Thursday, November 5, 2026
spot_imgspot_img
spot_imgspot_img
Home Tags Vittla

Tag: vittla

ದ. ಕ. ಜಿಲ್ಲಾ 25ನೇ ಯ ಕನ್ನಡ ಸಾಹಿತ್ಯ ಸಮ್ಮೇಳನದ ಕವಿಗೋಷ್ಠಿಗೆ ಕಡೇಶಿವಾಲಯದ ವಿಂಧ್ಯಾ.ಎಸ್.ರೈ...

ಉಜಿರೆ : ಹೇಮಾವತಿ ವೀರೇಂದ್ರ ಹೆಗ್ಗಡೆಯವರ ಸರ್ವಾಧ್ಯಕ್ಷತೆಯಯಲ್ಲಿ ನಡೆಯುವ ದ. ಕ. ಜಿಲ್ಲಾ 25ನೇ ಯ ಕನ್ನಡ ಸಾಹಿತ್ಯ ಸಮ್ಮೇಳನದ ಕವಿಗೋಷ್ಠಿಗೆ ಬಂಟ್ವಾಳ ತಾಲೂಕು ಕಡೇಶಿವಾಲಯದ ವಿಂಧ್ಯಾ.ಎಸ್.ರೈ ಆಯ್ಕೆಯಾಗಿದ್ದಾರೆ. ಕುರುoಬ್ಲಾಜೆಗುತ್ತು ಸುಂದರ ರೈಯವರ ಧರ್ಮಪತ್ನಿಯಾಗಿರುವ...

ಬೈಕ್ ನಡುವೆ ಮುಖಾಮುಖಿ ಡಿಕ್ಕಿ; ಎಎಸ್‌ಐ ಶಬೀರ್ ಹುಸೇನ್ ಮೃತ್ಯು

ದಾವಣಗೆರೆ: ಜಗಳೂರು ಬಳಿ ಎರಡು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಎಎಸ್‌ಐ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನಡೆದಿದೆ. ಜಗಳೂರು ಪಟ್ಟಣದ ಹೊರವಲಯದ ಚಿನ್ನು ಡಾಬಾ ಬಳಿ ಅಪಘಾತ ಸಂಭವಿಸಿದ್ದು, ವಿಜಯನಗರ ಜಿಲ್ಲೆ ಹಂಪಿ ನಿವಾಸಿ...

ಜ್ಯೂನಿಯರ್ ಆರ್ಟಿಸ್ಟ್ ಸಾವು; ವೈದ್ಯರ ನಿರ್ಲಕ್ಷ್ಯದ ಆರೋಪ

ಬೆಂಗಳೂರು : ವೈದ್ಯರ ನಿರ್ಲಕ್ಷ್ಯ ಕಾರಣದಿಂದಾಗಿ ಜ್ಯೂನಿಯರ್ ಆರ್ಟಿಸ್ಟ್ ಒಬ್ಬರು ಬಲಿಯಾದ ಪ್ರಕರಣ ಬೆಂಗಳೂರಿನ ಬಗಲಗುಂಟೆಯಲ್ಲಿ ನಡೆದಿದೆ. ಹದಿನೈದರ ವಯಸ್ಸಿನ ಸಿಂಚನಾ ಕನ್ನಡ ಸಿನಿಮಾ ಮತ್ತು ಕಿರುತೆರೆಯಲ್ಲಿ ಸಹ ಕಲಾವಿದೆಯಾಗಿ ಕೆಲಸ ಮಾಡುತ್ತಿದ್ದರು....

ವಿಟ್ಲ : ಅಕ್ರಮ ಮದ್ಯ ಮಾರಾಟ ; ಸೊತ್ತುಗಳು ಪೊಲೀಸ್ ವಶಕ್ಕೆ

ವಿಟ್ಲ : ಬಂಟ್ವಾಳ ಅಳಿಕೆ ಗ್ರಾಮದ ಕುದ್ದುಪದವು ನಿವಾಸಿ ಆನಂದ ಪೂಜಾರಿರವರು ತನ್ನ ಮನೆಯ ಪಕ್ಕದಲ್ಲಿರುವ ಅಡಿಕೆ ಕೊಠಡಿಯಲ್ಲಿ ಮದ್ಯದ ಬಾಟ್ಲಿಗಳನ್ನು ಕಾನೂನು ಬಾಹಿರವಾಗಿ ಮಾರಾಟ ಮಾಡುತ್ತಿದ್ದು, ವಿಟ್ಲ ಠಾಣಾ ಪಿಎಸ್‌ಐ ಸಂದೀಪ್‌...

ಕಾಸರಗೋಡು : ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ; ಆರೋಪಿ ಇಬ್ರಾಹಿಂ ತೌಫಿಕ್ ಅರೆಸ್ಟ್

ಕಾಸರಗೋಡು : ಸಾಮಾಜಿಕ ಜಾಲತಾಣಗಳ ಮೂಲಕ ಪರಿಚಯವಾದ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಂಟ್ವಾಳ ನಿವಾಸಿಯನ್ನು ಮಂಜೇಶ್ವರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಬಂಟ್ವಾಳ ಬಿ.ಸಿ ರೋಡ್ ನ ಮುಹಮ್ಮದ್ ಇಬ್ರಾಹಿಂ...

ಬಾರ್‍ ಮಾಲೀಕನ ಮೇಲೆ ಹಲ್ಲೆ: ಐವರ ಬಂಧನ

ಕುಡಿತ್ತದ ಮತ್ತಿನಲ್ಲಿ ಬಾರ್‌ ಮಾಲೀಕನನ್ನು ದುಷ್ಕರ್ಮಿಗಳು ಅನವಶ್ಯಕವಾಗಿ ಹಲ್ಲೆ ಮಾಡಿರುವ ಘಟನೆ ಸಾಲಿಗ್ರಾಮದ ಚಿತ್ರಪಾಡಿಯ ನರ್ತಕಿ ಬಾರ್‌ನಲ್ಲಿ ನಡೆದಿದೆ. ಈ ಗಲಾಟೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಐವರನ್ನು ಬಂಧಿಸಿದ್ದಾರೆ. ರೋಹಿತ್, ರಂಜಿತ್,...

ಚುನಾವಣೆ ಎದುರಿಸಲು ನಾವೆಲ್ಲರು ಕಠಿಬದ್ಧರಾಗಬೇಕು ಕರಾವಳಿ ಪ್ರಜಾಧ್ವನಿ ಕಾರ್ಯಕ್ರಮದ ಪೂರ್ವಭಾವಿ ಸಭೆಯಲ್ಲಿ ಡಾ.ರಾಜಾರಾಮ್ ಕೆ.ಬಿ

ಬಡವರ ಸೇವೆಗಾಗಿ ನನ್ನ ಈ ನಿರ್ಧಾರ: ಅಶೋಕ್ ಕುಮಾರ್ ರೈ ಹೆಗಲಿಗೆ ಹೆಗಲು ಕೊಟ್ಟು ಪಕ್ಷ ಕಟ್ಟುವ ಕೆಲಸ ಮಾಡೋಣ: ದಿವ್ಯಪ್ರಭಾ ಗೌಡ ಚಿಲ್ತಡ್ಕ ವಿಟ್ಲ: ಚುನಾವಣೆಯ ಹೊಸ್ತಿಲಲ್ಲಿ ನಾವಿರುವ ಕಾರಣ ನಾವೆಲ್ಲರೂ ಕಠಿಬದ್ಧರಾಗಿ ಸನ್ನದ್ದರಾಗ...

ಗಾನಲೋಕದಿಂದ ಮರೆಯಾದ ಗಾನಕೋಗಿಲೆ; ಖ್ಯಾತ ಹಿನ್ನಲೆ ಗಾಯಕಿ ವಾಣಿ ಜಯರಾಂ ಇನ್ನಿಲ್ಲ..!!

ಚೆನ್ನೈ: ದಕ್ಷಿಣ ಭಾರತದ ಖ್ಯಾತ ಗಾಯಕಿ ವಾಣಿಜಯರಾಂ ನಿಧನರಾಗಿದ್ದಾರೆ. ಚೆನ್ನೈನಲ್ಲಿರುವ ತಮ್ಮ ಮನೆಯಲ್ಲಿ ವಾಣಿ ಜಯರಾಂ ಮೃತಪಟ್ಟಿದ್ದಾರೆ. ವಾಣಿ ಜಯರಾಂ ಅವರಿಗೆ ಮೊನ್ನೆಯಷ್ಟೇ ಪದ್ಮಭೂಷಣ ಪ್ರಶಸ್ತಿ ಘೋಷಿಸಲಾಗಿದೆ. ಆದರೆ 10 ಸಾವಿರಕ್ಕೂ ಹೆಚ್ಚು...

ರಾಜ್ಯಕ್ಕೆ ಚುನಾವಣಾ ಉಸ್ತುವಾರಿ ನೇಮಕ ; ಬಿಜೆಪಿ ಉಸ್ತುವಾರಿಯಾಗಿ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್,...

ಬೆಂಗಳೂರು : ಮುಂಬರುವ ಕರ್ನಾಟಕ ವಿಧಾನಸಭಾ ಚುನಾವಣೆ 2023ಕ್ಕೆ ಬಿಜೆಪಿ ಉಸ್ತುವಾರಿಯಾಗಿ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರನ್ನು ನೇಮಕ ಮಾಡಲಾಗಿದೆ. ತಮಿಳುನಾಡು ಬಿಜೆಪಿ ರಾಜಾಧ್ಯಕ್ಷ ಕೆ ಅಣ್ಣಾಮಲೈ ಅವರನ್ನು ಸಹ-ಪ್ರಭಾರಿಯಾಗಿ ಬಿಜೆಪಿ ನೇಮಕ...

ಸೌದಿ ಅರೇಬಿಯಾದಲ್ಲಿ ಭೀಕರ ಅಪಘಾತ; ಒಂಟೆಗೆ ಕಾರು ಡಿಕ್ಕಿಯಾಗಿ ಮಂಗಳೂರು ಮೂಲದ ಯುವಕರು ದಾರುಣ...

ಮೂಲ್ಕಿ: ಸೌದಿ ಅರೇಬಿಯಾದ ಅಲ್-ಹಸಾ ಎಂಬ ಪ್ರದೇಶದಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಮೂವರು ಸೇರಿದಂತೆ ಒಟ್ಟು ನಾಲ್ವರು ಶುಕ್ರವಾರ ರಾತ್ರಿ ಮೃತಪಟ್ಟಿದ್ದಾರೆ. ಅಪಘಾತದಲ್ಲಿ ಮೃತಪಟ್ಟವರನ್ನು ಹಳೆಯಂಗಡಿ ಬಳಿಯ ಕದಿಕೆ...
error: Content is protected !!