Tag: vittla
ಬಿಳಿಗಿರಿರಂಗನ ಬೆಟ್ಟದಲ್ಲಿ ಮೊದಲ ಬಾರಿಗೆ ಹೊಸ ರೀತಿಯ ಕೀಟ ಪತ್ತೆ
ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲೂಕಿನ ಬಿಳಿಗಿರಿರಂಗನ ಬೆಟ್ಟದಲ್ಲಿಇದೇ ಮೊದಲ ಬಾರಿಗೆ ಹೊಸ ಬಗೆಯ ‘ಕಣಜ'(ಕಡಜ)ವು ಪತ್ತೆಯಾಗಿದೆ.
ಏಟ್ರಿಯ ಕೀಟಶಾಸ್ತ್ರಜ್ಞರಾದ ಡಾ.ಎ.ಪಿ.ರಂಜನ್ ಹಾಗೂ ಡಾ.ಪ್ರಿಯದರ್ಶನ್ ಧರ್ಮರಾಜನ್ ಎಂಬವರು ಹೊಸ ಬಗೆಯ ಪರವಾಲಂಬಿ ಕಣಜ ಪತ್ತೆ ಹಚ್ಚಿ...
ಕಾಸರಗೋಡು : ರಬ್ಬರ್ ಎಸ್ಟೇಟ್‌ನ ಶೆಡ್‌ನಲ್ಲಿ ಮಹಿಳೆಯ ಶವಪತ್ತೆ ಪ್ರಕರಣ; ಆರೋಪಿ ಪತಿಯ ಬಂಧನ
ಕಾಸರಗೋಡು : ಪೆರ್ಲ ಏಳ್ಕಾನ ಶೇಣಿ ಮಞಾರೆಯ ರಬ್ಬರ್ ಎಸ್ಟೇಟ್‌ನ ಮನೆಯಲ್ಲಿ ಮಹಿಳೆಯನ್ನು ಕೊಲೆಗೈದ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಆರೋಪಿ ಪತಿಯನ್ನು ಬದಿಯಡ್ಕ ಪೊಲೀಸರು ತಿರುವನಂತಪುರದಿಂದ ವಶಕ್ಕೆ ತೆಗೆದುಕೊಂಡಿದ್ದಾರೆ.
ಪುಲ್ಪಳ್ಳಿಯ ಆಂಟೋ ಸೆಬಾಸ್ಟಿಯನ್ (32)...
ಆದಿಲ್‌ಗೆ ಅಕ್ರಮ ಸಂಬಂಧವಿದೆ ಎಂದು ಕಣ್ಣೀರಿಟ್ಟ ರಾಖಿ ಸಾವಂತ್..!!
ಸಿನಿಮಾ ಲೋಕದ ಡ್ರಾಮಾ ಕ್ವೀನ್ ಎಂದೇ ಖ್ಯಾತಿ ಪಡೆದಿರುವ ಹಾಗೂ ಸದಾ ವಿವಾದಗಳಿಂದಲೇ ಸುದ್ದಿಯಾಗುವ ಬಾಲಿವುಡ್ ನಟಿ ರಾಖಿ ಸಾವಂತ್, ಇತ್ತೀಚೆಗಷ್ಟೇ ಮೈಸೂರು ಮೂಲದ ಆದಿಲ್ ದುರ್ರಾನಿ ಎಂಬುವರನ್ನು ಮದುವೆಯಾಗಿದ್ದು, ಇದೀಗ ತನ್ನ...
ಪೆಟ್‌ಶಾಪ್‌ನಿಂದ ನಾಯಿಮರಿ ಕಳ್ಳತನ; ಇಂಜಿನಿಯರ್ ವಿದ್ಯಾರ್ಥಿಗಳಿಬ್ಬರ ಬಂಧನ
ಕೇರಳ : ಇಂಜಿನಿಯರಿಂಗ್ ವಿದ್ಯಾರ್ಥಿಗಳಿಬ್ಬರು ನಾಯಿ ಮರಿಯನ್ನು ಕಳ್ಳತನ ಮಾಡಿದ ಪ್ರಕರಣದಲ್ಲಿ ಬಂಧಿಯಾಗಿರುವ ಘಟನೆ ಕೇರಳದ ಎರ್ನಾಕುಲಂನಲ್ಲಿ ನಡೆದಿದೆ. ಬಂಧಿತರನ್ನು ಉಡುಪಿ ಮೂಲದವರು ಎಂದು ಗುರುತಿಲಾಗಿದ್ದು , ಇಬ್ಬರು ಇಂಜಿನಿಯರ್ ವಿದ್ಯಾರ್ಥಿಗಳಾದ ನಿಖಿಲ್...
ಬಿಸಿ ಎಣ್ಣೆ ಬಾಣಲೆಗೆ ಹಾರಿ ಬೇಕರಿ ಕಾರ್ಮಿಕ ಆತ್ಮಹತ್ಯೆಗೆ ಶರಣು:!!
ಮಂಗಳೂರು: ಅಡ್ಡೂರಿನ ಬೇಕರಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿ ಖಾದ್ಯ ತಿಂಡಿ ತಯಾರಿಸುವ ಎಣ್ಣೆ ಬಾಣಲೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಮೃತಪಟ್ಟ ವ್ಯಕ್ತಿಯನ್ನು ಪೊಳಲಿ ನಿವಾಸಿ ಪುರಂದರ(50)...
ವಿಟ್ಲ : BMS ವಿಟ್ಲ ಕಚೇರಿಯಲ್ಲಿ ಮಹಿಳಾ ಕಟ್ಟಡ ಕಾರ್ಮಿಕರಿಗೆ ಪೌಷ್ಟಿಕಾಂಶ ಕಿಟ್ ವಿತರಣಾ...
ವಿಟ್ಲ : ಬಿಸಿ ರೋಡ್ ಬಂಟ್ವಾಳ ಕಾರ್ಮಿಕ ಇಲಾಖೆಯ ಸಹಕಾರದೊಂದಿಗೆ ಮಹಿಳಾ ಕಟ್ಟಡ ಕಾರ್ಮಿಕರಿಗೆ ನೀಡುತ್ತಿರುವ ಪೌಷ್ಟಿಕಾಂಶ ಕಿಟ್ ವಿತರಣಾ ಕಾರ್ಯಕ್ರಮವು ವಿಟ್ಲ ಬಿಎಂಎಸ್ ಕಚೇರಿಯಲ್ಲಿ ನಡೆಯಿತು.
BMS ತಾಲೂಕು ಸಮಿತಿಯ ಅಧ್ಯಕ್ಷ ರಾಜೇಶ್...
ಬಂಟ್ವಾಳ: ರೈಲ್ವೆ ಓವರ್ ಬ್ರಿಡ್ಜ್ ನಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ
ಬಂಟ್ವಾಳ: ಬಿಸಿರೋಡಿನ ಮುಖ್ಯ ವೃತ್ತದ ಬಳಿಯ ರೈಲ್ವೆ ಓವರ್ ಬ್ರಿಡ್ಜ್ ನಲ್ಲಿ ಅಪರಿಚಿತ ವ್ಯಕ್ತಿಯ ಶವವೊಂದು ಪತ್ತೆಯಾಗಿದೆ. ಸುಮಾರು 55 ಪ್ರಾಯದ ಅಪರಿಚಿತ ವ್ಯಕ್ತಿಯ ಮೃತದೇಹ ಮಲಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಫೆ.2 ರಂದು ಬುಧವಾರ...
ತೆಲುಗು ಚಿತ್ರರಂಗದ ನಿರ್ದೇಶಕ, ಕಲಾ ತಪಸ್ವಿ ಕೆ .ವಿಶ್ವನಾಥ್ ವಿಧಿವಶ
ಹೈದರಾಬಾದ್: ವಯೋ ಸಹಜ ಕಾಯಿಲೆಯಿಂದ ಅವರು ಬಳಲುತ್ತಿದ್ದ ತೆಲುಗು ಚಿತ್ರರಂಗದ ದಿಗ್ಗಜ ನಿರ್ದೇಶಕ, ಕಲಾ ತಪಸ್ವಿ ಎಂದೇ ಖ್ಯಾತರಾಗಿದ್ದ ಕೆ .ವಿಶ್ವನಾಥ್ (92) ನಿಧನರಾದರು.1951ರಲ್ಲಿ ಪಾತಾಳ ಭೈರವಿ ಚಿತ್ರದ ಮೂಲಕ ಸಹಾಯಕ ನಿರ್ದೇಶಕರಾಗಿ...
ವಿಟ್ಲ: ಅಲ್ಪ ಕಾಲದ ಅಸೌಖ್ಯದಿಂದ ಒತ್ತೆಸಾರ್ ವಿನೋದ್ ಗೌಡ ನಿಧನ
ವಿಟ್ಲ: ಅಲ್ಪಕಾಲದ ಅಸೌಖ್ಯದಿಂದ ಯುವಕನೊಬ್ಬ ಮೃತ ಪಟ್ಟ ಘಟನೆ ಉಕ್ಕುಡದಲ್ಲಿ ನಡೆದಿದೆ.
ಉಕ್ಕುಡ ಒತ್ತೆಸಾರ್ ನಿವಾಸಿ ವಿನೋದ್ ಗೌಡ (24) ಕೆಲ ಸಮಯದಿಂದ ಅಸೌಖ್ಯದಿಂದ ಬಳಲುತ್ತಿದ್ದು, ಇಂದು ಮೃತಪಟ್ಟಿದ್ದಾರೆ.
ತೆಂಗಿನಕಾಯಿ, ಅಡಿಕೆ ಕೊಯ್ಯುವ ಕೆಲಸ ಮಾಡುತ್ತಿದ್ದ...
ಅಪರಿಚಿತ ವ್ಯಕ್ತಿಯಿಂದ ಅಯೋಧ್ಯೆಯ ರಾಮಮಂದಿರ ಸ್ಫೋಟಿಸುವುದಾಗಿ ಬೆದರಿಕೆ ಕರೆ ; ಖಾಕಿ ಕಣ್ಗಾವಲು
ಉತ್ತರ ಪ್ರದೇಶ : ಅಪರಿಚಿತ ವ್ಯಕ್ತಿಯೊಬ್ಬ ಕರೆ ಮಾಡಿ ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ನೂತನ ರಾಮಮಂದಿರವನ್ನು ಸ್ಫೋಟಿಸುವುದಾಗಿ ಬೆದರಿಕೆ ನೀಡಿದ್ದಾಗಿ ಅಯೋಧ್ಯೆ ಪೊಲೀಸರು ತಿಳಿಸಿದ್ದಾರೆ.
ಈ ಕುರಿತು ಪೊಲೀಸರು ಮಾಹಿತಿ ನೀಡಿದ್ದು, ಅಯೋಧ್ಯೆಯ ರಾಮಕೋಟ್ ನಿವಾಸಿಯಾದ...
















