ಒಪ್ಪಿಕೊಂಡು ಕೊನೆಯ ಕ್ಷಣದಲ್ಲಿ ಕೈಕೊಟ್ಟ ಗೀತಾ ಸಾಹಿತ್ಯ ಸಂಭ್ರಮದ ವಿಠಲ್ ನಾಯಕ್..!!
ಕೊನೆಯ ಕ್ಷಣದಲ್ಲಿ ಖ್ಯಾತ ಕಲಾವಿದರೊಬ್ಬರು ಪೂರ್ವ ನಿಗದಿತ ಕಾರ್ಯಕ್ರಮಕ್ಕೆ ಕೈಕೊಟ್ಟು ಪ್ರೇಕ್ಷಕ ಕಲಾಭಿಮಾನಿಗಳ ಆಕ್ರೋಶಕ್ಕೆ ಕಾರಣವಾದ ಘಟನೆ ಮಿತ್ತನಡ್ಕದಲ್ಲಿ ನಡೆದಿದೆ.
ಶ್ರೀ ಗುರುದೇವದತ್ತ ಸಂಸ್ಥಾನ ಒಡಿಯೂರು ಕ್ಷೇತ್ರದ ರಥೋತ್ಸವದ ಹಿನ್ನಲೆ ಜನವರಿ 31 ರಂದು...
ಪುತ್ತೂರು: ತಲೆಮರೆಸಿಕೊಂಡಿದ್ದ ಗಾಂಜಾ ಪ್ರಕರಣದ ಆರೋಪಿ ಅರೆಸ್ಟ್
ಪುತ್ತೂರು : ಗಾಂಜಾ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ನರಿಂಗಾನ ನಿವಾಸಿ ಮೊಹಮ್ಮದ್ ಬಶೀರ್ ಎಂದು ಗುರುತಿಸಲಾಗಿದೆ.
2009ರಲ್ಲಿ ಗಾಂಜಾ ಪ್ರಕರಣದಲ್ಲಿ ಬಶೀರ್ ಬಂಧನಕ್ಕೊಳಗಾಗಿ ಜಾಮೀನಿನ...
ಮಂಗಳೂರು: ಜ್ಯುವೆಲರಿ ಅಂಗಡಿಯ ಸಿಬ್ಬಂದಿ ಹತ್ಯೆ ಪ್ರಕರಣ; ಶಂಕಿತ ಆರೋಪಿಯ ಪೋಟೋ ಬಿಡುಗಡೆ
ಮಂಗಳೂರು: ನಗರದ ಜ್ಯುವೆಲರಿ ಅಂಗಡಿಯೊಂದರಲ್ಲಿ ಹಾಡಹಗಲೇ ನಡೆದ ಸಿಬ್ಬಂದಿ ಭೀಕರ ಕೊಲೆ, ದರೋಡೆ ಪ್ರಕರಣದ ಆರೋಪಿಯ ಪತ್ತೆಗೆ ಪೊಲೀಸರು ಕಾರ್ಯಾಚರಣೆ ಮುಂದುವರೆಸಿದ್ದಾರೆ. ಪ್ರಕರಣದ ಶಂಕಿತ ಆರೋಪಿಯ ಸಿಸಿ ಕೆಮರಾ ಚಿತ್ರವನ್ನು ಪೊಲೀಸರು ಬಹಿರಂಗಪಡಿಸಿದ್ದಾರೆ....
ಮಾರಕಾಸ್ತ್ರ ಹಿಡಿದು ಸಾರ್ವಜನಿಕರನ್ನು ಬೆದರಿಸುತ್ತಿದ್ದ ದುಷ್ಕರ್ಮಿ; ಕಾಲಿಗೆ ಶೂಟ್ ಮಾಡಿ ಬಂಧಿಸಿದ ಪೊಲೀಸರು..!!
ಕಲಬುರಗಿ : ಸಾರ್ವಜನಿಕ ಸ್ಥಳದಲ್ಲಿ ಕೈಯಲ್ಲಿ ಚಾಕು ಹಿಡಿದು ಜನರನ್ನು ಬೆದರಿಸುತ್ತಿದ್ದ ದುಷ್ಕರ್ಮಿಯೊಬ್ಬನ ಮೇಲೆ ಪೊಲೀಸರು ಗುಂಡು ಹಾರಿಸಿ, ಆತನನ್ನು ಬಂಧಿಸಿದ ಘಟನೆ ಕಲಬುರಗಿ ನಗರದ ಸೂಪರ್ ಮಾರ್ಕೆಟ್ನಲ್ಲಿ ನಡೆದಿದೆ.
ಜಾಫರ್ ಎಂಬಾತ ಸುಮಾರು...
ವಿಟ್ಲ : (ಫೆ. 18) ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಉತ್ಸವ
ವಿಟ್ಲ ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಫೆ. 18 ರಂದು ಮಹಾಶಿವರಾತ್ರಿ ಉತ್ಸವದ ಅಂಗವಾಗಿ ಲಕ್ಷ ಬಿಲ್ವಾರ್ಚನೆ, ಏಕಾದಶ ರುದ್ರಾಭಿಷೇಕ, ರಂಗಪೂಜೆ ಹಾಗೂ ಶ್ರೀ ದೇವರ ಬಲಿ ಉತ್ಸವ ನಡೆಯಲಿದೆ. ರಾತ್ರಿ 12...
ವಿಟ್ಲ: “ಬ್ರಹ್ಮಶ್ರೀ ನಾರಾಯಣ ಗುರುದೇವ ಸಮುದಾಯ ಭವನ” ಉದ್ಘಾಟನಾ ಸಮಾರಂಭ ಮತ್ತು ಶ್ರೀ ಸತ್ಯನಾರಾಯಣ...
ವಿಟ್ಲ: ಧರ್ಮ ಶಿಕ್ಷಣದಿಂದ ವಂಚಿತರಾಗಿದ್ದೇವೆ ಆದ್ದರಿಂದ ಇಂದಿನ ಮಕ್ಕಳಿಗೆ ಧರ್ಮ ಶಿಕ್ಷಣ ನೀಡುವ ಅಗತ್ಯ ಇದೆ, ಬಿಲ್ಲವರು ಭಿನ್ನಾಭಿಪ್ರಾಯ ಬದಿಗೆ ಇಟ್ಟು ಸಂಘರ್ಷ ಇಲ್ಲದೆ ಒಟ್ಟಾಗಿರಬೇಕು ಎಂದು , ಪರಮಪೂಜ್ಯ ಶ್ರೀ ಮಹಾಬಲೇಶ್ವರ...
ವಿಟ್ಲ : (ಫೆ. 13, 14) ಕೆಲಿಂಜ ಶ್ರೀ ಉಳ್ಳಾಲ್ತಿ ದೈವಸ್ಥಾನದಲ್ಲಿ ಕಾಲಾವಧಿ ಮೆಚ್ಚಿಜಾತ್ರೆ
ವಿಟ್ಲ : ಕೆಲಿಂಜ ಶ್ರೀ ಉಳ್ಳಾಲ್ತಿ ದೈವಸ್ಥಾನದಲ್ಲಿ ಕಾಲಾವಧಿ ಮೆಚ್ಚಿಜಾತ್ರೆಯು ಫೆ. 13, 14 ರಂದು ನಡೆಯಲಿದೆ.ಫೆ. 13ರ ಸೋಮವಾರದಂದು ಕೆಲಿಂಜ ಶ್ರೀ ಉಳ್ಳಾಲ್ತಿ ಅಮ್ಮನವರ ಭಂಡಾರವೇರಿ ಫೆ.14 ರಂದು ಮಂಗಳವಾರ ರಾತ್ರಿ...
















